2024ರ ಲೋಕಸಭಾ ಚುನಾವಣೆ ದೇಶದ ಗಣತಂತ್ರ ವ್ಯವಸ್ಥೆಯನ್ನು ಉಳಿಸುವ ಚುನಾವಣೆಯಾಗಲಿದೆ – ಎಸ್‌ಜಿ ಸಿದ್ದರಾಮಯ್ಯ

ಬಳ್ಳಾರಿ : 2024 ರ ಚುನಾವಣೆ ನಮ್ಮ ದೇಶದ ಗಣತಂತ್ರ ವ್ಯವಸ್ಥೆಯನ್ನು ಉಳಿಸುವ , ಬೆಳೆಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ…

ಲೈಂಗಿಕ ದೌರ್ಜನ್ಯ ಪ್ರಕರಣ : ರಾಜಕೀಯ ಕೆಸರೆರಚಾಟ ನಿಲ್ಲಿಸಿ – ಜನವಾದಿ ಮಹಿಳಾ ಸಂಘಟನೆ ಆಗ್ರಹ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಮುಖ ಆರೋಪಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಪೆನ್‌ಡ್ರೈವ್‌ ಹಂಚಿಕೆ ವಿಚಾರ ರಾಜಕೀಯ ಪಕ್ಷಗಳ ಮಧ್ಯೆ…

ಹಾಸನದ ಪೆನ್ ಡ್ರೈವ್ ಪ್ರಕರಣವನ್ನು ಡಿವಿಪಿ ಉಗ್ರವಾಗಿ ಖಂಡಿಸಿದೆ : ಸಂತ್ರಸ್ತರಿಗೆ ಮಹಿಳೆಯರಿಗೆ ತುರ್ತು ರಕ್ಷಣೆಗೆ ಆಗ್ರಹ

ವಿಜಯಪುರ : ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೆವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ದಂಡ ಸಹಿತ ಪಾವತಿಗೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ದಂಡ ಸಹಿತ ಪಾವತಿಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ಜೂನ್‌ 7…

ಹಾಸನ ಪೆನ್‌ಡ್ರೈವ್ ಪ್ರಕರಣ: ಏ.29ರಂದು ಪ್ರತಿಭಟನೆ

ಹಾಸನ : ಪೆನ್‌ಡ್ರೈವ್ ಪ್ರಕರಣ ತನಿಖೆಗೆ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದವರ ಬಂಧನಕ್ಕೆ ಆಗ್ರಹಿಸಿ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ…

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ; ಸಂತ್ರಸ್ಥ ಮಹಿಳೆಯರನ್ನು ರಕ್ಷಿಸುವಂತೆ ಸಿಪಿಐಐಂ ಆಗ್ರಹ

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ಆಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನೊಳಗೊಂಡ ಪೆನ್‌ಡ್ರೈವ್‌ ಹಂಚಿಕೆಗೆ ಆಕ್ರೋಶ…

ಸಿಪಿಐಎಂ ನಿಯೋಗ ಭೆಟಿ : ನೇಹಾ ಕುಟುಂಬಕ್ಕೆ ಸಾಂತ್ವಾನ

ಹುಬ್ಬಳ್ಳಿ :ಇತ್ತೀಚಿಗೆ ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಯುವಕನೊಬ್ಬನಿಂದ ದಾರುಣವಾಗಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಮನೆಗೆ ಭಾರತ ಕಮ್ಯೂನಿಸ್ಟ್…

ಬಿಜೆಪಿ ಜೊತೆ ಶಾಮೀಲು ಆರೋಪ – ಸಿಪಿಐಎಂ ಖಂಡನೆ

ಬೆಂಗಳೂರು :  ಕೇರಳದ ಅಲ್ಪ ಸಂಖ್ಯಾತ ಮತದಾರರನ್ನು ಸೆಳೆಯುವ ಉದ್ದೇಶದಿಂದ ಸಿಪಿಐಎಂ ಪಕ್ಷ, ಸರ್ವಾಧಿಕಾರಿ ಹಾಗೂ ಕೋಮುವಾದಿ ಬಿಜೆಪಿ ಜೊತೆ ಶಾಮೀಲಾಗಿದೆಯೆಂಬ…

ಕೇಂದ್ರ ಸರ್ಕಾರದ ನೀತಿಗಳಿಂದ ಜನ ಕಂಗಾಲಾಗಿದ್ದಾರೆ – ಜನ್ನಿ

ಹಾಸನ : ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಎದುರಾಗಿದೆ, ಈಗಾಗಲೆ ಜನರು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದ ಕಂಗಾಲಾಗಿದ್ದಾರೆ, ಸಾಂಸ್ಕೃತಿಕ ದಾಳಿಗಳು…

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಎಸ್ಎಫ್ಐ ಆಗ್ರಹ.

ಕಲಬುರ್ಗಿ : ಹುಬ್ಬಳ್ಳಿಯ BVB ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ…

ಸಿಪಿಐಎಂ ಪ್ರಣಾಳಿಕೆ | ಯುಎಪಿಎ, ಸಿಎಎ ರದ್ದು : ಶಿಕ್ಷಣ, ಉದ್ಯೋಗ, ಆರೋಗ್ಯ ಖಾತ್ರಿ ಭರವಸೆ

ಬೆಂಗಳೂರು : ಬಿಜೆಪಿ ಮತ್ತು ಅದರ ಮೈತ್ರಿಕೂಟವನ್ನು ಸೋಲಿಸುವುದು ಪ್ರತಿಯೊಬ್ಬ ದೇಶಪ್ರೇಮಿಯ ಮೊದಲ ಹಾಗೂ ಅತ್ಯಂತ ಅತ್ಯಗತ್ಯವಾದ ಕರ್ತವ್ಯ ಎಂಬ ಸ್ಪಷ್ಟ ತಿಳುವಳಿಕೆಯೊಂದಿಗೆ…

