ಹಿಂದೂ ದೇವರುಗಳು ಮೇಲ್ಜಾತಿಯವರಲ್ಲ-ಶಿವ ದಲಿತನೇ: ಶಾಂತಿಶ್ರೀ ಪಂಡಿತ್

ನವದೆಹಲಿ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಲಿಂಗ ನ್ಯಾಯದ ಕುರಿತು ಡಾ.ಬಿ.ಆರ್. ಅಂಬೇಡ್ಕರ್ ಅವರ…

ವಿಧಾನ ಪರಿಷತ್ ಸದಸ್ಯೆ ಹತ್ಯೆಗೆ ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಂಧನ

ಹೈದರಾಬಾದ್: ತೆಲಂಗಾಣದ ವಿಧಾನ ಪರಿಷತ್ ಸದಸ್ಯೆ ಕವಿತಾ ಅವರ ಹತ್ಯೆಗೆ ಯತ್ನಿಸಿದ  ಆರೋಪದಡಿ ಬಿಜೆಪಿ ಅಧ್ಯಕ್ಷ ಬಂಡೀರ್ ಸಂಜಯ್‍ಕುಮಾರ್ ಅವರನ್ನು ಜಂಗೋನ್…

ಭ್ರಷ್ಟಾಚಾರ ನಿಗ್ರಹ ದಳ ರದ್ದು: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಖಾಸಗಿ ಮೇಲ್ಮನವಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಖಾಸಗಿ ದೂರುದಾರರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ…

ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸರ್ವೊಚ್ಚ ನ್ಯಾಯಾಲಯಕ್ಕೆ ಅರ್ಜಿ

ನವದೆಹಲಿ: ಗೋಧ್ರಾ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅಪರಾಧಿಗಳಾಗಿರುವ 11 ಮಂದಿಯನ್ನು ಗುಜರಾತ್‌ ಸರ್ಕಾರ ಕ್ಷಮಾಪಣೆ…

ಭಜರಂಗದಳ ಸಹಚರರ ಗಡಿಪಾರಿಗೆ ಒತ್ತಾಯಿಸಿ ಸಕಲೇಶಪುರದಲ್ಲಿ ಪ್ರತಿಭಟನೆ

ಕಿಡಿಗೇಡಿಗಳನ್ನು ಗಡಿಪಾರು ಮಾಡಲು ಆಗ್ರಹ ದಲಿತ ಹಾಗೂ ಜನಪರ ಸಂಘಟನೆಗಳ ಬೃಹತ್ ಪ್ರತಿಭಟನೆ ರಾರಾಜಿಸಿದ ನೀಲಿ ಭಾವುಟ, ಮೊಳಗಿದ ಜೈ ಭೀಮ…

ಕೇರಳ ಎಡರಂಗ ಸರ್ಕಾರದಿಂದ 87 ಲಕ್ಷ ಪಡಿತರದಾರರಿಗೆ ಉಚಿತ ಆಹಾರ ಕಿಟ್‌ ವಿತರಣೆ

ತಿರುವನಂತಪುರ: ಪಿಣರಾಯಿ ವಿಜಯನ್‌ ನೇತೃತ್ವದ ಕೇರಳ ಎಡರಂಗ ಸರಕಾರ ಓಣಂ ಹಬ್ಬದ ಪ್ರಯುಕ್ತ ಬೋನಸ್‌, ಉತ್ಸವ ಭತ್ಯೆ, ರಜೆ ವೇತನ ಮತ್ತು…

ಪ್ರವಾದಿ ಮೊಹಮ್ಮದ್‌ ಬಗ್ಗೆ ಅವಹೇಳನಕಾರಿ ಹೇಳಿಕೆ; ಬಿಜೆಪಿ ಶಾಸಕ ಬಂಧನ

ಹೈದರಾಬಾದ್: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್‌ ವಿರುದ್ಧ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ…

