ಹಾವೇರಿ: ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪತಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
ಈ ಕುರಿತು ಎಕ್ಸ್ ಮಾಡಿರುವ ಅವರು, ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ನೋಡಿ: ಅಕಾಡೆಮಿಗಳ ಮೇಲೆ ರಾಜಕಾರಣದ ಕರಿ ನೆರಳು! Janashakthi Media