ಹತ್ಯೆಗೀಡಾದ ಗೋ ವ್ಯಾಪಾರಿ ಇದ್ರಿಶ್ ಪಾಷಾ ಕುಟುಂಬಕ್ಕೆ ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ ನೀಡುವಂತೆ ಸಿಪಿಐಎಂ ಒತ್ತಾಯ

ಮಂಡ್ಯ : ಕೆಲವು  ದಿನಗಳ ಹಿಂದೆಯಷ್ಟೇ ಪುನೀತ್‌ ಕೆರೆಹಳ್ಳಿ ಎಂಬುವವರಿಂ ಹತ್ಯೆಗೀಡಾದ ಎನ್ನಲಾದ ಗೋ ವ್ಯಾಪಾರಿ ಇದ್ರಿಶ್ ಪಾಷಾ ಅವರು ಕುಟುಂಬಕ್ಕೆ…

ಲೂಟಿಕೋರ ಕಾರ್ಪೋರೇಟ್ ಪರ ನೀತಿಗಳೇ ಮುಸ್ಲಿಂ – ನಾಗರೀಕರ ಮೇಲಿನ ದಾಳಿಗಳ ಮೂಲ : ಸಿಪಿಐಎಂ ಆರೋಪ

ಬೆಂಗಳೂರು : ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಮುಸುಕಿನ ಕೊಲೆಗಡುಕ ಗೂಂಡಾ ಪಡೆ ಇದ್ರಿಶ್ ಪಾಷಾ ಎಂಬ ಬಡ ಕಾರ್ಮಿಕನನ್ನು…

ಮೀಸಲಾತಿ ವಾಪಾಸು ಮುಸ್ಲಿಂ ಧ್ವೇಷದ ಭಾಗ : ಸಿಪಿಐಎಂ ಖಂಡನೆ

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರ ಹಿಂದುಳಿದ ವರ್ಗ 2 ಬಿ ಅಡಿಯಲ್ಲಿ ಶೇ 4 ರಷ್ಠು ಮೀಸಲಾತಿ ಹೊಂದಿದ್ದ ಮುಸ್ಲಿಂ…

ಇಬ್ಬರು ಮಹಿಳೆಯರ ಸಾವು; ಡಿಬಿಎಲ್‌ ಕಂಪನಿ ವಿರುದ್ಧ ಕ್ರಮ- ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಸಂಘಟನೆಗಳ ಮನವಿ

ಮದ್ದೂರು: ತಾಲೂಕು ಆತಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲಂ ಶೆಟ್ಟಹಳ್ಳಿ ಗ್ರಾಮದ ಕೆರೆಯಲ್ಲಿ ದಿಲೀಪ್‌ ಬಿಲ್ಡರ್ಸ್‌ ಕಂಪನಿ(ಡಿಬಿಎಲ್‌)ಯೂ ಅವೈಜ್ಞಾನಿಕವಾಗಿ ಕೆರೆಯ ದಡದಲ್ಲಿ…

ಕ್ರಿಮಿನಲ್ ಮಾನನಷ್ಟದ ದಾರಿಗಿಳಿದ ಬಿಜೆಪಿಯ ನಿರ್ಲಜ್ಜ ಪ್ರದರ್ಶನ-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಖಂಡನೆ

ನವದೆಹಲಿ: ಪ್ರತಿಪಕ್ಷಗಳ ನಾಯಕರ ಮೇಲೆ ಗುರಿಯಿಡಲು ಮತ್ತು ಅವರನ್ನು ಸಂಸದರಾಗಿ ಅನರ್ಹಗೊಳಿಸಲು ಬಿಜೆಪಿ ಈಗ ಕ್ರಿಮಿನಲ್ ಮಾನನಷ್ಟ ಮಾರ್ಗವನ್ನು ಬಳಸಲು ಹೊರಟಿದೆ…

ʻಲೋಹಿಯ ಜನ್ಮ ದಿನಾಚರಣೆʼ ಪ್ರಯುಕ್ತ ಚಿಂತನ ಮಂಥನ ಗೋಷ್ಠಿ

ಹಾಸನ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಕೋಮುವಾದ ಬಿತ್ತಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರರೂಢ ಭಾರತೀಯ ಜನತಾ ಪಕ್ಷವನ್ನು ಜನಪರ ಸಂಘಟನೆಗಳು, ಎಡ ಮತ್ತು…