ಆಧುನಿಕ ವೈದ್ಯ ಪದ್ದತಿಗಳನ್ನು ನೀವೇಕೆ ಹಳಿಯುವುದು? ಬಾಬಾ ರಾಮದೇವ್​​ಗೆ ಸರ್ವೊಚ್ಚ ನ್ಯಾಯಾಲಯ ತರಾಟೆ

ನವದೆಹಲಿ: ಆಧುನಿಕ ಕಾಲಘಟ್ಟದ ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧವಾಗಿ ಯಾರೂ ದಾರಿ ತಪ್ಪಿಸಬಾರದು. ಅಲೋಪಥಿಯಂಥ ಆಧುನಿಕ ವೈದ್ಯಕೀಯ ಪದ್ಧತಿಗಳನ್ನು ನೀವು ಹಳಿಯುವುದು…

ಬಿಲ್ಕಿಸ್‌ ಬಾನೊ ಪ್ರಕರಣ; ಅತ್ಯಾಚಾರಿಗಳ ಬಿಡುಗಡೆಗೆ ಅವಕಾಶವೇ ಇಲ್ಲ….

ಬಿಲ್ಕಿಸ್‌ ಬಾನೊ ಮತ್ತು ಇತರರ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗಳನ್ನು ‘ಸನ್ನಡತೆ’ ಆಧಾರದಲ್ಲಿ ಬಿಡುಗಡೆ ಮಾಡಿದ್ದು ಸರಿಯೇ? ಸುಪ್ರೀಂ ಕೋರ್ಟ್ ನಿವೃತ್ತ…

ದೇಶೀಯ ಭಾಷೆ-ಸಂಸ್ಕೃತಿ ಉಳಿವಿಗಾಗಿ ಪರ್ಯಾಯ ಮಾಧ್ಯಮ ಅಗತ್ಯ: ಪುರುಷೋತ್ತಮ ಬಿಳಿಮಲೆ

ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವ ಅಂಗವಾಗಿ ದಕ್ಷಿಣ ಕನ್ನಡದಲ್ಲಿ ‘ಜನಶಕ್ತಿ ಉತ್ಸವ’ದಲ್ಲಿ ಆಶಯ ನುಡಿಗಳನ್ನು ಆಡಿದ ನಿವೃತ್ತ ಪ್ರಾಧ್ಯಾಪಕ ಹಾಗೂ ಚಿಂತಕ ಪುರುಷೋತ್ತಮ…

ಮಾಂಸಾಹಾರ ಸೇವಿಸಿ ದೇವಸ್ಥಾನ ಹೋದರೆ ಏನು ತಪ್ಪು: ಸಿದ್ದರಾಮಯ್ಯ ಪರ ನಿಂತ ಮುತಾಲಿಕ್

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸಹಾರ ಸೇವನೇ ಮಾಡಿ ದೇವಸ್ಥಾನ ಪ್ರವೇಶಿಸಿರುವುದು ಚರ್ಚೆಯ ವಿಷಯವೇ ಅಲ್ಲ, ಆದರೆ ಬಿಜೆಪಿಯವರಿಗೆ ಚರ್ಚೆಗೆ ಬೇರೆ…

ಯುಪಿಐ ವರ್ಗಾವಣೆಗೆ ಯಾವುದೇ ಶುಲ್ಕವಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ

ನವದೆಹಲಿ: ಕಳೆದ ವರ್ಷ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸರ್ಕಾರ ಹಣಕಾಸಿನ ನೆರವನ್ನು ನೀಡಿದೆ. ಈ ಸಾಲಿನಲ್ಲೂ ಬಳಕೆದಾರ ಸ್ನೇಹಿ ಡಿಜಿಟಲ್ ಪಾವತಿ…

