ಬಾಂಬ್ ಬೆದರಿಕೆ :ವಿಮಾನ‌ ಭೂಸ್ಪರ್ಶ

ಮುಂಬೈ: ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6E5314 ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ಲ್ಯಾಂಡ್ ಆದ ತಕ್ಷಣ ಏರ್ ಲೈನ್ಸ್‍ನ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಫಿಟ್ ಎಂಡ್ ಫೈನ್ ಪ್ರಜ್ವಲ್‌ ರೇವಣ್ಣ

ಭದ್ರತಾ ಏಜೆನ್ಸಿ ಮಾರ್ಗಸೂಚಿಯ ಪ್ರಕಾರ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಹಿಂತಿರುಗಿಸಲಾಗುತ್ತದೆ ಎಂದು ಇಂಡಿಯೋ ತಿಳಿಸಿದೆ.

ಇದನ್ನೂ ನೋಡಿ: ಹಾಸನ ಚಲೋ | ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ – ಸಹಸ್ರಾರು ಜನರ ಹಕ್ಕೋತ್ತಾಯJanashakthi Media

Donate Janashakthi Media

Leave a Reply

Your email address will not be published. Required fields are marked *