ಬಿಜೆಪಿಗೆ ಮತ ಹಾಕಲಿಲ್ಲವೆಂದು ದಲಿತ ವಿದ್ಯಾರ್ಥಿನಿ ಶಾಲೆ ಪ್ರವೇಶಕ್ಕೆ ನಿರಾಕರಣೆ: ದೂರು ದಾಖಲು

ಶಾಜಾಪುರ: ಖಾಸಗಿ ಶಾಲೆಯ ನಿರ್ದೇಶಕರೊಬ್ಬರ ಸೊಸೆ ಬಿಜೆಪಿ ಪಕ್ಷದಿಂದ ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಶಾಲೆಯ ಬಾಲಕಿಯ ಪೋಷಕರು ಮತ ಹಾಕಲಿಲ್ಲವೆಂದು ದಲಿತ…

ಒಪ್ಪಿಗೆ ಇಲ್ಲದಿದ್ದರೂ ನನ್ನ ಪದ್ಯ ಸೇರ್ಪಡೆ-ಸರ್ಕಾರದ ಏಕಪಕ್ಷೀಯ ತೀರ್ಮಾನ ಖಡನೀಯ: ರೂಪ ಹಾಸನ

ಹಾಸನ: ರಾಜ್ಯ ಸರ್ಕಾರ ನೇಮಿಸಿದ ರಾಜ್ಯದಲ್ಲಿ ಪಠ್ಯಪುಸ್ತಕ ಪುನರ್‌ ಪರಿಶೀಲನಾ ಸಮಿತಿ ಮಾಡಿದ ಎಡವಟ್ಟು ಖಂಡಿಸಿ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿ…

ಸರ್ಕಾರಿ ಶಾಲೆಗಳ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ; ʻʻಧ್ಯಾನʼʼದಲ್ಲಿ ಮುಳುಗಿದೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಆರೋಗ್ಯ ತಪಾಸಣೆ ಇಲ್ಲ. ಹೀಗೆ ಸಾಕಷ್ಟು…

20 ಸಾವಿರ ಶಾಲೆಗಳು ಮುಚ್ಚಲ್ಪಟ್ಟಿವೆ: ಕೇಂದ್ರ ಶಿಕ್ಷಣ ಸಚಿವಾಲಯ ವರದಿ ಬಹಿರಂಗ

ನವದೆಹಲಿ: 2020-21ರ ಸಾಲಿನಲ್ಲಿ ಶಾಲಾ ಶಿಕ್ಷಣದಲ್ಲಿ ಶ್ರೇಷ್ಠ ನಿರ್ವಹಣೆಯನ್ನು ಪ್ರದರ್ಶಿಸಿರುವ  ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸ್ಥಿತಿಗತಿಗಳ ಬಗ್ಗೆ ಪಟ್ಟಿಯನ್ನು ಬಿಡುಗಡೆಗೊಳಿಸಿರುವ ಕೇಂದ್ರ…

ದಲಿತ ಹಕ್ಕುಗಳ ಸಮಿತಿ ಕುಣಿಗಲ್‌ ತಾಲೂಕು 2ನೇ ಸಮ್ಮೇಳನ

ತುಮಕೂರು: ದಲಿತ ಹಕ್ಕುಗಳ ಸಮಿತಿ(ಡಿಹೆಚ್‌ಎಸ್‌) ಕುಣಿಗಲ್ ತಾಲೂಕು ಎರಡನೇ ಸಮ್ಮೇಳನ ಪಟ್ಟಣದ‌ ತಹಶೀಲ್ದಾರ್‌ ಕಚೇರಿಯಿಂದ ಹೊರಟು ಕೊತ್ತಿಗೆರೆ ಬಳಿ ಇರುವ ಅಂಬೇಡ್ಕರ್…

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಅವಳಿ ಶಿಶು ಸಾವು; ವೈದ್ಯೆ, ಮೂವರು ದಾದಿಯರ ಅಮಾನತು

ತುಮಕೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ಡಾ. ಕೆ.…

ಮುಚ್ಚಿರುವ ಇಂದಿರಾ ಕ್ಯಾಂಟೀನ್​ ತೆರೆಯದಿದ್ದಲ್ಲಿ ಧರಣಿ ಕೂರುವೆ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್‍ಗಳನ್ನು ತೆರೆದು ಗುಣಮಟ್ಟದ ಊಟ-ತಿಂಡಿ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಇದಕ್ಕೆ ತಪ್ಪಿದ್ದಲ್ಲಿ…

ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ ಏಕೆ?

ಗೋಪಾಲಕೃಷ್ಣ ಹರಳಹಳ್ಳಿ ದೇಶದಲ್ಲಿ ದಲಿತರ ಪ್ರಜ್ಞೆ ಜಾಗೃತಗೊಳ್ಳುತ್ತಿದಂತೆ ವೈಚಾರಕತೆ, ಸಮಾನತೆ, ಸೈದಾಂತಿಕ ಚಿಂತನೆಗಳು ಮುನ್ನೆಲ್ಲೆಗೆ ಬರುತ್ತಿದ್ದು, ಅಸ್ಪೃಶ್ಯತೆ, ಜಾತಿ ತಾರತಮ್ಯದ ವಿರುದ್ಧ…

ನಾಡು, ನುಡಿ, ಬದುಕಿನ ಸಂರಕ್ಷಣೆಯ ಸಂಕಲ್ಪದಲ್ಲಿ

ಈಗ ರಾಜ್ಯೋತ್ಸವದ ಸಂಭ್ರಮ. ಎಲ್ಲರಿಗೂ 67ನೇಯ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡದ ಭಾಷೆಗೂ ಕರ್ನಾಟಕದ ಜನರ ಬದುಕಿಗೂ ಅವಿನಾವಭಾವ ಸಂಬಂಧವಿದೆ.…

ಭಾಗ -1 ‘ವೀರ’ ಸಾವರ್ಕರ್-ಏಳು ಮಿಥ್ಯೆಗಳು

ಡಾ.ಶಮ್ಸುಲ್ ಇಸ್ಲಾಂ ಅನು: ಟಿ.ಸುರೇಂದ್ರ ರಾವ್ 74 ವರ್ಷಗಳ ಹಿಂದೆ ಸ್ವತಂತ್ರ ಭಾರತದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭಬಾಯಿ ಪಟೇಲ್ ಮಹಾತ್ಮ…

ʻಪ್ರಶ್ನೆ ಯಾಕೆ ಮಾಡ್ತೀರ, ನನ್ನನ್ನು ಬಂಧಿಸಿ’ : ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌

ರಾಂಚಿ: ಬಿಜೆಪಿಯನ್ನು ವಿರೋಧಿಸುವ ಧ್ವನಿಗಳನ್ನು ಹತ್ತಿಕ್ಕಲು ಸ್ವತಂತ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಇದು ಅಸಂವಿಧಾನಾತ್ಮಕ ಕೆಲಸ. ನಾನು ತಪ್ಪು…

ಖ್ಯಾತ ಕಥೆಗಾರ, ಸಂಘಟಕ ಕುಕ್ಕರಹಳ್ಳಿ ಬಸವರಾಜು ನಿಧನ

ಮೈಸೂರು : ಖ್ಯಾತ ಕಥೆಗಾರ, ಲೇಖಕ, ರಂಗಕರ್ಮಿ ಕುಕ್ಕರಹಳ್ಳಿ ಬಸವರಾಜು ಅವರು ಗುರುವಾರ ಮೈಸೂರಿನ ರಾಮಕೃಷ್ಣನಗರದ ತಮ್ಮ ನಿವಾಸದಲ್ಲಿ  ನಿಧನರಾಗಿದ್ದಾರೆ. ಅವರಿಗೆ …

ಕೊಲ್ಲೂರು: ಸಲಾಮ್‌ ಮಂಗಳಾರತಿ ಹೆಸರು ಬದಲಾವಣೆಯ ಸರ್ಕಾರ ನಿರ್ಧಾರಕ್ಕೆ ಆಕ್ರೋಶ

ಕೊಲ್ಲೂರು: ಸಂಘಪರಿವಾರದ ಒತ್ತಡಕ್ಕೆ ಮಣಿದು ಐತಿಹಾಸಿಕ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಸಾಂಪ್ರದಾಯಿಕ ಸಲಾಮ್ ಮಂಗಳಾರತಿ ಪೂಜೆಯ ಹೆಸರು ಬದಲಾಯಿಸಲು ರಾಜ್ಯದ ಬಿಜೆಪಿ…

ಶಾಲಾ ಮಕ್ಕಳಿಗೆ ಧ್ಯಾನ; ಶಿಕ್ಷಣ ಸಚಿವರ ಏಕಪಕ್ಷೀಯ ತೀರ್ಮಾನಕ್ಕೆ ಭಾರೀ ವಿರೋಧ

ಬೆಂಗಳೂರು: ರಾಜ್ಯದಲ್ಲಿ ಸಾಂವಿಧಾನಿಕವಾಗಿ ಮತ್ತು ಶಿಕ್ಷಣ ಹಕ್ಕು ಕಾಯಿದೆಯ ಅನ್ವಯ ಸಮಾನತೆಯ ನೆಲೆಯಲ್ಲಿ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವುದನ್ನು ಬಿಟ್ಟು…

ಕೆಂಪು ಕೋಟೆ ಮೇಲೆ ದಾಳಿ: ಲಷ್ಕರ್‌ ಭಯೋತ್ಪಾದಕನಿಗೆ ಗಲ್ಲು ಶಿಕ್ಷೆ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: 22 ವರ್ಷಗಳ ಹಿಂದೆ 2000ನೇ ಇಸವಿಯ ಡಿಸೆಂಬರ್‌ 22ರಂದು  ಕೆಂಪುಕೋಟೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಲಕ್ಷರ್-ಎ-ತೊಯ್ಬಾ…

ಕನ್ನಡ ಭಾಷೆಯನ್ನು ಹೆತ್ತ ತಾಯಿಯಂತೆ ಪ್ರೀತಿಸಿ ಗೌರವಿಸಬೇಕು: ಡಾ. ಎಂ. ಭೈರೇಗೌಡ

ಬೆಂಗಳೂರು: ಹಂಪಿನಗರದಲ್ಲಿರುವ ಪ್ರತಿಷ್ಠಿತ ಬ್ರೂಕ್ಲಿನ್‌ ನ್ಯಾಷನಲ್‌ ಪಬ್ಲಿಕ್ ಶಾಲೆಯಲ್ಲಿ ೬೭ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಮಾರಂಭಕ್ಕೆ ಮುಖ್ಯ…

ದೇವದಾಸಿ ಮಹಿಳೆಯರಿಗೆ ಮಾಶಾಸನ ರೂ.6 ಸಾವಿರಕ್ಕೆ ಹೆಚ್ಚಿಸಲು ಆಗ್ರಹ

ಕೊಪ್ಪಳ: ದೇವದಾಸಿ ಮಹಿಳೆಯರಿಗೆ ಮೂರು ತಿಂಗಳಿಗೊಮ್ಮೆ ಮಾಶಾಸನ ಬರುತ್ತಿದ್ದು, ಇದರಿಂದ ದಿನನಿತ್ಯದ ಖರ್ಚುಗಳಿಗೆ, ಮನೆಯ ಜವಾಬ್ದಾರಿ ನಿರ್ವಹಿಸಲು ಮತ್ತು ಆರೋಗ್ಯ ಮತ್ತು…

ಕೈಗಾರಿಕಾ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕೇರಳ ಎಡ ಪ್ರಜಾಸತ್ತಾತ್ಮಕ ರಂಗದ ಸರ್ಕಾರ!

ಟಿ.ಸುರೇಂದ್ರ ರಾವ್ ದಿವಾಳಿ ಹಂತ ತಲುಪಿದ್ದ ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಯ ಪುನರುಜ್ಜೀವನ! ಇಡೀ ದೇಶಕ್ಕೇ ಎಡ ಪ್ರಜಾಸತ್ತಾತ್ಮಕ ರಂಗದ ಪರ್ಯಾಯ…

ಗುಜರಾತ್ ಚುನಾವಣೆ: ಡಿ.1 ಮತ್ತು 5ರಂದು ಎರಡು ಹಂತದ ಮತದಾನ-ಡಿ.8ಕ್ಕೆ ಫಲಿತಾಂಶ

ನವದೆಹಲಿ: ಗುಜರಾತ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಣೆಯನ್ನು ಹೊರಡಿಸಿದ್ದು, ಡಿಸೆಂಬರ್‌ 1ರಂದು ಮೊದಲ…

ಅರೆನ್ಯಾಯಿಕ ನ್ಯಾಯಾಲಯಗಳ ಅಧಿಕಾರ ವಿಭಜನೆ: ಸರ್ಕಾರದ ಕ್ರಮಕ್ಕೆ ಎಐಎಲ್‌ಯು ತೀವ್ರ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ‌ ಆದೇಶವೊಂದನ್ನು ಹೊರಡಿಸುವ ಮೂಲಕ ಅರೆನ್ಯಾಯಿಕ ನ್ಯಾಯಾಲಯಗಳ ಅಧಿಕಾರ ವಿಭಜನೆ ಮಾಡಲು ಹೊರಟಿರುವುದು ಅತ್ಯಂತ ಅವೈಜ್ಞಾನಿಕದ ಕ್ರಮವಾಗಿದೆ ಎಂದು…