ನಟ ಚೇತನ್‌ ಬಂಧನ; ಅಭಿವ್ಯಕ್ತಿ ಸ್ವಾತಂತ್ರ್ಯ ಮೇಲಿನ ದಾಳಿಯನ್ನು ಸರ್ಕಾರ ನಿಲ್ಲಿಸಬೇಕು

ಬೆಂಗಳೂರು: ನಟ,  ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾರವರ ಬಂಧನವನ್ನು ಖಂಡಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಸರಕಾರ ತಕ್ಷಣ ನಿಲ್ಲಿಸಬೇಕು ಎಂದು…

ತಡೆಗೋಡೆ ನಿರ್ಮಿಸಲು ಮನಪಾ ವಿಳಂಬ-ದಲಿತ ಮಹಿಳೆಯ ಮನೆ ಅಪಾಯದಲ್ಲಿ: ಡಿಹೆಚ್‌ಎಸ್‌ ಪ್ರತಿಭಟನೆ

ಮಂಗಳೂರು: ಮಳೆ ನೀರು ಚರಂಡಿಗೆ ತಡೆಗೋಡೆ ನಿರ್ಮಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಮಂಗಳೂರು ನಗರ ಪಾಲಿಕೆಯ ಕ್ರಮದಿಂದಾಗಿ ದಲಿತ ಮಹಿಳೆಯ ಮನೆ…

ಎಪ್ರಿಲ್ 5, 2023ರಂದು ದಿಲ್ಲಿಯಲ್ಲಿ ಬೃಹತ್ ಮಜ್ದೂರ್-ಕಿಸಾನ್ ಸಂಘರ್ಷ ರ‍್ಯಾಲಿ

ದುಡಿಯುವ ವರ್ಗಗಳ ಘನತೆಯ ಬದುಕು ಮತ್ತು ಹಕ್ಕುಗಳಿಗಾಗಿ: ಸಿಐಟಿಯು-ಎಐಕೆಎಸ್-ಎಐಎಡಬ್ಲ್ಯೂಯು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಅದಾನಿ ಮತ್ತು ಅಂಬಾನಿಯಂತಹ ತಮ್ಮ ಬಂಟರಿಗೆ…

ಅನಿರ್ದಿಷ್ಟಾವಧಿ ಧರಣಿಗೆ ಮಣಿದ ಪುರಸಭೆ ; ನಿವೇಶನ ಹಂಚಿಕೆಗೆ ಒಪ್ಪಿಗೆ

ಬಳ್ಳಾರಿ : ಕಳೆದ 12 ವರ್ಷಗಳಿಂದ ನಿವೇಶನಕ್ಕೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ನಿರಾಶ್ರಿತರ ಹೋರಾಟಕ್ಕೆ ಜಯ ಸಿಕ್ಕಿದೆ. ಕುರುಗೋಡು ಪುರಸಭೆಯು ನಿವೇಶನ…

ಜಾತಿ ತಾರತಮ್ಯ ತಡೆಯುವಲ್ಲಿ ಸರ್ಕಾರ ವಿಫಲ-ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರವ ಸರ್ಕಾರಗಳು ದಲಿತರ ಮೇಲಿನ ದೌರ್ಜನ್ಯ, ಜಾತಿ ತಾರತಮ್ಯವನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರತಿದಿನವೂ…

ಪರೀಕ್ಷೆ ಮುಂದೂಡಿಕೆ ಆದೇಶ ಹಿಂಪಡೆದು, ನ್ಯಾಯಾಲಯದ ತೀರ್ಪಿನಂತೆ ಪರೀಕ್ಷೆಗಳನ್ನು ರದ್ದುಪಡಿಸಿ

ಬೆಂಗಳೂರು: ರಾಜ್ಯದಲ್ಲಿ 5ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸರಕಾರವು ಡಿಸೆಂಬರ್ 12, 2022ರಂದು ಹೊರಡಿಸಿದ್ದ ಸುತ್ತೋಲೆಯು…

ಕೂಳೂರು ನದಿ ಸೇತುವೆ ಕಾಮಗಾರಿ ಸ್ಥಗಿತ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಕೂಳೂರು: ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದರೂ ಇನ್ನೂ ಪೂರ್ಣಗೊಳಿಸಿಲ್ಲ. ಅಲ್ಲದೆ, ಈಗಾಗಲೇ ಇರುವ ಹಳೆ ಸೇತುವೆ ಅಸಮರ್ಥವಾಗಿದೆ.…

