ದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾಗಾಂಧಿ ಪಕ್ಷಕ್ಕೆ ಪೂರ್ಣಾವಧಿಯ ಸಕ್ರಿಯ ಅಧ್ಯಕ್ಷರಾಗಿ ಮುಂದುವರೆಯಲು ಇಚ್ಚಿಸಿದ್ದು ಇಂದು ನಡೆಯುತ್ತಿರುವ ಕಾಂಗ್ರೆಸ್…
Author: ಜನಶಕ್ತಿ Janashakthi
ತರಬೇತಿ ಪಡೆದುಕೊಂಡ 22 ಮಹಿಳಾ ಅರ್ಚಕರು ಪೂಜಾಕಾರ್ಯ ನೆರವೇರಿಸಲು ಸಿದ್ಧ
ತಿರುವನಂತಪುರ: ಅರ್ಚಕರಾಗಿ ತರಬೇತಿ ಪಡೆದಕೊಂಡ 22 ಮಹಿಳೆಯರು ಕೇರಳ ರಾಜ್ಯದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲು ಅಧಿಕೃತವಾಗಿ ಸಿದ್ಧತೆಗೊಂಡಿದ್ದು, ಅವರಿಗೆ ಇತ್ತೀಚಿಗಷ್ಟೆ ದೀಕ್ಷೆ…
ನಿಜಕ್ಕೂ ಅಮಾನವೀಯ ಘಟನೆ: ರೈತ ಹೋರಾಟಕ್ಕೆ ಮಸಿ ಬಳಿಯುವ ಯತ್ನ ಇದು ಎಂದ ಸಂಯುಕ್ತ ಕಿಸಾನ್ ಮೋರ್ಚಾ
ಸಿಂಘು ಗಡಿ: ಸಿಂಘು ಗಡಿಯಲ್ಲಿ, ರೈತರು ಪ್ರತಿಭಟನೆ ನಡೆಸುತ್ತಿರುವ ಪ್ರದೇಶದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮುಂದಾಳತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ…
ಪ್ರೊ.ಜಿ.ಕೆ.ಗೋವಿಂದ ರಾವ್ ಅವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿ
ವಿಚಾರವಾದಿ, ಪ್ರಖರ ಚಿಂತಕ ಮತ್ತು ಕೋಮು ಸೌಹಾರ್ದತೆಯ ಸೇನಾನಿ, ಹಿರಿಯ ಕಲಾವಿದ ಮತ್ತು ಸಾಹಿತಿಗಳಾಗಿದ್ದ ಪ್ರೊ.ಜಿ.ಕೆ.ಗೋವಿಂದ ರಾವ್ ಅವರು ನೆನ್ನೆ ನಿಧನರಾಗಿದ್ದಾರೆ.…
ಬಿಜೆಪಿ ಆಳ್ವಿಕೆಯಲ್ಲಿ ಮಾನವ ಹಕ್ಕುಗಳ ಬುಡಮೇಲು ಹಿಂದುತ್ವ ಸರ್ವಾಧಿಕಾರಶಾಹಿಗೆ ಹಕ್ಕುಗಳ ಆಯೋಗವೂ ಬಲಿ
ಪ್ರಕಾಶ ಕಾರಟ್ “ರಾಜಕೀಯ ಕನ್ನಡಕ ಹಾಗೂ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ”ದಲ್ಲಿ ಮಾನವ ಹಕ್ಕುಗಳನ್ನು ನೋಡುವಾಗಲೇ “ಮಾನವ ಹಕ್ಕುಗಳ ದೊಡ್ಡ ಉಲ್ಲಂಘನೆ” ಆಗುತ್ತಿದೆ…
‘ಸಾಲದ ಹೊರೆ ನಮಗೆ-ಸೊತ್ತುಗಳು ಪರರಿಂಗೆ’ ಎನ್ನುವ ಅರ್ಥಶಾಸ್ತ್ರ, ಕತ್ತಲಲ್ಲಿಡುವ ಕಲೆ… ಮತ್ತು ವಿವಿಧ ಎಸ್.ಯು.ವಿ.ಗಳ ಅಟಾಟೋಪ!
ವೇದರಾಜ ಎನ್ ಕೆ ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಸಂಕಟ, ಏರ್ ಇಂಡಿಯ ಮಾರಾಟದ ವಿಲಕ್ಷಣ ಅರ್ಥಶಾಸ್ತ್ರ ಮತ್ತು ಮಂತ್ರಿಮಗನ ಎಸ್.ಯು.ವಿ. ಮಾದರಿಯ…
₹100 ಲಕ್ಷ ಕೋಟಿ ಮೌಲ್ಯದ ಗತಿಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನವದೆಹಲಿ: ಪಿಎಂ ಗತಿ ಶಕ್ತಿ-ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಹು-ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಆಗಿರುವ…
ನ.21ಕ್ಕೆ ಕಸಾಪ ಚುನಾವಣೆ: 3 ಲಕ್ಷಕ್ಕೂ ಅಧಿಕ ಮಂದಿ ಮತದಾರರು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ(ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ನವೆಂಬರ್ 21ರಂದು ಚುನಾವಣೆ…
ಪುಲ್ವಾಮ ಎನ್‌ಕೌಂಟರ್: ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ…
ಅಮೆರಿಕನ್ನರ ಪ್ರಶ್ನೆಗೆ ʻಲಖಿಂಪುರ್ ಖೇರಿಯ ರೈತರ ಹತ್ಯೆ ಖಂಡನೀಯʼ ಎಂದ ನಿರ್ಮಲಾ ಸೀತಾರಾಮನ್!
