ಭಾಷಾ ನೀತಿ ಅರ್ಥಮಾಡಿಕೊಳ್ಳಿ-ಪತ್ರ ಬರೆದ ಭಾಷೆಯಲ್ಲೇ ಉತ್ತರಿಸಿ: ಕೇಂದ್ರಕ್ಕೆ ನ್ಯಾಯಾಲಯ ನಿರ್ದೇಶನ

ತಮಿಳುನಾಡು, ಪುದುಚೇರಿಯಲ್ಲಿ ಪರೀಕ್ಷಾ ಕೇಂದ್ರ ರಚಿಸಲು ಮಧುರೈ ಸಂಸದ ಪತ್ರ ಸಿಪಿಐ(ಎಂ) ಸಂಸದರ ಪತ್ರಕ್ಕೆ ಕೇಂದ್ರ ಗೃಹ ಸಚಿವಾಲಯ ಹಿಂದಿಯಲ್ಲಿ ಉತ್ತರ…

ಕಾರ್ಮಿಕರು ವೈಜ್ಞಾನಿಕ ಅರಿವು ರೂಢಿಸಿಕೊಳ್ಳಬೇಕು

ಬೆಂಗಳೂರು: ದುಡಿಯುವ ಕಾರ್ಮಿಕ ವರ್ಗದ ಮಧ್ಯೆ ವೈಜ್ಞಾನಿಕ ಅರಿವಿನ ಮೂಲಕ ಜಾಗೃತಿಯನ್ನು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್…

ಸೌರಫಲಕ ಹಗರಣದ ಆರೋಪಿ ಉಮ್ಮನ್‌ ಚಾಂಡಿ ಸೇರಿ ವಿವಿಧ ಮುಖಂಡರ ಮೇಲೆ ತನಿಖೆ ಆರಂಭಿಸಿದ ಸಿಬಿಐ

ನವದೆಹಲಿ: ಕೇರಳದಲ್ಲಿ ಸೌರಶಕ್ತಿ(ಸೋಲಾರ್‌) ಹಗರಣಕ್ಕೆ ಸಂಬಂಧಿಸಿದಂತೆ ಬಹುಕೋಟಿ ಅವ್ಯವಹಾರ ನಡೆದಿರುವ ಬಗ್ಗೆ ಸಿಬಿಐ ಸಂಸ್ಥೆ ತನಿಖೆ ಪ್ರಾರಂಭಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ…

8480 ಎಕರೆ ವಕ್ಫ್ ಆಸ್ತಿ ಕಬಳಿಕೆಯಾಗಿದ್ದು ಶೀಘ್ರ ಇತ್ಯರ್ಥವಾಗಲಿದೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ವಕ್ಫ್ ವ್ಯಾಪ್ತಿಗೆ ಒಳಪಡುವ ಆಸ್ತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿದ್ದು, 1,05,855 ಎಕರೆಯಷ್ಟು ಭೂಮಿ ಗುರಿತಿಸಲಾಗಿದೆ. ಇದರಲ್ಲಿ 8,480 ಎಕರೆ ವಕ್ಫ್…

ರಾಜ್ಯ ಸಚಿವ ಸಂಪುಟ ಸಭೆ: ಆನಂದ್‌ ಸಿಂಗ್‌, ಶ್ರೀರಾಮುಲು, ಆರ್‌ ಅಶೋಕ ಗೈರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಸಚಿವರಾದ ಆನಂದ್ ಸಿಂಗ್, ಶ್ರೀರಾಮುಲು ಮತ್ತು ಆರ್‌…

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರಿಗೆ ಗುಂಡಿನ ಸ್ವಾಗತ: ಪೊಲೀಸ್ ಸಿಬ್ಬಂದಿ ಅಮಾನತು

ಯಾದಗಿರಿ: ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಭಗವಂತ ಖೂಬಾ ಕೇಂದ್ರ ರಸಗೊಬ್ಬರ, ರಾಸಾಯನಿಕ ಖಾತೆ ರಾಜ್ಯ ಸಚಿವರಾದ ಮೇಲೆ ರಾಜ್ಯದ…

ಕರ್ನಾಟಕ ಹೈಕೋರ್ಟ್‌ನ 6 ಮಂದಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿದ ಸುಪ್ರೀಂ ಕೋರ್ಟ್‌ ಕೊಲಿಜಿಯಂ

