ಚೆನ್ನೈ: ತಮಿಳುನಾಡು ಎಐಎಡಿಎಂಕೆ ಪಕ್ಷದ ನಾಯಕತ್ವ ವಿವಾದ ತಾರಕ್ಕೇರಿದ್ದು, ಮಾಜಿ ಮುಖ್ಯಮಂತ್ರಿಗಳಾದ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಓ. ಪನ್ನೀರ್ ಸೆಲ್ವಂ ಬೆಂಬಲಿಗರ…
Author: ಜನಶಕ್ತಿ Janashakthi
ಬೀದಿಬದಿ ವ್ಯಾಪಾರಿಗಳ ಏಕಾಏಕಿ ತೆರವು ಖಂಡಿಸಿ ಪ್ರತಿಭಟನೆ
ಮಂಡ್ಯ: ಜಿಲ್ಲಾಸ್ಪತ್ರೆ ಪಕ್ಕದ ರಸ್ತೆಯಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವು ಮಾಡಿರುವುದನ್ನು ಖಂಡಿಸಿ ಮತ್ತು ಯಥಾಸ್ಥಿತಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕೆಂದು…
ನ್ಯಾಯಾಂಗ ನಿಂದನೆ ಪ್ರಕರಣ: ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲುಶಿಕ್ಷೆ
ನವದೆಹಲಿ: ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದು, ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು ₹2,000…
ಮನರೇಗಾದಲ್ಲಿ ಹಾಜರಾತಿ “ಆ್ಯಪ್” ಪರಿಹಾರದ ಬದಲು ಅವ್ಯವಸ್ಥೆ ಸೃಷ್ಟಿ
ಚಕ್ರಧರ್ ಬುದ್ಧ ಮತ್ತು ಲಾವಣ್ಯ ತಮಂಗ್ (ಲೇಖನ ಕೃಪೆ: ದಿ ಹಿಂದು, ಜೂನ್ 25, 2022) ಅನು: ಶೃಂಶನಾ ಮನರೇಗಾದಲ್ಲಿ ಹಾಜರಾತಿಯ…
ಕೆಆರ್‌ಎಸ್ ಅಣೆಕಟ್ಟು ಭರ್ತಿಗೆ 1 ಅಡಿ ಬಾಕಿ –ಜನರಿಗೆ ಎದುರಾದ ಪ್ರವಾಹದ ಭೀತಿ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಏರುತ್ತಲೇ ಇದ್ದು, ಕೆಆರ್‌ಎಸ್ ಅಣೆಕಟ್ಟು ಭರ್ತಿಗೆ…
ಬಂಧಿತ ಆರೋಪಿಯಿಂದ ರೂ.1.5 ಕೋಟಿ ಲಂಚ: ಜೈಲಿನ 81 ಅಧಿಕಾರಿಗಳ ಮೇಲೆ ಕೇಸು
ನವದೆಹಲಿ: ಸುಕೇಶ್ ಚಂದ್ರಶೇಖರ್ ಎಂಬಾತ ಪ್ರಕರಣವೊಂದರಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿದ್ದು, ಜೈಲಿನಲ್ಲಿಯೂ ತನ್ನ ಅವ್ಯವಹಾರಗಳನ್ನು ಸಹಕರಿಸಲಿಕ್ಕಾಗಿ ಜೈಲಿನ ಅಧಿಕಾರಿಗಳು ಹಾಗೂ…
ಬೆಲೆ ಏರಿಕೆ: ಶಿವ-ಪಾರ್ವತಿ ವೇಷಧಾರಿಗಳಿಂದ ಬೀದಿ ನಾಟಕ-ಪ್ರತ್ರಿಭಟನೆ
ಡಿಸ್ಪುರ: ಅಸ್ಸಾಂನ ನಾಗಾಂವ್ ಪ್ರದೇಶದಲ್ಲಿ ಪುರುಷ ಮತ್ತು ಮಹಿಳೆಯೊಬ್ಬರು ಶಿವ-ಪಾರ್ವತಿ ವೇಷಧರಿಸಿ ಇಂಧನ, ಆಹಾರ ಪದಾರ್ಥಗಳು ಮತ್ತು ಇತರ ವಸ್ತುಗಳ ಬೆಲೆ…
ಕಬ್ಬು ಬೆಳೆಗಾರರಿಗೆ ವಂಚನೆ-ಜುಲೈ 11ಕ್ಕೆ ಮುಖ್ಯಮಂತ್ರಿ ನಿವಾಸ ಮುತ್ತಿಗೆ: ಕರ್ನಾಟಕ ರಾಜ್ಯ ರೈತ ಸಂಘ
