ಸಿಬಿಐ ಮತ್ತು ಇಡಿ ನಿರ್ದೇಶಕರ ಕಾರ್ಯಾವಧಿ ಕುರಿತ ಸುಗ್ರೀವಾಜ್ಞೆಗಳು ಆಳುವ ಪಕ್ಷದ ಅಜೆಂಡಾದ ಜಾರಿಗಾಗಿ: ಸಿಪಿಐ(ಎಂ)

ನವದೆಹಲಿ: ಸಿ.ಬಿ.ಐ. ಮತ್ತು ಇ.ಡಿ. ನಿರ್ದೇಶಕರ ಅಧಿಕಾರಾವಧಿಯನ್ನು ಎರಡರಿಂದ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವ ಎರಡು ಸುಗ್ರೀವಾಜ್ಞೆಗಳನ್ನು…

ಡಿಸೆಂಬರ್ 1 – ಅಲ್ಪಸಂಖ್ಯಾತರ ಮೇಲಿನ ದಾಳಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ: ಸಿಪಿಐ(ಎಂ) ಪೊಲಿಟ್‍ ಬ್ಯುರೊ ಕರೆ

ನವದೆಹಲಿ: ಸಂಘ ಪರಿವಾರಕ್ಕೆ ಸಂಯೋಜಿತವಾಗಿರುವ ಸಂಸ್ಥೆಗಳಿಂದ ಅಲ್ಪಸಂಖ್ಯಾತ- ಕ್ರಿಶ್ಚಿಯನ್ ಮತ್ತು ಮುಸ್ಲಿಂ- ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ತನ್ನ ಗಂಭೀರ…

ನ.26-ಹೋರಾಟದ ವಾರ್ಷಿಕೋತ್ಸವಾಚರಣೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಗಳ ಕರೆಗಳಿಗೆ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಬೆಂಬಲ

ನವದೆಹಲಿ: ಐತಿಹಾಸಿಕ ರೈತ ಹೋರಾಟದ ಮೊದಲ ವಾರ್ಷಿಕೋತ್ಸವವನ್ನು ನವೆಂಬರ್ 26ರಂದು ದಿಲ್ಲಿಯ ಗಡಿಗಳಲ್ಲಿ ಅಣಿನೆರೆಸುವಿಕೆಯನ್ನು ಬಲಪಡಿಸುವ ಮೂಲಕ ಮತ್ತು ಎಲ್ಲಾ ರಾಜ್ಯಗಳ…

ಹೋಟೆಲ್‌ಗಳಲ್ಲಿನ ದರ ಏರಿಕೆ ಪರಿಹಾರವಲ್ಲ: ಸಿಪಿಐ(ಎಂ)

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರವನ್ನು ನಿಯಂತ್ರಣ ಮಾಡದೆ ನಿರಂತರವಾಗಿ ಅದರ ಮೇಲಿನ ತೆರಿಗೆಗಳನ್ನು…

ಜನಸೇವೆಗೆ ತೊಂದರೆ-ಎರಡುವರೆ ವರ್ಷದಿಂದ ಅಧಿಕಾರಿಗಳಿಲ್ಲದ ಪಂಚಾಯಿತಿ: ಸಿಪಿಐ(ಎಂ) ಖಂಡನೆ

ಕೊಡಗು: ಜಿಲ್ಲೆ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡುವರೆ ವರ್ಷದಿಂದಲೂ ಒಬ್ಬ ಅಧಿಕಾರಿಯೂ ಇಲ್ಲ. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ…

ಭೂಮಿಯ ಹಕ್ಕು ಪಡೆಯಲು 23 ಬುಡಕಟ್ಟು ಕುಟುಂಬಗಳ ದೀರ್ಘ ಹೋರಾಟಕ್ಕೆ ಗೆಲುವು

ತಮಿಳುನಾಡಿನ ಅಣಮಲೈ ಹುಲಿ ಸಂರಕ್ಷಣಾ (ಎಟಿಆರ್) ಪ್ರದೇಶದ ಕಲ್ಲರ್ ಎಂಬಲ್ಲಿನ ಕಡರ್ ಬುಡಕಟ್ಟಿನ 23 ಕುಟುಂಬಗಳು ಕೊನೆಗೂ ಅರಣ್ಯ ಹಕ್ಕುಗಳ ಕಾಯ್ದೆ,…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪರಿಹಾರ ಇಲ್ಲ: ಸಿಪಿಐ(ಎಂ)

ನವದೆಹಲಿ: ಕೇಂದ್ರ ಅಬಕಾರಿ ಸುಂಕದಲ್ಲಿ ಪೆಟ್ರೋಲ್ ಮೇಲೆ 5 ರೂ. ಪ್ರತಿ ಲೀಟರ್ ಮತ್ತು ಡೀಸೆಲ್‌ಗೆ 10 ರೂ.ಗಳ ಕಡಿತವನ್ನು ಕೇಂದ್ರ…

