ಸರಕಾರವೇ ಲಸಿಕೆ ವಿತರಿಸಲಿ-ಮಂಡಳಿ ನಿಧಿ ಖಾಸಗಿ ಆಸ್ಪತ್ರೆಗಳಿಗೆ ನೀಡಬಾರದೆಂದು ಕಟ್ಟಡ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು: ಕಾರ್ಮಿಕರ ಹಿತದೃಷ್ಟಿಯಿಂದ ಸರಕಾರಿ ಆಸ್ಪತ್ರೆಗಳ ಮೂಲಕ ಲಸಿಕೆ ವಿತರಿಸಬೇಕು ಮತ್ತು ಖಾಸಗಿ ಆಸ್ಪತ್ರೆಗಳ ಮೂಲಕ ನೀಡಲು ಉದ್ದೇಶಿಸಿರುವ ನಿರ್ಧಾರವನ್ನು ಕೂಡಲೇ…

ಅಂಗನವಾಡಿ ನೌಕರರನ್ನು ಸೇವಾಜೇಷ್ಠತೆಗೆ ಪರಿಗಣಿಸಿ-ಉತ್ತಮ ಬದುಕು ಕಲ್ಪಿಸಿ: ಎಸ್‌.ವರಲಕ್ಷ್ಮಿ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಸೇವಾಜೇಷ್ಠತೆ ಪರಿಗಣಿಸಬೇಕಿದೆ. ವರ್ಷಾನುಗಟ್ಟಲೇ ದುಡಿಮೆ ಮಾಡಿದರೂ ವೇತನ ತಾರತಮ್ಯ ಇದೆ. ಕೂಡಲೇ ಇದನ್ನು…

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ 700 ಕೋಟಿ ರೂ ಖಾಸಗಿ ಆಸ್ಪತ್ರೆಗೆ

ಬೆಂಗಳೂರು : ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ 40 ಲಕ್ಷ ಕೋವಿಡ್ ಲಸಿಕೆಗಳನ್ನು ನೀಡುವ ನೆಪದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಖಾಸಗಿ…

ಐದು ತಿಂಗಳಿನಿಂದ ವೇತನವಿಲ್ಲದ ಕಾರ್ಯನಿರ್ವಹಿಸುತ್ತಿದ್ದಾರೆ ಅಕ್ಷರ ದಾಸೋಹ ನೌಕರರು

ಬೆಂಗಳೂರು: ʻಕೋವಿಡ್‌ ಸಂಕಷ್ಟದ ದುಸ್ಥಿತಿಯಿಂದಾಗಿ ಸರಕಾರಗಳು ಹಲವು ವರ್ಗಗಳಿಗೆ ಪ್ಯಾಕೇಜ್‌ಗಳನ್ನು ಘೋಷಣೆ ಮಾಡುತ್ತಿದೆ. ಆದರೆ, ಶೈಕ್ಷಣಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷರ ದಾಸೋಹ…

ಬಿ.ಆರ್‌.ಶೆಟ್ಟಿ ಆಸ್ಪತ್ರೆ ಸಿಬ್ಬಂದಿಗಳ ಹೋರಾಟಕ್ಕೆ ಸಿಐಟಿಯು ಬೆಂಬಲ

ಉಡುಪಿ: ಡಾ.ಬಿ.ಆರ್. ಶೆಟ್ಟಿ ವೆಂಚರ್ಸ್ – ಹಾಜಿ ಅಬ್ದುಲ್ಲಾ ಆಸ್ಪತ್ರೆಯ 16 ಮಂದಿ ಸಿಬ್ಬಂದಿಯನ್ನು ಏಕಾಏಕಿ ವಜಾಗೊಳಿಸಿದ ಕ್ರಮವನ್ನು ಖಂಡಿಸಿರುವ ಸೆಂಟರ್‌…

ಅಸಂಘಟಿತ ಕಾರ್ಮಿಕರ ಡಾಟಾ ಬೇಸ್ ಈ-ಶ್ರಮ ಕಾರ್ಡ್ ಮತ್ತೊಂದು ಏಕೆ: ಸಿಪಿಐ(ಎಂ)

