ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ, ಯುವತಿಗೆ ಮದ್ಯ ಕುಡಿಸಿ ಆತ್ಯಾಚಾರವೆಸಗಿದ ಬಿಜೆಪಿ ಮುಖಂಡ

ಬೆಂಗಳೂರು: ಬಿಜೆಪಿ ಮುಖಂಡನೋರ್ವ ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನ ಫ್ಯಾಟ್‌ಗೆ ಕರೆದೊಯ್ಯು ಮದ್ಯ ಕುಡಿಸಿ ಆಕೆಯ ಮೇಲೆ ಆತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಲ

26 ವರ್ಷದ ಯುವತಿ ಅಶೋಕನಗರ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ ಜಿಮ್ ಸೋಮ್ ಅಲಿಯಾಸ್ ಸೋಮಶೇಖರ್ ಮೇಲೆ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಕುಂಭಮೇಳವನ್ನು ಸ್ಪೋಟಿಸುತ್ತೇನೆ ಎಂದಿದ್ದ ನಾಸೀರ್ ಹುಸೇನ್ ಯಾರು ಗೊತ್ತೆ?

ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು. ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಪಿಯಿಂದ ಅಂಗ್ ಫೋರ್ಡ್ ರಸ್ತೆಯ ತನ್ನ ಬಕೆಟ್‌ಗೆ ಕರೆದೊಯು ಇಚ್ಛೆಗೆ ವಿರುದ್ಧವಾಗಿ ಮದ್ಯ ಕುಡಿಸಿ ಅತ್ಯಾಚಾರವಸಗಿದ್ದಾನೆ.

ಈ ವಿಚಾರ ಹೊರಗಡೆ ಹೇಳಿದರೆ ಪ್ರಾಣ ತೆಗೆಯೋದಾಗಿ ಬೆದರಿಕೆ ಹಾಕಿದ್ದು, ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.

ಇದನ್ನೂ ನೋಡಿ: ಬಸ್‌ ‍ಪ್ರಯಾಣ ದರ ಹೆಚ್ಚಳ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *