ಮಂಗಳೂರು | ಕರ್ನಾಟಕದ ಮೊದಲ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ

ಮಂಗಳೂರು: ಕರ್ನಾಟಕದ ಇತಿಹಾಸದಲ್ಲೆ ಬೀದಿಬದಿ ವ್ಯಾಪಾರಿಗಳ ಮೊದಲ ಸಹಕಾರ ಸಂಘವಾದ, ‘ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ (ನಿ)‘ದ ಉದ್ಘಾಟನೆ…

ಹಿರಿಯ ನಾಗರಿಕರಿಗೆ ಸಾರ್ವಜನಿಕ ಪಿಂಚಣಿ ಯೋಜನೆ ಅಗತ್ಯ: ಪ್ರಭಾತ್ ಪಟ್ನಾಯಕ್

ಬೆಂಗಳೂರು :ದೇಶದ ಅಭಿವೃದ್ಧಿಗಾಗಿ ತಮ್ಮ ದುಡಿಮೆಯ ಮೂಲಕ ಶ್ರಮಿಸುತ್ತಿರುವ ಎಲ್ಲ ಜನರಿಗೆ ತಮ್ಮ ಇಳಿವಯಸ್ಸಿನಲ್ಲಿ ಆರ್ಥಿಕ ಭದ್ರತೆಗಾಗಿ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನು…

ಶೈಕ್ಷಣಿಕ ಸಹಾಯಧನ ಕಡಿತ : ಕಟ್ಟಡ ಕಾರ್ಮಿಕರಿಂದ ಕಲ್ಯಾಣ ಮಂಡಳಿ ಮುತ್ತಿಗೆ

ಬೆಂಗಳೂರು : ಶೈಕ್ಷಣಿಕ ಸಹಾಯಧನ ಕಡಿತ ವಿರೋಧಿಸಿ ಹಾಗೂ ವೈದ್ಯಕೀಯ ತಪಾಸಣೆ ಯೋಜನೆ ಕೈಬಿಡಲು ಒತ್ತಾಯಿಸಿ ಬುಧವಾರ ನೂರಾರು ಕಟ್ಟಡ ಕಾರ್ಮಿಕರು ಕಲ್ಯಾಣ…

ಈ ದೇಶದ ಸಂವಿಧಾನ ಉಳಿದರೆ ದೇಶದ ಬಡವರು ರೈತರು ಉಳಿಯುತ್ತಾರೆ| ಸಾಹಿತಿ ಇಂದೂಧರ ಹೊನ್ನಾಪುರ

ಬೆಂಗಳೂರು: ಈ ದೇಶದ ಸಂವಿಧಾನ ಉಳಿದರೆ ದೇಶದ ಬಡವರು ರೈತರು ಉಳಿಯುತ್ತಾರೆ ಎಂದು ಸಾಹಿತಿ ಇಂದೂಧರ ಹೊನ್ನಾಪುರ ಹೇಳಿದರು. ಸಂವಿಧಾನ  ಮೂರನೇ…

ಸ್ವಾತಂತ್ರ ಬಂದು 75 ವರ್ಷಗಳಾದರೂ ಕಾರ್ಮಿಕ ಮತ್ತು ರೈತರಿಗೆ ಇನ್ನೂ ಸ್ವಾತಂತ್ರ ಬಂದಿಲ್ಲ| ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಸ್ವಾತಂತ್ರ ಬಂದು 75 ವರ್ಷಗಳಾದರೂ ಕಾರ್ಮಿಕ ಮತ್ತು ರೈತರಿಗೆ ಇನ್ನೂ ಸ್ವಾತಂತ್ರ ಬಂದಿಲ್ಲ ನಮ್ಮನಾಳುವವರಿಗೆ ಚುನಾವಣೆ ಸಂದರ್ಭದಲ್ಲಿ ತಕ್ಕ ಪಾಠ…

ಮಹಾಧರಣಿ| ಎಲ್ಲಿ ನಮ್ಮ ಜನ ಜಾಗೃತಿಯಿಂದ ಇರುತ್ತಾರೋ ಅಲ್ಲಿ ಸರ್ಕಾರ ನಡುಗಬೇಕಾಗುತ್ತದೆ: ಕ್ಲಿಫ್ಟನ್ ರೊಸಾರಿಯೋ