ನವದೆಹಲಿ: ಕರ್ನಾಟಕದ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಆರು ಮಂದಿ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕಾಯಂಗೊಳಿಸಿ ಅನುಮೋದನೆ ನೀಡಿದೆ. ಮುಖ್ಯ…

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. ಕೊಲೆ ಆರೋಪ ಎದುರಿಸುತ್ತಿರುವ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…

ಡಣ್ ಡಣ್ ಡಣ್…..!!! ಪಿ ಕೃಷ್ಣಪಿಳ್ಳೆ ಅವರಿಂದ ಗುರುವಾಯೂರು ದೇವಸ್ಥಾನದ ಗಂಟೆಯ ಸದ್ದು

ಗುರುವಾಯೂರಿನ ಗಂಟೆಯ ದನಿ ಅಲ್ಲಿ ನೆರೆದಿದ್ದವರ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಕೇಳಿಸುತ್ತಿತ್ತು. ಝಮೋರಿನ್ ರಾಜನ ನಾಯರ್ ಗಾರ್ಡುಗಳು ಇನ್ನೂ ಇಪ್ಪತ್ತೈದು ವರ್ಷ…

ಐಐಟಿ, ಎನ್‌ಐಟಿಗಳಲ್ಲಿ ಮೀಸಲಾತಿ ಸೀಟು ನಷ್ಟದ ಬಗ್ಗೆ ಕ್ರಮಕೈಗೊಳ್ಳಿ: ಎಸ್‌ಎಫ್‌ಐ

ನವದೆಹಲಿ: ಕೇಂದ್ರ ಸರಕಾರದ ಅಡಿಯಲ್ಲಿರುವ ನಮ್ಮ ದೇಶದ ಪ್ರಮುಖ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ, ಐಐಐಟಿ, ಐಐಎಸ್‌ಇಆರ್,…

ಪೆಗಾಸಸ್: ತನಿಖಾ ಸಮಿತಿ ರಚಿಸಿರುವ ಪಶ್ಚಿಮ ಬಂಗಾಳ ಸರಕಾರ ಮತ್ತು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪೆಗಾಸಸ್ ಬೇಹುಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪಶ್ಚಿಮ ಬಂಗಾಳ ಸರಕಾರ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಅರ್ಜಿಯೊಂದು ಸಲ್ಲಿಕೆಯಾಗಿದ್ದು,…

ಪೂರ್ವಗ್ರಹ ಮನಸ್ಥಿತಿಯಿಂದ ಹೊರಬನ್ನಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಛೀಮಾರಿ

ನವದೆಹಲಿ: ಭಾರತದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‌ಡಿಎ)ಗೆ ಸೇರಲು ಮಹಿಳೆಯರಿಗೂ ಅವಕಾಶ ಕಲ್ಪಿಸಬೇಕು. ಮಹಿಳೆಯರು ಕೂಡ ಎನ್​ಡಿಎ ಪರೀಕ್ಷೆ ಬರೆಯಲು ಅವಕಾಶವಿದೆ ಎಂದು…

ನೇರ ನಗದು ವರ್ಗಾವಣೆ ತಡೆಯಿರಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಅಪೌಷ್ಠಿಕತೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ. ಅದೇ ರೀತಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿದೆ.…

ಅನಿಯಮಿತ ವರ್ಗಾವಣೆಗೆ ಕಡಿವಾಣ-ಕೌನ್ಸಿಲಿಂಗ್ ವ್ಯವಸ್ಥೆ ಜಾರಿ: ಸಚಿವ ಡಾ.ಸುಧಾಕರ್‌

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರನ್ನು ವರ್ಗಾವಣೆಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಕೌನ್ಸಿಲಿಂಗ್ ಮೂಲಕ ನಡೆಸುವ ಬಗ್ಗೆ ಇಲಾಖೆಯ…

ಅಫ್ಘಾನಿಸ್ತಾನದಲ್ಲಿ ಮತ್ತೆ ತಾಲಿಬಾನ್-ಅಮೆರಿಕಕ್ಕೆ ಅವಮಾನಕಾರೀ ಸೋಲು: ಸಿಪಿಐ(ಎಂ) ಮತ್ತು ಸಿಪಿಐ

