ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ 43ರೂ. ಹೆಚ್ಚಳ

ನವದೆಹಲಿ: ಇಂದಿನಿಂದ ಅಂದರೆ, ಅಕ್ಟೋಬರ್ 01ರಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 43 ರೂ.ರಷ್ಟು ದರವನ್ನು…

ಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ

ಜಜ್ಜರ್‌: ಕೇಂದ್ರದ ಬಿಜೆಪಿ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಪ್ರತಿಭಟನೆ ನಡೆಸುತ್ತಿರುವ ವೇಳೆ ರೈತರು ಮತ್ತು ಭದ್ರತಾ…

ಏರ್ ಇಂಡಿಯಾದ ಒಡೆಯ ಈಗ ಟಾಟಾ ಸನ್ಸ್‌?

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾದ ಹೊಣೆಯನ್ನು ಯಾರು ಹೊತ್ತುಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಏರ್ ಇಂಡಿಯಾ ಕೊಳ್ಳಲು…

ಆಟೋರಿಕ್ಷಾಗಳಿಗೆ ಮೀಟರ್ ದರ ಹೆಚ್ಚಿಸಲು ಎಆರ್‌ಡಿಯು ಆಗ್ರಹ

ಬೆಂಗಳೂರು: ಪ್ರಸಕ್ತ ನಗರದಲ್ಲಿ ಎರಡು ಲಕ್ಷ ಆಟೋ ಚಾಲಕರುಗಳಿದ್ದು, ಇವರನ್ನು ನಂಬಿಕೊಂಡು ಅವರ ಕುಟುಂಬಗಳು ಮತ್ತು ಇತರೆ ಅವಲಂಬಿತರು ಸೇರಿ ಸುಮಾರು…

ದಲಿತರಿಗೆ ಭೂಮಿ ಹಕ್ಕಿಗಾಗಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ತುಮಕೂರು: ದಲಿತ ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ಭೂಮಿ ದೌರ್ಜನ್ಯಗಳನ್ನು ಖಂಡಿಸಿ ಗುರುವಾರದಂದು ದಲಿತ ಹಕ್ಕುಗಳ ಸಮಿತಿ ಹಾಗೂ ಕರ್ನಾಟಕ…

ಪಶ್ಚಿಮ ಬಂಗಾಳ ಉಪಚುನಾವಣೆ: ಭಬನಿಪುರದಲ್ಲಿ ನೀರಸ ಮತದಾನ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಇಂದು ನಡೆದಿದ್ದು, ಸಂಜೆ 5…

ಖಾಸಗಿ ಇಂಜಿನಿಯರಿಂಗ್ ಮ್ಯಾನೇಜ್‌ಮೆಂಟ್‌ಗಳ ಶುಲ್ಕ ಏರಿಕೆಗೆ ಎಐಡಿಎಸ್‌ಓ ಖಂಡನೆ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಮ್ಯಾನೇಜ್‌ಮೆಂಟ್‌ಗಳ ಶುಲ್ಕ ಏರಿಕೆ ಪ್ರಸ್ತಾವನೆಗೆ ಸಮ್ಮತಿ ನೀಡಿರುವ ರಾಜ್ಯ ಸರ್ಕಾರದ ನಿಲುವು ಅತ್ಯಂತ ಅಪ್ರಜಾತಾಂತ್ರಿಕ ಹಾಗು ಅನೈತಿಕ…

ಸಮುದಾಯ ಆರೋಗ್ಯ ಕೇಂದ್ರ ಅವ್ಯವಸ್ಥೆ ವಿರುದ್ಧ ಆಕ್ರೋಶ

ಜಾಲಹಳ್ಳಿ: ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ತಾಲೂಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಆಸ್ಪತ್ರೆಯಲ್ಲಿ ಸ್ವಚ್ಚತೆ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು…

ಅಂಬಾನಿ ₹7 ಲಕ್ಷ ಕೋಟಿ ಒಡೆಯ-2ನೇ ಸ್ಥಾನದಲ್ಲಿ ಅದಾನಿ ₹5 ಲಕ್ಷ ಕೋಟಿ ಒಡೆಯ

ಭಾರತದಲ್ಲಿರುವ ಶ್ರೀಮಂತ ವ್ಯಕ್ತಿಗಳು, ಕುಟುಂಬಗಳ ಸಂಪತ್ತಿನಲ್ಲಿ ಬಾರಿ ಏರಿಕೆಯಾಗಿದೆ. ಕಳೆದ ವರ್ಷಪೂರ್ತಿಯಾಗಿ ಕೊರೊನಾ ಸಾಂಕ್ರಾಮಿಕ ಕಾಲದ ನಡುವೆಯೂ ದೇಶದ ಶ್ರೀಮಂತರ ಸಂಪತ್ತಿನಲ್ಲಿ…

ಬುದ್ದಿಮಾಂದ್ಯ ಮಕ್ಕಳನ್ನು ಕೀಳಾಗಿ ನೋಡುವುದು ಬಿಟ್ಟುಬಿಡಿ

ಕೋಲಾರ: ಸಮಾಜದಲ್ಲಿ ಆರ್ಥಿಕವಾಗಿ ಉಳ್ಳವರು ಬುದ್ಧಿಮಾಂದ್ಯ ಮತ್ತು ಅಂಗವಿಕಲರಿಗೆ ಸಹಾಯ ಮಾಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ ಎಂದು ಜಿಲ್ಲಾಧಿಕಾರಿ…

ಕೋವಾಕ್ಸಿನ್‌ ತುರ್ತು ಬಳಕೆಗೆ ಶೀರ್ಘದಲ್ಲಿಯೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ

ನವದೆಹಲಿ: ಭಾರತದ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯ  ತುರ್ತು ಬಳಕೆಗೆ ಅನುಮತಿ ಪಡೆಯಲು ವಿಶ್ವ ಆರೋಗ್ಯ ಸಂಸ್ಥೆ…

ಜನಮಾನಸದಲ್ಲಿ ಇಂದಿಗೂ ಚಿರಸ್ಥಾಯಿಯಾಗಿ ಉಳಿಯುವ ನಟ ಶಂಕರ್‌ನಾಗ್‌

ಭಾರತೀಯ ಚಿತ್ರರಂಗದಲ್ಲಿ ಹಲವು ಪ್ರಯೋಗಗಳ ಮೂಲಕ ಹೊಸತನ ಸೃಷ್ಟಿಸಿದ ನಟ ಶಂಕರ್​ ನಾಗ್ ಅವರ ಸಾಧನೆ ಅಜರಾಮರ. ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ…

ನಗರದಲ್ಲಿ ಶಿಥಿಲಗೊಂಡ ಕಟ್ಟಡಗಳ ಮರು ಸಮೀಕ್ಷೆಗೆ ಬಿಬಿಎಂಪಿ ಸೂಚನೆ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ನಗರದಲ್ಲಿ ಶಿಥಿಲಗೊಂಡಿರುವ ಎಲ್ಲಾ ಕಟ್ಟಡಗಳ ಮರು ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದು, ಮುಂದಿನ 15…

ಬಿಸಿಯೂಟ ಯೋಜನೆಯ ಹೆಸರಷ್ಟೇ ಬದಲು ಅದೀಗ ಪಿಎಂ ಪೋಷಣ್ ಯೋಜನೆ ಎಂದಾಗಿದೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಮುಂದಿನ ಐದು ವರ್ಷಗಳ ಅವಧಿಗೆ…

ಕೇಂದ್ರದ ಬಿಜೆಪಿ ಸರ್ಕಾರ ಮಾತುಕತೆಗೆ ಸಿದ್ಧ ಎಂದು ಹೇಳುತ್ತಿರುವುದು ಸುಳ್ಳು: ರಾಕೇಶ್ ಟೀಕಾಯತ್

ರಾಯಪುರ: ಪ್ರತಿಭಟನಾ ನಿರತ ರೈತರ ಜತೆ ಮಾತುಕತೆಗೆ ಸಿದ್ಧವಿದೆ ಎಂದು ಕೇಂದ್ರದ ಬಿಜೆಪಿ ಸರಕಾರವು ಸುಳ್ಳು ಹೇಳುತ್ತಿದೆ ಎಂದು ಭಾರತೀಯ ಕಿಸಾನ್…

ಕನ್ಹಯ್ಯ ಹೇಳಿಕೆ ಅಸತ್ಯ-ಭಟ್ಟಂಗಿತನದ್ದು: ನಟ ಚೇತನ್‌

ಬೆಂಗಳೂರು: ‘ಕಾಂಗ್ರೆಸ್‌ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ’ ಎಂದ ಕನ್ಹಯ್ಯ ಕುಮಾರ್‌ ಹೇಳಿಕೆಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ನಟ ಚೇತನ್‌ ಕುಮಾರ್‌ ಅಹಿಂಸಾ…

ಮಹಿಳಾ ಪೊಲೀಸರ ಸಂಖ್ಯೆ ಶೇ.25ರಷ್ಟು ಹೆಚ್ಚಳ-ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ: ಆರಗ ಜ್ಞಾನೇಂದ್ರ

ಮೈಸೂರು: ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕು, ಕಠಿಣ ನಿರ್ಧಾರಗಳಲ್ಲ. ಪೊಲೀಸರು ಅಂದ ತಕ್ಷಣ ಪುರುಷರು ಅನ್ನುವ ಪರಿಕಲ್ಪನೆ ನಿರ್ಮಾಣವಾಗುತ್ತಿದೆ.…

ಗುಲಾಬ್‌ ಚಂಡಮಾರುತದ ಮಳೆಯ ಅಬ್ಬರ ಕಡಿಮೆಯಾಗಿದೆ: ಆತಂಕ ಇನ್ನೂ ದೂರವಾಗಿಲ್ಲ

ನವದೆಹಲಿ: ಭಾರತಕ್ಕೆ ಅಪ್ಪಳಿಸಿರುವ ಗುಲಾಬ್ ಚಂಡಮಾರುತದ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತ ಆಂಧ್ರಪ್ರದೇಶ, ಗುಜರಾತ್, ಒರಿಸ್ಸಾದಲ್ಲಿ ಭಾರೀ…

ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಪ್ರಾತಿನಿಧ್ಯ ಹಕ್ಕಿನ ವಿಷಯವೇ ಹೊರತು ದಾನವಲ್ಲ: ಸಿಜೆಐ

ನವದೆಹಲಿ: ನ್ಯಾಯಾಂಗದಲ್ಲಿ 50 ಪ್ರತಿಶತದಷ್ಟು ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕೆಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ ವಿ ರಮಣ ಅವರು ಆಗ್ರಹಿಸಿದ್ದು,…

ಬಾಬಾಬುಡನ್‌ಗಿರಿ ದತ್ತಪೀಠ ಪೂಜೆ ನೆರವೇರಿಸಲು ಮುಜಾವರ್ ನೇಮಕ: ಸರ್ಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರಿನಲ್ಲಿರುವ ಬಾಬಾಬುಡನ್‌ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾರ್ಚ್‌ 19ರಂದು ರಾಜ್ಯ ಸರ್ಕಾರ…