ಬೆಂಗಳೂರು: “ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಕಾರಣಕ್ಕೆ ಮಕ್ಕಳ ಕಲಿಕೆಯ ಅಂತರ ಹೆಚ್ಚಾಗಿದೆ. ಇದರಿಂದಾಗಿ ಕಲಿಕೆಯ ನಷ್ಟವಾಗಿದೆ. ಇಂತಹ ಬಿಕ್ಕಟ್ಟಿನಲ್ಲಿ ಪಠ್ಯಕ್ರಮ…
ಇತರೆ – ಜನದನಿ
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ: ಮೇ 25ಕ್ಕೆ ಶಿಕ್ಷಣ ತಜ್ಞರ, ಪರಿಣಿತರ ಜೊತೆ ಸಮಾಲೋಚನಾ ಸಭೆ
ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಮರು ಪರಿಷ್ಕರಣೆಯ ಹೆಸರಲ್ಲಿ ನಡೆದ ವಿದ್ಯಮಾನಗಳು ಈಗ ತೀವ್ರ ವಿವಾದಕ್ಕೆ ಎಡೆ ಮಾಡಿದೆ. ಈ ನಾಡಿನ…
ಸಚಿವ ಸಂಪುಟದಿಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ವಜಾ ಮಾಡಿ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಚನೆ ಮಾಡುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಗಾದ…
ಸಲಾಂ ಆರತಿ ಬದಲು ಸಂಧ್ಯಾ ಆರತಿ -ಜಿಲ್ಲಾಧಿಕಾರಿ ಶಿಫಾರಸ್ಸು ಕಾನೂನು ಬಾಹಿರ: ಸಿಪಿಐ(ಎಂ)
ಮಂಡ್ಯ: ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯದಲ್ಲಿ ಪ್ರತಿದಿನ ಸಂಜೆ ನಡೆಯುವ ದೀವಟಿಗೆ ಸಲಾಂ(ಸಲಾಂ ಆರತಿ) ಆಚರಣೆಯನ್ನು ಸಂಧ್ಯಾ ಆರತಿ ಎಂದು ಹೆಸರು ಬದಲಾಯಿಸುವಂತೆ…
ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ವೀಡಿಯೋ ಚಿತ್ರಣಕ್ಕೆ ಅವಕಾಶ: ಸಿಪಿಐ(ಎಂ) ಕಳವಳ
ನವದೆಹಲಿ: ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ತನ್ನ ಮೇಲ್ವಿಚಾರಣೆಯಲ್ಲಿ ವೀಡಿಯೊ ಚಿತ್ರಣ ನಡೆಸಲು ಅವಕಾಶ ನೀಡುವ ಅನಪೇಕ್ಷಿತ ನಿರ್ಧಾರವನ್ನು…
ಹೊರಗುತ್ತಿಗೆ ನೌಕರರನ್ನು ನಿವೃತ್ತಿವರೆಗೆ ಮುಂದುವರೆಸಲು-ಬಾಕಿ ವೇತನ ಬಿಡುಗಡೆಗೊಳಿಸಲು ಒತ್ತಾಯ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ಸರ್ಕಾರಿ ವಸತಿ ಶಾಲೆ ಕಾಲೇಜುಗಳ ‘ಡಿ’ ವರ್ಗದ ಹೊರಗುತ್ತಿಗೆ ಸಿಬ್ಬಂದಿಗಳನ್ನು…
ತ್ರಿಪುರದಲ್ಲಿ ಬಿಜೆಪಿ ಮುಖ್ಯಮಂತ್ರಿ ಬದಲಾವಣೆ – ಹೀನಾಯ ವೈಫಲ್ಯದ ಸ್ವೀಕಾರ
ನವದೆಹಲಿ: ತ್ರಿಪುರ ಸರ್ಕಾರದ ಅವಧಿ ಮುಗಿಯುವ ಕೆಲವು ತಿಂಗಳುಗಳ ಮೊದಲು ಮುಖ್ಯಮಂತ್ರಿಯನ್ನು ಬದಲಾಯಿಸುವ ಬಿಜೆಪಿಯ ನಿರ್ಧಾರವು ಬಿಜೆಪಿ ರಾಜ್ಯ ಸರ್ಕಾರವು ಸಂಪೂರ್ಣ…