ನಿರುದ್ಯೋಗ ವಿರುದ್ಧ ರೈತರ ಭಾರೀ ಪ್ರತಿಭಟನೆ; ಕೇಂದ್ರದ ವಿರುದ್ಧ ಆಕ್ರೋಶ

ನವದೆಹಲಿ: ದೇಶದಾದ್ಯಂತ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ…

ಕ್ಯೂಬಾದೊಂದಿಗೆ ರುಪಿಯಲ್ಲಿ ವ್ಯವಹಾರಕ್ಕೆ ಮುಂದಾದ ಭಾರತ

ನವದೆಹಲಿ: ರಷ್ಯಾ ದೇಶದ ಬಳಿಕ ಭಾರತವು ಕ್ಯೂಬಾ ದೇಶದೊಂದಿಗೆ ರೂಪಾಯಿ ಅಥವಾ ಯುರೋದಲ್ಲಿ ವ್ಯವಹಾರವನ್ನು ನಡೆಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.…

ಬಹು ಸಂಸ್ಕೃತಿಯ ಭಾರತದಲ್ಲಿ ತಕ್ಷಣದ ಬದಲಾವಣೆ ಅಸಾಧ್ಯ: ಕಾಗೋಡು ತಿಮ್ಮಪ್ಪ

ಶಿವಮೊಗ್ಗ: ವೈವಿಧ್ಯತೆಯಲ್ಲಿ ಏಕತೆ ಇರುವ ಈ ದೇಶದಲ್ಲಿ ಬದಲಾವಣೆ ತರುವುದು ಅಷ್ಟು ಸುಲಭದ ಕೆಲಸವಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ…

ಅಲ್ಲಿ-ಇಲ್ಲಿ ಎಲ್ಲಾ ಕಡೆ ಇರುವವರೇ, ಮೊಟ್ಟೆ ಎಸೆದವ ಕಾಂಗ್ರೆಸ್ ಅಥವಾ ಆರ್‌ಎಸ್‌ಎಸ್‌ ಕಾರ್ಯಕರ್ತನೇ?

ಮಡಿಕೇರಿ: ಸಿದ್ದರಾಮಯ್ಯ ಕಾರಿಗೆ ಕೊಡಗಿನ ಗುಡ್ಡೆಹೊಸೂರಿಲ್ಲಿ ಮೊಟ್ಟೆ ಎಸೆದ ಆರೋಪಿಯಾಗಿರುವ ಸಂಪತ್ ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್‌ಸಿ ನ್ಯಾಯಾಲಯ…

ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ವಿಫಲವಾದ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಕೊಟ್ಟಿಗೆಹಾರ: ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೂಡಗೆರೆ…

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಬಿಡುಗಡೆ ಕೆಟ್ಟ ಸಂಪ್ರದಾಯಕ್ಕೆ ನಾಂದಿ: ನ್ಯಾಯಮೂರ್ತಿ ಯು ಡಿ ಸಾಲ್ವಿ

ನವದೆಹಲಿ: ಗುಜರಾತ್‌ ರಾಜ್ಯ ಸರ್ಕಾರವು ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲಾ 11 ಮಂದಿ ಅಪರಾಧಿಗಳನ್ನು ಕ್ಷಮಾಪಣೆ ನೀತಿ…

ಧರ್ಮ ಒಡೆಯುವ ಪ್ರಯತ್ನ ಮಾಡಿರಲಿಲ್ಲ, ಕೆಲವರು ನನ್ನ ದಾರಿ ತಪ್ಪಿಸಿದ್ದರು: ರಂಭಾಪುರ ಶ್ರೀಗಳಿಗೆ ಸಿದ್ದರಾಮಯ್ಯ ವಿವರಣೆ

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ  ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಮಠಕ್ಕೆ ಮೊಟ್ಟ ಮೊದಲ ಬಾರಿಗೆ ಭೇಟಿ ನೀಡಿ, ತಮ್ಮ…

ವಿದ್ಯಾರ್ಥಿಗಳ ಶಾಲಾ ಬಸ್- ಕಂಟೈನರ್ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಅಥಣಿ: 8 ರಿಂದ 16 ವರ್ಷದೊಳಗಿನ  60ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬೆಳಗಾವಿ ಜಿಲ್ಲೆಯ ಅಥಣಿಯ ಬಾಣಜವಾಡ ಆಂಗ್ಲ ಮಾಧ್ಯಮ ಶಾಲಾ ಬಸ್ಸಿಗೆ…