ಜಮ್ಮು ಮತ್ತು ಕಾಶ್ಮೀರದಲ್ಲಿ ಎಸ್.ಐ.ಎ. ರಚನೆ-ದಮನಯಂತ್ರವನ್ನು ಗಟ್ಟಿಗೊಳಿಸುತ್ತದಷ್ಟೇ: ತರಿಗಾಮಿ

ಜಮ್ಮು ಮತ್ತು ಕಾಶ್ಮೀರ ಆಡಳಿತ ಒಂದು ರಾಜ್ಯ ತನಿಖಾ ಏಜೆನ್ಸಿ(ಎಸ್.ಐ.ಎ.)ಯನ್ನು ರಚಿಸಲು ನಿರ್ಧರಿಸಿದೆ. ಯಾವುದೇ ದೃಷ್ಟಿಯಿಂದ ನೋಡಿದರೂ ಈ ನಿರ್ಧಾರ ಜಮ್ಮು…

ಪರಿಶಿಷ್ಟರ ವಸತಿ ಯೋಜನೆಗೆ ಪ್ರಭಾವಿಗಳ ಅಡ್ಡಗಾಲು: ಸಿಪಿಐ(ಎಂ) ಖಂಡನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಟ್ರೈಬಲ್ ಉಪ ಯೋಜನೆ ಅಡಿ ಬಳಕೆಯಾಗದೆ ಉಳಿದಿದ್ದ ಹಣದಲ್ಲಿ ಪರಿಶಿಷ್ಟ ಜನರಿಗೆ…

ಮನೆ ಬಾಗಿಲಿಗೆ ಸೇವೆ – ಸರ್ಕಾರದ ಸೇವೆಗಳಿಗೆ ಬಳಕೆದಾರರ ಶುಲ್ಕ ಸಂಗ್ರಹಿಸುವ ನಯವಂಚಕ ಕ್ರಮ: ಸಿಪಿಐ(ಎಂ) ಖಂಡನೆ

ಬೆಂಗಳೂರು: ರಾಜ್ಯ ಸರ್ಕಾರವು ಬಿಬಿಎಂಪಿ ವ್ಯಾಪ್ತಿಯಲ್ಲಿ 8 ಇಲಾಖೆಗಳ 58 ಸರ್ಕಾರಿ ಸೇವೆಯನ್ನು ಮನೆಬಾಗಿಲಿಗೆ ಒದಗಿಸುವ ನೆಪದಲ್ಲಿ ಸೇವೆ ಪಡೆಯುವವರಿಂದ ಪ್ರತಿ…

ಪವರ್ ಸ್ಟಾರ್ ಪುನೀತ್ ರಾಜಕುಮಾರ್‌ ಅಗಲಿಕೆಗೆ ಸಿಪಿಐ(ಎಂ) ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ, ಪವರ್ ಸ್ಟಾರ್ ಪುನಿತ್ ರಾಜಕುಮಾರ್‌ ಅಕಾಲಿಕ ನಿಧನಕ್ಕೆ ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ…

ಜನನ ಮತ್ತು ಮರಣಗಳ ಮಾಹಿತಿಗಳ ಕೇಂದ್ರೀಕರಣ ಸಲ್ಲದು: ಸಿಪಿಐ(ಎಂ)

ನವದೆಹಲಿ: ರಾಷ್ಟ್ರೀಯ ಮಟ್ಟದಲ್ಲಿ ನೋಂದಾಯಿತ ಜನನ ಮತ್ತು ಮರಣಗಳ ದತ್ತಾಂಶ ಸಂಚಯವನ್ನು (ಡೇಟಾಬೇಸ್) ಕೇಂದ್ರ ಸರಕಾರವು ನಿರ್ವಹಿಸಲು ಅನುವು ಮಾಡಿಕೊಡಲಿಕ್ಕಾಗಿ ಕಾನೂನಿಗೆ…

ಪೆಗಾಸಸ್ ಬಗ್ಗೆ ಸರ್ಕಾರ ಈಗ ಖಚಿತ ಉತ್ತರ ಕೊಡಬೇಕಾಗಿದೆ: ಸಿಪಿಐ(ಎಂ) ಪೊಲಿಟ್ ಬ್ಯೂರೋ

ನವದೆಹಲಿ: ಯಾವುದೇ ಮೂರ್ತ ಸ್ಪಂದನೆ ನೀಡಲು ರಾಷ್ಟ್ರೀಯ ಭದ್ರತೆಯ ಮರೆಯಲ್ಲಿ ನಿರಾಕರಿಸಲಾಗದು ಎಂದು ನ್ಯಾಯಾಲಯವು ಗಮನಿಸಿರುವುದರಿಂದ, ಪೆಗಾಸಸ್ ತಂತ್ರಾಂಶ ಬಳಕೆಯ ಬಗ್ಗೆ ಒಂದು…

