ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ – ಜೈಹಿಂದೂ ಎಂದು ಉಲ್ಲೇಖ

ಬೆಂಗಳೂರು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್, ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಮತ್ತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸೇರಿ…

ನೂಪುರ್ ಶರ್ಮಾ ಮಾತ್ರವಲ್ಲ, ಬಿಜೆಪಿ ಕೂಡಾ ಕ್ಷಮೆ ಯಾಚಿಸಬೇಕು-ಯೆಚುರಿ

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಟುವಾದ ಮಾತುಗಳನ್ನಾಡಿದೆ. “ದೇಶದಲ್ಲಿ ಏನಾಗುತ್ತಿದೆ ಎಂಬುದಕ್ಕೆ ಆಕೆಯೇ ಒಬ್ಬಂಟಿ ಜವಾಬ್ದಾರರು” ಮತ್ತು…

ಕೇಂದ್ರದ ವೈಫಲ್ಯಗಳ ಕುರಿತ ‘ವರ್ಷ ಎಂಟು ಅವಾಂತರ ನೂರೆಂಟು’ ಪುಸ್ತಕ ಬಿಡುಗಡೆ

ಬೆಂಗಳೂರು: ಕೇಂದ್ರ ಸರ್ಕಾರದ ಎಂಟು ವರ್ಷಗಳ ಸಂಭ್ರಮಾಚರಣೆ ಸುಳ್ಳಿನ ಆಚರಣೆ, ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಾಗದೆ, ಜನದ್ರೋಹದ ಕೆಲಸ ಮಾಡಿದ್ದಾರೆ. ಇವುಗಳ…

ಸಾಂಸ್ಕೃತಿಕ ನಾಯಕರಿಗೆ ಅವಮಾನ: ಪಠ್ಯಪುಸ್ತಕ ವಿವಾದದಿಂದ ಬಿಜೆಪಿ ಸರ್ಕಾರವೇ ತತ್ತರಿಸಿ ಹೋಗಿದೆ

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ಈ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು…

ಆಡಳಿತದಲ್ಲಿರುವ ಪಕ್ಷಗಳು ತಮ್ಮ ಅಜೆಂಡಾ ನ್ಯಾಯಾಂಗ ಬೆಂಬಲಿಸಬೇಕೆಂದು ಬಯಸುತ್ತಿವೆ: ಎನ್‌ ವಿ ರಮಣ

ಸ್ಯಾನ್‌ ಫ್ರಾನ್ಸಿಸ್ಕೋ: ಭಾರತದಲ್ಲಿ ಆಡಳಿತದಲ್ಲಿರುವ ಪಕ್ಷಗಳು, ತಮ್ಮ ಪ್ರತಿ ಕ್ರಮಗಳನ್ನು ನ್ಯಾಯಾಂಗ ಬೆಂಬಲಿಸಬೇಕು ಎಂದು ಬಯಸುತ್ತಿದ್ದಾರೆ. ಇನ್ನೊಂದೆಡೆ ವಿರೋಧ ಪಕ್ಷಗಳೂ ಕೂಡ…

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಆದೇಶ ಹೊರಡಿಸಿ: ಸಿದ್ದರಾಮಯ್ಯ

ಬೆಂಗಳೂರು: ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಬರವಣಿಗೆಯಲ್ಲಿ ಭರವಸೆ ನೀಡಿದೆ. ಆದರೆ ಅಧಿಕೃತ ಆದೇಶ ಹೊರಡಿಸಿಲ್ಲ. ಈ ರೀತಿ ಮೋಸ…

ಪತ್ರಕರ್ತ ಜುಬೈರ್‌ ಜಾಮೀನು ನಿರಾಕರಣೆ: ಸಾಕ್ಷ್ಯ ನಾಶ, ವಿದೇಶಿ ದೇಣಿಗೆ ಆರೋಪ ಹೊರಿಸಿದ ದೆಹಲಿ ಪೊಲೀಸರು

