ಗುರುಗ್ರಾಮ| ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸ; ಎಫ್ಐಆರ್ ದಾಖಲು

ಗುರುಗ್ರಾಮ: ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಹರ್ಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಧ್ವಂಸಗೊಳಿಸಲಾಗಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನತೆ…

ಯಾದಗಿರಿ| ಇಬ್ಬರು ಯುವತಿಯರ ಸಾವಿಗೆ ಸೂಕ್ತ ತನಿಖೆ ನಡೆಸಿ: ದಲಿತ ಸಂಘಟನೆ ಒತ್ತಾಯ

ಯಾದಗಿರಿ: ನಗರದಲ್ಲಿ ಫೆಬ್ರವರಿ 20, ಗುರುವಾರದಂದು ಅಲೆಮಾರಿ ಬುಡ್ಗ ಜಂಗಮ ಜಾತಿಯ ಇಬ್ಬರು ಯುವತಿಯರ ಸಾ ವು  ಸಂಶಯಾಸ್ಪವಾಗಿದ್ದು, ಸೂಕ್ತ ತನಿಖೆ…

ಬೆಂಗಳೂರು| ಆರ್‌ಡಿಪಿಆರ್‌ ಮಸೂದೆಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು

ಬೆಂಗಳೂರು: ರಾಜ್ಯ ಸರಕಾರವು ತಮ್ಮ ಅಧಿಕಾರವನ್ನೇ ಮೊಟಕು ಮಾಡುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ (ಆರ್‌ಡಿಪಿಆರ್‌) ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಮಸೂದೆಗೆ ಸ್ಪಷ್ಟನೆ ಕೇಳಿರುವ…

ರಾಜ್ಯ ಸರಕಾರ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಎಸ್ಎಫ್ಐ ಒತ್ತಾಯ

ರಾಣೆಬೆನ್ನೂರು: ರಾಜ್ಯದಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರಕಾರದ ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿದೆ. ಸರಕಾರದ ಈ ನಡೆ…

ಹೈಕಮಾಂಡ್ ‌ನನ್ನನ್ನ ಪರಿಗಣಿಸಿದರೆ ರಾಜ್ಯಾಧ್ಯಕ್ಷ ಆಗೋಕೆ‌ ಸಿದ್ದ- ಕುಮಾರ್ ಬಂಗಾರಪ್ಪ

ಬೆಂಗಳೂರು : ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನನ್ನನ್ನ ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ಸಿದ್ದ ಅಂತ ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್…

ಹಾಸನದಲ್ಲಿ ಟ್ರಂಚ್ ತೆಗೆಯುವ ನೆಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ

ಹಾಸನ:  ಜಿಲ್ಲೆಯ ಬೇಲೂರು ತಾಲ್ಲೂಕಿನ ಅಡವಿ ಬಂಟೇನಹಳ್ಳಿ ಗ್ರಾಮದ ರೈತರ ಕೃಷಿ‌ಭೂಮಿಯ ಮಧ್ಯಭಾಗದಲ್ಲಿ ಟ್ರಂಚ್ ತೆಗೆಯುವ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು…

ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು:  ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕೆಂದು ಅಗ್ರಹಿಸಿ ಶನಿವಾರ ರಾಮಸ್ವಾಮಿ ವೃತದಲ್ಲಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು…

ಕನ್ನಡ ಅಲ್ಲ, ಮರಾಠಿ ಮಾತಾಡು; KSRTC ಕಂಡಕ್ಟರ್ ಗೆ ಥಳಿಸಿದ ಯುವಕರು, ನಿರ್ವಾಹಕ ಕಣ್ಣೀರು!

ಬೆಳಗಾವಿ: ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ಹೊರವಲಯದಲ್ಲಿ ಇಂದು ಮಧ್ಯಾಹ್ನ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ…

ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ನಿವಾಸಕ್ಕೆ ಮೇಘಾಲಯ ರಾಜ್ಯಪಾಲರ ಭೇಟಿ

ಕೊಪ್ಪಳ: ತೊಗಲುಗೊಂಬೆಯಾಟದಲ್ಲಿ ಅದ್ವೀತಿಯ ಸಾಧನೆಗಾಗಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರ ನಿವಾಸಕ್ಕೆ…

ಬಿಬಿಸಿ ಸುದ್ದಿ ಸಂಸ್ಥೆಗೆ ಭಾರೀ ದಂಡ – 3.44 ಕೋಟಿ ದಂಡ ವಿಧಿಸಿದ ಜಾರಿ ನಿರ್ದೇಶನಾಲಯ!

