ಮಂಡ್ಯ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಮಳವಳ್ಳಿ ತಾಲ್ಲೂಕು ಟಿ.ಕೆ.ಹಳ್ಳಿಯಲ್ಲಿರುವ ಕಾವೇರಿ ನೀರಿನ ಜಲರೇಚಕ ಯಂತ್ರಾಗಾರ (ಪಂಪ್ಸ್ಟೇಷನ್) ಜಲಾವೃತಗೊಂಡಿದ್ದು, ಬೆಂಗಳೂರಿಗೆ ಕುಡಿಯುವ ನೀರಿನ…
Author: ಜನಶಕ್ತಿ Janashakthi
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
ಸೆಪ್ಟಂಬರ್ 8-10: ಮೈಸೂರಿನಲ್ಲಿ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ
ಮೈಸೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಹಮ್ಮಿಕೊಂಡಿರುವ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನವು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)…
ಗುರು ಮಡಿವಾಳೇಶ್ವರ ಮಠಧೀಶ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ
ಬೆಳಗಾವಿ: ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ತಮ್ಮ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ…
ಪಿಎಸ್ಐ ನೇಮಕಾತಿ ಹಗರಣ: ₹15 ಲಕ್ಷ ಪಡೆದ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು?
ಕೊಪ್ಪಳ: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಫೋನ್ ಸಂಭಾಷಣೆಯೊಂದು ಬಹಿರಂಗಗೊಂಡಿದು. ಅದರಲ್ಲಿ, ಹಣ ನೀಡಿದ ವ್ಯಕ್ತಿಯೊಬ್ಬ ಶಾಸಕನಿಗೆ ಹಣ ವಾಪಸ್ಸು ನೀಡುವಂತೆ…
ಹಾಲ್ ಟಿಕೆಟ್ ಸಿಗದೇ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ
ಮೈಸೂರು: ಒಂದು ವಾರದಿಂದ ಪ್ರಾಂಶುಪಾಲರ ಬಳಿ ಎಷ್ಟೇ ಕೇಳಿಕೊಂಡರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾನು ನನ್ನ ಜೀವನವನ್ನು ಕೊನೆ ಮಾಡಲು ನಿರ್ಧರಿಸಿದ್ದೇನೆ…
ನಿನ್ನ ಮರೆಯಲಿ ಹ್ಯಾಂಗ.. …ಗೋರ್ಬಚೇವ ?! : ಒಬ್ಬ ಮಾಜಿ ಅಭಿಮಾನಿಯ ಪತ್ರ
(ಕಾರ್ಟೂನ್ ಕೃಪೆ :ಪಿ ಮಹಮ್ಮದ್) ವಸಂತರಾಜ ಎನ್.ಕೆ ಆತ್ಮೀಯ ಗೋರ್ಬಚೇವ್, ಈ ಪತ್ರವನ್ನು ನೀನು ಇರುವಾಗಲೇ ಬರೆಯಬೇಕಿತ್ತು. ಆದರೆ ಈಗಲಾದರೂ ಬರೆಯದೆ…
ರಾತ್ರಿ ಸುರಿದ ಮಳೆಯಿಂದಾಗಿ ಹೈರಾಣಾದ ಬೆಂಗಳೂರು ಜನತೆ; ಇನ್ನೂ ನಾಲ್ಕು ದಿನ ಮಳೆ
ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಜನತೆ ಹೈರಾಣಾಗಿ ಹೋಗಿದ್ದಾರೆ. ರಾತ್ರಿ 10 ಗಂಟೆಯಿಂದ ಗುಡುಗು ಸಹಿತ ಧಾರಾಕಾರ…
ಬೆಂಗಳೂರು: 696 ಕಡೆ ಚರಂಡಿ ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್ ನೀಡಿದ ಬಿಬಿಎಂಪಿ
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಮಹದೇವಪುರ ಮತ್ತು ಬೊಮ್ಮನಹಳ್ಳಿ ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ…
ಏಷ್ಯಾದ ನೊಬೆಲ್ ಎಂದೇ ಖ್ಯಾತಿ ಹೊಂದಿರುವ ಪ್ರತಿಷ್ಟಿತ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಶೈಲಜಾ ಟೀಚರ್
ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಮಂತ್ರಿ ಕೆ ಕೆ ಶೈಲಜಾ (ಶೈಲಜಾ ಟೀಚರ್) ಅವರಿಗೆ ಏಷಿಯಾ ಖಂಡದ ನೊಬೆಲ್ ಪ್ರಶಸ್ತಿ ಎಂದೇ…
ಡಿಜಿಟಲ್ ಮೀಡಿಯಾದ ಸಕಾರಾತ್ಮಕ ನಿಲುವು-ರಾಜಕೀಯ ಪಕ್ಷಗಳ ನಕಾರಾತ್ಮಕ ನಿಲುವು
ಆದರ್ಶ ಆರ್ ಅಯ್ಯರ್ ಗುರುತರವಾದ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಮಠದ ಸ್ವಾಮೀಜಿ ಬಂಧನಕ್ಕೆ ಒಳಗಾಗಲು ಪ್ರಮುಖ ಕಾರಣ ಪತ್ರಿಕೋದ್ಯಮದ ಹಾಗೂ ಪ್ರಜ್ಞಾವಂತ…
