ನವದೆಹಲಿ: ಆಗಸ್ಟ್ 5 ಇಡೀ ಜಮ್ಮು ಕಾಶ್ಮೀರದ ಪಾಲಿಗೆ ಕಪ್ಪು ದಿನ. 2019ರಲ್ಲಿ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಇಬ್ಬಾಗವನ್ನು…
Author: ಜನಶಕ್ತಿ Janashakthi
ಅಕ್ಕಿ ಮೇಲಿನ ಜಿಎಸ್‌ಟಿ ತಪ್ಪಿಸಲು ಹೊಸ ವಿಧಾನಕ್ಕೆ ಮುಂದಾದ ತಮಿಳುನಾಡು ವರ್ತಕರು!
ಚೆನ್ನೈ: ಅಕ್ಕಿಯ ಮೇಲೆ ವಿಧಿಸಲಾಗಿರುವ ಶೇ. 5ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ತಪ್ಪಿಸಲು ತಮಿಳುನಾಡಿನ ಅಕ್ಕಿ ಮಾರಾಟಗಾರರು ಜಿಎಸ್‌ಟಿ…
ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣದ 27 ಮಂದಿಗೆ ಜೀವಾವಧಿ ಶಿಕ್ಷೆ
ಚೆನ್ನೈ: ಶಿವಗಂಗಾ ಜಿಲ್ಲೆಯ ಕಚನಾಥಂ ಗ್ರಾಮದಲ್ಲಿ 2018ರಲ್ಲಿ ನಡೆದ ಮೂವರು ದಲಿತರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ 27 ಮಂದಿ ಅಪರಾಧಿಗಳಿಗೆ ಜೀವಾವಧಿ…
ಕಾಮನ್‌ವೆಲ್ತ್ ಕ್ರೀಡಾ ಕೂಟ: ಒಂದೇ ದಿನ ಆರು ಪದಕ; 3 ಚಿನ್ನ, 1 ಬೆಳ್ಳಿ , 2 ಕಂಚು
ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಭಾರತದ ಅಥ್ಲೇಟ್‌ಗಳ ಪದಕದ ಬೇಟೆ ಮುಂದುವರೆದಿದ್ದು, ಒಂದೇ ದಿನ ಭರ್ಜರಿ ಪದಕಗಳನ್ನು ಬಾಚಿಕೊಂಡಿದ್ದಾರೆ. 8ನೇ ದಿನದ…
ಟೊಮೊಟೊ ಬೆಲೆ ಭಾರೀ ಕುಸಿತ: ಚಿತ್ರದುರ್ಗದಲ್ಲಿ ರಸ್ತೆಗೆ ಸುರಿದು ರೈತರ ಆಕ್ರೋಶ!
ಚಿತ್ರದುರ್ಗ: ಮೇ ತಿಂಗಳಲ್ಲಿ ಕೆಜಿ ಟೊಮೊಟೊಗೆ 100 ರೂ.ಗೆ ಮಾರಾಟವಾಗುತ್ತಿತ್ತು, ಆದರೆ ಇದೀಗ ಭಾರೀ ಕುಸಿತ ಕಂಡಿದ್ದು, 15 ಕೆಜಿ ಇರುವ…
ಮೀಸಲಾತಿಗೆ ಸಂಬಂಧಿಸಿದ ಪ್ರಶ್ನೆ-4 : ಕೆನೆಪದರ ನೀತಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಯಾಕೆ ಅನ್ವಯಿಸಬಾರದು?
ಕರ್ನಾಟಕ ಉಚ್ಚ ನ್ಯಾಯಾಲಯ ನಿವೃತ್ತ ನ್ಯಾ. ಹೆಚ್.ಎನ್.ನಾಗಮೋಹನದಾಸ್ ಅವರು ಬರೆದಿರುವ ಮೀಸಲಾತಿ ಭ್ರಮೆ ಮತ್ತು ವಾಸ್ತವ ಕೃತಿಯಿಂದ ಆಯ್ದಭಾಗ; ಸಂವಿಧಾನ ಓದು…
ಅಪ್ಪು ಸ್ಮರಣಾರ್ಥ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ
ಮೈಸೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ನಟ ಪ್ರಕಾಶ್ ರೈ ಅವರು ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಮೈಸೂರಿನ…
ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದದಿಂದ ನಿಂದನೆ: ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲು
ಮಂಡ್ಯ: ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಶಾಸಕ ಕೆ.ಸುರೇಶ್ಗೌಡ ವಿರುದ್ಧ ನಾಗಮಂಗಲ ಆರ್ಎಫ್ಓ…
ಮತದಾರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯ ಪ್ರಕ್ರಿಯೆಯನ್ನು ಲೋಪ-ದೋಷಗಳ ತನಿಖಾ ವರದಿ ತಯಾರಿಯ ವರೆಗೆ ತಡೆಹಿಡಿಯಬೇಕು
ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಚುನಾವಣಾ ಆಯೋಗ ಈ ಹಿಂದೆ 2015ರಲ್ಲಿ ನಡೆಸಿದ್ದ ಮತದಾರ ಗುರುತಿನ ಚೀಟಿ…
ಇಂದು ಉಪ ರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ
ನವದೆಹಲಿ: ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದ್ದು, ಇಂದು(ಆಗಸ್ಟ್ 06) ಚುನಾವಣೆ ನಡೆಯಲಿದೆ. ಮತದಾನ ಬೆಳಗ್ಗೆ 10ರಿಂದ…
ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳ ಪಟ್ಟಿಯಲ್ಲಿ ಸಂಸದ ಪಕೌಡಿ ಲಾಲ್ ಕೋಲ್ ಮತ್ತು ಕುಟುಂಬ
ಮಿರ್ಜಾಪುರ: ಉತ್ತರ ಪ್ರದೇಶ ರಾಜ್ಯದ ಸೋನಭದ್ರ ಲೋಕಸಭಾ ಕ್ಷೇತ್ರದ ಸಂಸದ ಪಕೌಡಿ ಲಾಲ್ ಕೋಲ್ ಹಾಗೂ ಪತ್ನಿ ಮತ್ತು ಅವರ ಮಗ…
ಪಿಎಸ್‍ಐ ಅಕ್ರಮ: ಮತ್ತೆ 8 ಅಭ್ಯರ್ಥಿಗಳ ಬಂಧನ – ಹಲವರು ಸರ್ಕಾರಿ ನೌಕರರು
ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆ ಅಕ್ರಮದಲ್ಲಿ ಪಾಸಾದ 8 ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಹಲವರು…
ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮ
ಸಂಡೂರು: ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ತಾಲ್ಲೂಕು ಸಮಿತಿ ನೇತೃತ್ವದಲ್ಲಿ ದೇಶವು 75ನೇ ಸ್ವಾತಂತ್ರ್ಯ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿದೆ.…
ಲಿಂಪಿ ಚರ್ಮರೋಗ: ಸಾವಿರಾರು ಹಸುಗಳ ಮಾರಣ ಹೋಮ
ಜೈಪುರ: ರಾಜಾಸ್ಥಾನದ 16 ಜಿಲ್ಲೆ ಹಾಗೂ ಗುಜರಾತಿನ 20 ಜಿಲ್ಲೆಗಳಲ್ಲಿ ಹಸುಗಳಲ್ಲಿ ಲಿಂಪಿ ಚರ್ಮರೋಗ (ಎಲ್‌ಎಸ್‌ಡಿ) ಕಾಣಿಸಿಕೊಂಡಿದ್ದು, 5 ಸಾವಿರಕ್ಕೂ ಹೆಚ್ಚು…
ಬಿಬಿಎಂಪಿ ವಾರ್ಡ್ ಮೀಸಲಾತಿಗೆ ಕಾಂಗ್ರೆಸ್ ವಿರೋಧ: ಪ್ರತಿಭಟನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್ ಮುಖಂಡರು ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಕಚೇರಿಗೆ ಮುತ್ತಿಗೆ ಹಾಕುವ…
ಬುದ್ದಿಮಾಂದ್ಯ ಮಗು ಎಂದು ಮಹಡಿಯಿಂದ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಬೆಂಗಳೂರು: ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಜನ್ಮಕೊಟ್ಟ ತಾಯಿಯೇ ಮಗುವನ್ನು ಹತ್ಯೆ ಮಾಡಿ ತಾನೂ ಸಹ ಆತ್ಮಹತ್ಯೆ ಯತ್ನಿಸಿರುವ ಘಟನೆ…
ದೇಶದಲ್ಲಿ ಸರ್ವಾಧಿಕಾರ ಆಡಳಿತ ನಡೆಯುತ್ತಿದೆ: ರಾಹುಲ್ ಗಾಂಧಿ ಆರೋಪ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆ, ಹಣದುಬ್ಬರ, ಜಿಎಸ್‌ಟಿ ಹೆಚ್ಚಳ ಹಾಗೂ ನಿರುದ್ಯೋಗಗಳ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ…
ಕಾಮನ್‌ವೆಲ್ತ್: ಇತಿಹಾಸ ನಿರ್ಮಿಸಿದ ಸುಧೀರ್-ಮುರಳಿ ಶ್ರೀಶಂಕರ್, ಭಾರತಕ್ಕೆ ಚಿನ್ನ-ಬೆಳ್ಳಿ
ಬರ್ಮಿಂಗ್‌ಹ್ಯಾಮ್: ಭಾರತದ ಪ್ಯಾರಾ ಪವರ್ ಲಿಫ್ಟರ್ ಸುಧೀರ್, 212 ಕೆಜಿ ಭಾರ ಎತ್ತುವ ಮೂಲಕ ಕಾಮನ್‌ವೆಲ್ತ್ ಕ್ರೀಡಾಕೂಟ ದಾಖಲೆ ನಿರ್ಮಿಸುವ ಮೂಲಕ…
ಎಸ್‌ಎಫ್‌ಐ ಅಖಿಲ ಭಾರತ ಜಾಥಾ ಆಗಸ್ಟ್ 10ರಂದು ರಾಯಚೂರಿಗೆ ಆಗಮನ
ರಾಯಚೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಈ ಭಾಗಕ್ಕೆ ಏಮ್ಸ್ ನ…
ಗುಜರಾತ್: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!
ಗುಜರಾತ್: ಇಲ್ಲಿನ ಮೊರ್ಬಿ ಜಿಲ್ಲೆಯ ಶ್ರೀಸೋಖ್ದಾ ಪ್ರಾಥಮಿಕ ಶಾಲೆಯಲ್ಲಿನ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯದ ಮಕ್ಕಳು ದಲಿತ ಮಹಿಳೆ ಅಡುಗೆ…