ಬೆಂಗಳೂರು: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಡಾಟಾ ಬೇಸ್‌ಗಾಗಿ (NDUW)  ಈ-ಶ್ರಮ ಕಾರ್ಡ್ ಎಂಬ ಮತ್ತೊಂದು ಕಾರ್ಡಿಗಾಗಿ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಲು…

ಕಾರ್ಮಿಕರು ವೈಜ್ಞಾನಿಕ ಅರಿವು ರೂಢಿಸಿಕೊಳ್ಳಬೇಕು

ಬೆಂಗಳೂರು: ದುಡಿಯುವ ಕಾರ್ಮಿಕ ವರ್ಗದ ಮಧ್ಯೆ ವೈಜ್ಞಾನಿಕ ಅರಿವಿನ ಮೂಲಕ ಜಾಗೃತಿಯನ್ನು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್…

ಪೌಷ್ಠಿಕ ಆಹಾರದ ಬದಲಿಗೆ ನಗದು ವರ್ಗಾವಣೆ: ಅಂಗನವಾಡಿ ನೌಕರರ ರಾಜ್ಯವ್ಯಾಪಿ ಧರಣಿ

ಬೆಂಗಳೂರು: ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ನೀಡುತ್ತಿರುವ ಪೌಷ್ಟಿಕ ಆಹಾರದ ಬದಲಿಗೆ ನೇರ ನಗದು ವರ್ಗಾವಣೆ ಮಾಡಲು ಹೊರಟಿರುವ ಸರಕಾರದ ಕ್ರಮವನ್ನು…

ಸ್ಕೈವಾಕ್ ನಿರ್ಮಿಸುವಂತೆ ಆಗ್ರಹಿಸಿ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ

ಹೊಸಕೋಟೆ: ಸ್ಕೈವಾಕ್ ನಿರ್ಮಿಸುವಂತೆ ಆಗ್ರಹಿಸಿ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರೋಫೆಸರ್​ಗಳಿಂದ ಧರಣಿ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿರುವ…

ಭಾರತ ಉಳಿಸಿ ಚಳವಳಿ ಅಂಗವಾಗಿ ಸಿಐಟಿಯು ಪ್ರತಿಭಟನೆ

ಬೆಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಬಿಜೆಪಿ ಸರಕಾರವು ತರಲು ಹೊರಟಿರುವ ಕಾರ್ಮಿಕ ಸಂಹಿತೆಗಳು ತಿದ್ದುಪಡಿ, ರೈತ ವಿರೋಧಿ ಕೃಷಿ ಕಾನೂನುಗಳು ಹಾಗೂ…

ಕಾರ್ಪೋರೇಟ್ ಕಂಪೆನಿಗಳಿಂದ `ದೇಶ ಉಳಿಸಿ’ ಪ್ರತಿಭಟನಾ ಪ್ರದರ್ಶನ

ಮಂಗಳೂರು: ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸೆಂಟರ್‌…

ಐತಿಹಾಸಿಕ ‘ಕ್ವಿಟ್ ಇಂಡಿಯಾ’ ಚಳವಳಿ ನೆನಪಿನಲ್ಲಿ ಕಾರ್ಮಿಕರು-ರೈತರು-ಕೃಷಿಕೂಲಿಕಾರರ ಜಂಟಿ ಪ್ರತಿಭಟನಾ ಧರಣಿ

ಬೆಂಗಳೂರು: ಇಂದು ಕ್ವಿಟ್‌ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ದೇಶದ ಪ್ರಮುಖ ಕಾರ್ಮಿಕ-ರೈತ-ಕೃಷಿ ಕೂಲಿಕಾರರ ಸಂಘಟನೆಗಳು ಸರ್ಕಾರದ ನೀತಿಗಳ ವಿರುದ್ಧ ರಾಷ್ಟ್ರವ್ಯಾಪಿಯಾಗಿ…

ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ- ಆಗಸ್ಟ್ 9 ರಂದು ದೇಶಾದ್ಯಂತ ಬೃಹತ್ ಹೋರಾಟ

ಕೋಲಾರ: ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ರೈತ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ…

ಮೈಕೋ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಸಿಐಟಿಯು ಬೆಂಬಲಿತ ಆನೆ ತಂಡ ಗೆಲುವು

