ಸಾಲ ಮರು ಪಾವತಿಗೆ ಅಂತರ್ಜಾಲ ಆ್ಯಪ್ ಬೆದರಿಕೆ; ಕಿರುಕುಳ ತಾಳಲಾರದೆ ದಂಪತಿ ಆತ್ಮಹತ್ಯೆ

ಹೈದರಾಬಾದ್: ಅಂತರ್ಜಾಲ ಆ್ಯಪ್  ಮೂಲಕ ಸಾಲ ಪಡೆದುಕೊಂಡ ದಂಪತಿಗಳು, ಸಾಲ ಮರು ಪಾವತಿ ಮಾಡುವಂತೆ ಬೆದರಿಕೆ ಕಿರುಕುಳ ನೀಡಲಾರಂಭಿಸಿದ್ದರಿಂದ ಮನನೊಂದು ಆತ್ಮಹತ್ಯೆ…

ಐದನೇ ದೊಡ್ಡ ಅರ್ಥವ್ಯವಸ್ಥೆಯಲ್ಲಿ ರೆವ್ಡಿ ಮತ್ತು ಪ್ರಧಾನಿ ಫೋಟೋ….

ವೇದರಾಜ ಎನ್.ಕೆ. ಭಾರತ ಈಗ ಜಗತ್ತಿನ ಐದನೇ ಅತಿ ದೊಡ್ಡ ಅರ್ಥವ್ಯವಸ್ಥೆಯಾಗಿದೆ ಎಂಬುದು ಈ ವಾರದ ದೊಡ್ಡ ಸುದ್ದಿ. ಅದರ ಬೆನ್ನಲ್ಲೇ…

ಸಮಾಜವಾದಿ, ಜಾತ್ಯತೀತ ಪದ ತೆಗೆಯಲು ಸುಬ್ರಮಣಿಯನ್‌ ಸ್ವಾಮಿ ಕೋರಿಕೆಗೆ ಸಿಪಿಐ ನಾಯಕರ ಆಕ್ಷೇಪಣೆ

ನವದೆಹಲಿ: ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು ತೆಗೆದುಹಾಕುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಸರ್ವೋಚ್ಚ ನ್ಯಾಯಾಲಯಕ್ಕೆ…

ಭಾರೀ ಮಳೆಯಿಂದ ಜಲಾವೃತಗೊಂಡ ಬೆಂಗಳೂರಿನ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಜಲಾವೃತವಾಗಿರುದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಕೆಲವು…

ಸುಪ್ರೀಂ ಕೋರ್ಟ್‌: ಸೆ.12ರಂದು ಪೌರತ್ವ ತಿದ್ದಪಡಿ ಕಾಯಿದೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)-2019ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸೆಪ್ಟಂಬರ್‌ 12ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.…

ಸೆ.9ರಂದು ಸದನದಲ್ಲಿ ಶ್ರೀರಾಮರೆಡ್ಡಿ ಪುಸ್ತಕ ಬಿಡುಗಡೆ

ಮೈಸೂರಿನ ಅಭಿರುಚಿ ಪ್ರಕಾಶನದ ನವೀನ್ ಸೂರಿಂಜೆ ಸಂಪಾದಕತ್ವದ ʻʻಸದನದಲ್ಲಿ ಶ್ರೀರಾಮರೆಡ್ಡಿʼʼ  ಪುಸ್ತಕ ಸೆಪ್ಟಂಬರ್‌ 09, ಶುಕ್ರವಾರದಂದು ಬಿಡುಗಡೆಯಾಗಲಿದೆ. ಪುಸ್ತಕ ಬಿಡುಗಡೆಯನ್ನು ವಿರೋಧ…

3049 ಸಿಐಎಸ್‌ಎಫ್‌ ಹುದ್ದೆಗಳ ರದ್ದತಿ: ಕೇಂದ್ರ ಗೃಹ ಸಚಿವರಿಗೆ ಸಿಪಿಐ(ಎಂ) ಸಂಸದರ ಪತ್ರ

ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ಸಂರಚನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗುತ್ತಿದ್ದು, ಈ ಸಂಬಂಧ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ 3…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ಮುಖಂಡ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

ಮಂಗಳೂರು: ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಕೈಗೊಂಡಿರುವ ಎನ್‌ಐಎ ಅಧಿಕಾರಿಗಳು ಎಸ್​ಡಿ‌ಪಿಐ ರಾಷ್ಟ್ರೀಯ…

ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಬೃಹತ್ ಪ್ರತಿಭಟನೆ

ರಾಜ್ಯದ ಶಿಕ್ಷಣ ಕ್ಷೇತ್ರ ಮತ್ತು ವಿದ್ಯಾರ್ಥಿಗಳು ಇಂದು ಅನೇಕ ಜ್ವಲಂತ ಶೈಕ್ಷಣಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಬಲವಾದ…

ದೇಗುಲ ಬೇಡ-ಗ್ರಂಥಾಲಯ ನಿರ್ಮಾಣ ಮಾಡಿ: ಬೆಂಗಳೂರು ವಿವಿ ಆವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ಜ್ಞಾನಭಾರತಿಯ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಯಾರು ಅನುಮತಿ ನೀಡಿದ್ದಾರೆಯೆಂಬುದೇ ಗೊತ್ತಿಲ್ಲ. ವಿದ್ಯಾರ್ಥಿಗಳ ಬಗ್ಗೆ ನಿಜವಾದ ಕಾಳಜಿ ಇದ್ದರೆ…

