ಮಂಗಳೂರು: ಜಾತಿ ಧರ್ಮ ಹಾಗೂ ಲಿಂಗ ಭೇದವಿಲ್ಲದೆ ವಿದ್ಯಾರ್ಥಿಗಳ ಐಕ್ಯತೆಗಾಗಿ, ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಎಸ್‌ಎಫ್‌ಐ ನಡೆಸುತ್ತಿರುವ ಈ ಅಧ್ಯಯನ ಶಿಬಿರ…
Author: ಜನಶಕ್ತಿ Janashakthi
ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ನಮ್ಮ ಬೆಂಬಲ ಯಶವಂತ್ ಸಿನ್ಹಾಗೆ – ಆಮ್ ಆದ್ಮಿ ಪಕ್ಷ
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ(ಎಎಪಿ) ಇಂದಿನವರೆಗೂ ಯಾರಿಗೆ ಬೆಂಬಲ ನೀಡಲಿದೆ ಎಂಬ ಕುತೂಹಲಕ್ಕೆ ತೆರೆ ಎಳೆದಿರುವ…
ಇಬ್ಬರ ಜಗಳದಲ್ಲಿ ಗರ ಹಿಡಿದಿರುವ ಸ್ವಚ್ಛ ಭಾರತ್ ಅಭಿಯಾನ
ಚಳ್ಳಕೆರೆ: ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆಯಂತೆ ಅಧ್ಯಕ್ಷ ಉಪಾಧ್ಯಕ್ಷ ಅಧ್ಯಕ್ಷೆ ಗದ್ದುಗೆಯ ಮುಸಿಕಿನ ಜಗಳದಲ್ಲಿ ಘನ ತ್ಯಾಜ್ಯ…
ಸೌಹಾರ್ದ-ಸಮೃದ್ಧ-ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯ ಸಮಾವೇಶ
ಬೆಂಗಳೂರು: ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳ ರಾಜ್ಯ ಮಟ್ಟದ ಸಮಾವೇಶವು ಇಂದು(ಜುಲೈ 16)…
ಸಂಸದರಿಗೆ ಸರ್ವಾಧಿಕಾರಿ ಆದೇಶಗಳು, ಸಂಸತ್ತಿನ ಮೇಲೆ ಲಜ್ಜೆಗೆಟ್ಟ ಪ್ರಹಾರ-ಸಿಪಿಐ(ಎಂ) ಪೊಲಿಟ್ ಬ್ಯುರೊ
ಇವನ್ನು ತಕ್ಷಣವೇ ಹಿಂತೆಗೆದುಕೊಳ್ಳಲು ಕೇಂದ್ರ ಸರಕಾರಕ್ಕೆ ಕರೆ ನವದೆಹಲಿ: ಸಂಸತ್ ಭವನದ ಆವರಣದಲ್ಲಿ ಸಂಸತ್ತಿನ ಸದಸ್ಯರು ಯಾವುದೇ ಪ್ರತಿಭಟನಾ ಕಾರ್ಯಗಳನ್ನು ನಡೆಸುವಂತಿಲ್ಲ…
ಫೋಟೋ-ಚಿತ್ರೀಕರಣಕ್ಕೆ ನಿಷೇಧ: ಬೆಳಿಗ್ಗೆ ಆದೇಶ-ರಾತ್ರಿ ವಾಪಸ್ಸು ಯುಟರ್ನ್ ಹೊಡೆದ ಸರ್ಕಾರ
ಬೆಂಗಳೂರು: ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ರಾಜ್ಯ…
ತನಿಖೆಯಲ್ಲಿ ಕೆ.ಎಸ್.ಈಶ್ವರಪ್ಪ ಪ್ರಭಾವ: ರಾಜ್ಯಪಾಲರಿಗೆ ಮೃತ ಗುತ್ತಿಗೆದಾರ ಸಂತೋಷ್ ಪತ್ನಿ ಪತ್ರ
ಬೆಳಗಾವಿ: ‘ಉಡುಪಿಯ ಲಾಡ್ಜ್‌ವೊಂದರಲ್ಲಿ ಮತಪಟ್ಟ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ ಪ್ರಕರಣದ ತನಿಖೆಯನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಪಾರದರ್ಶಕ ತನಿಖೆ…
ಪಿಎಸ್‌ಐ ಅಕ್ರಮ: ಐಪಿಎಸ್ ಅಧಿಕಾರಿ ಅಮೃತ್ ಪೌಲ್ಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ…
2018ರ ಟ್ವೀಟ್ ಪ್ರಕರಣ: ಪತ್ರಕರ್ತ ಮೊಹಮ್ಮದ್ ಜುಬೈರ್‌ಗೆ ಜಾಮೀನು
ನವದೆಹಲಿ: 2018ರ ಟ್ವೀಟ್ಟರ್ ನಲ್ಲಿ ಹಾಕಲಾಗಿದ್ದ ಸಂದೇಶಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ ದೆಹಲಿ…
ಭಾರತದಲ್ಲಿ `ಸಮಗ್ರ ಆಹಾರ ಪಾರ್ಕ್’ ಸ್ಥಾಪನೆ: 2 ಶತಕೋಟಿ ಡಾಲರ್ ಹೂಡಿಕೆಗೆ ಯುಎಇ ನಿರ್ಧಾರ
ನವದೆಹಲಿ: ಭಾರತ, ಇಸ್ರೇಲ್(ಐ2), ಅಮೆರಿಕ, ಯುಎಇ (ಯು2) ದೇಶಗಳನ್ನೊಳಗೊಂಡ ‘ಐ2ಯು2’ ವರ್ಚುವಲ್ ಸಮ್ಮೇಳನ ‘ಆಹಾರ ಭದ್ರತಾ ಬಿಕ್ಕಟ್ಟು, ಶುದ್ಧ ಇಂಧನ, ವೈವಿಧ್ಯಮಯ…
ಅಂಗನವಾಡಿ ಹೋರಾಟಗಾರರ ಮೇಲೆ ಶಾಸಕ ಎಚ್.ಡಿ.ರೇವಣ್ಣ ದುರ್ವರ್ತನೆ: ಸಿಐಟಿಯು ಖಂಡನೆ
ಹಾಸನ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮುಂಭಾಗ ಜುಲೈ 13ರಂದು ಅಂಗನವಾಡಿ ಕಾರ್ಯಕರ್ತೆಯರು ತಮ್ಮ…
ಕನಿಷ್ಠ ವೇತನ ನಿಗದಿಗಾಗಿ ಗ್ರಾಮ ಪಂಚಾಯತಿ ನೌಕರರ ಪ್ರತಿಭಟನೆ
ಹುಬ್ಬಳ್ಳಿ: ಕಾನೂನು ಅನ್ವಯ 5 ವರ್ಷಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತಿ ನೌಕರರಿಗೆ ಗ್ರಾಹಕರ ಬೆಲೆ ಸೂಚ್ಯಾಂಕ, ಬೆಲೆ ಏರಿಕೆ ಒಳಗೊಂಡು, ವೈಜ್ಞಾನಿಕ…
ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ
ಶ್ರೀಲಂಕಾ ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಸೌದಿ ಏರ್‌ಲೈನ್ಸ್ ಮೂಲಕ ಸಿಂಗಾಪುರಕ್ಕೆ ತೆರಳಿದ್ದಾರೆ.…
