60 ವರ್ಷ ಮೇಲ್ಪಟ್ಟ ಆರುವರೇ ಸಾವಿರ ಬಿಸಿಯೂಟ ನೌಕರರ ವಜಾ: 2ನೇ ದಿನಕ್ಕೆ ಮುಂದುವರೆದ ಪ್ರತಿಭಟನೆ

ಬೆಂಗಳೂರು: ವಯಸ್ಸಿನ ಕಾರಣ ನೀಡಿ, 60 ವರ್ಷ ತುಂಬಿದ 6,500 ಬಿಸಿಯೂಟ ನೌಕರರನ್ನು ಸೇವೆಯಿಂದ ವಜಾ ಮಾಡಿರುವ ಶಿಕ್ಷಣ ಇಲಾಖೆ ಕ್ರಮ…

ಎಐಡಿಕೆಎಂಕೆ ನಾಯಕತ್ವ: ಪಳನಿಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾನ್ಯವಲ್ಲವೆಂದ  ಮದ್ರಾಸ್‌ ಹೈಕೋರ್ಟ್

ಚೆನ್ನೈ: ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ನಾಯಕತ್ವ ಬಿಕ್ಕಟ್ಟಿನ ವಿಚಾರವಾಗಿ ತಲೆದೂರಿದ್ದು,  ಮಾಜಿ ಮುಖ್ಯಮಂತ್ರಿ ಇ. ಪಳನಿಸ್ವಾಮಿಗೆ ಭಾರೀ…

ಭಾರತ ವಿಜ್ಞಾನಿಗಳ ಮತ್ತೊಂದು ಸಾಹಸ: ಸಮುದ್ರದಾಳಕ್ಕೆ ಇಳಿಯಲಿದೆ ಮತ್ಸ್ಯ 6000 ವಾಹನ

ನವದೆಹಲಿ: ಭೂಮಿಯ ಮೇಲ್ಮೈ ಭಾಗವು ಸುಮಾರು ಶೇ. 70 ರಷ್ಟು ಸಾಗರದಿಂದ ಆವರಿಸಿಕೊಂಡಿದೆ. ಅವು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಮಾನವರ ಜೀವನದ…

ಸ್ವತಂತ್ರ ಭಾರತದ ಗುರಿಯನ್ನು ಸಾಧಿಸಲು ಕಾರ್ಮಿಕ ವರ್ಗ ತಮ್ಮ ದ್ವನಿಯೆತ್ತಬೇಕು

ದೇಶದ 75ನೇ ವರ್ಷದ ಸ್ವಾತಂತ್ರೋತ್ಸವ ಮತ್ತು ಕಾರ್ಮಿಕ ವರ್ಗ ಡಾ. ಕೆ. ಹೇಮಲತಾ   ಪ್ರಸ್ತುತ ಬಿಜೆಪಿಯ ಪೂರ್ವಜ ಜನಸಂಘದ ಸಂಸ್ಥಾಪಕರಲ್ಲಿ…

ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ರಾಜಸ್ಥಾನ ಕಾಂಗ್ರೆಸ್ ಶಾಸಕ ರಾಜೀನಾಮೆ 

ಜೈಪುರ: ದೇಶವು ಸ್ವಾತಂತ್ರ‍್ಯ ಪಡೆದು 75 ವರ್ಷ ಪೂರೈಸಿ, ಅಮೃತ ಮಹೋತ್ಸವ ಆಚರಿಸುತ್ತಿದೆ. ಇಷ್ಟು ವರ್ಷಗಳ ನಂತರವೂ ದಲಿತರ ಹಾಗೂ ಶೋಷಿತ…

19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರಿಗೆ ನಿವೃತ್ತಿ ಹೆಸರಿನಲ್ಲಿ ಅಮಾನವೀಯತೆ: ಅಕ್ಷರ ದಾಸೋಹ ನೌಕರರ ಮುಷ್ಕರ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ…

