ಒಬಿಸಿ ಮೀಸಲಾತಿ ಇಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿ: ಅಲಹಾಬಾದ್‌ ಹೈಕೋರ್ಟ್‌

ಲಖನೌ:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ರದ್ದುಗೊಳಿಸಿರುವ ಅಲಹಾಬಾದ್‌ ಕೋರ್ಟ್‌ ಲಕ್ನೋ…

ಭಾರತದಲ್ಲಿ ನಿರುದ್ಯೋಗ: ಸಂಖ್ಯೆ 5.1 ಕೋಟಿ, ದರ 8.9%

ನವಂಬರ್ 2022 ರಲ್ಲಿ ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ 5 ಕೋಟಿ ದಾಟಿದೆ. ಈ ಮೊದಲು ಕೋವಿಡ್‌ ಕಾಲದಲ್ಲಿ ಲಾಕ್‌ಡೌನುಗಳು ಇತ್ಯಾದಿಗಳನ್ನು ಕಂಡ…

ಸರ್ಕಾರ ಉಚಿತ ವಿದ್ಯುತ್‌ ಬದಲು ಮೀಟರ್‌ ಅಳವಡಿಸಿ ರೈತರನ್ನು ಸುಲಿಗೆ ಮಾಡುತ್ತಿದೆ: ಮೊಹಮದ್‌ ಸಮೀಉಲ್ಲಾ

ಬೆಂಗಳೂರು: ರೈತ ಕೃಷಿ ಮಾಡುವುದಕ್ಕಾಗಿ ನೀರನ್ನು ಕೇಳಿದ, ಸರಕಾರ ನೀರನ್ನು ಕೊಡದೆ, ಬೋರ್ವೆಲ್ ಹಾಕಿಸಿ ನಿಮಗೆ ವಿದ್ಯುತ್ ಕೊಡುತ್ತೇವೆ ಎಂದು ಸರಕಾರಗಳು…

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ-ಪರ್ಯಾಯ ಸಮ್ಮೇಳನಕ್ಕೆ ಚಿಂತನೆ

ಹಾವೇರಿ: ಕನ್ನಡ ಸಾಹಿತ್ಯ ಪರಿಷತ್ತಿನ ಸಾರಥ್ಯದಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು, ಲೇಖಕರು, ಬರಹಗಾರರಗಿಂತ ಪದಾಧಿಕಾರಿಗಳಿಗೆ…

ಬಿಜೆಪಿಯವರದು ಬಳಸಿ ಬೀಸಾಡುವುದೇ ದೊಡ್ಡ ಸಾಧನೆ: ಮಾಜಿ ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಬಿಜೆಪಿಯನ್ನು ತುಂಬಾ ನಂಬಿದವರಿಗೆ ಈಗ ಅದರ ನೈಜತೆ ಏನು ಎಂಬುದು ಈಗ ಗೊತ್ತಾಗುತ್ತಿದೆ. ಒಂದು ಕಾಲದಲ್ಲಿ ಗಾಲಿ ಜನಾರ್ದನ ರೆಡ್ಡಿ…

ಪೋಕ್ಸೋ ಪ್ರಕರಣಗಳ ವಿಚಾರಣೆಗೆ ಎಲ್ಲಾ ಜಿಲ್ಲೆಗಳಲ್ಲೂ ನ್ಯಾಯಾಲಯಗಳ ಸ್ಥಾಪನೆ

ಬೆಳಗಾವಿ: ಫೋಕ್ಸೋ ಕಾಯ್ದೆ ಅನ್ವಯ ಮಕ್ಕಳ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ವಿರುದ್ಧ ದಾಖಲಾಗುವ ಪ್ರಕರಣಗಳ ತ್ವರಿತ ವಿಚಾರಣೆಯನ್ನು ನಡೆಸಲು ಈಗಾಗಲೇ…

ಟಿಆರ್‌ಎಸ್‌ ಶಾಸಕರ ಖರೀದಿ ಯತ್ನ ಪ್ರಕರಣ ಸಿಬಿಐಗೆ ವರ್ಗ: ತೆಲಂಗಾಣ ಹೈಕೋರ್ಟ್

ಹೈದರಾಬಾದ್: ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ-ಟಿಆರ್‌ಎಸ್‌ (ಈಗ ಭಾರತ್ ರಾಷ್ಟ್ರ ಸಮಿತಿ-ಬಿಆರ್‌ಎಸ್‌) ಪಕ್ಷದ ನಾಲ್ವರು ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನಿಸಿದ ಪ್ರಕರಣದ…

ಬಿಜೆಪಿ ಸರ್ಕಾರದ ಭ್ರಷ್ಟಾಚಾರ: ಸದನದಲ್ಲಿ ಆಡಳಿತ-ಪ್ರತಿಪಕ್ಷ ಸದಸ್ಯರ ವಾಗ್ವಾದ

ಬೆಳಗಾವಿ(ಸುವರ್ಣಸೌಧ): ಆಡಳಿತರೂಢ ಬಿಜೆಪಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿಷಯವನ್ನು ನಿಯಮ 69 ರಡಿ ಚರ್ಚಿಸಲು ಅವಕಾಶ ನೀಡಬೇಕೆಂದು ವಿರೋಧ ಪಕ್ಷದ ನಾಯಕ…

6 ಹೊಸ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆ ಮಸೂದೆಗೆ ಸಂಪುಟ ಸಭೆ ಅನುಮೋದನೆ

ಬೆಳಗಾವಿ: ರಾಜ್ಯದಲ್ಲಿ ಆರು ಹೊಸದಾಗಿ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೋಡಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ…