ನವದೆಹಲಿ: ‘ಆಲ್ಟ್ ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ಜಾಮೀನು ಅರ್ಜಿ ದೆಹಲಿ ನ್ಯಾಯಾಲಯ ತಿರಸ್ಕರಿಸಿದ್ದು, ಅವರನ್ನು 14 ದಿನಗಳ…

ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನಕ್ಕೆ: ವಿಷ ಸೇವಿಸಲು ಯತ್ನಿಸಿದ ಪೌರಕಾರ್ಮಿಕರು

ಹಾಸನ: ಮುನಿಸಿಪಲ್ ಕಾರ್ಮಿಕರ ಸೇವೆ ಕಾಯಂ ಮಾಡುವಂತೆ ಒತ್ತಾಯಿಸಿ ಸಫಾಯಿ ಕರ್ಮಚಾರಿ/ ಪೌರಕಾರ್ಮಿಕರ ಸಂಘಟನೆಗಳ ಜಂಟಿ ಹೋರಾಟ ಸಮಿತಿ ಆಶ್ರಯದಲ್ಲಿ ರಾಜ್ಯಾದ್ಯಂತ…

ಇನ್ನು ಮುಂದೆ ವಿದ್ಯುತ್ ಸಂಪರ್ಕಕ್ಕೆ ವಾಸ್ತವ್ಯ ಪ್ರಮಾಣ ಪತ್ರ ಅಗತ್ಯವಿಲ್ಲ: ಕೆಇಆರ್​ಸಿ

ಬೆಂಗಳೂರು: ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನ ಪತ್ರ (ಓಸಿ) ನೀಡುವ ನಿಯಮವನ್ನು ರದ್ದುಗೊಳಿಸಬೇಕೆಂದು ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಒತ್ತಾಯ ಮಾಡುತ್ತಿದ್ದರು. ಇದೀಗ ಕರ್ನಾಟಕ…

ಸಕಲೇಶಪುರ: ಮುಂದುವರೆದ ಕಾಡಾನೆ ದಾಳಿ-ಅಮಾಯಕ ವೃದ್ದ ಬಲಿ

ಸಕಲೇಶಪುರ: ಈ ಭಾಗಗಳಲ್ಲಿನ ಕಾಫಿ ತೋಟಗಳಲ್ಲಿ ಹಲವು ವರ್ಷಗಳಿಂದ ಅಡ್ಡಾಡಿಕೊಂಡಿರುವ ಕಾಡಾನೆ ಜನರ ಜೀವ, ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿ ಮಾಡುತ್ತಿವೆ.…

ಪ್ರಚಾರದ ಗೀಳಿಗೆ ಬಿದ್ದ ಬಾಲಕ ತನ್ನ ಬಟ್ಟೆ ತಾನೇ ಹರಿದುಕೊಂಡು ಕೋಮುಭಾವನೆಗೆ ದಕ್ಕೆ ತರಲು ಯತ್ನ

ಮಂಗಳೂರು: ಹಿಂದೂ ಮುಸ್ಲಿಮರ ನಡುವ ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಗಲಭೆಗಳು ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಇಲ್ಲಿನ 13 ವರ್ಷದ ಬಾಲಕನೊಬ್ಬ…

ಸಫಾಯಿ ಕರ್ಮಚಾರಿ-ಪೌರ ಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರ ಸಂಘಟನೆಗಳ ಜಂಟಿ ಹೋರಾಟ ಸಮಿತಿ ವತಿಯಿಂದ ರಾಜ್ಯದಲ್ಲಿ ನೇರ ಪಾವತಿ, ಗುತ್ತಿಗೆ ಪೌರ ಕಾರ್ಮಿಕರು,…

ಅಗ್ನಿಪಥ ಯೋಜನೆ-ಪಠ್ಯಪುಸ್ತಕ ಪರಿಷ್ಕರಣೆ ಖಂಡಿಸಿ ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಾಕಷ್ಟು ದೊಡ್ಡ ಪ್ರಮಾಣದ ತಪ್ಪುಗಳು ನಡೆದಿವೆ. ಅಲ್ಲದೆ, ಪಠ್ಯದಲ್ಲಿ  ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ…

