ಪಂಪ: ಬೀರುತಿದೆ ಕನ್ನಡದ ಕಂಪ

ಅಚ್ಯುತ ಸಂಕೇತಿ ದೊಡ್ಡ ಸ್ಟಾರ್‌ ಕಾಸ್ಟ್ ಇಲ್ಲ. ದೊಡ್ಡ ಬ್ಯಾನರ್ ಇದಲ್ಲ; ಅಪ್ಪಟ ಪ್ರತಿಭೆಯನ್ನೇ ಮೂಲದ್ರವ್ಯವಾಗಿ ಭರವಸೆ ಇರಿಸಿಕೊಂಡಿರುವ ಕನ್ನಡದ ಕಲಾವಿದರು.…

ದೇವಾಲಯಗಳ ಬಳಿಯಿರುವ ಮಸೀದಿ ಬೇರೆಡೆಗೆ ಸ್ಥಳಾಂತರಿಸಿ: ಯುಪಿ ಸಚಿವರ ವಿವಾದಾತ್ಮಕ ಹೇಳಿಕೆ

ಲಕ್ನೋ: ಉತ್ತರ ಪ್ರದೇಶ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ದೇವಾಲಯಗಳ ಬಳಿಯಿರುವ ಮಸೀದಿಗಳನ್ನು ಮುಸ್ಲಿಮರು ಸ್ವಯಂ ಪ್ರೇರಿತರಾಗಿ…

ಶಾಲಾ ಮಕ್ಕಳ ವಾಹನ ಚಾಲಕರಿಗೆ ಜಾಗೃತಿ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ(ರಿ) ಆಶ್ರಯದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಮಂಗಳೂರು ನಗರ ಸಂಚಾರಿ…

ಮತಾಂತರ ನಿಷೇಧ ಕಾಯ್ದೆ ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡು, ರಾಜ್ಯಪಾಲರಿಂದಲೂ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಇಂದು(ಸೆಪ್ಟಂಬರ್‌ 15) ವಿಧಾನ ಮಂಡಲದ ಅಧಿವೇಶನದಲ್ಲಿ ವಿಧಾನ…

ಪರಿಶಿಷ್ಟ ಪಂಗಡ ಪಟ್ಟಿಗೆ ಬೆಟ್ಟ ಕುರುಬ ಸಮುದಾಯ ಸೇರ್ಪಡೆ: ಕೇಂದ್ರ ಸಚಿವ ಸಂಪುಟ

ಬೆಂಗಳೂರು: ಪ್ರಧಾನಮಂತ್ರಿ‌ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜರುಗಿದ ಕೇಂದ್ರ ಸಚಿವ ಸಂಪುಟ ಸಭೆಯು ಕರ್ನಾಟಕದ ಬೆಟ್ಟ ಕುರುಬ ಜನಾಂಗಕ್ಕೆ ಸೇರಿದ 12 ಜಾತಿಗಳನ್ನು ಪರಿಶಿಷ್ಟ…

ಖಾಸಗಿ ಶಾಲಾ ಬಸ್ಸು ಅಪಘಾತದಿಂದ ವಿದ್ಯಾರ್ಥಿ ಬಲಿ; ಕುಟುಂಬದವರ ಆಕ್ರಂದನ

ಬೆಂಗಳೂರು: ಖಾಸಗಿ ಶಾಲೆಯ ಬಸ್ಸಿಗೆ ಸರ್ಕಾರಿ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ನೆನ್ನೆ (ಸೆಪ್ಟಂಬರ್‌ 14) ಬೆಳಿಗ್ಗೆ ಮುನ್ನೆಕೊಳಲು ಸರ್ಕಾರಿ…

ವಿದ್ಯಾರ್ಥಿ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಎಸ್‌ಎಫ್‌ಐ ಆಗ್ರಹ

ಹಟ್ಟಿ: ಪಟ್ಟಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು…

ಬ್ಯಾಂಕಿಗೆ ರೂ.42 ಕೋಟಿ ಸಾಲ ಮರುಪಾವತಿಸದೆ ವಂಚನೆ – ಮಾಜಿ ಸಂಸದೆಗೆ ಐದು ವರ್ಷ ಶಿಕ್ಷೆ

ಹೈದರಾಬಾದ್: ಪಂಜಾಬ್‌ ನ್ಯಾಷನಲ್‌ ಬ್ಯಾಂಕಿನಲ್ಲಿ ಖಾಸಗಿ ಕಂಪೆನಿಯೊಂದರ ಹೆಸರಿನಲ್ಲಿ ರೂ. 42 ಕೋಟಿ ಸಾಲ ಪಡೆದು ಮರುಪಾವತಿ ಮಾಡದೇ ಇರುವುದರಿಂದ ಮಾಜಿ…