ಅಮೆರಿಕ ಸಂಯುಕ್ತ ಸಂಸ್ಥಾನ ಅಫಘಾನಿಸ್ತಾನದಲ್ಲಿ ಒಂದು ಅವಮಾನಕಾರೀ ಸೋಲನ್ನು ಉಂಡಿದೆ. ಆಗಿದ್ದ ತಾಲಿಬಾನ್ ಆಳ್ವಿಕೆಯನ್ನು ಉರುಳಿಸಿದ ಇಪ್ಪತ್ತು ವರ್ಷಗಳ ನಂತರ ತಾಲಿಬಾನ್…

ಕೊಲಿಜಿಯಂ ಶಿಫಾರಸ್ಸು ಬಗೆಗಿನ ಮಾಧ್ಯಮಗಳ ವರದಿ ಊಹಾಪೋಹ: ನ್ಯಾ. ಎನ್‌ ವಿ ರಮಣ

ನವದೆಹಲಿ: ಸುಪ್ರೀಂ ಕೋರ್ಟಿನ ಕೊಲಿಜಿಯಂ ಶಿಫಾರಸ್ಸಿನಂತೆ 9 ಮಂದಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಪದನ್ನೋತ್ತಿ ಹೊಂದಲಿದ್ದಾರೆ ಎಂಬ ಮಾಧ್ಯಮಗಳಲ್ಲಿ ವರದಿಗಳ ತೀವ್ರ…

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಿ.ವಿ. ನಾಗರತ್ನ ಹೆಸರು ಶಿಫಾರಸು

ದೆಹಲಿ: ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿಗಳ ಸ್ಥಾನಕ್ಕೆ ಸುಪ್ರೀಂ ಕೋರ್ಟ್​​ನ ಹಾಲಿ ಮುಖ್ಯ ನ್ಯಾಯಾಧೀಶರಾದ ಚೀಫ್​ ಜಸ್ಟೀಸ್​ ಎನ್​ ವಿ ರಮಣ ನೇತೃತ್ವದ…

ಸುನಂದಾ ಪುಷ್ಕರ್‌ ಸಾವು: ಶಶಿ ತರೂರ್‌ ಆರೋಪ ಮುಕ್ತ ಎಂದು ದೆಹಲಿ ನ್ಯಾಯಾಲಯದ ತೀರ್ಪು

ನವದೆಹಲಿ: ಸುನಂದಾ ಪುಷ್ಕರ್​ 2014ರ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲ್​ ವೊಂದರಲ್ಲಿ ಶವವಾಗಿ ಪತ್ತೆಯಾದರು. ಅದು ಆತ್ಮಹತ್ಯೆ ಎಂದು ಹೇಳಲಾಗಿದ್ದರೂ…

ಅಡುಗೆ ಅನಿಲ ದರ ರೂ.25 ಮತ್ತೆ ಹೆಚ್ಚಳ: ಗ್ರಾಹಕರಿಗೆ ಮತ್ತೆ ಹೊರೆ

ನವದೆಹಲಿ: 14.2 ಕಿಲೋಗ್ರಾಂ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (ಅಡುಗೆ ಅನಿಲ) ಸಿಲಿಂಡರ್ ಬೆಲೆಯನ್ನು ಮಂಗಳವಾರದಂದು ಮತ್ತೆ ರೂ.25 ಏರಿಕೆ ಮಾಡಲಾಗಿದೆ. ಸತತ…

ಖಾಸಗೀಕರಣಗೊಳಿಸದೇ ಸರಕಾರವೇ ಕುಡಿಯುವ ನೀರನ್ನು ಒದಗಿಸಲಿ: ಸಿಪಿಐ(ಎಂ) ಆಗ್ರಹ

ಬೆಂಗಳೂರು: ಜನತೆಗೆ ಕನಿಷ್ಠ ಶುದ್ಧ ಕುಡಿಯುವ ನೀರನ್ನು ಉಚಿತವಾಗಿ ಒದಗಿಸಲಾಗದ ಕೇಂದ್ರ-ರಾಜ್ಯ ಸರಕಾರಗಳ ಈ ದುರ್ನಡೆ ನಾಚಿಕೆ ಗೇಡಿನದಾಗಿದೆ. ಜಲ ಜೀವನ…