ತ್ರಿಪುರದಲ್ಲಿ ಸಿಪಿಐ(ಎಂ) ಕಚೇರಿಗಳ ಮೇಲಿನ ಧಾಳಿ ಖಂಡಿಸಿ ಪ್ರತಿಭಟನೆ

ಮಂಗಳೂರು: ತ್ರಿಪುರ ರಾಜ್ಯದೆಲ್ಲೆಡೆ ಸಿಪಿಐ(ಎಂ) ಕಚೇರಿಗಳ ಮೇಲೆ ನಡೆಸಿದ ಸರಣಿ ಧಾಳಿಯನ್ನು ಖಂಡಿಸಿ ಹಾಗೂ ಬಿಜೆಪಿಯ ತಾಲಿಬಾನ್ ಮಾದರಿಯ ಗೂಂಡಾಗಿರಿ, ಪೈಶಾಚಿಕ…

ಶೀರ್ಘದಲ್ಲೇ ಕಲಬುರಗಿ ಪಾಲಿಕೆ ವಿಚಾರ ಇತ್ಯರ್ಥವಾಗಲಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ನಂತರ ಉಂಟಾದ ರಾಜಕೀಯ ಬೆಳವಣಿಗೆಯಿಂದಾಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಎರಡೂ ಪ್ರಮುಖ ಪಕ್ಷಗಳ ನಡುವೆ…

ಕಾಂಗ್ರೆಸ್‌ ಬಿಡಲು ಬಿಜೆಪಿಯವರು ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ

ಬೆಳಗಾವಿ: ‘ಕಾಂಗ್ರೆಸ್‌ ಪಕ್ಷವನ್ನು ಬಿಟ್ಟು ಬರಲು ಬಿಜೆಪಿಯವರು ದುಡ್ಡಿನ ಆಫರ್‌ ಕೊಟ್ಟಿದ್ದು ನಿಜ. ಎಷ್ಟು ದುಡ್ಡು ಬೇಕೆಂದು ಕೇಳಿದ್ದರು. ಆದರೆ ನಾನು…

ರೈತರ ಪ್ರತಿಭಟನೆಗೆ ಮಣಿದ ಸರಕಾರ: ಲಾಠಿ ಚಾರ್ಜ್​ಗೆ ಆದೇಶಿಸಿದ್ದ ಐಎಎಸ್‌ ಅಧಿಕಾರಿಗೆ ಕಡ್ಡಾಯ ರಜೆ – ತನಿಖೆಗೆ ಆದೇಶ

ಕರ್ನಾಲ್: ಹರಿಯಾಣದ ಕರ್ನಾಲ್‍ನಲ್ಲಿ ಕಳೆದ ಆಗಸ್ಟ್ 28ರಂದು ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಮೇಲೆ ನಡೆದಿದ್ದ ಲಾಠಿ ಚಾರ್ಜ್ ಪ್ರಕರಣ​ಕ್ಕೆ ಸಂಬಂಧಿಸಿದಂತೆ ರೈತ…

ಸ್ವಾತಂತ್ರ್ಯ ಹೋರಾಟದಲ್ಲಿ ಬೆನ್ನು ಮಾಡಿದವರ ವೈಭವೀಕರಣ ಸಲ್ಲದು: ಪಿಣರಾಯಿ ವಿಜಯನ್‌

ಕಣ್ಣೂರು: “ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕೆಂದು ಹೋರಾಟದ ಸಂದರ್ಭದಲ್ಲಿ ಹೋರಾಟದಿಂದ ಹಿಂದೆ ಸರಿದವರನ್ನು ವೈಭವೀಕರಿಸುವುದು ಸರಿಯಾದದ್ದಲ್ಲ. ಕೇರಳ ರಾಜ್ಯವು ಯಾವಾಗಲೂ ಇಂತಹ ವಿವಾದಾತ್ಮಕ…

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

ಗಾಂಧಿನಗರ: ದಿಢೀರ್ ಬೆಳವಣಿಗೆ ಹಿನ್ನೆಲೆಯಲ್ಲಿ ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ವರ್ಷ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು,…

