ಮೂಡುಗೆರೆ: ಬೃಹತ್‌ ಮರ ಬಿದ್ದು ಇಬ್ಬರು ದುರ್ಮರಣ-ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು‌: ಮಲೆನಾಡಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರದಿಂದ ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದು ದಿನ ಶಾಲೆಗಳಿಗೆ ರಜೆ…

ಭೀಮಾ ಕೋರೆಗಾಂವ್ ಪ್ರಕರಣ: ವರವರ ರಾವ್​ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿರುವ 83 ವರ್ಷದ ಕ್ರಾಂತಿಕಾರಿ ಬರಹಗಾರ, ಕವಿ ಪಿ.ವರವರ ರಾವ್ ಅವರಿಗೆ…

ಆರ್‌ಎಸ್‌ಎಸ್‌ ಕಾರ್ಯಕರ್ತರಿಂದ ರಾಷ್ಟ್ರಧ್ವಜ ಸ್ವೀಕರಿಸಲು ನಿರಾಕರಣೆ: ವಾಗ್ವಾದದ ಬಳಿಕ ಧ್ವಜ ಸ್ವೀಕರ

ಹುಬ್ಬಳ್ಳಿ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ದೇಶದೆಲ್ಲೆಡೆ ರಾಷ್ಟ್ರೀಯ ಧ್ವಜ ಹಾರಿಸುವುದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ರಾಷ್ಟ್ರೀಯ ಧ್ವಜದ…

ಮಂಡ್ಯ ನೆಲದ ಸ್ವಾತಂತ್ರ್ಯ ಹೋರಾಟದ ಒಂದು ನೆನಪು; ಶಿವಪುರ ಧ್ವಜ ಸತ್ಯಾಗ್ರಹ

ಜಗದೀಶ್‌ ಕೊಪ್ಪ ದೇಶದೆಲ್ಡೆಡೆ  ಎಪ್ಪತ್ತೈದನೆಯ ಸ್ವಾತಂತ್ರ್ಯದ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ತಮ್ಮ ಜೀವಮಾನದಲ್ಲಿ ಎಂದಿಗೂ ತ್ರಿವರ್ಣ ಧ್ವಜ ಕುರಿತು ಒಂದಿಷ್ಟು ಗೌರವ…

ಮುಖ್ಯಮಂತ್ರಿ ಬದಲಾವಣೆಯೆಂದರೆ ಬಿಜೆಪಿಗೆ ಗೊಂಬೆಯಾಟ; ಕಾಂಗ್ರೆಸ್

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮತ್ತೆ ಕೆದಕಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಸರಣಿ ಟ್ವೀಟ್‌ಗಳನ್ನು ಮಾಡಿತು. ಮತ್ತೀಗ ಮತ್ತೊಂದು…

ತ್ರಿವರ್ಣ ಧ್ವಜ ಇರುವ ಕಂಬದ ಮೇಲೆ ಭಗವಧ್ವಜ ಹಾರಾಟ

ಕುಷ್ಟಗಿ: ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಇಲ್ಲಿನ ಮಾರುತಿ ವೃತ್ತದಲ್ಲಿ ತ್ರಿವರ್ಣ ಧ್ವಜ ಹೊದಿಸಲಾಗಿರುವ ಕಂಬದ…

ಚೆಸ್ ಒಲಿಂಪಿಯಾಡ್ ಮುಕ್ತಾಯ: ಭಾರತಕ್ಕೆ ಎರಡು ಪದಕ

ಚೆನ್ನೈ: ತಮಿಳುನಾಡಿನ ಮಹಾಬಲೀಪುರದಲ್ಲಿ ಕಳೆದ ತಿಂಗಳ 28 ರಂದು ಆರಂಭವಾದ 44ನೇ ಅಂತಾರಾಷ್ಟ್ರೀಯ ಚೆಸ್ ಒಲಿಂಪಿಯಾಡ್ 2022 ಕ್ರೀಡಾಕೂಟ ಮುಕ್ತಾಯಗೊಂಡಿದೆ. ಚೆಸ್…

ಈದ್ಗಾ ಮೈದಾನದ ಗೋಡೆ ಕೆಡವುದಾಗಿ ವಿವಾದಾತ್ಮಕ ಹೇಳಿಕೆ: ಸನಾತನ ಸಂಘಟನೆ ಕಾರ್ಯಕರ್ತನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಆತನ ವಿರುದ್ಧ ಚಾಮರಾಜಪೇಟೆ…

ಅಧಿಕಾರಿಗಳು ನಾವು ಹೇಳಿದರೆ ʻಹೌದು ಸರ್‌ʼ ಎನ್ನಬೇಕು: ನಿತಿನ್‌ ಗಡ್ಕರಿ

ಮುಂಬೈ: ಅಧಿಕಾರಿಗಳು ನಾವು ಹೇಳಿದಂತೆ ಕಾರ್ಯ ನಿರ್ವಹಿಸಬೇಕು, ಅವರು ಹೇಳಿದಂತೆ ಸರ್ಕಾರ ನಡೆಸಲು ಸಾಧ್ಯವಿಲ್ಲ. ಜನರ ಅಭಿವೃದ್ಧಿಗಾಗಿ ಕೆಲವೊಮ್ಮೆ ಕಾನೂನನ್ನು ಉಲ್ಲಂಘಿಸಬೇಕಾಗುತ್ತದೆ.…

