ರಾಜ್ಯಪಾಲ ಹಿಂದಿರುಗಿಸಿದ ಎಲ್ಲಾ 10 ಮಸೂದೆಯನ್ನು ಪುನಃ ಅಂಗೀಕರಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಹಿಂದಿರುಗಿಸಿದ ಎಲ್ಲಾ 10 ಮಸೂದೆಗಳನ್ನು ಶನಿವಾರ ನಡೆದ ವಿಶೇಷ ಅಧಿವೇಶನದಲ್ಲಿ ರಾಜ್ಯದ ವಿಧಾನಸಭೆಯು ಪುನಃ ಅಂಗೀಕರಿಸಿದ್ದು, ಮರುಪರಿಶೀಲನೆಗೆ ಹಿಂದಿರುಗಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಸದನದ ಕಲಾಪ ಆರಂಭವಾಗುತ್ತಿದ್ದಂತೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ … Continue reading ರಾಜ್ಯಪಾಲ ಹಿಂದಿರುಗಿಸಿದ ಎಲ್ಲಾ 10 ಮಸೂದೆಯನ್ನು ಪುನಃ ಅಂಗೀಕರಿಸಿದ ತಮಿಳುನಾಡು ಸರ್ಕಾರ