ಮಹಿಳಾ ವಿರೋಧಿ ಹೇಳಿಕೆ : ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆಗೆ ಜನವಾದಿ ಮಹಿಳಾ ಸಂಘಟನೆ ಖಂಡನೆ

ಬೆಂಗಳೂರು : ಚುನಾವಣೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮಾತನಾಡುವ ಭರಾಟೆಯಲ್ಲಿ ಗ್ಯಾರಂಟಿ ಯೋಜನೆಯಿಂದ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ನಾಲಿಗೆಯನ್ನು ಹರಿಬಿಟ್ಟ ಮಾಜಿ…

ಬಿಜೆಪಿ ವಿರುದ್ಧ ಮತ ಚಲಾಯಿಸಲು ಕಟ್ಟಡ ಕಾರ್ಮಿಕರ ನಿರ್ಧಾರ

ಬೆಂಗಳೂರು : 1996ರಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಸದುದ್ದೇಶದಿಂದ ಜಾರಿಗೆ ತರಲಾಗಿದ್ದ ಕಟ್ಟಡ & ಇತರೆ ನಿರ್ಮಾಣ…

ಕಟ್ಟಡ ಕಾರ್ಮಿಕರ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧಾರ : ಕೆ.ಮಹಾಂತೇಶ್

ಕೋಲಾರ : ರಾಜ್ಯದಲ್ಲಿನ ನಿರ್ಮಾಣ ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಹಾಗೂ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಕಾರ್ಮಿಕರಿಗೆ…

ಚುನಾವಣಾ ಬಾಂಡ್ ಹಗರಣ : ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನವದೆಹಲಿ: ‘ಚುನಾವಣಾ ಬಾಂಡ್ ಹಗರಣ’ವನ್ನು ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ನಿವೃತ್ತ ಅಧಿಕಾರಿಗಳ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕೆಂದು ಸಂಯುಕ್ತ ಕಿಸಾನ್…

ಚುನಾವಣಾ ಬಾಂಡ್‌ : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ವಕೀಲರಗುಂಪೊಂದು ಬರೆದ ಪತ್ರಕ್ಕೆ ವಕೀಲರ ಸಂಘ ಖಂಡನೆ

ನವದೆಹಲಿ : ‘ವಕೀಲರಗಂಪೊಂದು’ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಇತ್ತೀಚೆಗೆ ಬರೆದ ಪತ್ರವನ್ನು ಅಖಿಲ ಭಾರತ ವಕೀಲರ ಸಂಘ ಖಂಡಿಸಿದೆ. ಎಐಎಲ್‌ಯು ರಾಷ್ಟ್ರಾಧ್ಯಕ್ಷ ಬಿಕಾಸ್‌ರಂಜನ್…

ಬಿಜೆವಿಎಸ್‌ ನಿಂದ ಮಕ್ಕಳ ಸಾಹಿತ್ಯ ಸಾಂಭ್ರಮ

ಹಾಸನ :  ಕಲೆ ಮತ್ತು ಸಾಹಿತ್ಯಕ್ಕೆ ಇರುವ ದೊಡ್ಡ ಶಕ್ತಿ ಏನೆಂದರೆ, ಅದು ಎಲ್ಲವನ್ನು ಒಳಗೊಳ್ಳುವ ಗುಣ ಅದಕ್ಕೆ ಹೆಣ್ಣು ಗಂಡು…

ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ – ಜಸ್ಟೀಸ್‌ ವಿ. ಗೋಪಾಲಗೌಡ

ಬೆಂಗಳೂರು : ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ. ಸಂವಿಧಾನ ಬದ್ದ ,ಶಾಸನ ಬದ್ದ ಕರ್ತವ್ಯಗಳನ್ನು ಸರಿಯಾಗಿ ಸರ್ಕಾರಗಳು ನಿರ್ವಹಿಸುತ್ತಿಲ್ಲ. ಸರ್ಕಾರಗಳು ಗ್ರಾಮಗಳ…

ನಗರತ್‌ಪೇಟೆ ಪ್ರಕರಣ | ಜಾಗೃತ ನಾಗರಿಕರು ಕರ್ನಾಟಕ ದಿಂದ ಚುನಾವಣಾ ಆಯುಕ್ತರಿಗೆ ದೂರು

ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿ ಬೆಂಗಳೂರಿನಲ್ಲಿ ಕೋಮುದ್ವೇಷ ಹೆಚ್ಚಿಸ , ಗಲಭೆ ಎಬ್ಬಿಸಲು ಪ್ರಯತ್ನಿಸಿದ ಸಂಸದರು ಮತ್ತು ಶಾಸಕರುಗಳ ಮೇಲೆ ಕ್ರಮ ಜರುಗಿಸುವಂತೆ…

ಮಾಹಿತಿ ತಂತ್ರಜ್ಞಾನದ ಕೈಗಾರಿಕೆಗೆ ಸರ್ಕಾರ ನೀಡಿರುವ ವಿನಾಯಿತಿಯನ್ನು ರದ್ದುಗೊಳಿಸುವಂತೆ ಕೆಐಟಿಯು ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನದ ಕೈಗಾರಿಕೆಯಲ್ಲಿ ನೀಡಿರುವ ಕೈಗಾರಿಕಾ ಉದ್ಯೋಗ (ಜಾರಿಯಲ್ಲಿರುವ ಆದೇಶ) ಕಾನೂನಿನ ವಿನಾಯತಿ ತಕ್ಷಣವೇ ರದ್ದುಗೊಳಿಸುವಂತೆ…