ಕಾರ್ಮಿಕರು, ರೈತರು, ಕೃಷಿ ಕೂಲಿಕಾರರ ಹೋರಾಟಗಳಿಗೆ, ಎಪ್ರಿಲ್‍ 2023ರ ‘ಸಂಸದ್‍ ಚಲೋ’ ಬೆಂಬಲಿಸಿ – ಸಿಪಿಐ(ಎಂ)

ನವದೆಹಲಿ: ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿಯು ಜನರ ಮೇಲೆ ಹೇರಲಾಗುತ್ತಿರುವ ಸಂಕಷ್ಟಗಳು ಮತ್ತು ಅವರ ನಿರ್ದಿಷ್ಟ 14 ಅಂಶಗಳ…

ಮಹಿಳಾ ವಕೀಲರೊಂದಿಗೆ ಅಸಭ್ಯ ವರ್ತನೆ; ಮಂಜುನಾಥ್‌ ಕುಸುಗಲ್‌ ಅಮಾನತ್ತಿಗೆ ಎಐಎಲ್‌ಯು ಆಗ್ರಹ

ಬೆಂಗಳೂರು: ಮಹಿಳೆಯರ ಅಪಹರಣ,  ಮಹಿಳೆಯರು, ಮಕ್ಕಳ ಲೈಂಗಿಕ ದೌರ್ಜನ್ಯ ನಡೆದ ಘಟನೆ ಕುರಿತು ಮಾಹಿತಿಯನ್ನು ಪಡೆಯಲು ಧಾರವಾಡ ಜಿಲ್ಲೆಯಲ್ಲಿನ ಗ್ರಾಮೀಣ ಪೊಲೀಸ್…

ಕೇರಳ ಸಚಿವರ ಭಾಷಣ: ಇದು ದೇಶದ್ರೋಹವೇ?

ಮೂಲ: ದಿ ಹಿಂದು ಅಕ್ಟೋಬರ್ 27, ಅನು: ಟಿ.ಸುರೇಂದ್ರರಾವ್ ಕೇರಳ ಸರ್ಕಾರದ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಅವರು ಮಾಡಿದ ಭಾಷಣವು ‘ದೇಶದ್ರೋಹಿ’ಯಾಗಿದೆ, ಆದ್ದರಿಂದ…

ಸಹಸ್ರಾರು ಜನತೆ ಸಮ್ಮುಖದಲ್ಲಿ ಪುನೀತ್ ರಾಜ್‌ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಚಿತ್ರರಂಗದಲ್ಲಿ ನಟನಾಗಿ ಮಾತ್ರವಲ್ಲದೆ, ಸರಳ ಬದುಕು, ಸಾಮಾಜಿಕ ಕಾರ್ಯ ಮತ್ತು ಸಾಧನೆಯಿಂದ ಜನಮಾನಸದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ದಿವಂಗತ ಡಾ.…

ರಾಜ್ಯದ ತುಂಬ ವಿಜೃಂಭಣೆಯ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಂಗಳೂರು :  ನವೆಂಬರ್ 1 ರಾಜ್ಯಾದ್ಯಂತ 67ನೇ ಕರ್ನಾಟಕ  ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ. ಪ್ರತಿ ಕನ್ನಡಿಗನ ಕರುನಾಡಿನ ಹೆಮ್ಮೆಯ…

ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ದೂರಿನ ಮೇಲೆ ‘ದಿ ವೈರ್’ ವೆಬ್‍ ಸುದ್ದಿ ಸಂಸ್ಥೆಯ ಮೇಲೆ ದೆಹಲಿ ಪೊಲೀಸ್ ದಾಳಿ

ಪತ್ರಕಾರಿತೆಯನ್ನು ಅಪರಾಧೀಕರಿಸುವ ಹುನ್ನಾರ: ‘ಡಿಜಿಪಬ್‍’ ಖಂಡನೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸ್ವತಂತ್ರ ಡಿಜಿಟಲ್ ಸುದ್ದಿ ಸಂಸ್ಥೆ…

ಮಹಿಳಾ ವಕೀಲರ ಮೇಲೆ ಅನುಚಿತ ವರ್ತನೆ ತೋರಿದ ಸಿಪಿಐ ಮಂಜುನಾಥ್‌; ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಮಹಿಳಾ ವಕೀಲರೊಂದಿಗೆ ಅನುಚಿತವಾಗಿ ವರ್ತಿಸಿದ ಧಾರವಾಡ ಗ್ರಾಮೀಣ ಸಿಪಿಐ ಮಂಜುನಾಥ್ ಕುಸುಗಲ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲು ಒತ್ತಾಯಿಸಿ…

