ಪಿಎಸ್ಐ ಹಗರಣ: ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ನಿಂತಿರುವ ಬಿಜೆಪಿ ಸರ್ಕಾರ

ಬೆಂಗಳೂರು: ಸರ್ಕಾರ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಹಿಂದೇಟಾಕುತ್ತಿರುವುದೇಕೆ? ಮಾತೆತ್ತಿದರೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು ಹೇಳುತ್ತೀರಿ.…

ಅಂಗನವಾಡಿ ಕಾರ್ಯಕರ್ತೆರ ಮೇಲೆ ರೇಗಾಡಿದ ಶಾಸಕ ಎಚ್.ಡಿ.ರೇವಣ್ಣ, ಬಲಿ ಹಾಕುವ ಬೆದರಿಕೆ

ಹಾಸನ: ಮುಂಬಡ್ತಿ ಹಾಗೂ ವರ್ಗಾವಣೆಗೆ ಆಗ್ರಹಿಸಿ ಅಂಗನವಾಡಿ ನೌಕರರರು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತದ್ದ ವೇಳೆ ಪ್ರತಿಭಟನೆಕಾರರ ಜೊತೆ ಶಾಸಕ…

ಗ್ರಾಮ ಪಂಚಾಯಿತಿ ನೌಕರರ ಕನಿಷ್ಠ ವೇತನ ಹೆಚ್ಚಿಸಲು ಆಗ್ರಹ

ಬೆಂಗಳೂರು: ಗ್ರಾಮ ಪಂಚಾಯತಿ ನೌಕರರ ವೇತನವನ್ನು ಪರಿಷ್ಕರಣೆ ಮಾಡಿ ಕನಿಷ್ಠ ವೇತನಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಇಂದು(ಜುಲೈ 13) ಕರ್ನಾಟಕ ರಾಜ್ಯ ಗ್ರಾಮ…

ಪಶ್ಚಿಮಘಟ್ಟ ಕರಡು ಅಧಿಸೂಚನೆಗೆ ವಿರೋಧ: ಜುಲೈ 18ಕ್ಕೆ ಮಲೆನಾಡು ಭಾಗದ ಶಾಸಕರ ಸಭೆ

ಬೆಂಗಳೂರು: ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಭಾಗದ ಶಾಸಕರ ಸಭೆಯನ್ನು ಕರೆಯಲಾಗಿದೆ ಎಂದು ಗೃಹ…

ಹಿಜಾಬ್ ಮೇನ್ಮನವಿ ಅರ್ಜಿ: ಮುಂದಿನ ವಾರ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಆರಂಭ

ನವದೆಹಲಿ: ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿನೀಯರಿಗೆ ತರಗತಿಯಲ್ಲಿ ಹಿಜಾಬ್ ನಿಷೇಧಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ…

ಪಳೆಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನಗಳತ್ತ

ಸುದೀಪ್ ದತ್ತ ಅನು: ಕೆ ಎಂ ನಾಗರಾಜ್ ಭಾರತದಲ್ಲಿ ನವೀಕರಿಸಬಹುದಾದ ಇಂಧನಗಳಿಗೆ ಹೊರಳುವ ಪ್ರಕ್ರಿಯೆಯಲ್ಲಿ ಭಾರತದ ಇಂಧನ ವಲಯವನ್ನು ದೇಶೀ-ವಿದೇಶಿ ಕಾರ್ಪೊರೇಟ್‌ಗಳ…

ನೂತನ ಸಂಸತ್‌ ಭವನದ ರಾಷ್ಟ್ರ ಲಾಂಛನ ಬದಲಾವಣೆ ಮಾಡಲಾಗಿದೆಯೇ?