ಮೇ 25-31: ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಅಖಿಲ ಭಾರತ ಪ್ರತಿಭಟನೆ – ಎಡಪಕ್ಷಗಳ ಕರೆ
ಅವ್ಯಾಹತವಾಗಿ ನೆಗೆಯುತ್ತಿರುವ ಬೆಲೆ ಏರಿಕೆಯು ಜನರ ಮೇಲೆ ಹಿಂದೆಂದೂ ಕಾಣದ ಹೊರೆಯನ್ನು ಹೇರುತ್ತಿದೆ. ಕೋಟಿಗಟ್ಟಲೆ ಜನರು ನರಳುತ್ತಿದ್ದಾರೆ ಮತ್ತು ಹಸಿವಿನ ಸಂಕಟದಿಂದ…
ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಕಾರ್ಮಿಕರು ತಕ್ಕ ಪಾಠ ಕಲಿಸುತ್ತಾರೆ: ಬೃಂದಾ ಕಾರಟ್
ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿಯಿಂದ ದೆಹಲಿಯ ಸಾಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನದ ವಿರುದ್ಧ ಸಾವಿರಾರು ಜನತೆ ಎಡಪಂಥೀಯ ಪಕ್ಷಗಳ ನೇತೃತ್ವದಲ್ಲಿ ದೆಹಲಿ…
ʻʻʻರಾಜದ್ರೋಹ’ ಕಾನೂನು ಅಮಾನತು: ಸುಪ್ರಿಂ ಕೋರ್ಟಿನ ಉತ್ತಮ ಆದೇಶʼʼ
ನವದೆಹಲಿ : ‘ರಾಜದ್ರೋಹ’ದ ಕಾನೂನು ಈಗ ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುವುದರಿಂದಾಗಿ, ಈ ಕಾನೂನಿನ ನಿಬಂಧನೆಯನ್ನು ಮರುಪರಿಶೀಲಿಸುವುದಾಗಿ ಮತ್ತು ಮರುಪರೀಕ್ಷಿಸುವುದಾಗಿ ಕೇಂದ್ರ ಸರ್ಕಾರ…
ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರುವಿಂಗಡಣಾ ಆಯೋಗದ ಶಿಫಾರಸುಗಳನ್ನು ತಿರಸ್ಕರಿಸಿ – ಸಿಪಿಐ(ಎಂ) ಪೊಲಿಟ್‌ಬ್ಯುರೊ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರುವಿಂಗಡಣಾ ಆಯೋಗ ತನ್ನ ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಅದರ ಶಿಫಾರಸುಗಳು ಸ್ಪಷ್ಟವಾಗಿಯೂ ಅಸಮರ್ಥನೀಯ…
ದ್ವೇಷ ಬಿಟ್ಟು ದೇಶ ಕಟ್ಟಬೇಕು: ಬರಗೂರು ರಾಮಚಂದ್ರಪ್ಪ
ವರದಿ: ಮಮತ ಜಿ. ನಾಗಾರ್ಜುನ ಎಂ. ವಿ. ಬೆಂಗಳೂರು: ಭಾರತದ ಪ್ರಜೆಗಳು ಎಲ್ಲರು ಸಮಾನರು ಧರ್ಮ, ಜಾತಿ, ಹರಿಯುತ್ತಿರುವ ರಕ್ತ ಎಲ್ಲವು…
ಬಹುತ್ವ ಸಂಸ್ಕೃತಿ ಪರಂಪರೆ ಉಳಿವಿಗಾಗಿ ಸೌಹಾರ್ದ ಸಂಸ್ಕೃತಿ ಸಮಾವೇಶ
ಭಾರತಕ್ಕೆ ಬಹುದೊಡ್ಡ ಸೌಹಾರ್ದ ಪರಂಪರೆಯಿದೆ. ಬಹು ಸಂಸ್ಕೃತಿ, ಬಹು ಭಾಷೆ ಮತ್ತು ಬಹು ಧರ್ಮಗಳ ಎಲ್ಲರೂ ಪರಸ್ಪರ ಸೌಹಾರ್ದದಿಂದ ಬದುಕುತ್ತ, ಆರೋಗ್ಯಕರ…