ಮೆಟ್ರೋ ನಿಲ್ದಾಣ: ಸಾವರ್ಕರ್ ಫೋಟೋಗೆ ಆಕ್ಷೇಪ-ತೆರವುಗೊಳಿಸಲು ಅಭಿಯಾನ

ಬೆಂಗಳೂರು: ನಮ್ಮ ಮೆಟ್ರೊ ನಿಲ್ದಾಣದಲ್ಲಿ ಅಳವಡಿಸಿರುವ ಸಾವರ್ಕರ್ ಫೋಟೋ ತೆರವುಗೊಳಿಸಬೇಕೆಂದು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿರುವ ಸಾರ್ವಜನಿಕರು ಕೂಡಲೇ ಸಾವರ್ಕರ್‌ ಫೋಟೋವನ್ನು ತೆಗೆಯಬೇಕೆಂದು…

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವು, ನಾಲ್ವರಿಗೆ ಗಾಯ

ಬೀದರ್: ಕಾರು ಮತ್ತು ಕಂಟೇನರ್ ನಡುವೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಇಲ್ಲಿ ನಡೆದಿದೆ. ಜಿಲ್ಲೆಯ ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯ…

ಮಾಣಿಕ್ ಷಾ ಪರೇಡ್ ಮೈದಾನ: ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ-8 ಸಾವಿರ ಜನರು ಭಾಗಿ

ಬೆಂಗಳೂರು: ಕಳೆದ ಎರಡು ವರ್ಷಗಳು ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲ್ಪಟ್ಟ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವು ಈ ವರ್ಷ ಅಮೃತ…

ಐಪಿಎಲ್‌ ಪಂದ್ಯದಲ್ಲಿ ರನ್‌ ಗಳಿಸದೆ ಔಟಾಗಿದ್ದಕ್ಕೆ ಮಾಲೀಕನಿಂದ ಕಪಾಳಕ್ಕೆ ಬಾರಿಸಿಕೊಂಡಿರುವೆ: ರಾಸ್‌ ಟೇಲರ್‌

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಯಾವುದೇ ರನ್‌ ಗಳಿಸಿದೆ, ಸೊನ್ನೆಗೆ ಔಟಾಗಿದ್ದಕ್ಕೆ ಫ್ರಾಂಚೈಸಿ ತಂಡದ ಮಾಲೀಕರೊಬ್ಬರು ಮೂರ್ನಾಲ್ಕು ಬಾರಿ ಕಪಾಳಕ್ಕೆ…

ಅಮಾನವೀಯತೆ: ದಲಿತ ಬೆಳದಿದ್ದ 2 ಎಕ್ಕರೆ ಕಾಫಿ ಗಿಡ ಕಡಿದು ಹಾಕಿದ ಅರಣ್ಯ ಇಲಾಖೆ

ಸಕಲೇಶಪುರ: ದಲಿತ ರೈತನೊಬ್ಬ ಬೆಳದಿದ್ದ 2 ಎಕ್ಕರೆ ಕಾಫಿ ಗಿಡಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಡಿದು ಹಾಕಿರುವ ಅಮಾನವೀಯ ಪ್ರಕರಣ ಸಕಲೇಶಪುರ…

ಉದ್ದೇಶಪೂರ್ವಕವಾಗಿಯೇ ನೆಹರು ಭಾವಚಿತ್ರ ಕೈಬಿಡಲಾಗಿದೆ: ಎನ್. ರವಿಕುಮಾರ್ ಸಮರ್ಥನೆ

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ 75ನೇ ಸ್ವಾತಂತ್ರೋತ್ಸವದ ಬಗೆಗಿನ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ಜವಾಹರ್‌ ಲಾಲ್‌ ನೆಹರೂ ಭಾವಚಿತ್ರ ಕೈಬಿಡಲಾಗಿದೆ. ನೆಹರೂ ದೇಶ…

ತಿರಂಗಾ ಯಾತ್ರೆ: ಉಚಿತ ಪೆಟ್ರೋಲ್, ಹೆಲ್ಮೆಟ್ ಪಡೆಯಲು ಬಂದವರಿಗೆ ಮೋಸ-ದ್ವಿಚಕ್ರ ಸವಾರರ ಗಲಾಟೆ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿರುವ ಗಂಗೋತ್ರಿ ಪೆಟ್ರೋಲಿಯಂ ಬಂಕ್‌ಗೆ ಸಾವಿರಾರು ಜನ ಮುತ್ತಿಗೆ ಹಾಕಿ ಉಚಿತ ಪೆಟ್ರೋಲ್ ಕೊಡ್ತೀರಾ ಇಲ್ವಾ ಅಂತ ಗಲಾಟೆ…

ಸ್ವಾತಂತ್ರ್ಯ ಚಳುವಳಿಯಿಂದ ಹಿಂದೆ ಸರಿಯಲು ಬ್ರಿಟಿಷರಿಗೆ ಮುಚ್ಚಳಿಕೆ ಬರೆದುಕೊಟ್ಟ ದೇಶದ್ರೋಹಿ ಸಾವರ್ಕರ್ !