ಕನ್ನಡತನ ನಮ್ಮ ಅಸ್ಮಿತೆ; ಕನ್ನಡದ ಏಳಿಗೆಗಾಗಿ ಪಣ ತೊಡೊಣ: ಬಸವರಾಜ ಪೂಜಾರ

ಹಾವೇರಿ: ಕನ್ನಡ ಹಬ್ಬವನ್ನು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತೇವೆ. ಇದು ನಮ್ಮ ಅಸ್ಮಿತೆಯ ಹಬ್ಬ. ಜಾತಿ, ಮತ, ಧರ್ಮಗಳ ಹಂಗಿಲ್ಲದ…

ಜಿಎಂ ಸಾಸಿವೆ ವಾಣಿಜ್ಯ ಬಳಕೆಗೆ ಆತುರ ಬೇಡ: ಕೆಪಿಆರ್‌ಎಸ್‌ ಆಗ್ರಹ

ಬೆಂಗಳೂರು: ಕೃಷಿಗೆ ಜಿಎಂ ಸಾಸಿವೆ ಲಭ್ಯವಾಗುವಂತೆ ಮಾಡುವ ಒಂದು ಹೆಜ್ಜೆಯಾಗಿ, ಜೆನೆಟಿಕ್ ಇಂಜಿನಿಯರಿಂಗ್ ಪರಿಶೀಲನಾ ಸಮಿತಿಯು ಜೈವಿಕವಾಗಿ ಮಾರ್ಪಾಡಿಸಿದ ಸಾಸಿವೆ ಬೀಜ…

ಪುನೀತ್‌ ರಾಜ್‌ಕುಮಾರ್‌ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ; ಸಿದ್ದತೆ ಪರಿಶೀಲನೆ

ಬೆಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಸರ್ಕಾರವು ಆಚರಣೆ ಸಂಬಂಧಿಸಿದ ಪೂರ್ವಭಾವಿ ಸಿದ್ದತೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ನಾಳೆ ಸಂಜೆ…

ಗುಜರಾತ್‍ ತೂಗು ಸೇತುವೆ ದುರಂತ: ನ್ಯಾಯಾಂಗ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ: ಗುಜರಾತ್ ಮೋರ್ಬಿ ತೂಗು ಸೇತುವೆ ಕುಸಿದುಬಿದ್ದು, ದುರಂತ ಸಂಭಿವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ…

ಅತ್ಯಾಚಾರ ಸಂತ್ರಸ್ತೆಯರಿಗೆ ‘ಎರಡು ಬೆರಳಿನ ಪರೀಕ್ಷೆ’ ನಡೆಸದಿರಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರನ್ನು ಎರಡು ಬೆರಳಿನ ಪರೀಕ್ಷೆ ನಡೆಸುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ ವಿಭಾಗೀಯ…

ಶೀಘ್ರವೇ ನಂದಿನಿ ಹಾಲಿನ ದರ ರೂ.3 ಹೆಚ್ಚಳ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್​ ಗೆ 3 ರೂಪಾಯಿ ಹೆಚ್ಚಿಸಲು ಸಿದ್ಧತೆ ನಡೆಯುತ್ತಿದ್ದು, ಹೆಚ್ಚಳ ದರವು ರೈತರಿಗೆ…

ವಿಜಯಪುರ ಪಾಲಿಕೆ ಚುನಾವಣಾ ಫಲಿತಾಂಶ: ಅಧಿಕಾರ ಸಮೀಪ ಬಿಜೆಪಿ, ಖಾತೆ ತೆರೆದ ಎಐಎಂಐಎಂ

ವಿಜಯಪುರ: ಅಕ್ಟೋಬರ್ 28ರಂದು ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ. ನಗರದ ದರಬಾರ್ ಹೈಸ್ಕೂಲ್ ಆವರಣದಲ್ಲಿ…

ಲಂಚ; ಸಿಎಂ ಸಚಿವಾಲಯದ ವಾಹನದಲ್ಲೇ ಪತ್ರಕರ್ತರ ನಿವಾಸಕ್ಕೂ ನಗದು, ಉಡುಗೊರೆ ಸಾಗಿಸಲಾಗಿತ್ತೇ?

