88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

Please follow and like us:
ಬಳ್ಳಾರಿ: ಜಿಲ್ಲೆಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಹೆಸರನ್ನು ಘೋಷಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಜೂನ್‌ 29 ಭಾನುವಾರದಂದು ಹೇಳಿದ್ದಾರೆ.

ಇದನ್ನೂ ಓದಿ: ‘ನನ್ನ ಬಟ್ಟೆ ಬಿಚ್ಚಿ ಅತ್ಯಾಚಾರ ಮಾಡುವುದನ್ನು ನೋಡುತ್ತಾ ನಿಂತಿದ್ದರು’: ದೂರಿನಲ್ಲಿ ಕಾನೂನು ವಿದ್ಯಾರ್ಥಿನಿ ನೋವು

ಜಿಲ್ಲೆಯ ಖಾಸಗಿ ಹೋಟೆಲ್​ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ವಿಶೇಷ ವಿವಾಹ ಕಾಯಿದೆ, 1954: ನೀವು ತಿಳಿದುಕೊಳ್ಳಬೇಕಾದ ಮಾಹಿತಿಗಳು – ಅಶ್ವಿನಿ ಓಬುಳೇಶ್‌ ಅವರ ವಿಶ್ಲೇಷಣೆ

Please follow and like us:
Donate Janashakthi Media

Leave a Reply

Your email address will not be published. Required fields are marked *