ಪ್ರಕಾಶ್ ಝಾ ಚಿತ್ರ ತಂಡದ ಬಜರಂಗದಳದವರ ದಾಳಿ: ಸಮುದಾಯ ಸಂಘಟನೆ ತೀವ್ರ ಖಂಡನೆ

ಬೆಂಗಳೂರು: ಚಿತ್ರ ನಿರ್ದೇಶಕ ಪ್ರಕಾಶ್ ಝಾ ನಿರ್ದೇಶನದ, ನಟ ಬಾಬಿ ಡಿಯೋಲ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ವೆಬ್‌ ಸರಣಿ “ಆಶ್ರಮ್ 3”…

“ಅಬಕಾರಿ ಸುಂಕಗಳ ಏರಿಕೆ ಲಸಿಕೀಕರಣಕ್ಕೆ, ಕೇಂದ್ರೀಯ ಸ್ಕೀಮುಗಳಿಗೆ ಎಂಬ ಅಸಂಬದ್ಧ ಹಾಸ್ಯಾಸ್ಪದ ಸಮರ್ಥನೆ!”

ಬಜೆಟಿನಲ್ಲಿ ಇವಕ್ಕೆ ಕೊಟ್ಟಿರುವ 4.5 ಲಕ್ಷ  ಕೋಟಿ ರೂ. ಏನಾದವು?- ಸಿಪಿಐ(ಎಂ) ಕೇಂದ್ರ ಸಮಿತಿ ಪ್ರಶ್ನೆ ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಮೇಲೆ…

ರವಿ ನಿಂಬರಗಿ ಕುಟುಂಬಸ್ಥರನ್ನು ಭೇಟಿ ಮಾಡಿದ ಜೆಎಂಎಸ್‌-ಕೆಪಿಆರ್‌ಎಸ್‌ ನಿಯೋಗ

ವಿಜಯಪುರ: ಜಿಲ್ಲೆಯ ಅಲಮೇಲ ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ ಅವಮರ್ಯಾದಾ ಹತ್ಯೆಗೊಳಗಾದ ರವಿ ನಿಂಬರಗಿ ಕುಟುಂಬಸ್ಥರನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ…

ರಾಜಕಾರಣಿಗಳೆ ಸ್ವಪ್ರತಿಷ್ಠೆ ಅಳಿಸಿ ಪ್ರಜಾಪ್ರಭುತ್ವ ಉಳಿಸಿ

ಮೈಸೂರು: ರಾಜಕಾರಣಿಗಳೇ, ನಿಮ್ಮ ಸ್ವಪ್ರತಿಷ್ಠೆಯನ್ನು ಅಳಿಸಿ -ಪ್ರಜಾಪ್ರಭುತ್ವವನ್ನು ಉಳಿಸುವಂತೆ ಆಗ್ರಹಿಸಿ ‘ಸ್ವಪ್ರತಿಷ್ಠೆ ಅಳಿಸಿ-ಪ್ರಜಾಪ್ರಭುತ್ವ ಉಳಿಸಿ’ ವೇದಿಕೆಯಿಂದ ಜನ ಜಾಗೃತಿ ಪ್ರತಿಭಟನೆಯ ಅಭಿಯಾನ…

ಸರಕಾರಗಳ ದಮನಕಾರಿ ನೀತಿಗಳ ವಿರುದ್ಧ ಹೋರಾಟ ಬಲಗೊಳ್ಳಬೇಕಿದೆ

ಕೋಲಾರ: ಆಳುವ ಸರಕಾರಗಳು ಅನುಸರಿಸುತ್ತಿರುವ ದಮನಕಾರಿ ನೀತಿಗಳಿಂದಾಗಿ ಸಾರ್ವಜನಿಕರ ಬದುಕು ದುಸ್ತರಗೊಂಡಿದೆ ಇದರಿಂದ ಮುಂದಿನ ದಿನಗಳು ಅಪಾಯಕಾರಿಯಾಗುತ್ತದೆ ಇದರ ವಿರುದ್ಧ ಧ್ವನಿಗೂಡಿಸಬೇಕಾಗಿದೆ…

ಬೊಗಸೆಯಲ್ಲಿ ನೀರು ಕುಡಿಯುವ ದಲಿತರು

ಯಾದಗಿರಿ: ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿದ್ದು, ಹುಣಸಗಿ ತಾಲೂಕಿನ ಬೊಮ್ಮಗುಡ್ಡ ಗ್ರಾಮದ ಹೋಟೆಲ್ ನಲ್ಲಿ ದಲಿತರು ಬೊಗಸೆಯಲ್ಲಿ ನೀರು ಕುಡಿಯುತ್ತಿರುವ…

ವಿಠಲ ಮಲೆಕುಡಿಯ ನಿರ್ದೋಷಿಯೆಂದು ನ್ಯಾಯಾಲಯ ತೀರ್ಪು

ಮಂಗಳೂರು: ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಮೇಲೆ ನಕ್ಸಲೀಯರೆಂದು ಹೂಡಲಾಗಿದ್ದ ಮೊಕದ್ದಮೆಯಲ್ಲಿ ಅವರು ನಿರ್ದೋಷಿಗಳೆಂದು ಮಂಗಳೂರಿನ 3ನೇ…