ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಬ್ಯಾಂಕ್‍ಗಳ ಮುಷ್ಕರ

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಬಾರದೆಂದು ಆಗ್ರಹಿಸಿ ಒಂಬತ್ತು ಒಕ್ಕೂಟಗಳ ಸಂಸ್ಥೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಇಂದು…

ಖಟ್ಟರ ಹೇಳಿಕೆಯನ್ನು ವಾಪಸ್ಸ ಪಡೆಯಲಿ – ಸಿಪಿಐಎಂ ಆಗ್ರಹ

ನವದೆಹಲಿ: ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ನಿನ್ನೆ ನೀಡಿದ ಅತ್ಯಂತ ಆಕ್ಷೇಪಾರ್ಹ ಹೇಳಿಕೆಯನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)…

ಪರಿಶಿಷ್ಟ ಜಾತಿಗಳು, ಆದಿವಾಸಿ ಸಮುದಾಯಗಳನ್ನು ಈ ಸಮಾಜ ಒಳಗೊಂಡಿದೆಯೇ ಎನ್ನುವ ಚರ್ಚೆ ಬಹುಮುಖ್ಯ: ನ್ಯಾ. ಕೆ ಚಂದ್ರು

ಬೆಂಗಳೂರು: ಪರಿಶಿಷ್ಟ ಜಾತಿಗಳು, ಆದಿವಾಸಿ ಸಮುದಾಯಗಳಿಗೆ ಈ ದೇಶದಲ್ಲಿ ಬದುಕುವ ಹಕ್ಕಿದೆಯೇ, ಅವರನ್ನು ಸಮಾಜ ಒಳಗೊಂಡಿದೆಯೇ ಅಥವಾ ಹೊರಗಿಟ್ಟಿದೆಯೇ ಎಂಬುದು ಇಂದು…

ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ದಾಳಿ ಮತ್ತು ಅವರ ಸಾಂವಿಧಾನಿಕ ಹಕ್ಕುಗಳ ದಮನ ಖಂಡಿಸಿ ಸಿಪಿಐ(ಎಂ) ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶದಾದ್ಯಂತ…

ನಾಗಾಲ್ಯಾಂಡ್‌ ಹತ್ಯೆಗಳಿಗೆ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಖಂಡನೆ – “ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರಗಳ ಕಾಯ್ದೆ ಹೋಗಬೇಕು”

ನವದೆಹಲಿ: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಸೇನೆಯ ಒಡ್ಡೊಡ್ಡು ಕಾರ್ಯಾಚರಣೆ ಕನಿಷ್ಠ 17 ನಾಗರಿಕರು ಮತ್ತು ಒಬ್ಬ ಸೈನಿಕನ ಹತ್ಯೆಗೆ ಕಾರಣವಾಗಿದೆ ಎಂದು…

ಕೇರಳದಲ್ಲಿ ಆರೆಸ್ಸೆಸ್‌ನ ಕೊಲೆ ರಾಜಕೀಯ ನಿಲ್ಲಬೇಕು -ಸಿಪಿಐ(ಎಂ) ಪೊಲಿಟ್‌ಬ್ಯುರೊ

ನವದೆಹಲಿ: ಕೇರಳದ ಪಥಣಂಥಿಟ್ಟ ಜಿಲ್ಲೆಯ ಪೆರಿಂಗರ ಸಿಪಿಐ(ಎಂ) ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಂ. ಪಿ.ಬಿ. ಸಂದೀಪ ಕುಮಾರ್ ಅವರನ್ನು ತಿರುವಳ್ಳದಲ್ಲಿ ಅಡ್ಡಗಟ್ಟಿ…

ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ಸಿಪಿಐ(ಎಂ) ವತಿಯಿಂದ ಪ್ರತಿಭಟನಾ ಪ್ರದರ್ಶನ

ಮಂಗಳೂರು: ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ,‌ ಸಂವಿಧಾನಬದ್ದ ರಕ್ಷಣೆ ನೀಡಲು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌…

ಪ್ರತಿಪಕ್ಷಗಳ ಎಂಪಿಗಳ ಅಮಾನತ್ತು-ಮುಜುಗರದಿಂದ ಪಾರಾಗುವ ಸರಕಾರದ ಯತ್ನ: ಎಳಮಾರನ್‍ ಕರೀಮ್

ಬಿಜೆಪಿ ಸರಕಾರದ ಪುಕ್ಕಲುತನ ಮತ್ತು ಚರ್ಚೆಯ ಬಗ್ಗೆ ಅಸಹಿಷ್ಣುತೆ ರಾಜದ್ಯಸಭೆಯಲ್ಲಿ ಬಯಲಾಗಿದೆ. ಅದು ಸಂಸತ್ತನ್ನು ಪ್ರಜಾಪ್ರಭುತ್ವವನ್ನು ನಾಶಪಡಿಸುವ ವೇದಿಕೆಯಾಗಿ ಮಾಡುತ್ತಿದೆ. ಹಿಂದಿನ…