ತೆಂಗಿನಕಾಯಿ ಬೆಲೆ ದಾಖಲೆ ಕುಸಿತ: ರೈತರ ನೆರವಿಗೆ ಧಾವಿಸಲು ಪ್ರಾಂತ ರೈತ ಸಂಘ ಆಗ್ರಹ

ಕುಂದಾಪುರ: ತೆಂಗಿನಕಾಯಿ ಬೆಲೆ ಕುಸಿತದಿಂದ ರೈತರು ಕಂಗೆಟ್ಟಿದ್ದು, ಸರಕಾರ ಕೂಡಲೇ ನೆರವಿಗೆ ಬಂದು ಬೆಂಬಲ ಬೆಲೆ ನೀಡಿ ಖರೀದಿಸಲು ಕರ್ನಾಟಕ ಪ್ರಾಂತ್ಯ…

ಮುನಿಸಿಪಲ್ ಕಾರ್ಮಿಕರ ಸೇವೆ ಖಾಯಮಾತಿಗಾಗಿ ನಡೆಸುತ್ತಿರುವ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ

ಬೆಂಗಳೂರು: ಘನತೆಯಿಂದ ಬದುಕಲು ಬೇಕಾದ ವೇತನ, ಅತ್ಯಗತ್ಯವಾದ ಸುರಕ್ಷಾ ಸಲಕರಣೆಗಳು, ಕಾರ್ಮಿಕರ ಕಾನೂನುಗಳ ಅನ್ವಯ 8 ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ…

ಸತ್ಯು ಸಂಭ್ರಮ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಸಿನಿಮಾ ನಿರ್ದೇಶಕ, ಕಲಾ ನಿರ್ದೇಶಕ, ಹಿರಿಯ ರಂಗಕರ್ಮಿ ಎಂ.ಎಸ್‌. ಸತ್ಯು ಅವರಿಗೆ ಜುಲೈ 6ರಂದು ಜನ್ಮದಿನ. 93ನೇ…

ನಮಗೆ ಬೇಕಾದಂತೆ ಬಿಬಿಎಂಪಿ ವಾರ್ಡ್ ವಿಂಗಡಣೆ: ಮಾಜಿ ಸಚಿವ ಕಟ್ಟಾ ಸುಬ್ರಮಹ್ಮಣ್ಯ ನಾಯ್ಡು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಮಗೆ ಹೇಗೆ ಬೇಕೋ ಹಾಗೆಯೇ ಬಿಬಿಎಂಪಿ ವಾರ್ಡುಗಳನ್ನು ವಿಂಗಡಣೆ ಮಾಡಿದ್ದಾರೆ ಎಂದು ಮಾಜಿ ಸಚಿವ,…

ಕೇರಳ: ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ

ತಿರುವನಂತಪುರ: ಕೇರಳದ ಆಡಳಿತರೂಢ ಎಡರಂಗ ಸರ್ಕಾರದ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ನೆನ್ನೆ(ಜೂನ್‌ 30) ರಾತ್ರಿ ಅಪರಿಚಿತ…

ಗಲಭೆಗೆ ನೀವೇ ಹೊಣೆ-ದೇಶದ ಕ್ಷಮೆ ಕೇಳಬೇಕು: ನೂಪುರ್‌ ಶರ್ಮಾಗೆ ಸುಪ್ರೀಂ ಕೋರ್ಟ್‌ ತರಾಟೆ

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ತೀವ್ರ ತರಾಟೆಗೆ…

ಕಲ್ಯಾಣ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ರಾಯಚೂರು: ರಾಜ್ಯ ಸರಕಾರ 371ಜೆ ಅನುಷ್ಠಾನಕ್ಕಾಗಿ ಜೂನ್‌ 15ರ 2022 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಗೊಂದಲಗಳು ಮತ್ತು 371ಜೆ ಅಡಿಯಲ್ಲಿ ಹೊರಡಿಸಲಾದ…