2030ರ ಒಳಗಾಗಿ ರಾಜ್ಯದ 35 ಸಾವಿರ ಬಸ್‌ಗಳು ಎಲೆಕ್ಟ್ರಿಕ್‌ ಬಸ್ಸುಗಳಾಗಿ ಪರಿವರ್ತನೆ: ಸಚಿವ ಶ್ರೀರಾಮುಲು

ಬೆಂಗಳೂರು: ಇಂಧನ ದರಗಳ ಹೆಚ್ಚಳದಿಂದಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿರ್ವಹಿಸುವುದು ದುಬಾರಿಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಡೀಸೆಲ್‌ ನಿಂದ ಎಲೆಕ್ಟ್ರಿಕ್‌ ಬಸ್ಸುಗಳಾಗಿ…

ಕಾರಿನ ಹಿಂಬದಿ ಪ್ರಯಾಣಿಕರು ಸೀಟ್‌ ಬೆಲ್ಟ್‌ ಧರಿಸದಿದ್ದರೆ 1000 ರೂ ದಂಡ

ನವದೆಹಲಿ: ಕಾರುಗಳಲ್ಲಿ ಪ್ರಯಾಣಿಸುವ ಹಿಂಬದಿ ಸವಾರರು ಸಹ ಸೀಟ್‌ ಬೆಲ್ಟ್‌ ಹಾಕಿಕೊಂಡು ಪ್ರಯಾಣಿಸಬೇಕೆಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆದೇಶಿಸಲಾಗಿದ್ದು, ನಿಯಮ ಉಲ್ಲಂಘಿಸಿದ್ದಲ್ಲಿ…

‘ಬಿಗ್ ಬಾಸ್’ ಮನೆ ವೇಶ್ಯಾಗೃಹದಂತಿದೆ: ಆಕ್ರೋಶ ಹೊರಹಾಕಿದ ಸಿಪಿಐ ಮುಖಂಡ ನಾರಾಯಣ್‌

ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದ ಕುರಿತು ಹಲವು ಮಂದಿ ಹಲವು ರೀತಿಯಲ್ಲಿ ವ್ಯಾಖ್ಯನಿಸುತ್ತಾ ತಮ್ಮ ವಿರೋಧ ಅಥವಾ ಸಮರ್ಥನೆಯನ್ನು ಮಾಡುತ್ತಿರುತ್ತಾರೆ.…

ಸಿಇಟಿ ವ್ಯಾಜ್ಯವನ್ನು ಕೂಡಲೇ ಬಗೆಹರಿಸಿ- ಸಮಸ್ಯೆ ನಿವಾರಣೆಗೆ ತಜ್ಞರ ಸಮಿತಿ ರಚಿಸಿ: ಎಐಡಿಎಸ್‌ಒ

ಬೆಂಗಳೂರು: ರಾಜ್ಯದಲ್ಲಿ ಸಿಇಟಿ ಕೌನ್ಸೆಲಿಂಗ್ ವಿಳಂಬವಾಗುತ್ತಿರುವ ಕಾರಣ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರದಲ್ಲಿದೆ. ಈಗಾಗಲೇ ಖಾಸಗಿ ವಿಶ್ವವಿದ್ಯಾಲಯಗಳು  ಶೇ. 60 ರಷ್ಟು…

ಹಿಂಸಾಚಾರಕ್ಕೆ ತಿರುಗಿದ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಕೋಲ್ಕತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸರ್ಕಾರದ ಮೇಲಿನ ಭ್ರಷ್ಟಾಚಾರದಲ್ಲಿ ಆರೋಪಗಳ ವಿರುದ್ಧ ಭಾರತೀಯ ಜನತಾ ಪಕ್ಷ ಇಂದು(ಸೆಪ್ಟಂಬರ್‌…

ಹಿಂದಿ ದಿವಸ ಆಚರಣೆಗೆ ವಿರೋಧ: ನಾಳೆ ರಾಜ್ಯಾದ್ಯಂತ ಪ್ರತಿಭಟನೆ-ಅಭಿಯಾನ

ಬೆಂಗಳೂರು: ಕೇಂದ್ರ ಸರ್ಕಾರದ ವತಿಯಿಂದ ಪ್ರತಿವರ್ಷ ಸೆಪ್ಟೆಂಬರ್ 14ರಂದು ನಡೆಸಲಾಗುವ ಹಿಂದಿ ದಿವಸ ಆಚರಣೆಗೆ ರಾಜ್ಯಾದ್ಯಂತ ಆಕ್ರೋಶದ ಅಲೆ ವ್ಯಕ್ತವಾಗುತ್ತಿದ್ದು, ನಾಳೆ…

ಅಕ್ಷಯ್‌ ಕುಮಾರ್‌ ನಟನೆಯ ʻರಸ್ತೆ ಸುರಕ್ಷತೆʼ ಸರ್ಕಾರಿ ಜಾಹೀರಾತು ವರದಕ್ಷಿಣೆಗೆ ಬೆಂಬಲ ನೀಡುತ್ತಿದೆಯೇ?

