ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ನಟಿ ಗಾಯತ್ರಿ ರಘುರಾಮ್ ಗಂಭೀರ ಆರೋಪ ಮಾಡಿದ್ದು,…
Author: ಜನಶಕ್ತಿ Janashakthi
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
ಮಹಿಳೆಗೆ ಜವಾಬ್ದಾರಿ ನೀಡದೆಯೇ ಅನುಭವ ಇಲ್ಲ ಎನ್ನುತ್ತಾರೆ: ಡಾ.ಆರ್ ಇಂದಿರಾ
ಮಂಡ್ಯ : ಇಂದಿನ ದಿನಮಾನಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಇಲ್ಲದಂತೆ ಮಾಡುವ ವ್ಯವಸ್ಥಿತ ಹುನ್ನಾರಗಳು ನಡೆಯುತ್ತಿವೆ. ಮಹಿಳೆಯರಿಗೆ ಅನುಭವ ಇಲ್ಲ ಎಂಬ ಹಣೆಪಟ್ಟಿ…
ನಂಬಿಕೆ ಇರಲಿ-ಮೂಢನಂಬಿಕೆ ಬೇಡ: ನಟ ಕಿಶೋರ್
ಬೆಂಗಳೂರು: ಕಾಂತಾರ ಸಿನಿಮಾ ಮತ್ತು ದೈವಕ್ಕೆ ಸಂಬಂಧಿಸಿದಂತೆ ಪದೇಪದೇ ಸುದ್ದಿಗಳು ಹರಿದಾಡುತ್ತಿದೆ. ಸಿನಿಮಾ ಒಂದಲ್ಲ ಒಂದು ಸಂದರ್ಭದಲ್ಲಿ ಅದರ ವ್ಯಾಪ್ತಿಯನ್ನು ಮೀರಿ…
2023- ಹೊಸ ಅಂಕಿ, ಹಳೆಯ ಪ್ರಶ್ನೆಗಳು
ವೇದರಾಜ ಎನ್ ಕೆ 2022 ಹೋಗಿದೆ, 2023 ಬಂದಿದೆ. ಹೊಸ ವರ್ಷದ ಹೊಸಹರ್ಷದ ಆಶಯಗಳೊಂದಿಗೆ ಬದುಕು ಎಂದಿನಂತೆ ಸಾಗಲು ಆರಂಭವಾಗಿದೆ. ಪ್ರಸಕ್ತ…
ಉದ್ಯಮಿ ಪ್ರದೀಪ್ ಆತ್ಮಹತ್ಯೆ: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಹಣಕಾಸು ವಿಚಾರಕ್ಕೆ ಸಂಬಂಧಿಸಿ ವಂಚನೆಗೆ ಒಳಗಾದ ಉದ್ಯಮಿ ಪ್ರದೀಪ್ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಮಾಜಿ…
ಚುನಾವಣೆಗೂ ಮುನ್ನವೇ ಬಿಜೆಪಿ ಆಪರೇಷನ್ ಶುರು
ಮೈಸೂರು: ಅಪರೇಷನ್ ಕಮಲದಲ್ಲಿ ಹೆಸರುವಾಸಿ ಆಗಿರುವ ಬಿಜೆಪಿ ಈ ಬಾರಿ ಚುನಾವಣೆಗೂ ಮೊದಲೇ ಪ್ರಭಾವಿ ನಾಯಕರನ್ನು ಪಕ್ಷಕ್ಕೆ ಎಳೆಯುವ ಪ್ರಯತ್ನಕ್ಕೆ ಕೈ…
ನೋಟುರದ್ಧತಿ : ಸುಪ್ರಿಂ ಕೋರ್ಟ್ ಸರಕಾರದ ಹಕ್ಕನ್ನು ಎತ್ತಿಹಿಡಿದಿದೆ, 2016ರ ನಡೆಯನ್ನಲ್ಲ-ಸಿಪಿಐ(ಎಂ) ಪೊಲಿಟ್ ಬ್ಯುರೊ
ನವದೆಹಲಿ: ನೋಟು ರದ್ಧತಿ ಕುರಿತ ಸುಪ್ರೀಂ ಕೋರ್ಟಿನ ಐದು ಸದಸ್ಯರ ಸಂವಿಧಾನ ಪೀಠದ ತೀರ್ಪು ಸರಕಾರಕ್ಕೆ ಇಂತಹ ಕ್ರಮವನ್ನು ಕೈಗೊಳ್ಳುವ ಹಕ್ಕಿದೆ…
ನೋಟು ರದ್ದತಿ ನಿರ್ಧಾರ ಸಂಸತ್ತಿನ ಕಾಯಿದೆ ಮೂಲಕ ಕಾರ್ಯಗತಗೊಳಿಸಬೇಕಿತ್ತು: ನ್ಯಾ. ಬಿ.ವಿ.ನಾಗರತ್ನ