ಟಿ.ಸುರೇಂದ್ರರಾವ್ ಇಂದಿನ ಪ್ರಮುಖ ಎಲ್ಲಾ ದಿನಪತ್ರಿಕೆಗಳ ಮುಖಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟಗಳನ್ನು ಪ್ರಕಟಿಸಿದ ಕರ್ನಾಟಕ ವಾರ್ತೆ ಅವರ ತ್ಯಾಗ ಬಲಿದಾನಗಳನ್ನು ನೆನೆದಿದೆ.…

ಸಾಂಸ್ಕೃತಿಕ ನಗರಿ ಮೈಸೂರು: ಇಂದಿನಿಂದ ದಸರಾ ಆನೆಗಳಿಗೆ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಿರುವ ಜಂಬೂ ಸವಾರಿಗೆ ಮೈಸೂರು ಅರಮನೆ ಆವರಣದಲ್ಲಿರುವ ಗಜಪಡೆಗೆ ಇಂದಿನಿಂದ ತಾಲೀಮು ಶುರುವಾಗಿದೆ.…

ಹಡ್ಸನ್‌ ವೃತ್ತ: ಟಿಪ್ಪು ಭಾವಚಿತ್ರದ ಬ್ಯಾನರ್‌ ಹರಿದ ಹಿಂದೂ ಕಾರ್ಯಕರ್ತರು

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್‌ ಪಕ್ಷವು ಹಮ್ಮಿಕೊಂಡಿರುವ ಕಾರ್ಯಕ್ರಮದ ಅಂಗವಾಗಿ ನಗರದ ಹಡ್ಸನ್‌ ವೃತ್ತದಲ್ಲಿ ಬ್ಯಾನರ್‌ಗಳನ್ನು ಅಳವಡಿಸಿದ್ದರು. ಹಿಂದೂ…

ನೀರು ಕುಡಿದ ಎಂದು ದಲಿತ ಬಾಲಕನನ್ನು ಥಳಿಸಿ ಕೊಂದ ಶಾಲಾ ಶಿಕ್ಷಕ

ಜೈಪುರ: ಜುಲೈ 20ರಂದು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ಖಾಸಗಿ ಶಾಲೆಯಲ್ಲೊಂದರಲ್ಲಿ ಪಾತ್ರೆಯಲ್ಲಿದ್ದ ನೀರು ಕುಡಿದ ದಲಿತ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕನೊಬ್ಬ ಅಮಾನವೀಯವಾಗಿ…

ಹೆಚ್ಚಿನ ಯುವಕರು ಅಂಗಾಂಗ ದಾನಕ್ಕೆ ಮುಂದಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ…

ನೂತನ ರಾಜ್ಯ ಜಲನೀತಿಯು ಅಭಿವೃದ್ಧಿಗೆ ಮಾರಕ-ನೀರಿನ ಖಾಸಗೀಕರಣಕ್ಕೆ ಪೂರಕ: ಸಿಪಿಐ(ಎಂ)

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ಮಂತ್ರಿಮಂಡಲ ಅಂಗೀಕರಿಸಿರುವ “ರಾಜ್ಯ ಜಲ ನೀತಿ-2022” ಕುಡಿಯುವ ನೀರು ಮತ್ತು ನೀರಾವರಿ ಹಾಗೂ ಸಣ್ಣ ಹಾಗೂ…

ನೆಟ್ಟಿಗರ ಒತ್ತಡಕ್ಕೆ ಮಣಿದು ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋ ಬದಲಿಸಿಕೊಂಡ ಆರ್‌ಎಸ್‌ಎಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾಮಾಜಿಕ ಖಾತೆಗಳನ್ನು ಹೊಂದಿರುವ ಪ್ರತಿಯೊಬ್ಬರು ತ್ರಿವರ್ಣ ಧ್ವಜವನ್ನು ಪ್ರೊಫೈಲ್‌…