ಮಂಗಗಳ ಹತ್ಯೆ ಪ್ರಕರಣ: ಹೈಕೋರ್ಟ್ ನಿರ್ದೇಶನದಂತೆ ಚುರುಕಾದ ತನಿಖೆ

ಬೇಲೂರು: ತಾಲ್ಲೂಕಿನ ಚೌಡನಹಳ್ಳಿ ಬಳಿ 38 ಮಂಗಗಳ ಮಾರಣಹೋಮ ಘಟನೆ ಬಗ್ಗೆ ಸ್ಚಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಹೈಕೋರ್ಟ್ ಅಗಸ್ಟ್ ನಾಲ್ಕರೊಳಗೆ ವರದಿ…

ಮೇಕೆದಾಟು ಯೋಜನೆ: ಉಪವಾಸಕ್ಕೆ ಮುಂದಾದ ಅಣ್ಣಾಮಲೈಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಮಹತ್ವದ ಯೋಜನೆಗಳಲ್ಲಿ ಒಂದಾದ ಮೇಕೆದಾಟು ಯೋಜನೆ ವಿರುದ್ಧ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ,…

ಒಲಿಂಪಿಕ್ಸ್‌: ಭಾರತ ಮಹಿಳಾ ಹಾಕಿ ತಂಡ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವ ಸಾಧ್ಯತೆ  

ಟೋಕಿಯೋ: ಒಲಿಂಪಿಕ್ಸ್‌ನ ಮಹಿಳಾ ಹಾಕಿ ಪಂದ್ಯದ ಕ್ವಾರ್ಟರ್ ಫೈನಲ್‌ ಪ್ರವೇಶಿಸಲು ಭಾರತ ಮಹಿಳಾ ಹಾಕಿ ತಂಡವು ಅಂತಿಮ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ…

ಖಾಸಗಿ ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಜಂಟಿ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿ ಭಾರತ…

ಜಿಎಸ್‌ಟಿ ಬಾಕಿ ರೂ.11400 ಕೋಟಿ ಹಣ ಬಿಡುಗಡೆಯ ಭರವಸೆ: ಸಿಎಂ ಬೊಮ್ಮಾಯಿ

ನವದೆಹಲಿ: ಕೇಂದ್ರದಿಂದ ರಾಜ್ಯಕ್ಕೆ ಕಳೆದ ವರ್ಷದ ₹11,400 ಕೋಟಿ ಜಿಎಸ್‌ಟಿ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.…

ಗಡಿ ವಿವಾದ: ಅಸ್ಸಾಂ ಸಿಎಂ ಮತ್ತು ಇತರ 6 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಗುವಾಹಟಿ: ವೈರೆಂಗ್‌ತೆ ಗಡಿ ಪ್ರದೇಶದಲ್ಲಿ ಸೋಮವಾರದಂದು ಮಿಜೋರಾಂ ಮತ್ತು ಅಸ್ಸಾಂ ಪೊಲೀಸ್ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ವೈರೆಂಗ್‌ತೆ ಪೊಲೀಸ್‌…

ಕೋವಿಡ್‌ ಆತಂಕ: ಗಡಿ ಭಾಗದ ಜಿಲ್ಲಾಡಳಿತದೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ಸಂಪುಟ ರಚನೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ…

ಬಿಜೆಪಿ ಶಾಸಕನಿಗೆ ʻಸಿಡಿ’ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತಂದ ರೇಣುಕಾಚಾರ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರ ಆಯ್ಕೆ ಕಸರತ್ತಿನಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಸಚಿವ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದರ ನಡುವೆ…

ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸವಿದೆ-ಈ ಬಾರಿ ಮೂಲ ಬಿಜೆಪಿಗರಿಗೆ ಅವಕಾಶ: ಶಾಸಕ ಅಪ್ಪಚ್ಚು ರಂಜನ್‌

ಮಡಿಕೇರಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿ ಎಸ್‌ ಯಡಿಯೂರಪ್ಪ ರಾಜೀನಾಮೆಯಿಂದ ಸಚಿವ ಸಂಪುಟ ರಚನೆಯಾಗಬೇಕಾಗಿದೆ. ಹೀಗಾಗಿ ಸಚಿವ…

ʻನಯನʼ ರಂಗದ ಮೇಲೆ ಬಣ್ಣ ಹಚ್ಚಿ 25 ವಸಂತ-ರಂಗಪಯಣಕ್ಕೆ 12

ಇಂದು ಸಂಭ್ರಮಗಳ ಸಂಭ್ರಮ. ಈ ದಿನ “ರಂಗಪಯಣ” ತಂಡಕ್ಕೆ 12 ವರ್ಷ ತುಂಬಿದ ಸಂಭ್ರಮ. ಜೊತೆಗೆ ರಂಗಪಯಣ ಕಟ್ಟಿದ ಒಡತಿಗೆ ರಂಗಭೂಮಿಗೆ…

