ಬೆಂಗಳೂರು: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಹೋಲಿಸಿದರೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕಡಿಮೆ…
Author: ಜನಶಕ್ತಿ Janashakthi
ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ
ಬೆಂಗಳೂರು: ಖಾಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರದ ಇದೀಗ, ಅತಿಥಿ…
ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ
ಬೆಂಗಳೂರು: ಡೋಲೋ-650 ಮಾತ್ರೆ ತಯಾರಿಕಾ ಸಂಸ್ಥೆಯಾದ ಮೈಕ್ರೋ ಲ್ಯಾಬ್ಸ್ ಫಾರ್ಮಾ ಸಂಸ್ಥೆ ಮೇಲೆ ಐಟಿ ದಾಳಿ ನಡೆಸಿದ್ದು, ಆದಾಯ ತೆರಿಗೆ ವಂಚನೆ…
ರಾಜಕೀಯ ಬಿಕ್ಕಟ್ಟಿಗೆ ತೆರೆ: ಬಹುಮತ ಗೆದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ
ಮುಂಬೈ: ಕಳೆದ 2 ವಾರಗಳಿಂದ ನಡೆಯುತ್ತಿದ್ದ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿಗೆ ತಾತ್ಕಾಲಿಕ ಶಮನಗೊಂಡಿದ್ದು, ವಿಶ್ವಾಸಮತ ಗೆದ್ದು ತಮ್ಮ ಮುಖ್ಯಮಂತ್ರಿ ಸ್ಥಾನ ಭದ್ರಪಡಿಸಿಕೊಂಡಿರುವ…
ಮನರೇಗಾದಡಿ ಕೆಲಸ ಸಿಗದ ಹಿನ್ನೆಲೆ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ
ಬಾಗಲಕೋಟೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಹುನಗುಂದ ತಾಲೂಕಿನ ಐಹೊಳೆ ಗ್ರಾಮದ ಕೂಲಿ…
ರೈತರನ್ನು ಕಡೆಗಣಿಸಿದರೆ ದೇಶ ದಿವಾಳಿ: ಜಿ.ಸಿ. ಬಯ್ಯಾರೆಡ್ಡಿ ಆತಂಕ
ಗುಬ್ಬಿ: ಕೃಷಿ ಪ್ರಧಾನ ದೇಶದಲ್ಲಿ ರೈತರನ್ನು ಕಡೆಗಣಿಸಿದರೆ ದೇಶ ದಿವಾಳಿಯಾಗುತ್ತದೆ. ನಮ್ಮನ್ನಾಳುವ ಸರ್ಕಾರಗಳಿಗೆ ಅರ್ಥವಾಗುತ್ತಿಲ್ಲ ಎಂದು ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್)…
ಪ್ರತ್ಯೇಕ ರಾಜ್ಯ ವಿವಾದ: ʻಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದುʼ
ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸಚಿವ ಉಮೇಶ್ ಕತ್ತಿ ಹೇಳಿಕೆಯನ್ನು ನೀಡಿ, ವಿವಾದವನ್ನು ಮತ್ತೆ…
ನಾಲ್ಕನೇ ದಿನಕ್ಕೆ ಪೌರ ಕಾರ್ಮಿಕರ ಮುಷ್ಕರ: ಸಿಐಟಿಯು ಬೆಂಬಲ
ಬೆಂಗಳೂರು: ತಮ್ಮ ಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು(ಜುಲೈ…
ಡೈರಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಸಣ್ಣ ರೈತರಿಗೆ ‘ಸಾವಿನ ಗಂಟೆ’ – ರೈತ ಸಂಘಟನೆಗಳ ಆಕ್ರೋಶ
ಹೈನು ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ಹಾಕುವುದನ್ನು ರೈತ ಸಂಘಟನೆಗಳು ತೀಕ್ಷ್ಣವಾಗಿ ಖಂಡಿಸಿವೆ. ಹೆಚ್ಚುತ್ತಿರುವ ಲಾಗುವಾಡುಗಳ ವೆಚ್ಚವನ್ನು…
ರೈತನ ವಿರುದ್ಧ ಅಕ್ರಮ ಜಾನುವಾರು ಸಾಗಾಣಿಕೆ ಕೇಸು
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಚೇಳೂರು ಹಟ್ಟಿ ರೈತ ರಂಗಸ್ವಾಮಿ ರವರ ಮೇಲೆ ಅಕ್ರಮ ಜಾನುವಾರು ಸಾಗಾಣಿಕೆ ಕೇಸು ದಾಖಲಿಸಿ ರೈತನ…
ಹಿಮಾಚಲ ಪ್ರದೇಶ: ಭೀಕರ ಬಸ್ಸು ಅಪಘಾತದಲ್ಲಿ 16 ಜನ ಸಾವು
ಶಿಮ್ಲಾ: ಹಿಮಾಚಲ ಪ್ರದೇಶದ ಕುಲುವಿನಲ್ಲಿ ಬಸ್ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಭೀಕರವಾಗಿ ಸಾವಿಗೀಡಾಗಿದ್ದಾರೆ. ಶಾಲಾ ಮಕ್ಕಳನ್ನು…
ಸುದ್ದಿವಾಹಿನಿಗಳಿಂದ ಮಾನಸಿಕ ಹಿಂಸೆಯಾಗಿದೆ: ಪವಿತ್ರಾ ಲೋಕೇಶ್ ಪೊಲೀಸ್ ಠಾಣೆಗೆ ದೂರು
ಮೈಸೂರು: ತೆಲುಗು ನಟ ನರೇಶ್ -ರಮ್ಯಾ ರಘುಪತಿ ನಡುವಣ ಕೌಟುಂಬಿಕ ಕಲಹ ಬೀದಿಗೆ ಬಂದಿದ್ದು, ಕನ್ನಡ ಮೂಲದ ಬಹುಭಾಷಾ ನಟಿ ಪವಿತ್ರಾ…
ದೇಶಾದ್ಯಂತ 500 ಜಿಲ್ಲೆಗಳಲ್ಲಿ ರೈತರಿಂದ “ವಿಶ್ವಾಸ ದ್ರೋಹದ ವಿರುದ್ಧ ಪ್ರತಿಭಟನೆ”-ಎಸ್.ಕೆ.ಎಂ.