ಅಲ್ಪಸಂಖ್ಯಾತರ ಮೇಲೆ ದಾಳಿ ಖಂಡಿಸಿ-ಸಂವಿಧಾನ ಬದ್ಧ ರಕ್ಷಣೆ ನೀಡಲು ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಮೇಲೆ ನಡೆದಿರುವ ದಾಳಿಗಳನ್ನು ಖಂಡಿಸಿ, ಸಂವಿಧಾನ ಬದ್ಧ ರಕ್ಷಣೆ ನೀಡಬೇಕು. ಅಲ್ಪಸಂಖ್ಯಾತ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ…

“ಬ್ಯಾಂಕ್ ಉಳಿಸಿ, ದೇಶ ಉಳಿಸಿ”- ಬ್ಯಾಂಕ್‍ ಅಧಿಕಾರಿಗಳ ಪ್ರಚಾರಾಂದೋಲನಕ್ಕೆ ರೈತರು, ಕಾರ್ಮಿಕರಿಂದ ಬೆಂಬಲ

ನವೆಂಬರ್ 30ರಂದು ದಿಲ್ಲಿಯ ಜಂತರ್ ಮಂತರ್ ನಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳ ನೂರಾರು ಅಧಿಕಾರಿಗಳು ಬ್ಯಾಂಕುಗಳ ಖಾಸಗೀಕರಣದ ವಿರುದ್ಧ ಮತಪ್ರದರ್ಶನ ನಡೆಸಿದರು.…

ವಿದ್ಯುತ್ ತಿದ್ದುಪಡಿ ಮಸೂದೆ ಮಂಡಿಸಿದ ದಿನ 15 ಲಕ್ಷ ಸಿಬ್ಬಂದಿಯ ಮುಷ್ಕರ – ವಿದ್ಯುತ್ ಇಂಜಿನಿಯರುಗಳ ಒಕ್ಕೂಟ

ಸಂಸತ್ತಿನ ಪ್ರಸಕ್ತ ಅಧಿವೇಶನದಲ್ಲಿ ವಿದ್ಯುತ್‍ ತಿದ್ದುಪಡಿ ಮಸೂದೆ, 2021ನ್ನು ಕೇಂದ್ರ ಸರಕಾರ ಮಂಡಿಸಬೇಕೆಂದಿದೆ. ಹಾಗೇನಾದರೂ ಮಾಡಿದರೆ ಆದಿನ ವಿದ್ಯುತ್‍ ವಲಯದ 15…

ಲೋನಿ ಎನ್ಕೌಂಟರ್: ಬೆದರಿಕೆ ನಿಲ್ಲಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು-ಸಿಪಿಐ(ಎಂ) ಪೊಲಿಟ್ ಬ್ಯುರೊ

ನವದೆಹಲಿ: ಘಾಝಿಯಾಬಾದ್‍ ನ ಲೋನಿಯಲ್ಲಿ ಇತ್ತೀಚೆಗೆ ಪೊಲೀಸ್ ಅತ್ಯಾಚಾರಕ್ಕೆ ತುತ್ತಾಗಿರುವವರ ಮನೆಗಳಿಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಸದಸ್ಯೆ…

ಭ್ರಷ್ಠತೆಯ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೊಳಪಡಿಸಿ-ವಿಧಾನಸಭೆ ವಿಸರ್ಜಿಸಿ: ಸಿಪಿಐ(ಎಂ)

ಬೆಂಗಳೂರು: ಗುತ್ತಿಗೆ ಕೆಲಸದಲ್ಲಿ ಗುತ್ತಿಗೆದಾರರಿಂದ ಇವರು ಲಂಚ ಪಡೆಯುತ್ತಿರುವುದು ಹೊಸದೇನಲ್ಲಾ!. ಆದರೇ ಗುತ್ತಿಗೆದಾರರೇ ದೂರು ನೀಡುವಷ್ಠು ಪರಿಸ್ಥಿತಿ ವಿಕೋಪಕ್ಕೆ ಹೋಗಿರುವುದನ್ನು ಗಮನಿಸಿದರೆ,…