ನವದೆಹಲಿ: ನೂತನ ಸಂಸತ್‌ ಭವನದ ಮೇಲಿನ ರಾಷ್ಟ್ರೀಯ ಲಾಂಛನ ಅನಾವರಣ ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸದೇ ಇರುವುದು ಸರ್ಕಾರದ ವಿರುದ್ಧ…

ಎನ್‌ಇಪಿಗೆ ವಿಷಯಗಳ ಸೇರ್ಪಡೆ ಕುರಿತ ಸಮಿತಿಯ ಶಿಫಾರಸ್ಸು ಅವೈಜ್ಞಾನಿಕ: ಎಐಡಿಎಸ್‌ಓ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮದಲ್ಲಿ ಕೆಲವು ಅಂಶಗಳ ಸೇರ್ಪಡೆಗೆ ಕರ್ನಾಟಕ ರಾಜ್ಯ ನಿಯೋಜಿಸಿದ 26 ಸದಸ್ಯರ ಸಮಿತಿಯು ತನ್ನ ಶಿಫಾರಸ್ಸನ್ನು…

ನಿಗಮ ಮಂಡಳಿ-ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನ ರದ್ದುಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು…

ಗಣಪತಿ ಭಟ್‌ಗೂ ಗೃಹ ಸಚಿವರ ಕಚೇರಿಗೂ ಏನು ಸಂಬಂಧ: ಬಿ ಕೆ ಹರಿಪ್ರಸಾದ್‌

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಕಾರ್ಯದರ್ಶಿ ಗಣಪತಿ ಭಟ್ ಅವರನ್ನು ಬಂಧಿಸಲಾಗಿದೆ.…

ಅನುದಾನ-ಶಾಸನಬದ್ಧ ಸೌಲಭ್ಯಗಳಿಗಾಗಿ ಅಂಗನವಾಡಿ ನೌಕರರ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಐಸಿಡಿಎಸ್‌ ಯೋಜನೆಗೆ ಅಗತ್ಯ ಅನುದಾನ, ಗ್ರಾಚ್ಯುಟಿ(ಉಪಧನ)ಗಾಗಿ, ಮುಷ್ಕರದ ಹಕ್ಕು ಹಾಗೂ ಶಾಸನಬದ್ಧ ಸೌಲಭ್ಯಗಳನ್ನು ಕಲ್ಪಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ…

“ಸಾಂವಿಧಾನಿಕ ಅಧಿಕಾರಗಳ ವಿಂಗಡಣೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ”

ಪ್ರಧಾನಿಗಳು ಮತ್ತು ಕೇಂದ್ರ ಸರಕಾರಕ್ಕೆ ಸಿಪಿಐ(ಎಂ) ಪೊಲಿಟ್‍ಬ್ಯುರೊ ಕರೆ ನವದೆಹಲಿ: ನೂತನ ಸಂಸತ್ ಭವನದ ಮೇಲೆ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಲಾಂಛನವನ್ನು…

ಲಂಚ ಪ್ರಕರಣ: ಐಎಎಸ್‌ ಅಧಿಕಾರಿ ಮಂಜುನಾಥ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ಯಶವಂತಪುರದಲ್ಲಿ ಎಸಿಬಿ ಡಿವೈಎಸ್‌ಪಿ ಕೆ ರವಿಶಂಕರ್‌ ಅವರ ತಂಡ ಜುಲೈ 4ರ ಮಧ್ಯಾಹ್ನ ಹಿರಿಯ ಐಎಎಸ್‌ ಅಧಿಕಾರಿ, ಬೆಂಗಳೂರು ನಗರದ…

ಹೆದ್ದಾರಿ ಟೋಲ್‌ ಸಂಗ್ರಹ – ಗಡ್ಕರಿ ಸಾಹೇಬರ ಅಕೌಂಟಬಿಲಿಟಿ!

ರಾಜಾರಾಂ ತಲ್ಲೂರು ನಿನ್ನೆ ಕುತೂಹಲಕ್ಕೆಂದು ಫೆಬ್ರವರಿ 2021 ರಿಂದೀಚೆಗೆ (ಅರ್ಥಾತ್, ಟೋಲ್ ಪಾವತಿ ಕಡ್ಡಾಯ ಆದಲ್ಲಿಂದೀಚೆಗೆ) ನಾನು ನನ್ನ ಎರಡು ಕಾರುಗಳಿಗೆ…

