ಬೆಂಗಳೂರು: ಕೆಂಗೇರಿ ಘಟಕದ ಬಿಎಂಟಿಸಿ ಅಧಿಕಾರಿಗಳ ಕಿರುಕುಳ ತಾಳಲಾರದೆ ಬಸ್ಸಿನ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ. ಬಿಎಂಟಿಸಿ…
Author: ಜನಶಕ್ತಿ Janashakthi
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
ರಮೇಶ್ ಜಾರಕಿಹೊಳಿ ಅವರದ್ದು ಷಡ್ಯಂತ್ರದ ಹಗೆತನವಷ್ಟೇ: ರಮೇಶ್ ಬಾಬು
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಷಡ್ಯಂತ್ರ…
25ಕ್ಕೂ ಅಧಿಕ ಆಭರಣ ಅಂಗಡಿಗಳ ಮೇಲೆ ಐಟಿ ದಾಳಿ
ಬೆಂಗಳೂರು: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆದಾಯ ತೆರಿಗೆ ಇಲಾಖೆಯ ನಗರದಲ್ಲಿರುವ 25ಕ್ಕೂ ಹೆಚ್ಚು ಪ್ರಮುಖ ಆಭರಣ ಅಂಗಡಿಯ ಮಾಲೀಕರ ಅಂಗಡಿ…
ಸಂಸತ್ ಬಜೆಟ್ ಅಧಿವೇಶನ: 2022–23ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಿದ ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7…
ಸಂಸತ್ ಬಜೆಟ್ ಅಧಿವೇಶನ ಆರಂಭ; ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಿದ ಬಿಆರ್‌ಎಸ್, ಎಎಪಿ
ನವದೆಹಲಿ: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ಕಲಾಪದ ಮೊದಲ ದಿನವಾದ ಇಂದು(ಜನವರಿ 31) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ…
ನಕಲಿ ಕಾರ್ಮಿಕ ಕಾರ್ಡ್ ರದ್ಧತಿ ಅಭಿಯಾನಕ್ಕೆ ಕಟ್ಟಡ ಕಾರ್ಮಿಕ ಫೆಡರೇಷನ್ ಬೆಂಬಲ
ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ನಕಲಿ ಗುರುತಿನ ಚೀಟಿಯನ್ನು ರದ್ದು ಮಾಡಲು ಕಾರ್ಮಿಕ ಇಲಾಖೆ…
ಮತ ಸೆಳೆಯಲು ಉಡುಗೊರೆ ನೀಡಿದ ಬಿಜೆಪಿ ಶಾಸಕ; ಕುಕ್ಕರ್ ಹಂಚಿದ ಉದಯ್ ಗರುಡಾಚಾರ್
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಮತದಾರರನ್ನು ಸೆಳೆಯಲು ಮುಂದಾಗಿರುವ ರಾಜಕೀಯ ಪಕ್ಷದ ನಾಯಕರು ಮತದಾರರಿಗೆ ವಿವಿಧ ಉಡುಗೊರೆಗಳನ್ನು…
ಪಾಕಿಸ್ತಾನದ ಮಸೀದಿ ಮೇಲೆ ಉಗ್ರರ ದಾಳಿ: ಸಾವಿನ ಸಂಖ್ಯೆ 83ಕ್ಕೆ ಏರಿಕೆ
ಪೇಶಾವರ: ಪಾಕಿಸ್ತಾನದಲ್ಲಿ ಮಸೀದಿವೊಂದರ ಮೇಲೆ ಉಗ್ರರು ನಡೆಸಿದ ದಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ 83ಕ್ಕೆರಿದೆ ಎಂದು ವರದಿಯಾಗಿದ್ದು, 150ಕ್ಕೂ ಹೆಚ್ಚು ಮಂದಿ ತೀವ್ರವಾಗಿ…
ಮತದಾರರಿಗೆ ಹಣದ ಅಮಿಷ: ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು: ಇತ್ತೀಚಿಗೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮತದಾರರನ್ನು ಸೆಳೆಯುವ ದೃಷ್ಟಿಯಿಂದ ತಲಾ ಮತದಾರರಿಗೆ ₹6 ಸಾವಿರ ನೀಡುವುದಾಗಿ ಹೇಳಿಕೆ ನೀಡಿರುವುದರ…
15 ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಸರ್ಕಾರ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿ ಹೈಕೋರ್ಟ್…
ಕುಷ್ಠರೋಗ ವಾಸಿಯಾಗುತ್ತದೆ ಆದರೆ ಕಳಂಕ…?