ತ್ರಿಪುರಾ: ಮತದಾನದಲ್ಲಿ ಮೋಸಗಳು ನಡೆದಲ್ಲಿ ಚುನಾವಣೆಗಳನ್ನು ರದ್ದುಪಡಿಸಬೇಕು, ಪ್ರಜಾಪ್ರಭುತ್ವವವನ್ನು ಮತ್ತೆ ನೆಲೆಗೊಳಿಸಬೇಕು-ಸಿಪಿಐ(ಎಂ) ಪೊಲಿಟ್ ಬ್ಯುರೊ ಆಗ್ರಹ

ನವದೆಹಲಿ: ನವಂಬರ್ 25ರಂದು ತ್ರಿಪುರಾದಲ್ಲಿ ಅಗರ್ತಲಾ ಮಹಾನಗರಪಾಲಿಕೆ ಮತ್ತು 19 ನಗರಸಭೆಗಳಿಗೆ ನಡೆದಿರುವ ಚುನಾವಣೆಗಳನ್ನು ಆಳುವ ಬಿಜೆಪಿ ಒಂದು ಪ್ರಹಸನವಾಗಿ ಪರಿವರ್ತಿಸಿದೆ…

ಬಿಬಿಎಂಪಿ ಪಾಲಿಕೆ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಸಿಪಿಐ(ಎಂ) ಕರೆ

ಬೆಂಗಳೂರು: ಬಿಬಿಎಂಪಿಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ…

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ ಎದುರಾಗಿದೆ: ಪ್ರೊ. ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು: ಪ್ರಸ್ತುತ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಬಹುದೊಡ್ಡ ಆತಂಕದಲ್ಲಿದೆ. ಇದು ಪ್ರಜಾಪ್ರಭುತ್ವಕ್ಕೆ ಗಂಡಾಂತಕಾರಿ ಬೆಳವಣಿಗೆ. ಬಹುತ್ವ ಭಾರತದಲ್ಲಿ ಏಕ ಭಾಷೆ. ಏಕ…

ದ್ವಿತೀಯ ಪಿಯುಸಿ ಮದ್ಯ ವಾರ್ಷಿಕ ಬೋರ್ಡ್‌ ಪರೀಕ್ಷೆ ರದ್ದುಪಡಿಸಲು ಎಐಡಿಎಸ್‌ಓ ಆಗ್ರಹ

ಬೆಂಗಳೂರು: ನಗರದಲ್ಲಿ ಪ್ರತಿಭಟನೆಯನ್ನು ನಡೆಸಿದ ಎಐಡಿಎಸ್‌ಓ ಸಂಘವು ಹಠಾತ್ತನೆ ರಾಜ್ಯ ಸರ್ಕಾರ ಹಾಗು ಪಿಯುಸಿ ಮಂಡಳಿಯು ದ್ವಿತೀಯ ಪಿಯುಸಿ ಮದ್ಯವರ್ಷಿಕ ಪರೀಕ್ಷೆಯನ್ನು…

ಸಿಪಿಐ(ಎಂ) ಬೆಂಗಳೂರು ದಕ್ಷಿಣ 23ನೇ ಜಿಲ್ಲಾ ಸಮ್ಮೇಳನ ನವೆಂಬರ್ 19 ರಿಂದ 21

ಬೆಂಗಳೂರು: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಬೆಂಗಳೂರು ದಕ್ಷಿಣ 23ನೇ ಜಿಲ್ಲಾ ಸಮ್ಮೇಳನವು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಉಡುಪಿ ಸ್ವಾದ್ ಹೋಟೆಲ್ ನ…

ಸರ್ಕಾರದ ಜನವಿರೋಧಿ ನೀತಿಗಳಿಂದ ನಿರುದ್ಯೋಗ ಸೃಷ್ಟಿ: ಪ್ರೊ. ಚಂದ್ರ ಪೂಜಾರಿ

ಮಂಗಳೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿರುವ ನಡುವೆ ಉದ್ಯೋಗ ಇರುವವರಿಗೆ ಗುಣಮಟ್ಟದ ಉದ್ಯೋಗ ಇಲ್ಲ. ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ…

ಬಿಟ್‌ ಕಾಯಿನ್:‌ ಸರ್ವರ್ ಹ್ಯಾಕಿಂಗ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ಸಿಪಿಐ(ಎಂ) ಆಗ್ರಹ

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಹಣಕಾಸು ಸಂಸ್ಥೆಗಳು ಹಾಗೂ ಸರ್ವರ್‌ಗಳ ಹ್ಯಾಕಿಂಗ್ ಹಗರಣದಲ್ಲಿ ಪಾಲ್ಗೊಂಡ ಶ್ರೀಕೃಷ್ಣ(ಶ್ರೀಕಿ) ಎಂಬ…