ವಾಷಿಂಗ್ಟನ್: ಅಮೆರಿಕಾದ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿದ್ದಾರೆ.…
ಹಾವೇರಿಯಲ್ಲಿ ದೀಪ ಬೆಳಗಿಸುವ ಮೂಲಕ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ
ಹಾವೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅಕ್ಟೋಬರ್ 3 ರಂದು ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸರ್ಕಾರದ ಮಂತ್ರಿ ಅಜಯ್…
ನೈತಿಕ ಪೊಲೀಸ್‌ಗಿರಿ ಸಮರ್ಥಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಧ್ಯಮದವರು ಕೇಳಿದ ಪ್ರಶ್ನೆಗೆ…
ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ
ಬೆಂಗಳೂರು: ನಗರದ ಹನುಮಂತನಗರ ಪ್ರದೇಶದಲ್ಲಿರುವ ಇಂಜಿನಿಯರಿಂಗ್, ಮೆಡಿಕಲ್, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ವಸತಿ ನಿಲಯಗಳ ನೂರಾರು ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದ ಉಪವಾಸ ಕೂತಿದ್ದಾರೆ.…
ರೈತರ ಹತ್ಯೆ ಪ್ರಕರಣ: ರಾಷ್ಟ್ರಪತಿಯನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
ನವದೆಹಲಿ: ಉತ್ತರ ಪ್ರದೇಶ ರಾಜ್ಯದ ಲಖಿಂಪುರ ಜಿಲ್ಲೆಯ ಖೇರಿ ಗ್ರಾಮದಲ್ಲಿ ಅಕ್ಟೋಬರ್ 03ರಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ…
ರಾಷ್ಟ್ರ ವಿಭಜನೆಯ ಸಿದ್ಧಾಂತ ಮೊದಲು ಪ್ರಸ್ತಾಪಿಸಿದ್ದು ಸಾವರ್ಕರ್: ಭೂಪೇಶ್ ಬಘೇಲ್
ರಾಯ್‌ಪುರ: ಮಹಾತ್ಮ ಗಾಂಧಿ ಅವರ ಸಲಹೆ ಮೇರೆಗೆ ವಿ.ಡಿ. ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್…
ದೀಪ ಬೆಳಗಿಸುವ ಮೂಲಕ ಹುತಾತ್ಮರ ಆಶಯ ಎತ್ತಿಹಿಡಿಯಲು ಸಂಕಲ್ಪ
ಬೆಂಗಳೂರು: ಉತ್ತರ ಪ್ರದೇಶದ ರಾಜ್ಯ ಲಖಿಂಪುರ ಜಿಲ್ಲೆಯ ಖೇರಿ ಎಂಬ ಗ್ರಾಮದಲ್ಲಿ ರೈತರ ಮೆರವಣಿಗೆ ಸಂದರ್ಭದಲ್ಲಿ ಅಕ್ಟೋಬರ್ 03ರಂದು ಕೇಂದ್ರ ಗೃಹ…
ಪ್ರವಾಹ ಪೀಡಿತ ಸಂತ್ರಸ್ತರಿಗೆ ಪರಿಹಾರ ಹಣ ಸಿಗೋದು ಯಾವಾಗ: ಸಿದ್ದರಾಮಯ್ಯ ಪ್ರಶ್ನೆ
ಕಲಬುರಗಿ: ಜಿಲ್ಲೆಯಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ, ಬೆಳೆ ಹಾನಿಯಾದವರಿಗೆ ಸರಕಾರದಿಂದ ಇನ್ನು ಪರಿಹಾರ ನೀಡಿಲ್ಲ. ನಂತರದಲ್ಲಿ ಮೂರು ಬಾರಿ ಮಳೆಯಿಂದಾಗಿ…
ಲಖಿಂಪುರದಲ್ಲಿ ರೈತರ ಹತ್ಯೆ ಬಿಜೆಪಿಯ ಹೀನ ಕೃತ್ಯ: ಹುತಾತ್ಮ ರೈತರ ಶ್ರದ್ದಾಂಜಲಿ ಸಭೆಯಲ್ಲಿ ಆರೋಪ
ಕುಂದಾಪುರ: ಬಿಜೆಪಿಯ ಆಡಳಿತದ ವೈಫಲ್ಯದಿಂದ ಕಂಗೆಟ್ಟ ಕೇಂದ್ರ ಸರಕಾರವು ಸರಕಾರದ ವಿರುದ್ಧ ಹೋರಾಟ ನಡೆಸುವವರನ್ನು ಹತ್ಯೆ ಮಾಡುವ ಹೀನ ಕೃತ್ಯಕ್ಕೆ ಮುಂದಾಗುತ್ತಿದೆ…
ತೋಂಟದ ಶ್ರೀ ಪ್ರಶಸ್ತಿ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ: ನ್ಯಾ.ನಾಗಮೋಹನ್ ದಾಸ್
ಬೆಂಗಳೂರು: ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ನ್ಯಾ. ಎಚ್.ಎನ್.ನಾಗಮೋಹನ ದಾಸ್ ಅವರಿಗೆ…
ಎನ್‌ಇಪಿ ಜಾರಿ: ಮುಂದಿನ ನಡೆ ಕುರಿತು ಕಾರ್ಯಾಗಾರ
ಬೆಂಗಳೂರು: ಸಮುದಾಯ ಕರ್ನಾಟಕ ಸಂಘಟನೆ ವತಿಯಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಏನಾಗಬೇಕು, ಏನಿದೆ ಮತ್ತು ಮುಂದೇನು ಎಂಬ ವಿಷಯವನ್ನು ಕುರಿತಂತೆ…