ನವದೆಹಲಿ: ವಿವಧ ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಪ್ರಕಟಣೆ

ನವದೆಹಲಿ: ಮೇ 25 ಭಾನುವಾರದಂದು ಭಾರತದ ಚುನಾವಣಾ ಆಯೋಗವು ಗುಜರಾತ್, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ. ಜೂನ್ 19 ರಂದು 4 ರಾಜ್ಯಗಳ 5 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಜೂನ್ 23 ರಂದು ಮತ ಎಣಿಕೆ ನಡೆಯಲಿದೆ. ಗುಜರಾತ್‌ನ ಕಾಡಿ ಮತ್ತು ವಿಸಾವದರ್ ಕ್ಷೇತ್ರಗಳು, ಬಂಗಾಳದ ಕಾಳಿಗಂಜ್, ಪಂಜಾಬ್‌ನ ಲುಧಿಯಾನ ಪಶ್ಚಿಮ ಮತ್ತು ಕೇರಳದ ನಿಲಂಬೂರ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ: 600 ಕೋಟಿ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಪೂರ್ಣ: ಸಿಎಂ ಸಿದ್ದರಾಮಯ್ಯ

ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಲುಧಿಯಾನ ಪಶ್ಚಿಮದಲ್ಲಿ ಜೂನ್ 19, 2025 ರಂದು ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದೆ.

ಇದನ್ನೂ ನೋಡಿ: ಪಹಲ್ಗಾಮ ಹತ್ಯೆ ಮತ್ತು ಸೇನಾ ಸಂಘರ್ಷ‌, ಯುದ್ಧೋನ್ಮಾದ ಮತ್ತು ಉನ್ಮಾದ ರಾಷ್ಟ್ರೀಯತೆ…Janashakthi Media

Donate Janashakthi Media

Leave a Reply

Your email address will not be published. Required fields are marked *