ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಅಪ್ಡೇಟ್‌

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಂಗಳವಾರ ಬೆಳಗ್ಗೆ 9 ರವರೆಗಿನ ಅಪ್ಡೇಟ್‌ ಈಲ್ಲಿದೆ

ಅಂಚೆ ಮತದಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಗ್ಗೆ 9ರ ವೇಳೆಗೆ ಎನ್‌ಡಿಎ 304, ಐಎನ್‌ಡಿಐಎ 167 ಹಾಗೂ ಇತರೆ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್‌ 4 ಮತ್ತು ಜೆಡಿಎಸ್‌ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಇದನ್ನೂ ಓದಿ: ಸ್ಟ್ರಾಂಗ್‌ ರೂಮ್‌ ಕೀ ಬಿಟ್ಟು ಬಂದ ಅಧಿಕಾರಿ

ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್‌ ಮುನ್ನಡೆ ಸಾಧಿಸಿ, ಮುನ್ನುಗ್ಗುತ್ತಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಮತ ಎಣಿಕೆ ಆರಂಭವಾಯಿತು. ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ.

ಇದನ್ನೂ ನೊಡಿ: ಲೋಕಮತ 2024| ಆರಂಭಿಕ ಟ್ರೆಂಡಿಂಗ್ ಚುನಾವಣಾ ಫಲಿತಾಂಶ- ವೀಕ್ಷಣೆ – ವಿಶ್ಲೇಷಣೆ

Donate Janashakthi Media

Leave a Reply

Your email address will not be published. Required fields are marked *