ಕೋವಿಡ್‌ ಚಿಕಿತ್ಸೆಗಾಗಿ ʼಕೆಂಪಿರುವೆ ಚಟ್ನಿ’ ಬಳಸುವಂತೆ ಇಡೀ ದೇಶಕ್ಕೆ ಆದೇಶಿಸಲು ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ: ದೇಶಾದ್ಯಂತ ಕೋವಿಡ್ -19 ಚಿಕಿತ್ಸೆಗಾಗಿ ವಿವಿಧ ಮಾದರಿಯ ಚಿಕಿತ್ಸೆಗಳು ಒಳಗೊಂಡಿದ್ದು, ಸಾಂಪ್ರದಾಯಿಕ ಮಾದರಿ ಅಥವಾ ಮನೆಮದ್ದುಗಳನ್ನು ಒಂದೇ ಮಾದರಿಯಾಗಿ ಬಳಸುವಂತೆ…

ಅಮೃತ ಮಹೋತ್ಸವ ಯೋಜನೆ ಅನುಷ್ಠಾನದ ಬಗ್ಗೆ ಜಿಲ್ಲಾವಾರು ಸಚಿವರ ನೇಮಕ

ಬೆಂಗಳೂರು: ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು ಎಲ್ಲೆಡೆ  ಅಮೃತಮಹೋತ್ಸವ ಆಚರಣೆಯಲ್ಲಿವೆ. ಹಾಗೆಯೇ ರಾಜ್ಯ ಸರಕಾರದ ವತಿಯಿಂದಲೂ ಘೋಷಿಸಲಾಗಿರುವ…

ವಿದ್ಯಾರ್ಥಿನಿಯರ ಮೇಲೆ ಗುಂಪು ಹಲ್ಲೆ ಖಂಡಿಸಿ ಪ್ರತಿಭಟನೆ: ಧಾಳಿಕೋರರಿಗೆ ಶಿಕ್ಷಿಸಲು ಆಗ್ರಹ

ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಕ್ರಾಸ್ ಬಳಿ ದಲಿತ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಭಾರತ ವಿದ್ಯಾರ್ಥಿ…

ದೆಹಲಿ ರೈತ ಹೋರಾಟ ಸ್ವಾತಂತ್ರ್ಯ ನಂತರದ ಅತಿ ದೊಡ್ಡ ಹಾಗೂ ದೀರ್ಘವಾದ ಹೋರಾಟ: ಹನ್ನನ್ ಮೊಲ್ಲಾ

ನಿರೂಪಣೆ: ಟಿ ಯಶವಂತ ಅಗಸ್ಟ್ 28-30, 2021ರಲ್ಲಿ ನಡೆದ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘಟನೆಯ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಗೆ…

ಈ ಸೆ.11 ನೆನಪಿದೆಯೇ ?

ಸೆ.11, ಜಗತ್ತು ಅಮೇರಿಕದ ಮೇಲಿನ ಧಾಳಿಯಿಂದ ದಿಗ್ಭ್ರಮೆಗೊಂಡ‌ ದಿನ. ಆದರೆ ಅದೇ ದಿನವೇ, ಇಪ್ಪತ್ತು ವರ್ಷಗಳ ಹಿಂದೆ ಅಮೆರಿಕದ ಸಿಐಎ ನೊಬೆಲ್…

ಬ್ರೆಜಿಲಿನಾದ್ಯಂತ ಕೂಗು: “ಬೊಲ್ಸನಾರೊ ತೊಲಗು”

ಸೆಪ್ಟೆಂಬರ್ 7 ಬ್ರೆಜಿಲ್ ನ ಸ್ವಾತಂತ್ರ್ಯ ದಿನ. ಈ ವರ್ಷದ ಸ್ವಾತಂತ್ರ್ಯ ದಿನದಂದು, ಬ್ರೆಜಿಲಿನಾದ್ಯಂತ ಬಹು ವಿವಾದಿತ ಅಧ‍್ಯಕ್ಷ ಜೈರ್ ಬೊಲ್ಸನಾರೊ…

ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ವಾರಾಂತ್ಯ ಕರ್ಫ್ಯೂ ತೆರವು

ಕೊಡಗು: ಕೋವಿಡ್‌ ಸಾಂಕ್ರಾಮಿಕ ರೋಗ ತಡೆಲು ರಾಜ್ಯದ ಕೆಲವೆಡೆ ರಾಜ್ಯ ಸರಕಾರದ ನಿಯಮಾವಳಿಗಂತೆ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂವನ್ನು ಜಿಲ್ಲೆಯಲ್ಲಿ ರದ್ದುಗೊಳಿಸಲಾಗಿದೆ. ಕೋವಿಡ್‌…