ಬೆಂಗಳೂರು: ಇದೊಂದು ನಿರ್ಣಾಯಕ ಸಮಯ, ರೈತ ಮತ್ತು ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿ ಎಂದು ನಾವು ತಿಳಿದುಕೊಂಡಿದ್ದೇವೆ. ಎಲ್ಲಿ ನಮ್ಮ ಜನ…

ಮಹಾಧರಣಿ| ದೇಶದ ಭೂಮಿ ದಲಿತ ಕಾರ್ಮಿಕರದ್ದಾಗಿದೆ – ಯು.ಬಸವರಾಜ್

ಬೆಂಗಳೂರು: ಈ ದೇಶದ ಭೂಮಿ ದಲಿತ ಕಾರ್ಮಿಕರದ್ದಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಪ್ರಾಂತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ್…

ಅಂಗನವಾಡಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರತಿಭಟನೆ| ಹಲ್ಲೆ ಮಾಡಿದವರಿಗೆ ಶಾಸಕರ ಬೆಂಬಲ ಆರೋಪ

ಸಕಲೇಶಪುರ: ಅಂಗನವಾಡಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶಾಸಕ ಸಿಮೆಂಟ್ ಮಂಜು ರಕ್ಷಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿ  ಕರ್ನಾಟಕ ರಾಜ್ಯ…

ಬಾಸುದೇಬ್ ಆಚಾರ್ಯ ನಿಧನ : ಸಿಐಟಿಯು ಸಂತಾಪ

ನವದೆಹಲಿ: ಹಿರಿಯ ಕಾರ್ಮಿಕ ನಾಯಕ, ಹಿರಿಯ ಸಂಸದ ಬಾಸುದೇಬ್ ಆಚಾರ್ಯ ನಿಧನಕ್ಕೆ ಸಿಐಟಿಯು ಕೇಂದ್ರ ಸಮಿತಿ ಸಂತಾಪ ಸೂಚಿಸಿದೆ. ಈ ಕುರಿತು…

ಇಸ್ರೇಲ್ ನಿರ್ಮಾಣ ಕೆಲಸಕ್ಕೆ ಪ್ಯಾಲಿಸ್ತೇನ್ ಕಾರ್ಮಿಕರ ಬದಲು ಭಾರತೀಯ ಕಾರ್ಮಿಕರನ್ನು ಕಳುಹಿಸುವ ಪ್ರಸ್ತಾಪಕ್ಕೆ -CWFI ತೀವ್ರ ವಿರೋಧ

ಕನ್ಯಾಕುಮಾರಿ(ತ.ನಾ): ಇಸ್ರೇಲ್ ಯುದ್ಧದ ನಂತರ ಕೆಲಸ ಮಾಡಲು ಸಾಧ್ಯವಾಗದ ಪ್ಯಾಲೆಸ್ತೀನ್ ಕಾರ್ಮಿಕರ ಬದಲಿಗೆ ಭಾರತದಿಂದ ನಿರ್ಮಾಣ ಕಾರ್ಮಿಕರನ್ನು ಇಸ್ರೇಲ್‌ಗೆ ಕೆಲಸ ಮಾಡಲು…

ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಗ್ರಾಮ ಪಂಚಾಯತಿ ನೌಕರರಿಂದ ಬೃಹತ್ ಹೋರಾಟ

ಬೆಂಗಳೂರು: ಕನಿಷ್ಠ ವೇತನ, ನಿವೃತ್ತರಿಗೆ ಪಿಂಚಣಿ ಸೇರಿದಂತೆ ಸುಮಾರು 16 ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ(ಸಿಐಟಿಯು)ದ…

ಮಹಿಳಾ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಖಚಿತ ಪಡಿಸಬೇಕು – ಡಾ ಹೇಮಲತಾ

ತಮಿಳುನಾಡು: ಮಹಿಳಾ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಸಮಾನ ಕೂಲಿ, ಆರೋಗ್ಯ, ಸುರಕ್ಷತೆ ಹಾಗೂ ಸಾಮಾಜಿಕ ಭದ್ರತೆಯನ್ನು ನೀಡಬೇಕು ಎಂದು ಸಿಐಟಿಯು ಅಖಿಲ…

