ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್-2022 ಕ್ರೀಡಾ ಕೂಟಕ್ಕೆ ಅದ್ಧೂರಿ ತೆರೆ ಬಿದ್ದಿದ್ದು, ಭಾರತವು ಅಂತಿಮವಾಗಿ 61 ಪದಕ ಪಡೆದುಕೊಳ್ಳುವ ಮೂಲಕ 4ನೇ ಸ್ಥಾನವನ್ನು ಅಲಂಕರಿಸಿದೆ.…
Author: ಜನಶಕ್ತಿ Janashakthi
ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂಲಸೌಕರ್ಯ ವಲಯದ ₹1.62 ಲಕ್ಷ ಕೋಟಿ ಮೌಲ್ಯದ ಆಸ್ತಿ ನಗದೀಕರಣ: ಕೇಂದ್ರ ಸರ್ಕಾರ
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ, ರಾಷ್ಟ್ರೀಯ ಹೆದ್ದಾರಿಗಳ ಕಾರ್ಯಾಚರಣೆಯನ್ನು ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡುವುದು, ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆಗೆ ಸಂಬಂಧಿಸಿದ…
ಅರಣ್ಯ ಭವನದಲ್ಲಿ ಭೀಮಾರ್ಜುನರ ಪ್ರೀತಿ…
ಮೈಸೂರು: ಮೈಸೂರು ದಸರೆಗೆ ದಿನಗಣನೆ ಆರಂಭವಾಗಿರುವ ಸಂಭ್ರಮದೊಳಗೆ ಅರಣ್ಯ ಭವನದೊಳಗೆ ಭೀಮಾರ್ಜುನರ ಪ್ರೀತಿ ನೋಡುಗರ ಖುಷಿ ಇಮ್ಮಡಿಗೊಳಿಸಿದೆ. ಹೌದು, ಮಹಾಭಾರತದಲ್ಲಿನ ಭೀಮಾರ್ಜುನರ…
ಸಂಕಷ್ಟಕ್ಕೆ ಒಳಗಾದ ಜನತೆಗೆ ನೆರವಾಗುವುದೇ ಮಾನವೀಯತೆ
ಅರಸೀಕೆರೆ: ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗುವವರಿಗೆ ನೆರವಾಗುವ ಮೂಲಕ ಮನವಿಯತೆ ಮೆರೆಯುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದರು.…
ಸುಪ್ರೀಂ ಕೋರ್ಟ್ ಮೇಲೆ ನನಗೆ ಯಾವುದೇ ಭರವಸೆ ಉಳಿದಿಲ್ಲ: ಕಪಿಲ್ ಸಿಬಲ್
ನವದೆಹಲಿ: ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ವಿಚಾರದ ಬಗ್ಗೆ ಪ್ರಸ್ತಾಪಿಸಿ ‘ಸುಪ್ರೀಂ ಕೋರ್ಟ್ ಮೇಲೆ…
ಸಮಾಜದ ಹಿತ ಸರ್ವಸ್ವವಾದವರೇ ಮಹಾನ್ ವ್ಯಕ್ತಿಗಳು: ಕೆ ರಾಧಾಕೃಷ್ಣ
ಬೆಂಗಳೂರು: ಭಾರತದ ಮಹಾನ್ ಮಾರ್ಕ್ಸ್‌ವಾದಿ ಚಿಂತಕರು ಮತ್ತು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾದ ಶಿವದಾಸ್ ಅವರ ಜನ್ಮಶತಮಾನೋತ್ಸವ ಅಂಗವಾಗಿ…
ಕಾಮನ್‌ವೆಲ್ತ್: ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ನಲ್ಲಿ ಚಿನ್ನ ಗೆದ್ದು ಬೀಗಿದ ಪಿವಿ ಸಿಂಧು
ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಪಿ ವಿ ಸಿಂಧು…