ಪ್ರಯಾಣಿಕನನ್ನು ಕಾಲಲ್ಲಿ ಒದ್ದು ರಸ್ತೆಗೆ ತಳ್ಳಿದ ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ನಿರ್ವಾಹಕರೊಬ್ಬರು ಬಸ್ಸಿನಿಂದ ಪಾನಮತ್ತ ಪ್ರಯಾಣಿಕನೊಬ್ಬನನ್ನು ಕಾಲಲ್ಲಿ ಒದ್ದು ರಸ್ತೆ ತಳ್ಳಿರುವ ಘಟನೆಯು ದಕ್ಷಿಣ…

ಶಿಕ್ಷಣ ಇಲಾಖೆಯಿಂದ ಅನಧಿಕೃತ ಖಾಸಗಿ ಶಾಲೆಗಳ ಪತ್ತೆ ಕಾರ್ಯ ಆರಂಭ

ಬೆಂಗಳೂರು: ಕರ್ನಾಟಕ ಶಿಕ್ಷಣ ಕಾಯ್ದೆ 1983ರಡಿ ನೋಂದಣಿ ಪಡೆಯದೇ ನಡೆಸುತ್ತಿರುವ ಶಾಲೆಗಳು, ತಾವು ಪಡೆದಿದ್ದ ಮಾನ್ಯತೆಯನ್ನು ನಿಯಮಾನುಸಾರ ನವೀಕರಿಸಿಕೊಳ್ಳದೆ ಇರುವ ಖಾಸಗಿ…

ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗ ಸ್ಥಾಪಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಜನತೆ ಹಲವು ಸಮಸ್ಯೆಗಳಿಗೆ ಈಡಾಗಿದ್ದಾರೆ. ಹಲವು ಕಡೆ ರಸ್ತೆ, ಮನೆಗಳು ಜಲಾವೃತಗೊಂಡಿದ್ದು…

ದೀರ್ಘಾವಧಿಯವರೆಗೆ ರೈಲ್ವೆ ಭೂಮಿ ಗುತ್ತಿಗೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ: ಪ್ರಧಾನ ಮಂತ್ರಿ ಗತಿ ಶಕ್ತಿ ಕಾರ್ಯಕ್ರಮದಡಿಯಲ್ಲಿ ರೈಲ್ವೆ ಭೂಮಿಯನ್ನು ದೀರ್ಘಾವಧಿಯವರೆಗೆ ಗುತ್ತಿಗೆ ನೀಡುವ ನೀತಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ…

ಬೃಹತ್‌ ಕೈಗಾರಿಕೆ ಅಕ್ರಮಗಳಿಂದ ಪರಿಸರ ಹಾನಿ; ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ

ಬೈಕಂಪಾಡಿ: ಇಲ್ಲಿನ ಸುತ್ತಮುತ್ತ ಪ್ರದೇಶದಲ್ಲಿರುವ ಹಲವು ಬೃಹತ್ ಕೈಗಾರಿಕೆಗಳ ಅಕ್ರಮಗಳಿಂದಾಗಿ ಭಾರೀ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿ ಸಂಭವಿಸುತ್ತಿದೆ. ಇವುಗಳನ್ನು ತಡೆಗಟ್ಟಲು ಮುಂದಾಗದ…

ವಿದ್ಯಾರ್ಥಿನೀಯರು ಬುರ್ಖಾ ಧರಿಸಿರಲಿಲ್ಲ-ಸಮವಸ್ತ್ರ ಬಣ್ಣದ ಬಟ್ಟೆಯನ್ನು ಶಿರವಸ್ತ್ರವಾಗಿ ಬಳಸಿದ್ದರು

ನವದೆಹಲಿ: ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ  ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ…

ಪ್ರಾಮಾಣಿಕ ಬಡ ಸ್ಪರ್ಧಾಕಾಂಕ್ಷಿಗಳಿಗೆ ಹೊಟ್ಟೆ ಮೇಲೆ ಹೊಡೆಯುವ ಬಿಜೆಪಿ: ಎಂ.ಕೆ. ಸಾಹೇಬ್ ನಾಗೇಶನಹಳ್ಳಿ

ಕೊಪ್ಪಳ: ಬಡತನದಲ್ಲಿ ಕಷ್ಟಪಟ್ಟು ಶಿಕ್ಷಣ ಪಡೆಯುವ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಓದಿದರೂ ಇಂದಿನ ದಿನಗಳಲ್ಲಿ ಉತ್ತಮವಾದ ಉದ್ಯೋಗ ಲಭಿಸದೆ ನಿರಾಶೆಗೊಳ್ಳುತ್ತಿರುವುದು…

ಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಪಶ್ಚಿಮ ಬಂಗಾಳ ಕಾನೂನು ಸಚಿವರ ನಿವಾಸಕ್ಕೆ ಸಿಬಿಐ ದಾಳಿ

ನವದೆಹಲಿ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಚಿವ ಮೋಲೊಯ್ ಘಾಟಕ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಕೇಂದ್ರ…

ಭಜರಂಗದಳದವರ ಗಲಾಟೆ: ದೇವಸ್ಥಾನ ಪ್ರವೇಶಿಸದೆ ವಾಪಸ್ಸಾದ ರಣಬೀರ್‌ ಕಪೂರ್‌-ಅಲಿಯಾ ದಂಪತಿ

ಉಜ್ಜಯಿನಿ: ಬಾಲಿವುಡ್‌ ನಟ ರಣಬೀರ್ ಕಪೂರ್ ಮತ್ತು ನಟಿ ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಸಿನಿಮಾ ಪ್ರಚಾರದ ನಡುವೆ ಸದ್ಯ ಮಧ್ಯ…

ಮಳೆಹಾನಿ ಪರಸ್ಥಿತಿ: ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಅಧ್ಯಯನ…