ಮಲ್ಲಿಕಾರ್ಜುನ ಕಡಕೋಳ ಅಜಮಾಸು ಮೂರು ದಶಕಗಳಿಗೂ ಹೆಚ್ಚುಕಾಲ ನಾನು ಕುಷ್ಠರೋಗಿಗಳ ಒಡನಾಟದಲ್ಲಿದ್ದೆ. ಅಂದರೆ ಮನೆ, ಮನೆಗಳ ಭೇಟಿನೀಡಿ ಕುಷ್ಠರೋಗ ಸಮೀಕ್ಷೆ ಮಾಡುವುದು,…
ಮಹಾತ್ಮ ಗಾಂಧಿ ಹುತಾತ್ಮ ದಿನದ ಅಂಗವಾಗಿ ಸೌಹಾರ್ಧ ನಡಿಗೆ
ಮೈಸೂರು: ಗಾಂಧೀಜಿ ಹುತಾತ್ಮ ದಿನದ ಅಂಗವಾಗಿ ಇಂದು(ಜನವರಿ 30) ಮೈಸೂರಿನಲ್ಲಿ ಸೌಹಾರ್ದ ಕರ್ನಾಟಕದ ವತಿಯಿಂದ ಸಹಬಾಳ್ವೆಗಾಗಿ ಸೌಹಾರ್ದ ನಡೆ ಕಾರ್ಯಕ್ರಮ ನಡೆಯಿತು.…
ಸರ್ಕಾರಕ್ಕೆ ಇನ್ನೂ ಇರಡು ದಿನ ಡೆಡ್ ಲೈನ್: ಸ್ಪಂದಿಸದೇ ಹೋದಲ್ಲಿ ಫೆ.02 ರಂದು ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ
ಬೆಂಗಳೂರು: ಬೇಡಿಕೆಗಳನ್ನು ಈಡೇರಿಸಬೇಕೆಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಜನವರಿ 23ರಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ…
70 ವರ್ಷಗಳಿಂದ ನಿಷೇಧ ಹೇರಲಾಗಿದ್ದ ದೇವಾಲಯ ಪ್ರವೇಶಿಸಿದ 300 ಮಂದಿ ದಲಿತರು
ತಿರುವಣ್ಣಾಮಲೈ: ಇಂದಿಗೂ ದಲಿತರು ದೇವಾಲಯ ಪ್ರವೇಶವೆಂಬುದು ನಿಷಿದ್ಧವಾಗಿದ್ದು, ಹಲವು ಕಡೆಗಳಲ್ಲಿ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಇಂತಹುದೇ ಪ್ರಕರಣವೊಂದು ತೆನ್ಮುಡಿಯನೂರು ಗ್ರಾಮದಲ್ಲಿ…
ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್ ವಿರುದ್ಧ ದೂರು ದಾಖಲಿಸಿದ ಕೊಲೆಯಾದ ಫಾಝಿಲ್ ತಂದೆ
ಮಂಗಳೂರು: ಸುರತ್ಕಲ್ ಬಳಿ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಅವರ ತಂದೆ ಫಾರೂಕ್ ಅವರು ಇಂದು(ಜನವರಿ 30) ಮಂಗಳೂರು ನಗರ ಪೊಲೀಸ್ ಕಮಿಷನರ್…
ಮೋದಿ ಕುರಿತ ಸಾಕ್ಷ್ಯಚಿತ್ರಕ್ಕೆ ನಿರ್ಬಂಧ: ಫೆ. 6ರಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ
ನವದೆಹಲಿ: ಬಿಬಿಸಿ ಪ್ರದರ್ಶಿಸಿರುವ ʻಇಂಡಿಯಾ: ದಿ ಮೋದಿ ಕ್ವಶ್ಚನ್ʼ ಭಾರತದಲ್ಲಿ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ…
ಶರಣ್ ಪಂಪ್ ವೆಲ್ ಭಾಷಣ ಜನಾಂಗ ಹತ್ಯೆಗೆ ಪ್ರಚೋದನೆ-ಕಠಿಣ ಕಾಯ್ದೆಯಡಿ ಬಂಧಿಸಿ: ಡಿವೈಎಫ್ಐ ಆಗ್ರಹ
ಮಂಗಳೂರು: ಶರಣ್ ಪಂಪ್‌ವೆಲ್ ತುಮಕೂರಿನ ನಡೆದ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಅವರ ಅತಿರೇಕದ ದ್ವೇಷ ಭಾಷಣ, ಕೊಲೆಗಳ…
ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ನಾವು ಫಾಜಿಲ್ ಹತ್ಯೆ ಮಾಡಿದೆವು: ವಿಎಚ್‌ಪಿ ನಾಯಕ ಶರಣ್ ಪಂಪ್‌ವೆಲ್
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತಿಕಾರವಾಗಿಯೇ ನಾವು ಫಾಜಿಲ್ ಹತ್ಯೆ ಮಾಡಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ…
ಕನ್ನಡದ ಖ್ಯಾತ ಕವಿ, ವಿಮರ್ಶಕ ಕೆ.ವಿ ತಿರುಮಲೇಶ್ ನಿಧನ
ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ.ತಿರುಮಲೇಶ್ (82) ಇನ್ನಿಲ್ಲ. ಹೈದರಾಬಾದಿನ ತಮ್ಮ ಮಗಳ ಮನೆಯಲ್ಲಿ ವಾಸವಾಗಿದ್ದ ಅವರು, ಕೊನೆಯುಸಿರೆಳೆದಿದ್ದಾರೆ. ಕೆ.ವಿ.…
ಕಾರ್ಮೋಡದಿ ವಿಷದ ಬೀಜ
ಭಾವನ ಟಿ. ಕಾರ್ಮೋಡ ಸುರಿಸಿದ್ದು ಬೆಂಕಿಯ ಮಳೆಯ… ನಾವ್ ಬಿತ್ತಿದ್ದ ಮೋಡವೇನೂ ಪ್ರೀತಿಯ ಬೀಜವೆನಲ್ಲವಲ್ಲ ಅದೂ ಸಹ ಜ್ವಾಲಾಮುಖಿಯೇ! ಇನ್ನೆಲ್ಲಿಯ ಹೊನ್ನಿನ…