ಜುಲೈ 3ರಂದು ಗಾಜಿಯಾಬಾದ್‍ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್.ಕೆ.ಎಂ.)ಕ್ಕೆ ಸೇರಿದ ಎಲ್ಲ ರೈತ ಸಂಘಟನೆಗಳ ಪ್ರತಿನಿಧಿಗಳ ರಾಷ್ಟ್ರೀಯ ಸಭೆ ನಡೆಯಿತು. ಅದರಲ್ಲಿ ರೈತರ…
‘ನೈತಿಕತಾ-ಮುಕ್ತ ಭಾರತ’ದಲ್ಲಿ ಕಾರ್ಟೂನಿಗರಿಗಿಲ್ಲ ಕೆಲಸ!?
ವೇದರಾಜ ಎನ್.ಕೆ. ಅಚ್ಛೇದಿನ್‍ಗಳಲ್ಲಿ ಆರಂಭವಾದ ‘ಅಂತರ್ರಾಷ್ಟ್ರೀಯ ಯೋಗ ದಿನ’ದ ಈ ವರ್ಷದ ಆವೃತ್ತಿ, ಮಹಾರಾಷ್ಟ್ರದಲ್ಲಿ ರೆಸಾರ್ಟ್ ಪಾಲಿಟಿಕ್ಸ್ ನ ಹೊಸ ಆವೃತ್ತಿ,…
ಬಿಡಿಎ ಬಹುಕೋಟಿ ರೂಪಾಯಿ ಹಗರಣ: ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಮತ್ತೊಂದು ಭಾರೀ ಹಗರಣವೊಂದು ಜರುಗಿದೆ. ಬಿಡಿಎ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ…
ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಆಸ್ಟ್ರೇಲಿಯಾಕ್ಕೆ ಅಕ್ರಮ ವಲಸೆಗೆ ಯತ್ನ – 51 ಮಂದಿ ಬಂಧನ
ಕೊಲಂಬೊ: ಶ್ರೀಲಂಕಾದಲ್ಲಿ ಸತತ ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಕೆಲವರು ಇದರಿಂದ ಪಾರಾಗಲು ಆಸ್ಟ್ರೇಲಿಯಾಕ್ಕೆ ಅಕ್ರಮವಾಗಿ ವಲಸೆ ಹೋಗಲು ಮುಂದಾಗುತ್ತಿದ್ದ 51 ಮಂದಿ…
ಮತ್ತೆ ಕೆದಕಿದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಬಂದ್ಗೆ ಕರೆ
ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದವನ್ನು ಮತ್ತೆ ಕೆದಕಲಾಗಿದ್ದು, ಈ ಸಂಬಂಧ ಇಂದು ಸಭೆ ಸೇರಿ ಚಾಮರಾಜಪೇಟೆ ಈದ್ಗಾ ಮೈದಾನ…
ಬಿಜೆಪಿಯ ರಾಹುಲ್ ನರ್ವೆಕರ್ ಮಹಾರಾಷ್ಟ್ರ ನೂತನ ಸಭಾಧ್ಯಕ್ಷ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಿಎಂ ಏಕನಾಥ್ ಶಿಂಧೆ ಬಣದ ಅಭ್ಯರ್ಥಿ ರಾಹುಲ್ ನಾರ್ವೇಕರ್ ಗೆಲುವು ಸಾಧಿಸಿದ್ದಾರೆ.…
ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು: ಯಶವಂತ್ ಸಿನ್ಹಾ
ಬೆಂಗಳೂರು: ರಾಷ್ಟ್ರದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಶಾಸಕರಿಂದ ಮತಯಾಚಿಸುತ್ತಿರುವ ಅವರು ಯಶವಂತ್ ಸಿನ್ಹಾ ಅವರು ಇಂದು ರಾಜ್ಯ ಕಾಂಗ್ರೆಸ್ ಶಾಸಕಾಂಗ…
ರಾಹುಲ್ ಗಾಂಧಿ ಕುರಿತು ತಪ್ಪು ಮಾಹಿತಿ: ಬಿಜೆಪಿ ವಕ್ತಾರ ರಾಜ್ಯವರ್ಧನ್ ರಾಥೋಡ್ ವಿರುದ್ಧ ಪ್ರಕರಣ ದಾಖಲು
ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳದಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಅವರ ಮೇಲೆ ತಪ್ಪು ಕಲ್ಪನೆ ಮೂಡಿಸುವಂತಹ ವಿಡಿಯೋವೊಂದನ್ನು ಸಾಮಾಜಿಕ…