ಕನಿಷ್ಠ ವೇತನ ರೂ.35,931 ನಿಗದಿಪಡಿಸಬೇಕೆಂದು ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ತುಮಕೂರು: ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ, ಕನಿಷ್ಟ ವೇತನ ಪಟ್ಟಿಯಲ್ಲಿರುವ ದುಡಿವ ಎಲ್ಲಾ ಕಾರ್ಮಿಕರಿಗೆ ಸಮಾನ ಕನಿಷ್ಟ ಕೂಲಿಯನ್ನು ಮಾಸಿಕ…
ಅವಧಿ ಮುಗಿದ ಕಳಪೆ ತಿಂಡಿ ವಿತರಣೆ: ಎಸ್ಎಫ್ಐ ಖಂಡನೆ
ರಾಣೇಬೆನ್ನೂರು: ನಗರ ಹೊರವಲಯದ ಹುಣಸೆಕಟ್ಟೆ ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಅವಧಿ ಮುಗಿದ ಕಳಪೆ ಆಹಾರ ತಿಂಡಿ-ತಿನಿಸುಗಳನ್ನು…
ಎದುರಾಳಿ ಹೊಡೆತಕ್ಕೆ ಪ್ರಾಣ ಕಳೆದುಕೊಂಡ ಕಿಕ್ ಬಾಕ್ಸರ್ ನಿಖಿಲ್
ಬೆಂಗಳೂರು: ಕಿಕ್ ಬಾಕ್ಸಿಂಗ್ ಸ್ಪರ್ಧೆ ಮೈಸೂರಿನ ಹೊಸಕೇರಿ ನಿವಾಸಿ 24 ವರ್ಷದ ಯುವಕ ಕಿಕ್ ಬಾಕ್ಸರ್ ನಿಖಿಲ್ ಸುರೇಶ್ ಎದುರಾಳಿಯ ಒಂದೇ ಒಂದು…
ಕನ್ನಡದ ‘ಆರ್‌ಎಸ್‌ಎಸ್: ಆಳ ಮತ್ತು ಅಗಲ’ ಪುಸ್ತಕ ಐದು ಭಾಷೆಗೆ ಅನುವಾದ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತವನ್ನು ವಿಮರ್ಶಾತ್ಮಕವಾಗಿ ಅವಲೋಕಿಸುವ ನಾಡಿನ ಸಾಕ್ಷಿಪ್ರಜ್ಞೆ ಎಂದೆ ಕರೆಯಲ್ಪಡುವ ಸಾಹಿತಿ ದೇವನೂರು ಮಹಾದೇವ ಅವರು…
ಜುಲೈ 18ರಿಂದ ಮುಂಗಾರು ಅಧಿವೇಶನ: ಸಂಸದರ ಅಸಂಸದೀಯ ಪದಗಳ ಬಳಕೆಗೆ ಕಡಿವಾಣ
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ. ಲೋಕಸಭೆ…
ಮನುಧರ್ಮ ಶಾಸ್ತ್ರದ ಆಧಾರದಲ್ಲಿ ಹೊಸ ಶಿಕ್ಷಣ ನೀತಿ ಜಾರಿ: ಡಾ.ಪ್ರದೀಪ್ ಮಾಲ್ಗುಡಿ
ಬೆಳಗಾವಿ: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯಿಂದ ದೇಶದ ಮೇಲ್ಜಾತಿಯವರನ್ನೂ ಒಳಗೊಂಡಂತೆ ಎಲ್ಲ ಜಾತಿಯ ಜನರು…
ಬರಹಗಾರರಿಗೆ ಕೊಲೆ ಬೆದರಿಕೆ ಪತ್ರ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ
ಬೆಂಗಳೂರು: ಬರಹಗಾರರು, ಸಾಹಿತಿಗಳು, ರಾಜಕಾರಣಿಗಳಿಗೆ ಕೊಲೆ ಬೆದರಿಕೆ ಪತ್ರಗಳ ಪದೇ ಪದೇ ಬರುತ್ತಿದ್ದು, ಇದರ ಬಗ್ಗೆ ಪೊಲೀಸ್ ಅಧೀಕ್ಷಕ (ಎಸ್‌ಪಿ) ಶ್ರೇಣಿಯ…