ಕೇಂದ್ರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ಅಗತ್ಯ

ದೊಡ್ಡಬಳ್ಳಾಪುರ: ಕೇಂದ್ರದಲ್ಲಿ ಆಳ್ವಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು…

ತುಂಗಭದ್ರಾ ಜಲಾಶಯ: 33 ಗೇಟ್‌ನಿಂದ ನದಿಗೆ 1.58 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ನದಿಗೆ 1.58 ಸಾವಿರ ಕ್ಯೂಸೆಕ್​​ಗೂ ಅಧಿಕ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ಇದರಿಂದಾಗಿ ಮತ್ತೆ ಪ್ರವಾಹ ಎದುರಾಗುವ ಸಂಭವವಿದೆ.…

ಆಗಸ್ಟ್ ಮೊದಲ ವಾರ: ಬೆಂಗಳೂರಿನಲ್ಲಿ ವಾಡಿಕೆಗಿಂತ ಶೇಕಡ 400 ಕ್ಕಿಂತ ಹೆಚ್ಚು ಮಳೆ

ಬೆಂಗಳೂರು: ಆಗಸ್ಟ್ 1ರಿಂದ 8ರ ನಡುವೆ ಬೆಂಗಳೂರಿನಲ್ಲಿ ಸಾಮಾನ್ಯವಾಗಿ 28 ಮಿಲಿ ಮೀಟರ್ ವಾಡಿಕೆ ಮಳೆಯಾಗುತ್ತದೆ ಆದರೆ ಈ ಬಾರಿ ದಾಖಲೆಯ…

ನಿರ್ಮಾಪಕರಿಗೆ ಬೆದರಿಕೆ ಕರೆ: ನಟ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು: ಹಣಕಾಸಿನ ತೊಂದರೆಯಿಂದಾಗಿ ಚಿತ್ರೀಕರಣ ತಡವಾಗಿದ್ದಕ್ಕೆ ನಿರ್ಮಾಪಕ ಭರತ್ ವಿಷ್ಣುಕಾಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ನಟ ದರ್ಶನ್ ವಿರುದ್ಧ ಕೆಂಗೇರಿ…

ಮೈಸೂರು ವಿವಿಯಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ!

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ…

ಬಿಹಾರ ಎನ್‌ಡಿಎ ಮೈತ್ರಿ ಪಥನ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಬಿಹಾರದಲ್ಲಿ ಎದ್ದಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಅಂತ್ಯಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ ರಾಜೀನಾಮೆ…

40 ದಿನಗಳ ಬಳಿಕ ಮಹಾರಾಷ್ಟ್ರ ಸಂಪುಟ ವಿಸ್ತರಣೆ: 18 ಶಾಸಕರ ಪ್ರಮಾಣವಚನ ಸ್ವೀಕಾರ

ಮುಂಬೈ: ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ, ಪಕ್ಷದ ನಾಯಕ ಉದ್ಧವ್ ಠಾಕ್ರೆ ವಿರುದ್ಧ ಶಿವಸೇನೆ ಶಾಸಕರು ಬಂಡಾಯವೆದ್ದು, ಬಿಜೆಪಿಯೊಂದಿಗೆ…

ಲಂಡನ್ ಸ್ಟುಡಿಯೋದಲ್ಲಿ ಹಿನ್ನಲೆ ಸಂಗೀತ ಮುಗಿಸಿದ ʻನಗುವಿನ ಹೂಗಳ ಮೇಲೆʼ

ನಾಯಕ ಅಭಿಷೇಕ್ ರಾಮದಾಸ್, ನಾಯಕಿ ಶರಣ್ಯಾ ಶೆಟ್ಟಿ ಅಭಿನಯಿಸಿರುವ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ…

ಸ್ವಾತಂತ್ರೋತ್ಸವ : ಬ್ರಿಟಿಷರ ಗುಂಡೇಟಿಗೆ ಬಲಿಯಾದ ನಾಲ್ವರು ವಿದ್ಯಾರ್ಥಿಗಳಿಗೆ ನಮನ

ಬೆಂಗಳೂರು: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಹೊತ್ತಿನಲ್ಲಿ ಅದಕ್ಕಾಗಿ ಪ್ರಾಣ ತೆತ್ತ ಅಮರ ವೀರರನ್ನು ನೆನೆಯುವುದು ಭಾರತೀಯರೆಲ್ಲರ ಕರ್ತವ್ಯ. ಆ…

ಬಿಜೆಪಿಯೊಂದಿಗೆ ಮೈತ್ರಿ ಮುರಿದ ಜೆಡಿಯು: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್

ಪಾಟ್ನಾ: ಬಿಹಾರದಲ್ಲಿ ಬಿರುಸುಗೊಂಡಿರುವ ರಾಜಕೀಯ ಚಟುವಟಿಕೆಯಲ್ಲಿ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಫಾಗು ಚೌಹಾಣ್ ಅವರ ಭೇಟಿಗೆ ಸಮಯ ಕೇಳಿದ್ದಾರೆ…

ಮಹಿಳೆಗೆ ನಿಂದನೆ-ಹಲ್ಲೆ ಆರೋಪ ಬಿಜೆಪಿ ಮುಖಂಡ ಶ್ರೀಕಾಂತ್‌ ತ್ಯಾಗಿ ಬಂಧನ

ಲಕ್ನೋ: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಬಿಜೆಪಿಯ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎಂದು ಸಾಮಾಜಿಕ ಮಾಧ್ಯಮದಲ್ಲಿ ಗುರುತಿಸಿಕೊಂಡಿರುವ ಶ್ರೀಕಾಂತ್…