ನವದೆಹಲಿ : ₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಕುರಿತ…
ರಸ್ತೆ ಬದಿಯಲ್ಲಿ ಕುಳಿತು ಬರೆದು ವಿಶ್ವದ ಮೊದಲ ಬಿಲೆನಿಯರ್ ಲೇಖಕಿಯಾದರು…
ಮಹೇಶ ಬಳ್ಳಾರಿ, ಕೊಪ್ಪಳ ಬದುಕ ದಾರಿಗುಂಟ ನಡೆವ ಹಾದಿಯಲ್ಲಿ ಬಂದ ಎಡರು-ತೊಡರುಗಳನ್ನು ದಿಟ್ಟವಾಗಿ ಎದುರಿಸಬೇಕೆಂಬುದನ್ನು ಕಲಿಸಿಕೊಟ್ಟ ಮಹಾತಾಯಿಯ ಕಥೆಯಿದು. ಟೀಕೆಗಳು…
ನವ ಉದಾರೀಕರಣದಿಂದ ನಿರುದ್ಯೋಗ – ಖಾಲಿ ಹುದ್ದೆ – ಆಡಳಿತ ಯಂತ್ರದ ಕುಸಿತ
ವಿನೋದ ಶ್ರೀರಾಮಪುರ ನವ-ಉದಾರವಾದವು ತನ್ನ ಉಚ್ಛ್ರಾಯ ಕಾಲದಲ್ಲೂ ಸಹ ಆರ್ಥಿಕ ಅಸಮಾನತೆಯನ್ನು ಅಗಾಧವಾಗಿ ಹೆಚ್ಚಿಸುತ್ತದೆ. ಪ್ರಭುತ್ವದ ಕಾರ್ಯನಿರ್ವಹಣೆಯಲ್ಲಿದ್ದ ಪ್ರಜಾಸತ್ತಾತ್ಮಕ ತಿರುಳನ್ನು ನಾಶಪಡಿಸುತ್ತದೆ.…
ನೋಟುರದ್ಧತಿ ಅಫಿಡವಿಟ್‌ಗಳು: ಸರಕಾರ ಮತ್ತು ಆರ್‌ಬಿಐ ಸರ್ವೋಚ್ಚ ನ್ಯಾಯಾಲಯಕ್ಕೆ ಹೇಳದಿರುವುದೆಷ್ಟು?
ನೋಟುರದ್ಧತಿಗೆ ಸವಾಲು ಹಾಕಿದ ಅರ್ಜಿಗಳ ವಿಚಾರಣೆಯ ವೇಳೆಯಲ್ಲಿ ಸುಪ್ರಿಂ ಕೋರ್ಟ್ ನ್ಯಾಯ ಪೀಠದ ಕೇಳಿಕೆಯಂತೆ ಕೇಂದ್ರ ಸರಕಾರ ಮತ್ತು ಆರ್‌ಬಿಐ (ಭಾರತೀಯ…
ಎನ್‌ಪಿಎಸ್ ನೌಕರರ ಬೇಡಿಕೆಗಳನ್ನು ಪರಿಗಣಿಸಲು ಸಿಪಿಐ(ಎಂ) ಒತ್ತಾಯ
ಬೆಂಗಳೂರು: ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ(ಓಪಿಎಸ್)ಯನ್ನೇ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಸಿಎಸ್ ನೌಕರರ ಸಂಘದ ನೇತೃತ್ವದಲ್ಲಿ…
ಸಮ್ಮೇಳನದಲ್ಲಿ ಸರ್ವರನ್ನು ಒಳಗೊಳಿಸದ ಕಸಾಪ ಅಧ್ಯಕ್ಷ ಮಹೇಶ ಜೋಷಿ ಅಹಂಕಾರಕ್ಕೆ ಖಂಡನೆ
ಹಾವೇರಿ: ಸೌಹಾರ್ದ ಪರಂಪರೆಯ ಜಿಲ್ಲೆಯಾದ ಹಾವೇರಿಗೆ ಒದಗಿ ಬಂದಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು, ಕನ್ನಡ ಸಾಹಿತ್ಯ…
ಜಮ್ಮು ಕಾಶ್ಮೀರ ಜನತೆ ಮೇಲಿನ ಕ್ರೌರ್ಯ ನ್ಯಾಯಾಂಗ ಗಮನಿಸುತ್ತಿಲ್ಲ: ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನರ ಮೇಲೆ ನಡೆಸುತ್ತಿರುವ ಕ್ರೌರ್ಯವನ್ನು ನ್ಯಾಯಾಂಗ ಗಮನಿಸುತ್ತಿಲ್ಲ. ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ…