ತಾರತಮ್ಯಕ್ಕೊಳಗಾದವರ ಮೀಸಲಾತಿ ರಕ್ಷಿಸಿ-ಜನಸಂಖ್ಯೆಗನುಗುಣವಾಗಿ ವಿಸ್ತರಿಸಿರಿ: ಸಿಪಿಐ(ಎಂ)
ಬೆಂಗಳೂರು: ಕೇಂದ್ರ-ರಾಜ್ಯದಲ್ಲಿನ ಬಿಜೆಪಿ ಸರಕಾರಗಳು ತಾರತಮ್ಯಕ್ಕೊಳಗಾದವರ ವಿರೋಧಿ ನೀತಿಗಳಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದಾಗಿ ಮೀಸಲಾತಿ ಸೌಲಭ್ಯಳಿಂದ ವಂಚನೆಗೆ ಒಳಗಾಗಿದ್ದಾರೆ. ಹೊಸ…
ಮೀಸಲಾತಿ ಸೌಲಭ್ಯ ವಂಚಿತ ಸಮುದಾಯಗಳಲ್ಲಿ ಆದಿವಾಸಿಗಳೇ ಹೆಚ್ಚು
ಬೆಂಗಳೂರು : ಮೀಸಲಾತಿ ಕಾರಣಕ್ಕೆ ಹಲವಾರು ಸಮುದಾಯಗಳು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಭಲರಾಗಲು ಸಾಧ್ಯವಾಗಿದೆ. ಮೀಸಲಾತಿಯ ಮೂಲಕ ದೇಶದಲ್ಲಿ 10 ವರ್ಷ…
ಎಲ್.ಐ.ಸಿ.ಯ ಐಪಿಒವನ್ನು ತಕ್ಷಣವೇ ನಿಲ್ಲಿಸಬೇಕು – ಸಿಪಿಐ(ಎಂ) ಪೊಲಿಟ್ ಬ್ಯುರೊ
“ಈ ಪ್ರಕ್ರಿಯೆಯಲ್ಲಿ ಒಟ್ಟಾರೆ ಅನುಚಿತತೆ ಮತ್ತು ದುರ್ನಡತೆಯ ವಾಸನೆ ಬರುತ್ತಿದೆ” ಎಲ್‌ಐಸಿ ಆರಂಭಿಕ ಶೇರು ಮಾರಾಟ(ಐಪಿಒ) ಮೇ 4ರಂದು ಆರಂಭವಾಗಲಿದೆ ಎಂಬ…
ದಲಿತ ಯುವಕರ ಹತ್ಯೆ ಪ್ರಕರಣ : ಸೂಕ್ತ ಕಾನೂನು ಕ್ರಮಕ್ಕೆ ಡಿಎಚ್ಎಸ್ ಆಗ್ರಹ
ಗುಬ್ಬಿ : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದ ಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಬರ ಹತ್ಯೆಯನ್ನು ದಲಿತ ಹಕ್ಕುಗಳ ಸಮಿತಿ…
ಗುಬ್ಬಿ ತಾಲೂಕಿನ ದಲಿತ ಯುವಕರಿಬ್ಬರ ಭೀಕರ ಕೊಲೆ: ಸಿಪಿಐ(ಎಂ) ಖಂಡನೆ
ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಭರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ…
ಆದಿವಾಸಿ ಮಹಿಳೆ ಮೇಲೆ ಹಲ್ಲೆ-ಅರೆಬೆತ್ತಲೆಗೊಳಿಸಿ ವಿಡಿಯೋ: ದುಷ್ಕರ್ಮಿಗಳ ವಿರುದ್ಧ ಶೇಖರ್ ಲಾಯಿಲ ಆಕ್ರೋಶ
ಬೆಳ್ತಂಗಡಿ: ಸರ್ಕಾರಿ ಜಮೀನಿನಲ್ಲಿ ನಿವೇಶನದ ವಿಚಾರವಾಗಿ ದುಷ್ಕರ್ಮಿಗಳ ಗುಂಪೋಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕ ರಸ್ತೆಯಲ್ಲಿ ಆಕೆಯ…
ಶೇ. 40 ಕಮಿಷನ್ ಭ್ರಷ್ಟಾಚಾರ, ಬಿಟ್ ಕಾಯಿನ್ ಲೂಟಿಯನ್ನು ನ್ಯಾಯಾಂಗ ತನಿಖೆಗೊಳಪಡಿಸಿ ಇಲ್ಲವೇ ತೊಲಗಿ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರದ ಪ್ರಮಾಣ ಮಿತಿ ಮೀರಿದ್ದು, ಸರ್ಕಾರಿ ಇಲಾಖೆಯ ಎಲ್ಲಕಡೆಗಳಲ್ಲಿ ವ್ಯಾಪಿಸಿದೆ. ಈ ನಡುವೆ…