ಜಿ. ಮಹಾಂತೇಶ್‌ ಬೆಂಗಳೂರು; ದೀಪಾವಳಿ ಹಬ್ಬದ ಸೋಗಿನಲ್ಲಿ ಪತ್ರಿಕಾ ಕಚೇರಿಗಳಿಗಷ್ಟೇ ಅಲ್ಲದೇ  ಲಕ್ಷಾಂತರ ರೂಪಾಯಿ ನಗದನ್ನು ಇರಿಸಿದ್ದ ಕವರ್‌ನೊಂದಿಗೇ  ಉಡುಗೊರೆಯನ್ನು ಕೆಲವು …

ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡ ವಿರೋಧಿ ನೀತಿ: ಕಾನೂನು ಹೋರಾಟಕ್ಕೆ ಕಸಾಪ ಚಿಂತನೆ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದ್ದು, ಕನ್ನಡ ಭಾಷೆಯಲ್ಲಿ ಕಡೆಗಣಿಸಲಾಗಿದೆ. ಈ ಮೂಲಕ ಪ್ರಾದೇಶಿಕ ಭಾಷೆಗಳ…

ಸಿಯೋಲ್ ಹಾಲೋವಿನ್‌ ಆಚರಣೆ; ಭೀಕರ ಕಾಲ್ತುಳಿತಕ್ಕೆ 151 ಮಂದಿ ದುರ್ಮರಣ

ಸಿಯೋಲ್: ದಕ್ಷಿಣ ಕೊರಿಯಾ ದೇಶದ ರಾಜಧಾನಿ ಸಿಯೋಲ್‌ನಲ್ಲಿ ನೆನ್ನೆ(ಅಕ್ಟೋಬರ್‌ 29) ರಾತ್ರಿ ಹಾಲೋವಿನ್‌ ಹಬ್ಬದ ಆಚರಣೆ ವೇಳೆ ಭಾರೀ ಸಂಖ್ಯೆಯಲ್ಲಿ ಜನರು…

ಧರಣಿ ಮುಂದುವರೆಯುತ್ತೆ; ಮಹಿಳೆಯರು ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಾರೆ: ಮಂಜುಳಾ ನಾಯಕ್

ಸುರತ್ಕಲ್ : ಸುಳ್ಳು ಭರವಸೆಗಳನ್ನು ನೀಡುವ ಬಿಜೆಪಿ ಪಕ್ಷದ ಜನಪ್ರತಿನಿಧಿಗಳ ಜಾಯಮಾನ ಇಂದು ಜನರಿಗೆ ಅರ್ಥ ಆಗಿದೆ. ಸುರತ್ಕಲ್ ಟೋಲ್‌ಗೇಟ್ ತೆರವಿಗೆ…

ಗುಜರಾತ್ ಚುನಾವಣೆ ಸಮೀಪಿಸುವ ವೇಳೆ ಏಕರೂಪ ನಾಗರಿಕ ಸಂಹಿತೆ ಅಸ್ತ್ರ ಪ್ರಯೋಗಿಸಿದ ಬಿಜೆಪಿ

ಬಹು ಚರ್ಚಿತ ಏಕರೂಪ ನಾಗರಿಕ ಸಂಹಿತೆಯ ವಿಚಾರಗಳು ಹಲವು ವ್ಯಾಖ್ಯಾನಗಳನ್ನು ಒಳಗೊಂಡಿದ್ದು, ಅದರ ಸಾಧಕ ಬಾಧಕಗಳು ಚರ್ಚೆಯಲ್ಲಿವೆ. ನ್ಯಾಯಾಲಯದಲ್ಲಿಯೂ ವಿಚಾರಣೆಯ ಹಂತದಲ್ಲಿವೆ.…

ಅಧಿಕಾರಿಗಳಿಂದ 40% ಕಮಿಷನ್‌ ಬೇಡಿಕೆ: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗುತ್ತಿಗೆದಾರ

ಹುಬ್ಬಳ್ಳಿ: ಚಿಕ್ಕಮಗಳೂರು ಜಿಲ್ಲೆ ಕಡೂರು ಮತ್ತು ಮೂಡಗೆರೆ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಗುತ್ತಿಗೆದಾರನೊಬ್ಬ ಕೋವಿಡ್ ಪರಿಕರಗಳ ಸರಬರಾಜು ಮಾಡಿದ್ದರು. ಕಳೆದ ಎರಡು…