ಮುಂಬೈ: ಕೇಂದ್ರ ಸರ್ಕಾರವು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ತಯಾರಿಸಲಾಗಿರುವ ಜಾಹೀರಾತಿನಲ್ಲಿ ವರದಕ್ಷಿಣೆಗೆ ಉತ್ತೇಜನ ನೀಡಲಾಗಿದೆ. ಈ ಸಂಬಂಧ ಜಾಹೀರಾತಿನ ವಿರುದ್ಧ ಭಾರೀ…

ಕೋವಿಡ್‌ 2ನೇ ಅಲೆಯಲ್ಲಿ ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಬಗ್ಗೆ ಲೆಕ್ಕಪರಿಶೋಧನೆಗೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸ್ಸು

ನವದೆಹಲಿ: 2021ರ ಅವಧಿಯಲ್ಲಿ ಕೋವಿಡ್‌ ಸಾಂಕ್ರಾಮಿಕ ರೋಗದಿಂದಾಗಿ ಎದುರಾದ ಎರಡನೇ ಅಲೆಯ ಸಮಯದಲ್ಲಿ ಆಮ್ಲಜನಕ ಕೊರತೆಯಿಂದ ಉಂಟಾಗಿದ್ದ ಸಾವುಗಳನ್ನು ಕಂಡುಕೊಳ್ಳಲು ಮತ್ತು…

ಸುಪ್ರೀಂ ಕೋರ್ಟ್‌ ಜಾಮೀನು ನೀಡಿದರೂ ಪತ್ರಕರ್ತ ಸಿದ್ದಿಕಿ ಕಪ್ಪನ್ ಬಿಡುಗಡೆ ಸದ್ಯಕ್ಕೆ ಇಲ್ಲ

ಲಖನೌ: ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್‌ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದ್ದರೂ, ಅವರ ಮೇಲಿನ ಮತ್ತೊಂದು ಪ್ರಕರಣದ ತನಿಖೆಯಿಂದಾಗಿ ಜಾರಿ…

ರಾಜಕಾಲುವೆ ಅತಿಕ್ರಮಣದಾರರ ಪ್ರಭಾವಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ಮಳೆ ಹಾನಿಯಿಂದಾಗುತ್ತಿರುವ ಅವಾಂತರ ಒಂದು ಕಡೆಯಾದರೆ, ಮಳೆ ನೀರು ಹರಿಯುವ ರಾಜಕಾಲುವೆಗಳನ್ನೇ ಗುಳುಂ ಮಾಡಿಕೊಂಡಿರುವವರ ಪಟ್ಟಿಯೂ ದೊಡ್ಡದಿದೆ. ಇದರಿಂದಾಗಿ…

ಕೋಮು ಸಾಮರಸ್ಯದ ರಾಷ್ಟ್ರೀಯ ಹಿತಗಳನ್ನು ಎತ್ತಿಹಿಡಿಯಬೇಕು-ಸಿಪಿಐ(ಎಂ)

“ಪೂಜಾ ಸ್ಥಳಗಳ ಕಾಯಿದೆ 1991 ರ ಕಟ್ಟುನಿಟ್ಟಾದ ಅನುಷ್ಠಾನವಾಗಬೇಕು” ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿಯ ಜಿಲ್ಲಾ ನ್ಯಾಯಾಲಯದ ನಿರ್ಧಾರ ಪೂಜಾ ಸ್ಥಳಗಳ…

ಹೆಸ್ಕಾಂ ಗುತ್ತಿಗೆ ನೌಕರ ಆತ್ಮಹತ್ಯೆ – ಮೇಲಾಧಿಕಾರಿಗಳ ಕಿರುಕುಳ ಆರೋಪ

ಅಥಣಿ: ಹೆಸ್ಕಾಂ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ನೌಕರ ಸೋಮವಾರ(ಸೆಪ್ಟಂಬರ್‌ 11) ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ಮಂಜುನಾಥ ಗಂಗಪ್ಪ ಮುತ್ತಗಿ…