ಫಾಝಿಲ್ ಕೊಲೆ ಪ್ರಕರಣ; ಸೌಹಾರ್ದ ಕಾಪಾಡಲು ಡಿವೈಎಫ್‌ಐ ಮನೆಮನೆ ಅಭಿಯಾನ
ಮಂಗಳೂರು: ದಕ್ಷಿಣ ಕನ್ನಡ ನಡೆಯುತ್ತಿರುವ ಕೊಲೆ ರಾಜಕಾರಣದ ವಿರುದ್ಧ ಹಾಗೂ ಕೋಮುವಾದದ ರಾಜಕಾರಣದ ಅನಾಹುತದ ಕುರಿತು ತಳಮಟ್ಟದಲ್ಲಿ ಜಾಗೃತಿ ಮೂಡಿಸುವುದು. ಜಿಲ್ಲೆಯಲ್ಲಿ…
ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ: ವಿಜ್ಞಾನಿಗಳು
ಬೆಂಗಳೂರು: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ಅತ್ಯಂತ ಅವೈಜ್ಞಾನಿಕದಿಂದ ಕೂಡಿದೆ ಎಂದು ಬೆಂಗಳೂರಿನ ವಿಜ್ಞಾನಿಗಳು ಟೀಕೆ ಮಾಡಿದ್ದಾರೆ. ಬೆಂಗಳೂರಿನ…
ಕಾಮನ್‌ವೆಲ್ತ್: ಬೆಳ್ಳಿಗೆ ತೃಪ್ತಿಗೊಂಡ ಭಾರತದ ಕ್ರಿಕೆಟ್ ವನಿತೆಯರು
ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಭಾರತದ ಕ್ರಿಕೆಟ್ ಮಹಿಳೆಯರ ಪಂದ್ಯದಲ್ಲಿ ಸ್ವಲ್ಪದರಲ್ಲೇ ಚಿನ್ನದ ಪದಕದಿಂದ ವಂಚಿತರಾಗಿದ್ದಾರೆ. ಫೈನಲ್ ಪಂದ್ಯದಾಟದಲ್ಲಿ ಆಸ್ಟ್ರೇಲಿಯಾ 9…
ಮಗಳಿಗೆ ದೆವ್ವ ಹಿಡಿದಿದೆ ಎಂದು 5 ವರ್ಷದ ಮಗುವನ್ನು ಥಳಿಸಿ ಕೊಂದ ಪೋಷಕರು!
ನಾಗಪುರ: ದೆವ್ವ ಹಿಡಿಯುವುದು, ಮಾಟಮಂತ್ರ ಎನ್ನುವುದು ಸೇರಿದಂತೆ ಇತ್ಯಾದಿ ಮೌಢ್ಯತೆಗಳಿಗೆ ಬಲಿಯಾಗಿರುವ ಆಧುನೀಕ ಯುಗದ ಜನತೆ ಮಾರಣಾಂತಿಕವಾಗಿ ವರ್ತಿಸುತ್ತಿರುವುದು ನಡೆಯುತ್ತಿದೆ. ಇಂದಿಗೂ…
ಕಲಬುರಗಿ: ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ
ಕಲಬುರಗಿ: ಆಳಂದ ತಾಲೂಕಿನಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹುಡುಗಿಯನ್ನು ಚುಡಾಯಿಸಿದ ಎಂದು ಅಗಸ್ಟ್ 2ರಂದು ವಿವಿ ಆವರಣದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು…
ಅಂಬೇಡ್ಕರ್ ಭವನ-ಗ್ರಂಥಾಲಯ ನಿರ್ಮಾಣಕ್ಕೆ ಅಡ್ಡಿ: ಜಾತಿವಾದಿಗಳ ವಿರುದ್ಧ ಪ್ರತಿಭಟನೆ
ಬೇಲೂರು: ತಾಲ್ಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ಮುಂಭಾಗದಲ್ಲಿ ಖಾಲಿ ಇದ್ದ ರೆವಿನ್ಯೂ ಜಾಗದಲ್ಲಿ ಹಲವು ವರ್ಷಗಳಿಂದ ಡಾ.ಬಿ.ಆರ್ ಅಂಬೇಡ್ಕರ್ ಫಲಕವನ್ನು ಹಾಕಿ ಆ…
ರಾಷ್ಟ್ರಧ್ವಜ ರಕ್ಷಣಾ ಅಭಿಯಾನ: ಯೂತ್ ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್‌ಗೆ ಧ್ವಜ ಕಾಣಿಕೆ
ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ರಾಷ್ಟ್ರಧ್ವಜ ರಕ್ಷಣಾ ಅಭಿಯಾನ ಕಾರ್ಯಕ್ರಮವನ್ನು ಯೂತ್…
ದೋಷಯುಕ್ತ ಧ್ವಜ ಹಂಚಿಕೆ; ಬಿಬಿಎಂಪಿಗೆ 50000 ಧ್ವಜ ಹಿಂದಿರುಗಿಸಿದ ಜನತೆ
ಬೆಂಗಳೂರು: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ ಪ್ರತಿ ಮನೆಯಲ್ಲೂ ಧ್ವಜ ಅಭಿಯಾನ ನಡೆಸಲು ಪ್ರಚಾರ…
ಕಾಮನ್‌ವೆಲ್ತ್: ಭಾರತದ ಸಾಧನೆ ಅದ್ವಿತೀಯ- 40ಕ್ಕೇರಿದ ಪದಕಗಳ ಸಂಖ್ಯೆ
ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಈವರೆಗೆ ಒಟ್ಟು 40 ಪದಕಗಳನ್ನು ಬಾಜಿಕೊಂಡಿದ್ದು, ಇದರಲ್ಲಿ ಹದಿಮೂರು ಚಿನ್ನ,…
ಮೀಸಲಾತಿಗೆ ಸಂಬಂಧಿಸಿದ ಪ್ರಶ್ನೆ-5 : ಮೀಸಲಾತಿಯು ಪ್ರತಿಭೆಯ ವಿರೋಧಿ ಅಲ್ಲವೆ? ಅಭಿವೃದ್ಧಿಗೆ ಹಿನ್ನಡೆ ಅಲ್ಲವೇ?
ಕರ್ನಾಟಕ ಉಚ್ಚ ನ್ಯಾಯಾಲಯ ನಿವೃತ್ತ ನ್ಯಾ. ಹೆಚ್.ಎನ್.ನಾಗಮೋಹನದಾಸ್ ಅವರು ಬರೆದಿರುವ ಮೀಸಲಾತಿ ಭ್ರಮೆ ಮತ್ತು ವಾಸ್ತವ ಕೃತಿಯಿಂದ ಆಯ್ದಭಾಗ; ಸಂವಿಧಾನ ಓದು…
ಐತಿಹಾಸಿಕ ಸಾಧನೆ: ನಡಿಗೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ- ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸಬ್ಲೆಗೆ ಬೆಳ್ಳಿ ಪದಕ
ಬರ್ಮಿಂಗ್‌ಹ್ಯಾಂ: ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಭಾರತದ ಪದಕದ ಬೇಟೆ ಮುಂದಿವರಿದಿದೆ. ಇದೀಗ ಬಂದ ವರದಿಯಂತೆ 10 ಕಿಲೋ ಮೀಟರ್ ವೇಗದ ನಡಿಗೆ…
ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಪ್ರಾಂತ ರೈತ ಸಂಘ ಪ್ರತಿಭಟನೆ
ಹುಣಸೂರು: ಕಳೆದ 50-60 ವರ್ಷಗಳಿಂದ ಗೋಮಾಳ, ಗುಂಡು ತೋಪು, ಅರಣ್ಯ ಭೂಮಿಗಳಲ್ಲಿ ಬಡ ಬಗರ್ ಹುಕುಂ ಸಾಗುವಳಿದಾರರು ಉಳುಮೆ ಮಾಡುತ್ತಾ ಬರುತ್ತಿದ್ದಾರೆ.…
ಸಾಂವಿಧಾನಿಕ ಹುದ್ದೆ ಹೊಂದಿರುವವರನ್ನು ಕೋರ್ಟಿಗೆ ಕರೆಯಿಸಬೇಡಿ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಚುನಾವಣಾ ಆಯುಕ್ತರು ಸೇರಿದಂತೆ ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಗಳನ್ನು ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಕರೆಸಬೇಕಾಗಿಲ್ಲ, ಕರೆಸುವುದು ಬೇಡ ಎಂದು ಕರ್ನಾಟಕ…