ಬೆಂಗಳೂರು: ಕಬ್ಬಿನ ಬೆಳೆಗೆ ಕನಿಷ್ಠ ಬೆಲೆ ನಿಗದಿ ಮಾಡಬೇಕು. ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಪಾವತಿ ಮಾಡಬೇಕು. ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಬೆಲೆ…
ಮಳೆಗಾಗಿ ಮೌಢ್ಯತೆಗೆ ಮಾರು ಹೋದ ಜನ: ಹೂತಿದ್ದ ಶವದ ಮೇಲೆ ನೀರು ಹಾಕಿ ಪ್ರಾರ್ಥನೆ
ವಿಜಯಪುರ: ರಾಜ್ಯದಲ್ಲಿ ಮುಂಗಾರು ಮಳೆ ಭಾರೀ ಅವಾಂತರವನ್ನು ಸೃಷ್ಟಿ ಮಾಡಿದ್ದು, ದಕ್ಷಿಣ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಗ್ರಾಮಗಳೇ ಮುಳಿಗಿವೆ, ಕೃಷಿ ಭೂಮಿ…
ಸತತ ಮಳೆಗೆ ದಕ್ಷಿಣ ಕನ್ನಡ ತತ್ತರ – ಅದ್ಯಪಾಡಿಯಲ್ಲಿ 35 ಮನೆ, ಕೃಷಿಭೂಮಿ ಜಲಾವೃತ
ಮಂಗಳೂರು: ಸತತ ಎರಡು ವಾರಗಳಿಂದ ಸುರಿಯುತ್ತಿರುವ ಮುಂಗಾರು ಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ. ಬಂಟ್ವಾಳ ತಾಲೂಕಿನಲ್ಲಿ ನೇತ್ರಾವತಿ ನದಿ…
ಮುನಿಸಿಪಾಲ್ ಕಾರ್ಮಿಕ ಮುಷ್ಕರ ಪರಿಣಾಮ: ನೇರ ಪಾವತಿ-ಪೌರ ಕಾರ್ಮಿಕರ ಖಾಯಂಗೆ ಮುಖ್ಯಮಂತ್ರಿ ಭರವಸೆ
ನಾಗರಿಕ ಸಮಾಜದ ಮೂಲಭೂತ ಸೌಲಭ್ಯಗಳಾದ ಸ್ವಚ್ಚತೆ, ಕುಡಿಯುವ ನೀರು, ಬೀದಿದೀಪ, ಪಾರ್ಕು, ಸ್ಮಶಾನಗಳ ನಿರ್ವಹಣೆಗೆ ನಗರ-ಪಟ್ಟಣಗಳಲ್ಲಿ ದುಡಿಯುವ ಮುನಿಸಿಪಲ್ ಕಾರ್ಮಿಕರಲ್ಲಿ 70-80%…
ರಾಷ್ಟ್ರಪತಿಯಾದರೆ ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ: ಯಶವಂತ್ ಸಿನ್ಹಾ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ತೆರಳಿದ್ದ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ʻನಾನು…
ಭಯೋತ್ಪಾದಕ ಆರೋಪಿಗಳಿಗೆ ಬಿಜೆಪಿ ನಂಟು: ಕಾಂಗ್ರೆಸ್ ನಾಯಕರಿಂದ ಫೋಟೋಗಳು ಬಿಡುಗಡೆ
ಬೆಂಗಳೂರು: ಭಯೋತ್ಪಾದನಾ ಕೃತ್ಯದಲ್ಲಿ ಭಾಗೀಯಾಗಿ ಈಗ ಸಿಕ್ಕಿಬಿದ್ದ ಕೆಲವರ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕವಿದೆ. ಇತ್ತೀಚಿನ ಪ್ರಕರಣಗಳಲ್ಲೂ ಬಿಜೆಪಿ ಕಾರ್ಯಕರ್ತರೇ…
ಪ್ರಧಾನಮಂತ್ರಿ ಕೋವಿಡ್ ಪರಿಹಾರ ನಿಧಿಗೆ ಸಂಗ್ರಹಿಸಿದ ಸಾವಿರಾರು ಕೋಟಿ ರೂ ಲೆಕ್ಕ ಕೊಡಿ: ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಶೂ, ಸಾಕ್ಸ್ ವಿತರಿಸುತ್ತಿದ್ದೆವು. ಬಿಜೆಪಿ ಅದನ್ನೂ ಕೊಡಲು ತಯಾರಿಲ್ಲದೆ ನಿಲ್ಲಿಸಲು ಮುಂದಾಯಿತು.…
ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳಲ್ಲಿ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ!