ಭಾರತ ಇಂಗ್ಲೆಂಡ್‌ ನಡುವಿನ ಇಂದಿನ 5ನೇ ಟೆಸ್ಟ್ ಪಂದ್ಯ ರದ್ದು

ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ರದ್ದಾಗಿರುವ ಬಗ್ಗೆ ಉಭಯ ತಂಡಗಳ ಮಂಡಳಿ…

ತ್ರಿಪುರಾ ಬಿಜೆಪಿ ಹಾಗೂ ಮತಾಂಧರ ಗುಂಡಾಗಿರಿ:ಸಿಪಿಐ(ಎಂ) ಖಂಡನೆ

ಬೆಂಗಳೂರು: ತ್ರಿಪುರಾ ರಾಜ್ಯದ ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಕಛೇರಿ ಮತ್ತಿತರೆಡೆ ಧಾಳಿ ನಡೆಸಿ ಗುಂಡಾಗಿರಿ ನಡೆಸಿರುವ ಅಲ್ಲಿನ ಬಿಜೆಪಿ ಹಾಗೂ…

ಕಟ್ಟಡ ಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಕೊಡುವ ಕಾರ್ಯಾದೇಶ ರದ್ದು: ಸಿಡಬ್ಲ್ಯೂಎಫ್‌ಐ ಸ್ವಾಗತ

ಬೆಂಗಳೂರು: ಬೆಂಗಳೂರು ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ‌ ಮಂಡಳಿ ನೀಡಿರುವ…

ಸ್ವಾತಂತ್ರ್ಯ ಸಂಗ್ರಾಮ: ಕಮ್ಯುನಿಸ್ಟರ ಮತ್ತು ಆರ್.ಎಸ್.ಎಸ್.ನ ಪಾತ್ರ

ಆರ್.ಅರುಣ್ ಕುಮಾರ್ ಆರ್.ಎಸ್.ಎಸ್. ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಲೇ ಇಲ್ಲ. ವಿ.ಡಿ.ಸಾವರ್ಕರ್ ಮೂಲಕ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದೆವು ಎಂಬ ಅವರ ಸಮರ್ಥನೆ ಕೂಡ…

ಸರಕಾರಿ ಕಾಲೇಜಿನಲ್ಲಿ ಪದವಿ ಪ್ರವೇಶಾತಿ ತಾರತಮ್ಯ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ

ಗಂಗಾವತಿ: ಸರಕಾರಿ ಪದವಿ ಕಾಲೇಜಿಗೆ ಪ್ರವೇಶ ಬಯಸಿ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಾತಿಯನ್ನು ಕಲ್ಪಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌…

ತ್ರಿಪುರಾದಲ್ಲಿನ ಈ ದುಷ್ಟ ಹಿಂಸಾಚಾರ ನಿಲ್ಲಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ

ತಕ್ಷಣ ಮಧ್ಯಪ್ರವೇಶಿಸುವಂತೆ ಪ್ರಧಾನ ಮಂತ್ರಿಗಳಿಗೆ ಯೆಚುರಿ ಪತ್ರ ತ್ರಿಪುರಾದಲ್ಲಿ ಆಳುವ ಪಕ್ಷ ಬಿಜೆಪಿಯು ಸಿಪಿಐ(ಎಂ) ಮತ್ತು ಎಡರಂಗದ ವಿರುದ್ಧ ಹಿಂಸಾಚಾರವನ್ನು ಹರಿಯಬಿಟ್ಟಿದೆ,…

ಸುಪ್ರೀಂ ನೇಮಿಸಿದ ಸಮಿತಿ ಕಾಯ್ದೆ ರದ್ದತಿ ಬಗ್ಗೆ ಪ್ರಸ್ತಾಪಿಸಿಲ್ಲ-ರೈತ ಹೋರಾಟ ಮುಂದುವರೆದಿದೆ: ಕೋಡಿಹಳ್ಳಿ ಚಂದ್ರಶೇಖರ್‌

ಸೆ.27ರ ಕರ್ನಾಟಕ ಬಂದ್‌ ಯಶಸ್ಸಿಗೆ ರೈತ-ಕಾರ್ಮಿಕ ದಲಿತ ಮತ್ತು ಎಲ್ಲ ಜನಪರ ಸಂಘಟನೆ ಕರೆ ಬೆಂಗಳೂರು: ರೈತರ ಹೋರಾಟ ತೀವ್ರತೆಯಿಂದಾಗಿ ದೇಶದ…