ಭೀಮಾ ಕೊರೆಗಾಂವ್ ಹಿಂಸಾಚಾರದಲ್ಲಿ ಎಲ್ಗಾರ್ ಪರಿಷದ್ ಪಾತ್ರವಿರಲಿಲ್ಲ ಎಂದು ಈಗ ಹಿರಿಯ ಪೋಲೀಸ್ ಅಧಿಕಾರಿಯೇ ಒಪ್ಪಿಕೊಂಡಿದ್ದಾರೆ
ಐದು ವರ್ಷಗಳ ಹಿಂದೆ, ಜನವರಿ 1, 2018 ರಂದು ಭೀಮಾ ಕೋರೆಗಾಂವ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೂ ಪುಣೆಯ ಎಲ್ಗಾರ್ ಪರಿಷತ್ತಿಗೂ ಯಾವುದೇ ಸಂಬಂಧವಿಲ್ಲ.…
ರಾಜಾಜಿನಗರ ವಿಧಾನಸಭೆ ಕ್ಷೇತ್ರ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಛೇರಿಯಲ್ಲಿ ಮಾರಾಮಾರಿ
ಬೆಂಗಳೂರು: 2023ರಲ್ಲಿ ಜರುಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸ್ಪರ್ಧೆ ವಿಚಾರವಾಗಿ ಇಂದು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರ ನಡೆದಿದ್ದು,…
ಬಿಹಾರ ಕಳ್ಳಭಟ್ಟಿ ದುರಂತ; 73 ಜನರ ಸಾವಿಗೆ ಕಾರಣನಾದ ಪ್ರಮುಖ ಆರೋಪಿ ಬಂಧನ
ಪಾಟ್ನಾ: ಬಿಹಾರ ರಾಜ್ಯದ ಸರಣ್ ಜಿಲ್ಲೆಯ ಛಾಪ್ರಾದಲ್ಲಿ ಕಳ್ಳಭಟ್ಟಿ ದುರಂತದಿಂದ 73 ಜನರ ಸಾವಿಗೆ ಕಾರಣವಾದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು…
ʻಪ್ಲಾಸ್ಟಿಕ್ ಬಂಧನ-ಪರಿಸರ ಸ್ಪಂದನ ಜಾಗೃತಿ ಜಾಥಾʼ ಅರಿವು ಮೂಡಿಸುವ ವಿನೂತನ ಕಾರ್ಯಕ್ರಮ
ಹಾಸನ: ಪ್ಲಾಸ್ಟಿಕ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಹೋಗಿದೆ ನಿಜ. ಅದರ ಮೇಲಿನ ಅತಿಯಾದ ಅವಲಂಬನೆ ನಮಗರಿವಿಲ್ಲದೆ ಹಲವಾರು ಆರೋಗ್ಯದ, ನೈರ್ಮಲ್ಯದ…
ಮುಸ್ಲಿಂ ಲೇಖಕರನ್ನು ಹೊರಗಿಡಲಾಗಿದೆ – ಕೊಡಿ ಎಂದು ಕೇಳುತ್ತಿಲ್ಲ!
ಪೀರ್ ಬಾಷಾ ಸಾಹಿತ್ಯ ಸಮ್ಮೇಳನದಲ್ಲಿ 13 ಜನ ಮುಸ್ಲಿಮರಿಗೆ ಅವಕಾಶ ನೀಡಿದ್ದಾರಂತೆ ಮಹೇಶ್ ಜೋಶಿಯವರು. ತಲೆ ಎಣಿಸುವ ಕೆಲಸ ಇವರಿಗೆ ಚೆನ್ನಾಗಿಯೇ…
ಸಾರಿಗೆ ನೌಕರರ ಮೇಲೆ 6 ತಿಂಗಳ ಎಸ್ಮಾ ಜಾರಿ: ರಾಜ್ಯ ಸರ್ಕಾರ
ಬೆಂಗಳೂರು: ಸಾರಿಗೆ ನೌಕರರ ಮತ್ತೊಮ್ಮೆ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಅಥವಾ ಮುಷ್ಕರವನ್ನು ಕೈಗೊಳ್ಳಬಾರದೆಂದು ಸರ್ಕಾರವು, ಕ್ರಮಕ್ಕೆ ಮುಂದಾಗಿದ್ದು, ಇದೀಗ ಸಾರಿಗೆ…