ಕರ್ನಾಟಕ ರಾಜ್ಯದಲ್ಲಿ ಶಾಂತಿಯುತ – ನಿಷ್ಪಕ್ಷಪಾತ ಚುನಾವಣೆಗೆ ಕ್ರಮವಹಿಸಲು ಸಿಪಿಐ(ಎಂ) ಮನವಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿದ್ದು, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಕ್ರಮಕೈಗೊಳ್ಳಬೇಕು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ…

ಅಂತರ್ಜಾತಿ ವಿವಾಹಿತ ಯುವಕನಿಗೆ ಸಾಮಾಜಿಕ ಬಹಿಷ್ಕಾರ; ಚಾಮರಾಜನಗರ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಚಾಮರಾಜನಗರ: ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಇನ್ನು ಸಹ ಜಾತಿ ಅಸ್ಪೃಶ್ಯತೆ, ಪಾಳೇಗಾರಿ ವ್ಯವಸ್ಥೆ, ಸಾಮಾಜಿಕ ಅಸಮಾನತೆ ಜಿವಂತವಾಗಿರುವುದು ನಾಗರಿಕ…

ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ-ಮಂಡ್ಯ ಜನತೆಗೆ ಬಗೆಯುತ್ತಿರುವ ದ್ರೋಹ: ಸಿಪಿಐ(ಎಂ)

ಮಂಡ್ಯ: ಲೋಕಸಭಾ ಸದಸ್ಯರು, ಸಿನಿಮಾ ನಟರೂ ಆದ ಶ್ರೀಮತಿ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ…

ಮಹಿಳಾ ಸಬಲೀಕರಣದತ್ತ ಸರ್ಕಾರ ಚಿತ್ತ ಇನ್ನೆಂದು ?

ಬೆಂಗಳೂರು : ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ದಿನದ ಆರಂಭವಾದಾಗಿನಿಂದ ಹಿಡಿದು ಮುಗಿಯುವ ತನಕ ಕುಟುಂಬ, ಮನೆ, ಸಮಾಜಕ್ಕೆ…

ತ್ರಿಪುರಾದಲ್ಲಿ ಬಿಜೆಪಿಯಿಂದ ಚುನಾವಣೋತ್ತರ ಭಯೋತ್ಪಾದನೆ: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿಪಿಐ(ಎಂ) ಪೊಲಿಟ್‌ ಬ್ಯೂರೋ ಕರೆ

ನವದೆಹಲಿ: ಬಿಜೆಪಿ ಪಕ್ಷವು ತ್ರಿಪುರಾದಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಎಡರಂಗ ಮತ್ತು ಪ್ರತಿಪಕ್ಷದ ಕಾರ್ಯಕರ್ತರ ವಿರುದ್ಧ ಚುನಾವಣೋತ್ತರ ಹಿಂಸಾಚಾರವನ್ನುನಡೆಸುತ್ತಿದೆ ಎಂದು…

ಅತಿಥಿ ಶಿಕ್ಷಕರ ಉದ್ಯೋಗ ಭದ್ರತೆ-ಖಾಯಂಗೊಳಿಸಲು ಮಾರ್ಚ್ 7ರಿಂದ ಅನಿರ್ಧಿಷ್ಟಾವಧಿ ಹೋರಾಟ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಎದುರಿಸುತ್ತಿರುವ ಉದ್ಯೋಗದ ಅಭದ್ರತೆಯ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಹಾಗೂ ಖಾಯಂಗೊಳಿಸಲು ಕ್ರಮಕೈಗೊಳ್ಳಲು ಆಗ್ರಹಿಸಿ…

ವಿಜ್ಞಾನ ಬಹಳ ರೋಚಕವಾದದ್ದು-ಜೀವನ ಸುಗಮಗೊಳಿಸುತ್ತದೆ: ಡಾ.ಶಿವಸ್ವಾಮಿ

ಹಾಸನ: ವಿಜ್ಞಾನ ಬಹಳ ರೋಚಕ. ಅದು ಮಾನವನ ಜೀವನವನ್ನು ಸುಂದರ ಹಾಗೂ ಸುಗಮಗೊಳಿಸಿದೆ. ಕೋವಿಡ್ ಕಾಲದಲ್ಲಿ ದೇಶ ಮತ್ತು ಜಗತ್ತನ್ನು ಕಾಪಾಡಿದ್ದು…