• No categories

ಅಂಗನವಾಡಿ ಹೋರಾಟ : ನಾಯಕರ ಮೇಲೆ ಪ್ರಕರಣ ದಾಖಲು

ಬೆಂಗಳೂರು : ಅಂಗನವಾಡಿ ನೌಕರರನ್ನು ಶಿಕ್ಷಕಿಯರೆಂದು ಪರಿಗಣಿಸಬೇಕು. ಗ್ರ್ಯಾಚ್ಯುಟಿ ಪಾವತಿಸಬೇಕು’ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಂಘಟನೆಯ…

‘ಗ್ರಾಚ್ಯುಟಿ’ ಗೆದ್ದ ಅಂಗನವಾಡಿ ನೌಕರರು : ಮಂಡಿಯೂರಿದ ಸರಕಾರ

ಬೆಂಗಳೂರು : ಗ್ರಾಚ್ಯುಟಿ ಒಳಗೊಂಡು ಪ್ರಮುಖ ಬೇಡಿಕೆ ಈಡೇರಿಕೆಗೆ ಸರಕಾರದಿಂದ ಸಕಾರಾತ್ಮಕ ಸ್ಪಂದನೆ ಬಂದ ಹಿನ್ನೆಲೆಯಲ್ಲಿ 10 ದಿನಗಳಿಂದ ನಡೆಯುತ್ತಿದ್ದ ಅಂಗನವಾಡಿ…

ಅಂಗನವಾಡಿ ನೌಕರರ ಪ್ರತಿಭಟನೆ 4ನೇ ದಿನಕ್ಕೆ: ಗಣರಾಜ್ಯೋತ್ಸವ ಆಚರಣೆ – ನ್ಯಾ. ನಾಗಮೋಹನ್ ದಾಸ್ ಭಾಗಿ

ಬೆಂಗಳೂರು: ನಿಮ್ಮ ದೃಢ ನಿರ್ಧಾರಕ್ಕೆ ನನ್ನದೊಂದು ಸಲಾಂ, ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ನಿಮ ಬೇಡಿಕೆ ನ್ಯಾಯಯುತವಾಗಿದೆ. ಕೂಡಲೇ…

ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ; ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಬೆಂಗಳೂರು: ರಾಜ್ಯದ ಪ್ರಮುಖ 17 ಜೀವನದಿಯ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ ವರದಿಯನ್ನು…

ವಿದ್ಯಾರ್ಥಿನೀಯರಿಗೆ ಋತುಚಕ್ರದ ರಜೆ ನೀಡಿದ ಕೇರಳ ಎಡರಂಗ ಸರ್ಕಾರ

ತಿರುವನಂತಪುರಂ: ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನೀಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಎಡರಂಗ ಸರ್ಕಾರ ಆದೇಶ ನೀಡಿದೆ. ಈ…

ಏಪ್ರಿಲ್‌ 5ರಂದು ರೈತ-ಕಾರ್ಮಿಕರ ಐಕ್ಯ ಚಳುವಳಿ: ಡಾ. ಕೆ. ಹೇಮಲತಾ

ಬೆಂಗಳೂರು: ಏಪ್ರಿಲ್‌ 5ರಂದು ರೈತ-ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೃಹತ್‌ ಪ್ರತಿಭಟನಾ ಪ್ರದರ್ಶನವಿದೆ. ಈ ಐಕ್ಯ ಹೋರಾಟದಲ್ಲಿ ದೇಶದ ವಿವಿಧ ಭಾಗಗಳಿಂದ ರೈತ-ಕಾರ್ಮಿಕರು,…

ಕಾವೂರು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶವಿಲ್ಲ ಸಂಘಪರಿವಾರ

ಮಂಗಳೂರು: ಕಾವೂರು ಮಹಾಲಿಂಗೇಶ್ವರ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶವಿದ್ದು, ಹಿಂದೂಯೇತರ ವ್ಯಾಪಾರಿಗಳು ʻಹರಾಮ್‌ʼ ಎಂಬುವವರಿಗೆ ಅವಕಾಶವಿಲ್ಲವೆಂದು ಸಂಘಪರಿವಾರ ಬ್ಯಾನರ್ ಹಾಕಿದೆ.…

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಸ್ಫೋಟ: ಆಡಿಯೋದಲ್ಲಿ ಏನಿದೆ?

ಬೆಂಗಳೂರು :ಕೇಂದ್ರ ಗೃಹ ಸಚಿವ ಅಮಿತ್ ಶಾರದ್ದು ಒಂಥರಾ ರೌಡಿಸಂ ಕಣಯ್ಯ, ಪಕ್ಷದ ವಿರುದ್ಧ ಯಾರಾದರೂ ಮಾತನಾಡಿದರೆ ಅವರ ಕಥೆ ಅಷ್ಟೇ……

ರಾಷ್ಟ್ರಗಳನ್ನು ನಿರ್ಮಿಸುವವರು ರಾಜಕಾರಣಿಗಳಲ್ಲ, ಕಲಾವಿದರು ಮತ್ತು ಕವಿಗಳು – ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು: ರಾಷ್ಟ್ರಗಳನ್ನು ನಿರ್ಮಿಸುವವರು ರಾಜಕಾರಣಿಗಳಲ್ಲ, ಕಲಾವಿದರು ಮತ್ತು ಕವಿಗಳು ಎಂದು  ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಹೇಳಿದರು. ಅವರು, ನಗರದ ಕೆ.ಆರ್.‌ ವೃತ್ತದಲ್ಲಿರುವ…

