ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಆರೋಪಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಮೊದಲ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.…

ಇಂಜಿನಿಯರಿಂಗ್ ವಿದ್ಯಾರ್ಥಿಗಳ  ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ವಿರೋಧ: ಅಮರೇಶ ಕಡಗದ

ಕೊಪ್ಪಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವ್ಯಾಪ್ತಿಯಲ್ಲಿ ಬರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೂರನೇ ಮತ್ತು ಐದನೇ ಸೆಮಿಸ್ಟರ್ ನಲ್ಲಿ ಈ ಶೈಕ್ಷಣಿಕ…

ರಾಜ್ಯಗಳು ಒಕ್ಕೂಟ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಅಡೆತಡೆ ಎದುರಿಸುತ್ತಿವೆ: ಪಿಣರಾಯಿ ವಿಜಯನ್‌

ತಿರುವನಂತಪುರಂ: ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳ ಮೇಲೆ ಗಂಭೀರವಾದ ದಾಳಿಗಳು ಎದುರಾಗುತ್ತಿವೆ. ರಾಜ್ಯಗಳು ನಿಜವಾದ ಒಕ್ಕೂಟ ಪರಿಕಲ್ಪನೆಯನ್ನು…

ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: 10 ಲಕ್ಷ ನಗದು ವಶ

ಬೆಳಗಾವಿ: ಜಮೀನು ಖಾತೆ ಬದಲಾವಣೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್…

ಹಾಲು ಉತ್ಪಾದಕ ರೈತರಿಗೆ ಖರೀದಿ ದರ ರೂ.50 ನೀಡುವಂತೆ ಕೆಪಿಆರ್‌ಎಸ್‌ ಪ್ರತಿಭಟನೆ

ಚಿಕ್ಕಬಳ್ಳಾಪುರ: ಹಾಲು ಉತ್ಪಾದಕ ರೈತರಿಗೆ ನೀಡಲಾಗುತ್ತಿರುವ ಖರೀದಿ ದರವನ್ನು ಹೆಚ್ಚಳ ಮಾಡಬೇಕೆಂದು ಹಾಗೂ ದರವನ್ನು ಪ್ರತಿ ಲೀಟರ್ ಗೆ ಕನಿಷ್ಠ ಐವತ್ತು…

ವಚನ ಪಾಲಿಸದೇ ದ್ರೋಹವೆಸಗಿದ ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಧರಣಿ

ಬೆಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ರೈತರಿಗೆ ನೀಡಿದ ವಚನ ಪಾಲಿಸದೇ ದ್ರೋಹವೆಸಗಿರುವುದು ಮತ್ತು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ…

ಮತದಾರರ ದತ್ತಾಂಶ ಕಳವು: ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

ಬೆಂಗಳೂರು: ಮತದಾರರ ದತ್ತಾಂಶ ಕಳವು, ಗುರುತಿನ ಚೀಟಿ ಪರಿಷ್ಕರಣೆ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಐಎಎಸ್‌ ಅಧಿಕಾರಗಳನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಚುನಾವಣಾ…

ಕರ್ನಾಟಕ ಹೈಕೋರ್ಟ್‌: ಅರ್ಜಿ ವಿಚಾರಣೆ ವೇಳೆ ʻಬುಲ್ ಬುಲ್ ಹಕ್ಕಿಗಳ ಮೇಲೆ ಹಾರುವ ಸಾವರ್ಕರ್ʼ ಪಠ್ಯ ಪ್ರಸ್ತಾಪ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿ ಕರ್ನಾಟಕ ಅನುದಾನರಹಿತ ಶಾಲೆಗಳ ನಿರ್ವಹಣೆಗಳ ಸಂಘ ಸಂಘಟನೆಯು “ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ಬ್ರಿಟಿಷರು…

ಗಡಿ ವಿವಾದ ಮಹಾರಾಷ್ಟ್ರದಲ್ಲಿ ಉದ್ವಿಗ್ನ: ಬೆಳಗಾವಿಗೆ ಹೊರಡುವ 300ಕ್ಕೂ ಹೆಚ್ಚು ಬಸ್ಸುಗಳ ಸಂಚಾರ ಸ್ಥಗಿತ

ಬೆಳಗಾವಿ : ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ಕೆಲವರು ಕರ್ನಾಟಕದ ಬಸ್ಸು​ಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.…

ಕೃಷಿ ಇಲಾಖೆಯೊಂದಿಗೆ ರೇಷ್ಮೆ ಇಲಾಖೆ ವಿಲೀನ ಖಂಡಿಸಿ ಕೆಪಿಆರ್‌ಎಸ್‌ ಪ್ರತಿಭಟನೆ

ಮಂಡ್ಯ: ರೇಷ್ಮೆ ಇಲಾಖೆಯನ್ನ ಕೃಷಿ ಇಲಾಖೆಯೊಂದಿಗೆ ವಿಲೀನ ಮಾಡುವುದನ್ನ ವಿರೋಧಿಸಿ, ರೇಷ್ಮೆ ಇಲಾಖೆಯನ್ನು ಪ್ರತ್ಯೇಕವಾಗಿಯೇ ಮುಂದುವರಿಸಲು ಆಗ್ರಹಿಸಿ ಹಾಗೂ ಹುಳು ಸಾಕಾಣಿಕೆ…

ಆನಂದ್​ ತೆಲ್ತುಂಬ್ಡೆ ಜಾಮೀನು ವಿರೋಧಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಷ್ಟ್ರೀಯ ತನಿಖಾ…

ಸುರತ್ಕಲ್‌ ಟೋಲ್‌ ರದ್ದು ಬೆನ್ನಲ್ಲೇ ಹೆಜಮಾಡಿ ಟೋಲ್‌ಗೇಟ್‌ನಿಂದ ದುಪ್ಪಟ್ಟು ದರ ವಸೂಲಿ

ಮಂಗಳೂರು: ಭಾರಿ ಪ್ರತಿಭಟನೆ, ಅನಿರ್ದಿಷ್ಟಾವಧಿ ಹೋರಾಟದ ಹೋರಾಟದ ಬಳಿಕ ಇದೀಗ ಸುರತ್ಕಲ್‌ ಎನ್‌ಐಟಿಕೆ ಸಮೀಪದ ಟೋಲ್‌ಗೇಟ್‌ ಅನ್ನು ರದ್ದುಗೊಳಿಸುವ ಕುರಿತು ಭಾರತೀಯ…

ಮುಖ್ಯಮಂತ್ರಿ ಕಚೇರಿಯಿಂದ ಬಿಜೆಪಿ ಕಾರ್ಯಕರ್ತರಿಗೆ ವೇತನ ಪಾವತಿ!

ಕೊಪ್ಪ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಆಪ್ತರು ಹಾಗೂ ಬಿಜೆಪಿ…

ಪ್ರಾಥಮಿಕ ಶಿಕ್ಷಕರ ನೇಮಕಾತಿ: ಜಾತಿ-ಆದಾಯ ಪ್ರಮಾಣ ಪತ್ರ ಗೊಂದಲದಿಂದ 2 ಸಾವಿರ ಮಹಿಳೆಯರಿಗೆ ಉದ್ಯೋಗವಿಲ್ಲ!

ಕಲಬುರಗಿ: ಕಳೆದ ಮಾರ್ಚ್ ತಿಂಗಳಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಆರರಿಂದ ಎಂಟನೇ ತರಗತಿ ಮಕ್ಕಳಿಗೆ ಪಾಠ ಮಾಡಲು 15 ಸಾವಿರ ಪದವೀಧರ…

ಮಾಜಿ ಶಾಸಕ ಡಾ.ಬಿ.ಎಂ. ತಿಪ್ಪೇಸ್ವಾಮಿ ಸಮಾಧಿ ನೆಲಸಮ ಖಂಡಿಸಿ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ದಾವಣಗೆರೆ: ದಶಕಗಳ ಹಿಂದೆ ಜನಸಾಮಾನ್ಯರ ವೈದ್ಯರು ಎಂದೇ ಪ್ರಸಿದ್ಧರಾಗಿದ್ದ ಡಾ.ಬಿ.ಎಂ. ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದ ನಾಲ್ವರು ಸಮಾಧಿಗಳನ್ನು ನೆಲಸಮ ಮಾಡಿರುವುದನ್ನು…

ಶಿಕ್ಷಣವನ್ನು ವಂಚಿಸುವ, ವಿಭಜನೆ ಸೃಷ್ಟಿಸುವ, ಸಂಪೂರ್ಣ ಕಾರ್ಪೋರೇಟೀಕರಣಗೊಳಿಸುವ ಪ್ರಕ್ರಿಯೆ ವ್ಯಾಪಕವಾಗುತ್ತಿವೆ: ಶಿಕ್ಷಣ ತಜ್ಞ ನಿರಂಜನಾರಾಧ್ಯ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ಬಳಿಕವೂ ನಮ್ಮಲ್ಲಿ ಶಿಕ್ಷಣ ಮಾಧ್ಯಮದಲ್ಲಿ ಭಾಷಾ ಗೊಂದಲವಿದೆ. ಈಗಾಗಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾಗೂ…

ಬಸವರಾಜ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ: ಕಾಂಗ್ರೆಸ್ ಆರೋಪ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದರೆ ಬಸವರಾಜ ಬೊಮ್ಮಾಯಿ ಮಾತ್ರ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್‌ ಮಾಡಿದೆ. ಕನ್ನಡಿಗರ…

ಸುರತ್ಕಲ್‌ ಟೋಲ್‌ಗೇಟ್‌ ತೆರವಿಗೆ ಮೂರು ದಿನದಲ್ಲಿ ಆದೇಶ: ಜಿಲ್ಲಾಧಿಕಾರಿ ಭರವಸೆ

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ…

ಗ್ರಾಹಕರಿಗೆ ಮತ್ತಷ್ಟು ಹೊರೆ; ಹಾಲು-ಮೊಸರಿನ ದರ ರೂ.2 ಹೆಚ್ಚಳ-ಕೆಎಂಎಫ್‌ ಘೋಷಣೆ

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್ ಗೆ ತಲಾ 2 ರೂಪಾಯಿ ಹೆಚ್ಚಳ ಮಾಡಿ ಕರ್ನಾಟಕ ಹಾಲು…

ಪರೀಕ್ಷಾ ಫಲಿತಾಂಶ ಗೊಂದಲ: ದಾವಣಗೆರೆ ವಿವಿ ಎದುರು ಎಐಡಿಎಸ್‌ಓ ಪ್ರತಿಭಟನೆ

ದಾವಣಗೆರೆ: ಪದವಿ ವಿದ್ಯಾರ್ಥಿಗಳ  ಪರೀಕ್ಷಾ ಫಲಿತಾಂಶ ಬಂದಿದ್ದು ಹೆಚ್ಚುವರಿ ಸಂಖ್ಯೆಯ ವಿದ್ಯಾರ್ಥಿಗಳು ಅನುತ್ತೀರ್ಣ ಎಂದು ಪ್ರಕಟಗೊಂಡಿದೆ. ಹಾಗೆಯೇ ವಿಷಯವಾರು ಉತ್ತೀರ್ಣರಾದರೂ ಸಹ…