ಬೆಂಗಳೂರು: ಬಾಷ್‌ (ಮೈಕೋ) ಕಂಪನಿಯಲ್ಲಿ ಆಗಸ್ಟ್‌ 05ರಂದು ನಡೆದ ಮೈಕೋ ಎಂಪ್ಲಾಯೀಸ್‌ ಅಸೋಶಿಯೇಷನ್‌ (ಎಂಇಎ) ಕಾರ್ಮಿಕ ಸಂಘದ ಚುನಾವಣೆಯಲ್ಲಿ ಸಿಐಟಿಯು ಬೆಂಬಲಿತ…

ಖಾಸಗೀಕರಣದ ನಡೆಗಳ ವಿರುದ್ಧ ಸಾಮಾನ್ಯ ವಿಮಾ ನೌಕರರ ದೇಶವ್ಯಾಪಿ ಮುಷ್ಕರ

ಲೋಕಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ಆಗಸ್ಟ್ 2ರಂದು ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳನ್ನು ಖಾಸಗೀಕರಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಪಾಸು…

ಭವಿಷ್ಯನಿಧಿ ಹಣ ಕೂಡಲೇ ಬಿಡುಗಡೆ ಮಾಡಬೇಕೆಂದು ಕಾರ್ಮಿಕರು ಪ್ರತಿಭಟನೆ

ತುಮಕೂರು: 8 ರಿಂದ 9 ವರ್ಷಗಳ ಕಾಲ ಸಾವಿರಾರು ಕಾರ್ಮಿಕರಿಂದ ದುಡಿಸಿಕೊಂಡು ಇದ್ದಕಿದ್ದ ಹಾಗೆ ಕಂಪನಿ ದಿವಾಳಿಯಾಗಿದೆ ಎಂದು ಕಾರ್ಮಿಕರಿಗೆ ವೇತನ…

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಭ್ರಷ್ಟಾಚಾರ ತನಿಖೆಗೆ ಆಗ್ರಹ

ಬೆಂಗಳೂರು: ಕೋವಿಡ್‌ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರವು ಘೋಷಿಸಿದ ವಿವಿಧ ಪ್ಯಾಕೇಜುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ…

ಬಾಷ್‌ ಕಂಪನಿ: ಕಾರ್ಮಿಕರ ಮಧ್ಯೆ ಸಿಐಟಿಯು ಬೆಂಬಲಿತ ಆನೆ ತಂಡದ ಭರ್ಜರಿ ಪ್ರಚಾರ

ಬೆಂಗಳೂರು: ಬಾಷ್‌ ಕಂಪನಿ (ಮೈಕೋ ಕಾರ್ಖಾನೆ) ಕಾರ್ಖಾನೆಯಲ್ಲಿ ಎಂಇಎ ನಾಯಕತ್ವದ ಚುನಾವಣೆಯ ಪ್ರಚಾರ ನಡೆಯುತ್ತಿತ್ತು. ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌…

ಅಂಗನವಾಡಿ ನೌಕರರ ಬೇಡಿಕೆಗಳು ಪರಿಹರಿಸಬೇಕೆಂದು ಹೋರಾಟ: ಎಸ್‌.ವರಲಕ್ಷ್ಮಿ

ಕಲಬುರಗಿ: ‘ಅಂಗನವಾಡಿ ಮಕ್ಕಳಿಗೆ ನೀಡಲಾಗುವು ಕೋಳಿಮೊಟ್ಟೆ ಟೆಂಡರ್‌ ವಿಚಾರವಾಗಿ ಸ್ವತಃ ಸಚಿವರೇ ಭ್ರಷ್ಟಾಚಾರ ಮಾಡಿರುವ ಆರೋಪಗಳಿವೆ. ಈ ಬಗ್ಗೆ ತನಿಖೆ ನಡೆಸಬೇಕು.…

ರೈತ-ಕಾರ್ಮಿಕ ಹೋರಾಟದ ಪ್ರಚಾರಾಂದೋಲನ ಭಾಗವಾಗಿ ಸಿಐಟಿಯು ಪಾದಯಾತ್ರೆ

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ರೈತ ಕಾರ್ಮಿಕರ  ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು,…