ಭೂ ದುರ್ಬಳಕೆ ಆರೋಪ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ…

ವಂಚನೆ ಪ್ರಕರಣ: ವಿಡಿಯೊಕಾನ್‌ ಮುಖ್ಯಸ್ಥ ವೇಣುಗೋಪಾಲ್‌ ಧೂತ್‌ ಬಂಧನ

ನವದೆಹಲಿ: ಕೇಂದ್ರ ತನಿಖಾ ದಳ(ಸಿಬಿಐ) ಅಧಿಕಾರಿಗಳು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್ ಗ್ರೂಪ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ ಅವರನ್ನು ಇಂದು…

ಪದೇ ಪದೇ ದಾಳಿ ಮಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿಯಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ 65 ವರ್ಷದ ಈರಣ್ಣ ಎಂಬವರ ಮೇಲೆ ನೆನ್ನೆಯಷ್ಟೇ ದಾಳಿ ಮಾಡಿದ…

ಬಿಜೆಪಿ ಜೈ ಶ್ರೀರಾಮ್‌ ಘೋಷಣೆ ಮೂಲಕ ಕೋಪ-ಭಯ ಕೆರಳಿಸುತ್ತಿದೆ: ಅಶೋಕ್‌ ಗೆಹ್ಲೋಟ್‌

ಜೈಪುರ: ಬಿಜೆಪಿ ದೇಶದಲ್ಲಿ ಒಡೆದಾಳುವ ನೀತಿಗಳನ್ನು ಅನುಸರಿಸುತ್ತಿದೆ. ಜನರು ಅದೀಗ ಅರ್ಥ ಮಾಡಿಕೊಂಡಿದ್ದು, ಬಿಜೆಪಿಯ ನಿಜಬಣ್ಣ ಬಯಲಾಗುತ್ತಿವೆ. ಜೈ ಶ್ರೀ ರಾಮ್’…

ಶಾಲಾ ಶಿಕ್ಷಣ ಸಚಿವರಿಗೆ ಕಲಿಕೆಯ ಸ್ವರೂಪದ ಬಗ್ಗೆ ತಿಳುವಳಿಕೆ ಕೊರತೆ: ನಿರಂಜನಾರಾಧ್ಯ.ವಿ.ಪಿ

ಬೆಂಗಳೂರು: ಶಿಕ್ಷಣ ಸಚಿವರು ತುಮಕೂರಿನ ಸಮಾವೇಶವೊಂದರಲ್ಲಿ ಮಾತನಾಡುವಾಗ 5 ಮತ್ತು 8ನೇ ತರಗತಿಗಳಿಗೆ ನಡೆಸುತ್ತಿರುವ ಪರೀಕ್ಷೆಗಳನ್ನು ಸಮರ್ಥಿಸಿಕೊಂಡು, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ…

ಅಂಗಡಿ ಮಾಲೀಕ ಜಲೀಲ್‌ ಕೊಲೆ ಕುರಿತ ಊಹಾಪೋಹಗಳಿಗೆ ಕಿವಿಗೊಡದಿರಿ; ಮುನೀರ್‌ ಕಾಟಿಪಳ್ಳ

ಮಂಗಳೂರು: ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ಫ್ಯಾನ್ಸಿ ಅಂಗಡಿಗೆ ನುಗ್ಗಿ ಮಾಲೀಕ ಜಲೀಲ್ ನನ್ನು ಇಬ್ಬರು ಹಂತಕರ ತಂಡ ಇರಿದು ಕೊಲೆಗೈದಿದೆ.…

ಬಹುಭಾಷಾ ಕವಿಗೋಷ್ಠಿ ಕುರಿತ ಸುದ್ದಿಯು ತಪ್ಪು ಶೀರ್ಷಿಕೆಯಡಿ ಪ್ರಕಟ; ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

ಬೆಂಗಳೂರು: ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ವತಿಯಿಂದ ಡಿಸೆಂಬರ್‌ 24ರಂದು ಹಮ್ಮಿಕೊಂಡಿದ್ದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ…

81 ಕೋಟಿ ಜನಗಳಿಗೆ  ಒಂದು ವರ್ಷ ಪುಕ್ಕಟೆ ಆಹಾರಧಾನ್ಯಗಳು: ಪಿಎಂಜಿಕೆಎವೈ ಜನವರಿಯಿಂದ ಸ್ಥಗಿತ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ 81.35 ಕೋಟಿ ಫಲಾನುಭವಿಗಳಿಗೆ ಒಂದು ವರ್ಷದ ವರೆಗೆ 35 ಕೆಜಿ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸಲು…

ಕವಿಗಳು, ಸಾಹಿತಿಗಳು ಕಾಲದ ದನಿಯಾಗುವುದು ಅತಿಮುಖ್ಯ: ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಸಿಐಟಿಯು ಸಂಘಟನೆಯ ಅಖಿಲ ಭಾರತ ಸಮ್ಮೇಳನ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಇದರ ಅಂಗವಾಗಿ ಬಹುಭಾಷ ಕವಿಗೋಷ್ಠಿಯನ್ನು 2022ರ ಡಿಸೆಂಬರ್‌ 24ರಂದು…

ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಜಾನುವಾರುಗಳ ಸಾಕಾಣಿಕೆಗೆ ಕಡಿವಾಣ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಚಾಮರಾಜನಗರ : ಕೃಷಿಯೊಂದಿಗೆ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ಇದೀಗ ಸಮಸ್ಯೆಯೊಂದು ಎದುರಾಗಿದ್ದು, ಅರಣ್ಯ ಇಲಾಖೆ ನಿರ್ಧಾರದ ವಿರುದ್ಧ ರೈತರು…

ರಾಜ್ಯ ಸರ್ಕಾರದಿಂದ ವಿಮಾನ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ವಿದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕತೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ  ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ.…