ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯನೊಬ್ಬನ ಬರ್ಬರವಾಗಿ ಕೊಲೆ

ಬೆಂಗಳೂರು : ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ  ಬರ್ಬರವಾಗಿ ಕೊಲೆ ಮಾಡಿದ ಪ್ರಕರನ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಗ್ರಾಮಪಂಚಾಯಿತಿ ಸದಸ್ಯರೊಬ್ಬರನ್ನು ದುಷ್ಕರ್ಮಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇದನ್ನು ಓದಿ : ʻಡೆಂಗ್ಯೂʼ ನಿಯಂತ್ರಿಸುವುದಕ್ಕೆ ಬೀದಿಗಿಳಿದು ಕೆಲಸ ಮಾಡಬೇಕು : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೈಲನರಸಾಪುರ ಗ್ರಾಮಪಂಚಾಯಿತಿ ಸದಸ್ಯ ಅಪಾಕ್‌ ಅಮೀರ್‌ ಖಾನ್‌ (45) ನನ್ನು ಅದೇ ಗ್ರಾಮದ ಮೆಹಬೂಬ್‌ ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನು ನೋಡಿ : ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ Janashakthi Media

 

Donate Janashakthi Media

Leave a Reply

Your email address will not be published. Required fields are marked *