ಡಿಸ್ಕಸ್ ಥ್ರೊ: ಫೈನಲ್‌ ಪ್ರವೇಶಿಸಿ ಶ್ರೇಷ್ಠ ಸಾಧಕಿ ಕಮಲ್‌ಪ್ರೀತ್ ಕೌರ್‌

ಟೋಕಿಯೊ: ಒಲಿಂಪಿಕ್ಸ್ ಮಹಿಳಾ ಡಿಸ್ಕಸ್ ಥ್ರೊ ಅರ್ಹತಾ ಸುತ್ತಿಗೆ ಭಾರತದ ಕಮಲ್‌ಪ್ರೀತ್ ಕೌರ್ ಫೈನಲ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಇಂದು ನಡೆದ ಮಹಿಳೆಯರ…

ಸಿಎಂ ಬೊಮ್ಮಾಯಿ ಅವರಿಂದ ನೆರೆ ಪ್ರದೇಶಗಳ ಭೇಟಿ ಕೇವಲ ಕಾಟಾಚಾರವೇ: ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಅಳಲು

ಕಾರವಾರ: ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ನೆನ್ನೆ ಪ್ರವಾಸ ಕೈಗೊಂಡ ಅವರು ಮೊದಲು ಹುಬ್ಬಳ್ಳಿಗೆ…

ಒಲಿಂಪಿಕ್ಸ್: ಬ್ಯಾಡ್ಮಿಂಟನ್ ಸೆಮಿಫೈನಲ್ ಪ್ರವೇಶಿಸಿದ ಪಿ.ವಿ ಸಿಂಧು

ಟೋಕಿಯೊ: ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸತತ ಗೆಲುವಿನೊಂದಿಗೆ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೆಮಿ ಫೈನಲ್‌ ಪ್ರವೇಶಿಸಿದ್ದಾರೆ. ಇಂದು ನಡೆದ ಮಹಿಳಾ…

ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರವಾಹ: ನದಿ ಪಾತ್ರದ 60 ಗ್ರಾಮ ಜಲಾವೃತ

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಳವಾಗಿದ್ದರಿಂದ ಕೃಷ್ಣಾ ನದಿಗೆ 4.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು,…

ಚೌಡನಹಳ್ಳಿಯಲ್ಲಿ 38 ಮೂಕ ಪ್ರಾಣಿಗಳ ಮಾರಣ ಹೋಮ…

ಬೇಲೂರು: ತಾಲ್ಲೂಕಿನ ಕುಶಾವರ ಗ್ರಾಮ ಪಂಚಾಯಿತಿಯ ಚೌಡನಹಳ್ಳಿಯಲ್ಲಿ 38 ಮಂಗಗಳ ಮೃತದೇಹಗಳು ಕಂಡು ಬಂದಿವೆ. ಸ್ಥಳೀಯರು ಮೂಟೆಯನ್ನು ಬಿಚ್ಚಿದ್ದಾಗ ಜೀವಂತವಿದ್ದ 15…

ಮೇಕೆದಾಟು ಯೋಜನೆ ಜಾರಿಗಾಗಿ ಬೊಮ್ಮಾಯಿ ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಎಚ್‌ಡಿಕೆ ಆಗ್ರಹ

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರಕಾರದ ಮೇಲೆ ಹೆಚ್ಚಿನ ಒತ್ತಡ ಹಾಕಬೇಕೆಂದು…

ಸಿಬಿಎಸ್‌ಇ ಫಲಿತಾಂಶ: 12ನೇ ತರಗತಿಯ ಬಾಲಕಿಯರ ಮೇಲುಗೈ

ನವದೆಹಲಿ:  ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅಲ್ಲದೆ, ಶೇಕಡಾ…

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಬಿಎಸ್‌ವೈ ಭೇಟಿ: ರೂ.5 ಲಕ್ಷ ಪರಿಹಾರ ವಿತರಣೆ

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ…

ಕೋವಿಡ್ ನಿಯಂತ್ರಣ ವಿಫಲವಾಗಿದೆ ಎಂದು ಯೋಜಿತ ಅಭಿಯಾನ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌

ತಿರುವನಂತಪುರಂ: ಕೋವಿಡ್-19 ನಿಯಂತ್ರಿಸಲು ಕೇರಳ ರಾಜ್ಯವು ವಿಫಲವಾಗಿದೆ ಎಂದು  ಬಿಂಬಿಸಲು ಯೋಜಿತ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ…

ಕೇರಳ ವಿಧಾನಸಭೆ ಕಲಾಪದಲ್ಲಿ ಯುಡಿಎಫ್‌ ಗದ್ದಲ: ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ

ತಿರುವನಂತಪುರಂ: ಕೇರಳ ರಾಜ್ಯದ ಶಿಕ್ಷಣ ಸಚಿವ ವಿ.ಶಿವನ್‌ ಕುಟ್ಟಿ ಅವರ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಮೈತ್ರಿಕೂಟದ…