ಒಲಿಂಪಿಕ್ಸ್‌: ಚಿನ್ನದ ಪದಕ ಸಮನಾಗಿ ಹಂಚಿಕೊಂಡ ಬಾರ್ಶಿಮ್‌-ತಂಬೇರಿ

ಜಪಾನ್‌: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಎತ್ತರ ಜಿಗಿತದ ಫೈನಲ್ ಅನ್ನು ಕ್ರೀಡಾಪಟು ಮನೋಭಾವದ ಮಾನವೀಯತೆಗೆ ಸಾಕ್ಷಿಯಾಗಿತ್ತು. ಫೈನಲ್‌ನಲ್ಲಿ ಇಟಲಿಯ ಜಿಯಾನ್ ಮಾರ್ಕೊ…

ಬಿಜೆಪಿ-ಆರ್‌ಎಸ್‌ಎಸ್‌ ಅನ್ನು ಸೈದ್ಧಾಂತಿಕವಾಗಿ ಎದುರಿಸಬೇಕಿದೆ: ರಾಹುಲ್‌ ಗಾಂಧಿ

ನವದೆಹಲಿ: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ್ನು ಸೈದ್ಧಾಂತಿಕವಾಗಿ ವಿರೋಧಿಸುವ ವಿಪಕ್ಷಗಳ ಧ್ವನಿ ಗಟ್ಟಿಯಾಗಬೇಕಾದ ಸಮಯ ಬಂದಿದೆ. ದೇಶದ ಜ್ವಲಂತ ಸಮಸ್ಯೆಗಳನ್ನು ಎದುರಿಸುವಲ್ಲಿ ವಿಫಲವಾಗಿರುವ…

ಆಗಸ್ಟ್‌ 9ರ ದೇಶವ್ಯಾಪಿ ಹೋರಾಟದ ಅಂಗವಾಗಿ ಪ್ರಚಾರಾಂದೋಲನ

ಕೋಲಾರ: ಕೃಷಿ ಕಾಯ್ದೆಗಳನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ನಿರ್ಲಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ…

ಅಂಗನವಾಡಿ ನೌಕರರ ಬೇಡಿಕೆಗಳು ಪರಿಹರಿಸಬೇಕೆಂದು ಹೋರಾಟ: ಎಸ್‌.ವರಲಕ್ಷ್ಮಿ

ಕಲಬುರಗಿ: ‘ಅಂಗನವಾಡಿ ಮಕ್ಕಳಿಗೆ ನೀಡಲಾಗುವು ಕೋಳಿಮೊಟ್ಟೆ ಟೆಂಡರ್‌ ವಿಚಾರವಾಗಿ ಸ್ವತಃ ಸಚಿವರೇ ಭ್ರಷ್ಟಾಚಾರ ಮಾಡಿರುವ ಆರೋಪಗಳಿವೆ. ಈ ಬಗ್ಗೆ ತನಿಖೆ ನಡೆಸಬೇಕು.…

ರೈತ-ಕಾರ್ಮಿಕ ಹೋರಾಟದ ಪ್ರಚಾರಾಂದೋಲನ ಭಾಗವಾಗಿ ಸಿಐಟಿಯು ಪಾದಯಾತ್ರೆ

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ರೈತ ಕಾರ್ಮಿಕರ  ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು,…

ಹೊಸ ಡಿಜಿಟಲ್‌ ಪಾವತಿ ಇ-ರುಪಿ ವ್ಯವಸ್ಥೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದಲ್ಲಿ ಡಿಜಿಟಲ್ ಪಾವತಿಗೆ ಸಂಬಂಧಿಸಿದಂತೆ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಮತ್ತಷ್ಟು ಸುಲಭಗೊಳಿಸುವ…

ದುಬಾರಿ ಶುಲ್ಕ ವಸೂಲಿಗೆ ಮುಂದಾಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನೆ

ಕುಂದಾಪುರ: ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ವಸೂಲಾತಿಯ ನೆಪದಲ್ಲಿ ಪೋಷಕರಿಗೆ ದೊಡ್ಡ ರೀತಿಯಲ್ಲಿ ಹಿಂಸೆ ಕೊಡುತ್ತಿದೆ. ಬಹುತೇಕ ಶಾಲಾ ಕಾಲೇಜುಗಳಲ್ಲಿ ಡೊನೇಷನ್…