ಯೋಜನಾ ಬದ್ಧವಾಗಿ ಕಟ್ಟಿಸಿದ್ದರೂ ಗೋಡೆ ಒಡೆಯಲು ಮುಂದಾದರು: ನೋವು ತೊಡಿಕೊಂಡ ಸಂತ್ರಸ್ಥ ಮಹಿಳೆ
ಬೆಂಗಳೂರು: ಮಹಿಳಾ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಹದೇವಪುರ ಕ್ಷೇತ್ರದ ಸಂತ್ರಸ್ತ ಮಹಿಳೆ ನಡೆದ ಘಟನಾವಳಿಯನ್ನು ವಿವರಿಸಿ ʻಮೊನ್ನೆ ಮಧ್ಯಾಹ್ನ 1…
ಅನುಚಿತ ವರ್ತನೆ ತೋರಿದ ಅರವಿಂದ ಲಿಂಬಾವಳಿ ಕ್ಷಮೆ ಕೇಳಬೇಕು: ಜನವಾದಿ ಮಹಿಳಾ ಸಂಘಟನೆ
ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯವರು ಮಹಿಳೆಯೊಬ್ಬರನ್ನು ಏಕವಚನದಲ್ಲಿ ಮಾತನಾಡಿದಲ್ಲದೆ, ಅವಳನ್ನು ರೇಪ್ ಮಾಡಿದ್ದೇನೆಯೇ ಅಂತ ಹೇಳಿರುವುದು…
ದಲಿತ ಸಮಾಜ ಪುರುಷ ಪ್ರಾಬಲ್ಯದಿಂದ ಕೂಡಿದೆ-ಇದರ ಅರಿವು ಅಂಬೇಡ್ಕರ್ ಅವರಿಗಿತ್ತು: ರಮಾಬಾಯಿ ಆನಂದ್ ತೇಲ್ತುಂಬ್ಡೆ
ಬೆಂಗಳೂರು: ʼನಮ್ಮ ದಲಿತ ಸಮಾಜವೂ ಪುರುಷ ಪ್ರಾಬಲ್ಯದಿಂದ ಕೂಡಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಇದನ್ನು ಅರಿತಿದ್ದರಿಂದಲೇ ದಲಿತ ಮಹಿಳೆಯರಲ್ಲಿ ಬದಲಾವಣೆ ತರುವ…
ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಸ್ಥಳೀಯರ ಆಕ್ರೋಶ
ದೊಡ್ಡಬಳ್ಳಾಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಗಳು ಸಾವಿನ ವಾಹನಗಳಾಗುತ್ತಿದ್ದು, ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಮೂಗೇನಹಳ್ಳಿ ತಿರುವಿನ ಬಳಿ…
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 50 ಸ್ಥಾನಕ್ಕೆ ಸೀಮಿತಗೊಳಿಸಿ: ನಿತೀಶ್ ಕುಮಾರ್
ಪಾಟ್ನಾ: ಮುಂದಿನ 2024ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ದೇಶದಲ್ಲಿ ಕೇವಲ 50 ಸ್ಥಾನಗಳಿಗೆ ಅಷ್ಟೇ ಸೀಮಿತಗೊಳಿಸಿ ಕಟ್ಟಿಹಾಕಲಾಗುವುದು. ಇದಕ್ಕಾಗಿಯೇ…
ಮೋದಿ ಚಿತ್ರ ಅಂಟಿಸಿ ಬೆಲೆ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ ಟಿಆರ್‌ಎಸ್
ಹೈದರಾಬಾದ್: ತೆಲಂಗಾಣ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪಡಿತರ ಕೇಂದ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ…
ನರ್ಸಿಂಗ್ ಕಾಲೇಜು ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ: ಪೊಲೀಸರಿಗೆ ದೂರು ನೀಡಿದ ವಿದ್ಯಾರ್ಥಿನೀಯರು
ಕೋಲಾರ: ನೂರು ವರ್ಷದ ಇತಿಹಾಸವೊಂದಿರುವ ಕೋಲಾರದ ಮಿಷನ್ ಆಸ್ಪತ್ರೆಯೆಂದೆ ಹೆಸರಾಗಿರುವ ಭಾರತೀಯ ಮೆಥೋಡಿಸ್ಟ್ ಚರ್ಚ್ನ ಒಡೆತನದ ಇಟಿಸಿಎಂ ಆಸ್ಪತ್ರೆ ಹಾಗೂ ನರ್ಸಿಂಗ್…
ರಾಜ್ಯದಲ್ಲಿ 4244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಅಧಿಕೃತ ಆದೇಶ
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಸುಮಾರು 16…
ಕೀಳುಮಟ್ಟದ ರಾಜಕೀಯ ಭಾಷಣ ಪ್ರಧಾನಿ ಸ್ಥಾನದ ಗೌರವಕ್ಕೆ ಶೋಭೆ ತರುವ ಮಾತಲ್ಲ: ಸೀತಾರಾಮ್ ಯೆಚೂರಿ
ನವದೆಹಲಿ: ನರೇಂದ್ರ ದಾಮೋದರ ಮೋದಿ ಅವರು ತಾನೊಬ್ಬ ಭಾರತದ ಪ್ರಧಾನಿ ಎನ್ನುವುದನ್ನೂ ಮರೆತು ತನ್ನ ಹಾಗೂ ತನ್ನ ಸರ್ಕಾರವನ್ನು ಹೊಗಳುವ ಭರದಲ್ಲಿ…
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಹಗರಣ ಸಿಬಿಐ ತನಿಖೆಗೆ ಶಾಸಕ ಮಂಜುನಾಥ್ ಆಗ್ರಹ
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಭೂ ಪರಿಹಾರ ಹಾಗೂ ಹೆದ್ದಾರಿ ಅವ್ಯವಹಾರದ ಬಗ್ಗೆ ಇಡಿ ಹಾಗೂ…