ಬೆಂಗಳೂರು: ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳಲ್ಲಿ ಕಳೆದ ಮೂರು ವರ್ಷದ ಶೈಕ್ಷಣಿಕ ವರ್ಷದಲ್ಲಿ ಒಬ್ಬ ವಿದ್ಯಾರ್ಥಿಯು ದಾಖಲಾಗದಿರುವುದು ವರದಿಯಾಗಿದೆ. ಬೆಂಗಳೂರು ಜಿಲ್ಲೆಯಲ್ಲಿ…
ಅಮರನಾಥ ಮೇಘಸ್ಫೋಟ: 15ಕ್ಕೆ ಹೆಚ್ಚು ಮಂದಿ ಮರಣ-40 ಮಂದಿ ನಾಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಪ್ರದೇಶದಲ್ಲಿ ಮಹಾಸ್ಪೋಟ ಸಂಭವಿಸಿದ್ದು, ನಿನ್ನೆ(ಜುಲೈ 08) ಸಂಜೆ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ…
ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆದೇಶ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಲೆಫ್ಟಿನೆಂಟ್ ಗವರ್ನರ್ ನೇತೃತ್ವದ ಸರ್ಕಾರ ನಡೆಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ನೇಮಕಾತಿ ಪ್ರಕ್ರಿಯೆಯ ಪರೀಕ್ಷೆಯಲ್ಲಿ ಅಕ್ರಮ…
ಬಕ್ರೀದ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಪೊಲೀಸ್ ಇಲಾಖೆ ಸಿಬ್ಬಂದಿಗಳು ಪ್ರಚಾರ
ಬೆಂಗಳೂರು: ರಾಜ್ಯ ಸರ್ಕಾರ ಬಕ್ರೀದ್ ಹಬ್ಬ ಆಚರಣೆ ಬಗ್ಗೆ ಮಾರ್ಗಸೂಚಿ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಅದರಂತೆ ಹಬ್ಬದ ದಿನ ಕೋವಿಡ್ -19 ಮಾರ್ಗಸೂಚಿ…
ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನೆ ಜಲಾವೃತ; ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಮನವಿ
ಅಂಕೋಲಾ: ತಮ್ಮ ಮನೆಯಿಂದ ಹೊರಬಂದು ಓಡಾಡಲು ಮನೆಯ ಮುಂದಿನ ನೀರು ಹರಿಯುವ ಹಳ್ಳಕ್ಕೆ ಸೇತುವೆ ನಿರ್ಮಿಸಿಕೊಡುವಂತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಪರಿಸರ…
ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ನೇಮಕ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ: ಜುಲೈ 11ಕ್ಕೆ ವಿಚಾರಣೆ
ನವದೆಹಲಿ: ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ ಶಿವಸೇನೆ ಬಂಡಾಯ ಶಾಸಕ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದು,…