ಸಿಐಟಿಯು ಸಂಘಟನೆಯ ಕಾರ್ಯಕರ್ತರೊಂದಿಗೆ ಎಸಿ ಸಭೆ| ಕಾರ್ಮಿಕರ ಸಮಸ್ಯೆ ಪರಿಹರಿಸಲು ಕಠಿಣ ಕ್ರಮ

ಲಿಂಗಸಗೂರು: ಸಿಐಟಿಯು ಸಂಘಟನೆಯ ಮುಖಂಡರೊಂದಿಗೆ ಲಿಂಗಸ್ಗೂರು ಸಹಾಯಕ ಆಯುಕ್ತರ(ಎಸಿ) ಅಧ್ಯಕ್ಷತೆಯಲ್ಲಿ ಮುದಗಲ್ ನ ಹಮಾಲಿ ಕಾರ್ಮಿಕರ ಕೂಲಿದರ ಸಮಸ್ಯೆ ಪರಿಹರಿಸುವ ಕುರಿತು…

ರೈಲ್ವೇ ಖಾಸಗೀಕರಣ ಮತ್ತು ವಿದ್ಯುತ್ ಖಾಸಗೀಕರಣ ವಿರೋಧಿಸಿ| ಜನಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ರೈಲ್ವೇ ಖಾಸಗೀಕರಣ ಮತ್ತು ವಿದ್ಯುತ್ ಖಾಸಗೀಕರಣ ವಿರೋಧಿಸಿ ಚನ್ನರಾಯಪಟ್ಟಣದಲ್ಲಿ ಸಿಐಟಿಯು, ಕೆಪಿಆರ್‌ಎಸ್‌, ಡಿಎಸ್‌ಎಸ್‌, ಕೆಆರ್‌ಆರ್‌ಎಸ್‌, ಎಐಎಡಬ್ಲೂಯೂ ಮತ್ತು ಜನಪರ ಸಂಘಟನೆಗಳ…

5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ವೇತನ ಹೆಚ್ಚಳ, ಇಡಗಂಟು ಜಾರಿ, ಬಿಸಿಯೂಟದ ಗುಣಮಟ್ಟಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ನಗರದ…

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ವೇತನ ಹೆಚ್ಚಳ, ಇಡಗಂಟು ಜಾರಿ, ಬಿಸಿಯೂಟದ ಗುಣಮಟ್ಟಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.…

ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ 2ನೇ ದಿನಕ್ಕೆ

ಬೆಂಗಳೂರು: ವೇತನ ಹೆಚ್ಚಳ, ಇಡಗಂಟು ಜಾರಿ, ಬಿಸಿಯೂಟದ ಗುಣಮಟ್ಟಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ.…

ಕಾರ್ಮಿಕ ವಿರೋಧಿ ಸರಕಾರಗಳ ವಿರುದ್ದ ಜನಾಂದೋಲನ ರೂಪಿಸಿ| ಸಿಐಟಿಯು ರಾಜ್ಯ ಉಪಾಧ್ಯಕ್ಷ ಪ್ರತಾಪ್‌ಸಿಂಹ

ಕೋಲಾರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಮಿಕರ ಹಾಗೂ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಪ್ರಬಲವಾದ ಜನಾಂದೋಲನ ರೂಪಿಸಬೇಕಾಗಿದೆ ಎಂದು ಸಿಐಟಿಯು…

ವಿದ್ಯುತ್ ಹಾಗೂ ರೈಲ್ವೇ ಖಾಸಗೀಕರಣದ ಮೂಲಕ ದೇಶದ ಸಂಪತ್ತು ಕಾರ್ಪೊರೇಟ್‌ಗಳ ಸುಪರ್ದಿಗೆ – ಮೀನಾಕ್ಷಿ ಸುಂದರಂ

ಮಂಗಳೂರು: ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯೇರಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರ ಬದುಕನ್ನು…

ಶರಣ್ ಪಂಪ್ ವೆಲ್ ಹಾಗೂ ಜೊತೆಗಾರರ ಬಂಧನಕ್ಕೆ ಸಮಾನ ಮನಸ್ಕರ ಆಗ್ರಹ

ಮಂಗಳೂರು :  ಮಂಗಳಾ ದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಬಲವಂತದಿಂದ ಕೇಸರಿ ಬಾವುಟ ಕಟ್ಟಿ, “ಮುಸ್ಲಿಂ ವ್ಯಾಪಾರಿಗಳಲ್ಲಿ…