ನವದೆಹಲಿ: BBC ವರ್ಲ್ಡ್ ಸರ್ವಿಸ್ ಇಂಡಿಯಾ ಸುದ್ದಿ ಸಂಸ್ಥೆಗೆ ಜಾರಿ ನಿರ್ದೇಶನಾಲಯ (ED) ₹3.44 ಕೋಟಿ ದಂಡ ವಿಧಿಸಿದೆ.ವಿದೇಶಿ ನೇರ ಬಂಡವಾಳ…

ಕನ್ನಡದ ಭವಿಷ್ಯ ಕರಾಳವಾಗಿದ್ದು, ಕನ್ನಡ ಶಾಲೆಗಳು ನಶಿಸಿ ಹೋಗುವ ಹಂತದಲ್ಲಿದೆ : ಪುರುಷೋತ್ತಮ ಬಿಳಿಮಲೆ ಕಳವಳ

ಬೆಂಗಳೂರು: ಕನ್ನಡದ ಭವಿಷ್ಯ ಕರಾಳವಾಗಿದ್ದು, ಕನ್ನಡ ಶಾಲೆಗಳು ನಶಿಸಿ ಹೋಗುವ ಹಂತದಲ್ಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕಳವಳ…

ವಿವಿ ಹಾಸನದಲ್ಲೆ ಉಳಿಸಲು ಆಗ್ರಹಿಸಿ 3ನೇ ದಿನವು ಧರಣಿ ಮುಂದುವರಿಕೆ

ಹಾಸನ: ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರಿಸುವಂತೆ ಆಗ್ರಹಿಸಿ ವಿಶ್ವ ವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಮೂರನೇ ದಿನ ಬುಧವಾರವು ಕೂಡ…

ಭಾರತೀಯ ಸ್ಟೇಟ್ ಬ್ಯಾಂಕ್ ಬಜಾಲ್ ಶಾಖೆಯ ಎಟಿಎಮ್ ಯಂತ್ರ ಕೂಡಲೇ ಮರುಸ್ಥಾಪನೆ: ಡಿವೈಎಫ್ಐ ಒತ್ತಾಯ

ಮಂಗಳೂರು: ನಗರದ ಬಜಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್‌ಬ್ಯಾಂಕ್‌ ಬಜಾಲ್ ಶಾಖೆಯ ಎಟಿಎಂ ಯಂತ್ರ ಕಳೆದ ಎರಡು, ಮೂರು ತಿಂಗಳಿನಿಂದ ದುಸ್ಥಿತಿಯಲ್ಲಿದ್ದು…

ಬೆಂಗಳೂರು| ಗರ್ಭಿಣಿಯನ್ನು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲೇ ಕೂರಿಸಿಕೊಂಡ ಪೊಲೀಸರು

ಬೆಂಗಳೂರು: ನೆನ್ನೆ ಗುರುವಾರ, ನಗರದ ಶೇಷಾದ್ರಿಪುರಂ ಠಾಣೆ ಪೊಲೀಸರು ನಾಲ್ಕು ತಿಂಗಳ ಗರ್ಭಿಣಿಯನ್ನು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲೇ ಕೂರಿಸಿಕೊಂಡಿದ್ದಾರೆ. ಓರ್ವ…

ಎರಡನೇ ಬಾರಿಗೆ ಎಫ್‌ಐಆರ್ ದಾಖಲಿಸಬಹುದೆ? ಸುಪ್ರೀಂ ಕೋರ್ಟ್ ಹೇಳುವುದೇನು?

ನವದೆಹಲಿ:  ಒಂದೇ ಘಟನೆ ಅಥವಾ ಅದೇ ಸನ್ನಿವೇಶಕ್ಕೆ ಎರಡನೇ ಬಾರಿಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲು ಅನುಮತಿ ನೀಡುವ ಬಗ್ಗೆ…

ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್

ಬೆಂಗಳೂರು: ಹಬ್ಬದ ಸಂಭ್ರಮದಲ್ಲಿ ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ 13ರಂದು ಮಧ್ಯರಾತ್ರಿ ಶಬ್ ಎ…

ಟೀಂ ಇಂಡಿಯಾ, ಮಾಜಿ ಕ್ರಿಕೆಟಿಗ, ಸೌರವ್ ಗಂಗೂಲಿ, ಕಾರು ಅಪಘಾತ

ಕೋಲ್ಕತ್ತ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು…

ಮಹಿಳಾ ಐಪಿಎಲ್; ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳ ವೀಕ್ಷಣೆಗೆ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಗಳಿಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ಮಹಿಳಾ  ಫೆ.21, 22,…

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತ ಪ್ರಮಾಣ ಸ್ವೀಕಾರ

ನವದೆಹಲಿ: ಪ್ರಥಮ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತ‌ (Rekha Gupta) ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ (Delhi cm) ಪ್ರಮಾಣ…

ಕನ್ನಡೇತರರಿಗೆ ಉಚಿತ ಕನ್ನಡ ಕಲಿಕಾ ತರಗತಿಗಳು ಪ್ರಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ವೈಟ್‌ಫೀಲ್ಡ್‌ನಲ್ಲಿ ಹೊಸ ಉಚಿತ ಕನ್ನಡ ಕಲಿಕಾ ಕೇಂದ್ರ ಪ್ರಾರಂಭಿಸಿಲಾಯಿತು . 3…