ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳವ ಕುರಿತು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ನಾಯಕ ಎಚ್,ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಮೈತ್ರಿ ಕುರಿತು ಮಾತನಾಡಿರುವುದು ಅವರ ವೈಯಕ್ತಿಕ ಪ್ರತಿಕ್ರಿಯೆಯಾಗಿದೆ ಆದರೆ ಇದುವರೆಗೆ ಸೀಟು ಹಂಚಿಕೆ ಅಥವಾ ಯಾವುದರ ಬಗ್ಗೆಯೂ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಜಂಟಿ ಹೋರಾಟ : ಹೆಚ್.ಡಿ.ಕುಮಾರಸ್ವಾಮಿ
ಎರಡು ಪಕ್ಷದ ನಾಯಕರು ಸೌಹಾರ್ದಯುತವಾಗಿ ಹಲವು ಬಾರಿ ಭೇಟಿ ಮಾಡಿದ್ದೇವೆ. ಮೈತ್ರಿಗೆ ಸಂಬಂಧಿಸಿ ಚರ್ಚೆ ನಡೆಸುತ್ತಿದ್ದೇವೆ. 2006ರಲ್ಲಿ ನಾನು ಬಿಜೆಪಿಯೊಂದಿಗೆ ಕೈಜೋಡಿಸಿದ್ದೆ.20 ತಿಂಗಳ ಉತ್ತಮ ಆಡಳಿತ ನಡೆಸಿದ್ದೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಬಿಜೆಪಿ-ಜೆಡಿಎಸ್
#WATCH | Bengaluru, Karnataka: On BJP-JD(S) Alliance, former Karnataka CM & JD(S) Leader HD Kumaraswamy says, "Yediyurappa's yesterday reaction is his personal reaction. Until now, there has been no discussion on seat sharing or anything. We have met cordially 2 or 3 times. Later… pic.twitter.com/8XQckO5nR7
— ANI (@ANI) September 9, 2023