ಪ್ರವಾಹ ಪೀಡಿತ ಪ್ರದೇಶಕ್ಕೆ ಸಿದ್ದು ಭೇಟಿ: ಅಧಿಕಾರಿಗಳೊಂದಿಗೆ ಸಭೆ

ಕಾರವಾರ: ಮುಂಗಾರು ಮಳೆ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಆರ್ಭಟಕ್ಕೆ ಕಾಳಿ ನದಿ ಪ್ರವಾಹ ಉಂಟಾಗಿದ್ದರಿಂದ ಹಾನಿಗೊಳಗಾಗಿದ್ದ ಉತ್ತರ ಕನ್ನಡ…

ಕೋವಿಡ್‌ ಹೆಚ್ಚಳ ಇರೋ ಕಡೆ ಸೀಲ್‌ಡೌನ್‌- ಹೊರ ರಾಜ್ಯದಿಂದ ಆಗಮಿಸುವವರಿಗೆ ಕ್ವಾರಂಟೈನ್‌ ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ನಗರದಲ್ಲಿ ಕೊರೊನಾ ದೃಢೀಕೃತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿಯು ಈಗಾಗಲೇ ಪ್ರಕರಣಗಳು ಹೆಚ್ಚಾಗುತ್ತಿರುವ…

66ಎ ಕಾಯ್ದೆ ರದ್ದತಿ ವಿಚಾರ: ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಗಳ ಜವಾಬ್ದಾರಿ ಎಂದ ಕೇಂದ್ರ ಸರಕಾರ

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯ ಸೆಕ್ಷನ್‌ 66ಎ ಅನ್ನು ರದ್ದುಪಡಿಸಲಾಗಿದ್ದರೂ ಸಹ ಅದೇ ಸೆಕ್ಷನ್‌ ಅಡಿಯಲ್ಲಿ ಮತ್ತೆ ಮತ್ತೆ ಪ್ರಕರಣಗಳನ್ನು…

ಜುಲೈ 26 ಮೊಂಕಾಡಾ ದಿನ: ಕ್ಯೂಬಾದಲ್ಲಿ ಅಮೆರಿಕನ್ ಮೂಗುತೂರಿಸುವಿಕೆಯ ಖಂಡನೆ

ಜುಲೈ 26, 1953ರಂದು ಕ್ಯೂಬನ್ ಕ್ರಾಂತಿಯ ಕಿಡಿ ಹೊತ್ತಿತ್ತು. ಅಂದು ಫಿಡೆಲ್ ಕ್ಯಾಸ್ಟ್ರೋ ನಾಯಕತ್ವದ ಗೆರಿಲ್ಲಾ ಪಡೆ ಮೊಂಕಾಡಾ ಮಿಲಿಟರಿ ನೆಲೆಯ…

ಅಯೋಧ್ಯೆಯ ಟ್ರಸ್ಟ್‌ನಲ್ಲಿ ಗೋಲ್‌ಮಾಲ್

ಸುಭಾಷಿಣಿ ಅಲಿ ಸುಪ್ರೀಂ ಕೋರ್ಟಿನ ತೀರ್ಪಿನ ಪ್ರಕಾರ ಸ್ಥಾಪಿತವಾದ ಟ್ರಸ್ಟ್ ನ ನಿರ್ವಹಣೆಯನ್ನು ಮಾಡಲು ಸರಕಾರದಿಂದ ವಿಶೇಷವಾಗಿ ಆರಿಸಿದ ಮತ್ತು ರಾಮಮಂದಿರವನ್ನು…

ಸಂಸತ್ತು ತನ್ನ ಹೊಣೆಗಾರಿಕೆ ನಿಭಾಯಿಸದಂತೆ ಅಡ್ಡಿಪಡಿಸುವುದನ್ನು ಮೋದಿ ಸರಕಾರ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಈ ಬಿಜೆಪಿ ಸರಕಾರ ಸಂಸತ್ತು ತನ್ನ ಹೊಣೆಗಾರಿಕೆಯನ್ನು ನಿಭಾಯಿಸದಂತೆ ಅಡ್ಡಿಯುಂಟು ಮಾಡುತ್ತಿದೆ, ಮತ್ತು ದುಡಿಯುವ ಜನಗಳ ಜೀವನ್ಮರಣ ಪ್ರಶ್ನೆಗಳನ್ನು ಕುರಿತಂತೆ ಶಾಸನಗಳನ್ನು…

ಸ್ವಾತಂತ್ರೋತ್ಸವದ ಅಂಗವಾಗಿ ಶೇಕಡ 50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ೨೦೨೧ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡ 50%ರಷ್ಟು ರಿಯಾಯಿತಿ…

ಕ್ಯೂಬಾದ ಜುಲೈ 11 ಪ್ರತಿಭಟನೆಗಳಿಗೇನು ಕಾರಣ?

ಜುಲೈ 11ರಂದು ಕ್ಯೂಬಾದಲ್ಲಿ ಸಾವಿರಾರು ಜನ ಬೀದಿಗಿಳಿದು ಸರಕಾರದ ವಿರುದ್ಧ ಪ್ರತಿಭಟನೆ ಮಾಡಿದರು ಎಂದು ಜಾಗತಿಕ ಕಾರ್ಪೊರೆಟ್ ಮಾಧ್ಯಮಗಳು ವರದಿ ಮಾಡಿದವು.…

ಕೋವಿಡ್‌ ಸೋಂಕು: ವೈದ್ಯಕೀಯ ಸೌಲಭ್ಯ ಹೆಚ್ಚಳ ಹಾಗೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಳಿಕೆ ಕಂಡಿದ್ದ ಕೊರೊನಾ ಸೋಂಕು ಕಳೆದ ಒಂದು ವಾರದಿಂದ ಏರಿಕೆ ಕಂಡಿದೆ. ಅದರಲ್ಲೂ ಬೆಂಗಳೂರು, ಶಿವಮೊಗ್ಗ, ಕೊಡಗು, ಮೈಸೂರು,…

ಬಿಎಸ್​ವೈ ನೆರಳಿನಲ್ಲಿಯೇ ಬೊಮ್ಮಾಯಿ ಇದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು: ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿ.ಎಸ್. ಯಡಿಯೂರಪ್ಪ ನೆರಳಿನಲ್ಲೇ ಇದ್ದು, ಇವರ ಬಗ್ಗೆ ದೊಡ್ಡ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು…

ರಾಜ್ಯದಲ್ಲಿರುವುದು ಅನೈತಿಕ ಸರಕಾರ-ಚುನಾಯಿತ ಸರಕಾರ ಬೀಳಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಸುರ್ಜೇವಾಲ

ಮೈಸೂರು: ಮೋದಿ ಸರಕಾರ ನಮ್ಮ ಪಕ್ಷದ ನಾಯಕರಾದ ಪರಮೇಶ್ವರ, ಪಕ್ಷದ ರಾಜ್ಯಾಧ್ಯಕ್ಷರ ಆಪ್ತರ, ಮಾಜಿ ಪ್ರಧಾನ ಮಂತ್ರಿಗಳ ಹಾಗೂ ಆಗಿನ ರಾಜ್ಯದ…

ಒಲಂಪಿಕ್ಸ್: ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದ ಪಿ ವಿ ಸಿಂಧುಗೆ ನಿರಾಶೆ

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಒಲಿಂಪಿಕ್ಸ್‌ನ  ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸು ಕೈಗೂಡಲಿಲ್ಲ.…

ನೂತನ ಶಿಕ್ಷಣ ನೀತಿ ಎಂಬುದು ಮೇಕ್ ಇನ್ ಅಮೇರಿಕ ಆಗಿದೆ: ಪ್ರೋ ರಾಧಾಕೃಷ್ಣ

ಬೆಂಗಳೂರು: ‘ಕೇಂದ್ರದ ಬಿಜೆಪಿ ಸರಕಾರದ ನೂತನ ಶಿಕ್ಷಣ ನೀತಿಯು ದೇಶದ ಶೈಕ್ಷಣಿಕ ಕ್ಷೇತ್ರವನ್ನೇ ಹಳ್ಳ ಹಿಡಿಸಲಿದ್ದು, ಇದರ ಉದ್ದೇಶ ಮೇಕ್ ಇನ್…