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ

ಬೆಂಗಳೂರು: ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ಪ್ರತಿ ವರ್ಷ ಹಮ್ಮಿಕೊಳ್ಳಲಾಗುವ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಗೊಳ್ಳುವುದಿಲ್ಲ. ಕಳೆದ 13 ವರ್ಷಗಳಿಂದ ನಿರಂತರವಾಗಿ…

ರೈತ ಸಮುದಾಯಕ್ಕೆ ಬಿಗ್ ಶಾಕ್: ಪಹಣಿ ಬೆಲೆ ಹೆಚ್ಚಳ

ಬೆಂಗಳೂರು : ಪಹಣಿ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರಿಗೆ ಶಾಕ್ ನೀಡಿದೆ. 15 ರೂಪಾಯಿ ಇದ್ದ…

ಸಾಹಿತ್ಯ ಸಮ್ಮೇಳನದಲ್ಲಿ ತಾರತಮ್ಯ : ಕವಿಗೋಷ್ಠಿಯಿಂದ ಹಿಂದೆ ಸರಿದ ಕವಿಗಳು

ಬೆಂಗಳೂರು : ಸಾಹಿತ್ಯ ಸಮ್ಮೇಳನದಲ್ಲಿನ ತಾರತಮ್ಯವನ್ನು ಖಂಡಿಸಿ ಕವಿಗೋಷ್ಠಿಯಿಂದ ಅನೇಕ ಕವಿಗಳು ಹಿಂದೆ ಸರಿಯುತ್ತಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಬೇಕಿದ್ದ ಲೇಖಕಿ ಎಚ್.ಆರ್.ಸುಜಾತ,…

ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಜೀವಂತ, ಮುತ್ತು ಕಟ್ಟಿಸಿದ ಪ್ರಕರಣ ಬೆಳಕಿಗೆ

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದ್ದು, ಯುವತಿಗೆ ಮುತ್ತು ಕಟ್ಟಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನಲ್ಲಿ…

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ-ಪರ್ಯಾಯ ಸಮ್ಮೇಳನಕ್ಕೆ ಚಿಂತನೆ

ಹಾವೇರಿ: ಕನ್ನಡ ಸಾಹಿತ್ಯ ಪರಿಷತ್ತಿನ ಸಾರಥ್ಯದಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು, ಲೇಖಕರು, ಬರಹಗಾರರಗಿಂತ ಪದಾಧಿಕಾರಿಗಳಿಗೆ…

ಬಿಜೆಪಿ ಸರ್ಕಾರದ ಭ್ರಷ್ಟಾಚಾರ: ಸದನದಲ್ಲಿ ಆಡಳಿತ-ಪ್ರತಿಪಕ್ಷ ಸದಸ್ಯರ ವಾಗ್ವಾದ

ಬೆಳಗಾವಿ(ಸುವರ್ಣಸೌಧ): ಆಡಳಿತರೂಢ ಬಿಜೆಪಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿಷಯವನ್ನು ನಿಯಮ 69 ರಡಿ ಚರ್ಚಿಸಲು ಅವಕಾಶ ನೀಡಬೇಕೆಂದು ವಿರೋಧ ಪಕ್ಷದ ನಾಯಕ…

ಗಬ್ಬೆದ್ದು ನಾರುತ್ತಿದೆ ಗಬ್ಬೂರು ಹಾಸ್ಟೇಲ್‌!

ಹರಿದ ಹಾಸಿಗೆ, ತುಕ್ಕು ಹಿಡಿದ ಮಂಚ, ಶುಚಿತ್ವ ಇಲ್ಲದ ಶೌಚಾಲಯ, ಗಬ್ಬುನಾಥ, ಪಾಳು ಬಿದ್ದ ಮನೆಯಲ್ಲಿ ಅಧ್ಯಯನ ನಡೆಸುತ್ತಿರುವ ಮಕ್ಕಳು, ಮಲಗಿದಾಗ…

ಗೆಟ್ ಔಟ್” ಕುಣಿಗಲ್ ಶಾಸಕರಿಗೆ ಗದರಿದ ಸಚಿವ ಕಾರಜೋಳ: ಕೈ- ಬಿಜೆಪಿ ಜಟಾಪಟಿ

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಗಳ ಕೊರತೆ ವಿಚಾರವಾಗಿ  ಪ್ರಶ್ನೋತ್ತರ ಕಲಾಪದಲ್ಲಿ ಸದನದ ಭಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಕುಣಿಗಲ್ ಶಾಸಕ ರಂಗನಾಥ್…

ಮೆಸ್ಸಿ ಮ್ಯಾಜಿಕ್‌, ಆರ್ಜೆಂಟೀನಾಕ್ಕೆ ಕಪ್‌ – ವಿಶ್ವದ ಹೃದಯ ಗೆದ್ದ ಎಂಬಪ್ಪೆ..!

ದೋಹಾ : ವಿಶ್ವಕಪ್​ ಫೈನಲ್​ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ…

ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯಲ್ಲಿ ಪಾಕ್​ ಪರ ಘೋಷಣೆ..!

ಮಂಡ್ಯ : ಮಂಡ್ಯದಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧದ ಪ್ರತಿಭಟನೆ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಾಕ್​…

ಡಿ.13-16 : ಕೇರಳದ ತ್ರಿಶೂರ್‌ ನಲ್ಲಿ ಎಐಕೆಎಸ್‌ ಅಖಿಲ ಭಾರತ ಸಮ್ಮೇಳನ

ದೇಶದ ಅತಿದೊಡ್ಡ ರೈತ ಸಂಘಟನೆ ಮತ್ತು ದೆಹಲಿಯ ಗಡಿಭಾಗದಲ್ಲಿ ನಡೆದ ರೈತರ ಐತಿಹಾಸಿಕ ಚಳುವಳಿಯ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾದ…