‘ಜೈ ಭೀಮ್’ ಸಿನಿಮಾದಲ್ಲಿ ಸೂರ್ಯ ನಟಿಸಿರುವ ಪಾತ್ರದ ಜಸ್ಟೀಸ್_ಚಂದ್ರು ಯಾರು..? ಇವರ ಹಿನ್ನೆಲೆ ಏನು.? ನೀವು ತಿಳಿಯಲೇಬೇಕು. ಈ ಕುರಿತಾಗ ಸಾಮಾಜಿಕ…
Author: ಜನಶಕ್ತಿ Janashakthi
ನಟ ಪುನೀತ್ ರಾಜಕುಮಾರ್ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ
ಚಿತ್ರದುರ್ಗ: ಮುರುಘಾಮಠದಿಂದ ನೀಡುವ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ನಟ ಪುನೀತ್ ರಾಜ್‍ಕುಮಾರ್ ಅವರಿಗೆ ನೀಡುವುದಾಗಿ ಡಾ.ಶಿವಮೂರ್ತಿ ಮುರುಘಾ ಶರಣರು ಘೋಷಿಸಿದ್ದಾರೆ.…
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಂಭವ
ಬೆಂಗಳೂರು: ರಾಜ್ಯದ ಎಂಟಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಅಂದರೆ, ನವೆಂಬರ್ 09ರವರೆಗೆ ಅಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ…
ನ.8 ರಿಂದ ಅಂಗನವಾಡಿ ಕೇಂದ್ರಗಳು ಪುನರಾರಂಭಕ್ಕೆ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕೋವಿಡ್ ಸಾಂಕ್ರಾಮಿಕತೆ ಗಣನೀಯವಾಗಿ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಹಂತ ಹಂತವಾಗಿ ಎಲ್ಲಾ ಶಾಲಾ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಿರುವ ಸರ್ಕಾರವು ಇದೀಗ…
ನಿಮ್ಮ ಪಾದಕ್ಕೆ ನಮಸ್ಕಾರ ಮಾಡ್ತೀನಿ, ಪುನೀತ್‍ಗೆ ಕೆಟ್ಟ ಹೆಸರು ತರಬೇಡಿ: ರಾಘವೇಂದ್ರ ರಾಜಕುಮಾರ್
ಬೆಂಗಳೂರು: ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡುತ್ತೇನೆ. ನಾವು ನೋವಿನಲ್ಲಿದ್ದೇವೆ, ಪುನೀತ್‍ಗೆ ಕೆಟ್ಟ ಹೆಸರು ತರಬೇಡಿ ಎಂದು ನಟ ರಾಘವೇಂದ್ರ…
ಬಾಂಗ್ಲಾದೇಶದಲ್ಲಿ ಕೋಮು ಹಿಂಸಾಚಾರ ಏಕೆ?
ಮೂಲ: ನೀಲೊತ್ಪಲ ಬಸು ಬಾಂಗ್ಲಾದೇಶದ ಕೆಲವು ಭಾಗಗಳಲ್ಲಿ ಅಕ್ಟೋಬರ್ 13 ರಿಂದ 16 ರ ಅವಧಿಯಲ್ಲಿ ದುರ್ಗಾ ಪೂಜಾ ಸಂಭ್ರಮಾಚರಣೆಗಳ ಮೇಲೆ…
ಕೇಂದ್ರವು ರೂ. 30ರಷ್ಟು ಬೆಲೆಗಳನ್ನು ಕಡಿಮೆ ಮಾಡಬೇಕಿತ್ತು: ಬಾಲಗೋಪಾಲನ್
ಕೊಚ್ಚಿ: ಕಳೆದ ಕೆಲವೇ ತಿಂಗಳುಗಳಲ್ಲಿ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ಸರಿಸುಮಾರು ರೂ.30ಕ್ಕಿಂತ ಹೆಚ್ಚಿನ ಮೊತ್ತವನ್ನು ತೆರಿಗೆ ಮತ್ತು…
ನವಂಬರ್ 11ರಂದು ಕಾರ್ಮಿಕರ ರಾಷ್ಟ್ರೀಯ ಸಮಾವೇಶ – ನವಂಬರ್ 26 ರಾಷ್ಟ್ರವ್ಯಾಪಿ ಪ್ರತಿಭಟನಾ ದಿನಾಚರಣೆ
ಬಜೆಟ್ ಅಧಿವೇಶನದ ವೇಳೆಯಲ್ಲಿ ಎರಡು ದಿನಗಳ ಸಾರ್ವತ್ರಿಕ ಮುಷ್ಕರ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ರಾಷ್ಟ್ರೀಯ ಸೊತ್ತುಗಳ ಖಾಸಗೀಕರಣದ ಕೇಂದ್ರ…
ಜನರ ಆಕ್ರೋಶಕ್ಕೆ ಮಣಿದ ಕೇಂದ್ರ: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ
ನವದೆಹಲಿ: ದೇಶದ ಜನತೆ ಹಾಗೂ ವಿರೋಧ ಪಕ್ಷಗಳ ತೀವ್ರತರ ಒತ್ತಡಕ್ಕೆ ಮಣಿದಿರುವ ಕೇಂದ್ರದ ಬಿಜೆಪಿ ಸರ್ಕಾರವು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು…
ದೀಪಾವಳಿ ಮುಗಿದ ಕೂಡಲೇ ಭತ್ತ ಖರೀದಿ ಕೇಂದ್ರ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಿ ಎಂಬ ಬೇಡಿಕೆ ಹಲವು ದಿನಗಳಲ್ಲಿ ಕೇಳಿ ಬರುತ್ತಿದೆ. ಅದರಲ್ಲೂ ಭತ್ತ ಬೆಳೆಯುವ ರಾಯಚೂರು, ಕೊಪ್ಪಳ…
ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ
ದೆಹಲಿ: ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಇದೀಗ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ಕೊವ್ಯಾಕ್ಸಿನ್ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿದೆ.…
ಹಾನಗಲ್ ವಿಧಾನಸಭೆ ಉಪ ಚುನಾವಣೆ ʻಸೋಲಿಗೆ ನಾನೊಬ್ಬನೇ ಕಾರಣ ಅಲ್ಲʼ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ನೆನ್ನೆಯಷ್ಟೇ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ದೇಶದಲ್ಲೇ ಅತ್ಯುತ್ತಮ ಆಡಳಿತವಿರುವ ರಾಜ್ಯಗಳಲ್ಲಿ ಕೇರಳಕ್ಕೆ ಪ್ರಥಮ ಸ್ಥಾನ: ಮುಖ್ಯಮಂತ್ರಿ ಪಿಣರಾಯಿ
ತಿರುವನಂತಪುರಂ: ಸಾರ್ವಜನಿಕ ವ್ಯವಹಾರಗಳ ಕೇಂದ್ರ(ಸಿಪಿಎ) ಕೇರಳವನ್ನು ದೇಶದ ಅತ್ಯುತ್ತಮ ಆಡಳಿತ ಹೊಂದಿರುವ ರಾಜ್ಯಗಳಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ ಎಂದು ಎಡರಂಗ ಸರ್ಕಾರದ…
ಜಮ್ಮು ಮತ್ತು ಕಾಶ್ಮೀರದಲ್ಲಿ ಎಸ್.ಐ.ಎ. ರಚನೆ-ದಮನಯಂತ್ರವನ್ನು ಗಟ್ಟಿಗೊಳಿಸುತ್ತದಷ್ಟೇ: ತರಿಗಾಮಿ
ಜಮ್ಮು ಮತ್ತು ಕಾಶ್ಮೀರ ಆಡಳಿತ ಒಂದು ರಾಜ್ಯ ತನಿಖಾ ಏಜೆನ್ಸಿ(ಎಸ್.ಐ.ಎ.)ಯನ್ನು ರಚಿಸಲು ನಿರ್ಧರಿಸಿದೆ. ಯಾವುದೇ ದೃಷ್ಟಿಯಿಂದ ನೋಡಿದರೂ ಈ ನಿರ್ಧಾರ ಜಮ್ಮು…
ನೂರು ಕೋಟಿ ಲಸಿಕೆ ಸಾಧನೆಯ ಹಿಂದೆಮುಂದೆ
‘ಇದು ಸಂಭ್ರಮಿಸುವ ಸಮಯ ಹೌದು! ಮುಂದಿನ ಸವಾಲಿಗೆ ತಯಾರಿಯ ಸಮಯವೂ ಹೌದು!!’ ಮೂಲ: ವಿ ಶ್ರೀಧರ್, ಕೃಪೆ: ದಿ ಫೆಡೆರಲ್ ಭಾರತದಂತಹ…
ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ: ಪೊಲೀಸರು ವಿಸ್ತೃತ ವರದಿ ಸಲ್ಲಿಸುವಂತೆ ದೆಹಲಿ ಮಹಿಳಾ ಆಯೋಗ ಸೂಚನೆ
ನವದೆಹಲಿ: ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಹೀನಾಯ ಪ್ರದರ್ಶನ ನೀಡಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ. ಈ ನಡುವೆ ಇದೇ…
ರೈತರ ಬಗ್ಗೆ ಮೋದಿ ಸರಕಾರದ ನಿರ್ಲಕ್ಷ್ಯದ ದುಷ್ಪರಿಣಾಮವಾಗಿ ರಸಗೊಬ್ಬರ ಕೊರತೆ: ಎಐಕೆಎಸ್ ಖಂಡನೆ
ರೈತರು ರಸಗೊಬ್ಬರದ ತೀವ್ರ ಕೊರತೆಯಿಂದ ಪರದಾಡುತ್ತಿರುವಾಗ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಮಂತ್ರಿ ಮನ್ಸುಖ್ ಮಾಂಡವಿಯ ಕೊರತೆಯ ಮಾತು ಕೇವಲ “ಊಹಾಪೋಹ”…
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿದ್ಯಾಸಿರಿ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ…
ಜೈ ಭೀಮ್: ಆದಿವಾಸಿಗಳ ಕರಾಳ ಬದುಕಿನ ಚಿತ್ರಣ
ಎಚ್.ಆರ್.ನವೀನ್ ಕುಮಾರ್, ಹಾಸನ ʻಜೈ ಭೀಮ್ʼ ಇದು ಕೇವಲ ಒಂದು ಸಿನಿಮಾ ಮಾತ್ರವಲ್ಲ, ಬದಲಾಗಿ ಆದಿವಾಸಿಗಳ ಕರಾಳ ಬದುಕಿನ ಚಿತ್ರಣ ಮತ್ತು…
ಸಾಣೇಹಳ್ಳಿಯಲ್ಲಿ ಸಿಜಿಕೆ ನುಡಿಚಿತ್ರ ಟಂಕಸಾಲೆ ಉದ್ಘಾಟನೆ
ಸಾಣೇಹಳ್ಳಿ(ಹೊಸದುರ್ಗ): ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ನೆನ್ನೆ ಸಂಜೆ ನಡೆದ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬದ ಸ್ಮರಣಾರ್ಥ ಸಿಜಿಕೆ ನುಡಿ–ಚಿತ್ರ ಟಂಕಸಾಲೆ…