ಒಂದೇ ಆಟೋದಲ್ಲಿ 27 ಮಂದಿ ಪ್ರಯಾಣ: ದಿಗ್ಭ್ರಮೆಗೊಂಡ ಪೊಲೀಸರು

ಫತೇಪುರ(ಉತ್ತರ ಪ್ರದೇಶ): ಅತಿ ವೇಗವಾಗಿ ಚಲಿಸಿಕೊಂಡು ಹೋಗುತ್ತಿದ್ದ ಆಟೋವೊಂದನ್ನು ತಡೆದ ಉತ್ತರ ಪ್ರದೇಶದ ಪೊಲೀಸರಿಗೆ ದಿಗ್ಭ್ರಮೆ ಉಂಟಾಯಿತು. ಕಾರಣ ಇಷ್ಟೇ ಆಟೋ…

ಕೇಂದ್ರ ಸರ್ಕಾರದಿಂದ ಧ್ವಜ ಸಂಹಿತೆ ತಿದ್ದುಪಡಿ: ಬಿ.ಕೆ. ಹರಿಪ್ರಸಾದ್‌ ವಿರೋಧ

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಧ್ವಜ ಸಂಹಿತೆ-2002ಕ್ಕೆ ತಿದ್ದುಪಡಿ ತಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್‌ ಧ್ವಜಗಳಿಗೆ ಅನುಮತಿ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದೆ.…

ಕೃಷ್ಣರಾಜ ಸಾಗರ ಜಲಾಶಯದಿಂದ 50000 ಕ್ಯೂಸೆಕ್ ಬಿಡುಗಡೆ: ರಂಗನತಿಟ್ಟು ಪಕ್ಷಿಧಾಮ ಮುಳುಗಡೆ

ಮಂಡ್ಯ: ಕಾವೇರಿ ನದಿ ಉಕ್ಕಿ ಹರಿಯುತ್ತಿರುತ್ತಿದೆ. ವಿಶ್ವ ಪ್ರಸಿದ್ಧ ಕೃಷ್ಣರಾಜ ಸಾಗರ(ಕೆಆರ್‌ಎಸ್‌) ಜಲಾಶಯದಿಂದ 50,573 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು…

ಗೋವಾ ಕಾಂಗ್ರೆಸ್ ನಲ್ಲಿ ಭಿನ್ನಮತ: ಇಬ್ಬರು ಶಾಸಕರನ್ನು ಅನರ್ಹಗೊಳಿಸಲು ಮನವಿ

ಪಣಜಿ: ಗೋವಾದಲ್ಲಿ ಸದ್ಯದ ರಾಜಕೀಯ ಬೆಳವಣಿಗೆ ಪ್ರಕಾರ ಕಾಂಗ್ರೆಸ್‌ ಪಕ್ಷದ ಬಹುತೇಕ ಶಾಸಕರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ…

ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆ: ಚಿನ್ನ ಸೇರಿದಂತೆ 3 ಪದಕ ಬಾಚಿಕೊಂಡ 94ರ ಅಜ್ಜಿ ಭಗವಾನಿ ದೇವಿ

ನವದೆಹಲಿ: ಮಹತ್ತರವಾದ ಸಾಧನೆಗಳಿಗೆ ವಯಸ್ಸು ಅಡ್ಡಿಯಲ್ಲ ಎಂಬಂತೆ, ಗುರಿಯೊಂದಿದ್ದರೆ ಸಾಕು ಎಂಬಂತೆ ಭಾರತ ಮೂಲದ 94 ವರ್ಷದ ಭಗವಾನಿ ದೇವಿ, ನಿರೂಪಿಸಿದ್ದಾರೆ.…

ಶಿವಸೇನೆ ಪಕ್ಷದ ಶಾಸಕರ ಅನರ್ಹತೆ ಪ್ರಶ್ನೆ: ಯಾವುದೇ ನಿರ್ಧಾರ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ಮುಂಬೈ: ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಣದಲ್ಲಿರುವ ಶಿವಸೇನಾ ಪಕ್ಷದ ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದುವರಿಸಬಾರದು ಎಂದು ಮಹಾರಾಷ್ಟ್ರ ವಿಧಾನಸಭೆ ಸಭಾದ್ಯಕ್ಷ  ರಾಹುಲ್‌…