ಬೆಂಗಳೂರು: ಕೋವಿಡ್ ಸಮಯದಲ್ಲಿ ಮಂಡಳಿಯಿಂದ ನಡೆದಿರುವ ಎಲ್ಲಾ ವ್ಯವಹಾರಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು…
ಕಾರ್ಮಿಕ
ರಸಗೊಬ್ಬರ, ಬಿತ್ತನೆ ಬೀಜಗಳ ದರ ಏರಿಕೆ ವಿರೋಧಿಸಿ ರೈತರ ಪ್ರತಿಭಟನೆ
ಹಾಸನ: ರಸಗೊಬ್ಬರ, ಬಿತ್ತನೆ ಬೀಜಗಳು, ಪೈಪುಗಳು ಸೇರಿದಂತೆ ಕೃಷಿ ಉಪಕರಣಗಳು ಹಾಗೂ ಡೀಸೆಲ್, ಪೆಟ್ರೋಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ…
ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿರುದ್ಧ ಆಗಸ್ಟ್ 9 ರಂದು ಪ್ರತಿಭಟನೆ
ಕೋಲಾರ: ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತ, ಕಾರ್ಮಿಕ, ಕೃಷಿಕೂಲಿಕಾರರ ಜನವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ರೈತ.ಕಾರ್ಮಿಕ, ಕೂಲಿಕಾರರ ಜಂಟಿ ಕ್ರಿಯಾಸಮಿತಿಯಿಂದ…
ರೈತ-ಕೂಲಿಕಾರ-ಕಾರ್ಮಿಕರ ಸಮಸ್ಯೆ ಇತ್ಯರ್ಥ್ಯಕ್ಕಾಗಿ ಜಂಟಿ ಆಂದೋಲನ
ಬೆಂಗಳೂರು: ಜನಪರ ಅಂಶಗಳ ಬೇಡಿಕೆ ಪಟ್ಟಿಯೊಂದಿಗೆ ಮೂರು ವರ್ಗಗಳಿಗೆ ಸಂಬಂಧಿಸಿದಂತೆ ಪ್ರಮುಖ ಬೇಡಿಕೆಗಳನ್ನು ಮಂಡಿಸಿ ರೈತ-ಕೂಲಿಕಾರ-ಕಾರ್ಮಿಕರ ಜಂಟಿ ಹೋರಾಟವನ್ನು ಜುಲೈ 25…
ಅಸಂಘಟಿತ ಕಾರ್ಮಿಕರಿಗೆ ರೇಷನ್ ಕಿಟ್ ವಿತರಣೆ
ಬೆಂಗಳೂರು: ಸಿಐಟಿಯು ಬೆಂಗಳೂರು ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ವಿಶೇಷವಾಗಿ ಅನ್ನಪೂರ್ಣ ಯೋಜನೆಯ ಭಾಗವಾಗಿ ರೇಷನ್ ಕಿಟ್ ವಿತರಣೆ ಕಾರ್ಯಕ್ರಮವು ಇತ್ತೀಚಿಗೆ ಹಮ್ಮಿಕೊಳ್ಳಲಾಗಿತ್ತು.…
ಕಾರ್ಮಿಕ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ ಕಟ್ಟಡ ಕಾರ್ಮಿಕರು
ಹುಬ್ಬಳ್ಳಿ: ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಿತರಿಸಲಾಗುತ್ತಿರುವ ರೇಷನ್ ಕಿಟ್‌ಗಳನ್ನು ಬಳಸಿಕೊಂಡು ಸ್ಥಳೀಯ ಶಾಸಕರು ತಮ್ಮ ಬೆಂಬಲಿಗರ ಮುಖಾಂತರ ತಮಗೆ ಬೇಕಾದವರಿಗೆ…
ಆಹಾರ ಕಿಟ್ ಅವ್ಯವಹಾರ ತನಿಖೆಗೆ ಕಟ್ಟಡ ಕಾರ್ಮಿಕರ ಆಗ್ರಹ: ಪ್ರತಿಭಟನಾಕಾರರ ಬಂಧನ
ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರಿಗೆ ವಿತರಣೆ ಮಾಡಲಾಗುತ್ತಿರುವ ಆಹಾರ ಕಿಟ್ ಹಂಚಿಕೆಯಲ್ಲಿ ನಡೆದಿರುವ ಕೋಟ್ಯಾಂತರ ಅವ್ಯವಹಾರವನ್ನು ತನಿಖೆಗೊಳಪಡಿಸಬೇಕು ಮತ್ತು ಕಾರ್ಮಿಕರಿಗೆ ಕೋವಿಡ್…
ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಲು-ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ ಧರಣಿ
ಬೆಂಗಳೂರು: ಐಸಿಡಿಎಸ್ ಅನ್ನು ಶಾಶ್ವತವಾಗಿಸುವುದು ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಖಾಯಂಗೊಳಿಸಬೇಕು. ಇವರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಟ-ವೇತನ ಮತ್ತು ಸಾಮಾಜಿಕ…
ತಡೆ ಹಿಡಿಯಲ್ಪಟ್ಟ ಬಡ್ತಿ ನೇಮಕಾತಿ ಆದೇಶ ವಾಪಸ್ಸಾತಿ ಬಗ್ಗೆ ಸಚಿವರಿಗೆ ಮನವಿ
ಕಲಬುರಗಿ: ಗ್ರಾಮ ಪಂಚಾಯತಿಗಳಲ್ಲಿ ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ಹುದ್ದೆಯಿಂದ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ…
ವಿನಾಶಕಾರೀ ನಿರ್ಧಾರಕ್ಕೆ ಪ್ರತಿರೋಧದ ದಮನಕ್ಕೆ ಸುಗ್ರೀವಾಜ್ಞೆ: ಸಿಐಟಿಯು ಖಂಡನೆ
ಯುದ್ಧಸಾಮಗ್ರಿ ಕಾರ್ಖಾನೆಗಳ ಮಂಡಳಿ(ಒಎಫ್‌ಬಿ)ಯನ್ನು ವಿಸರ್ಜಿಸಿ ಅದರ ಅಡಿಯಲ್ಲಿರುವ 44 ಕಾರ್ಖಾನೆಗಳನ್ನು ಏಳು ಕಾರ್ಪೊರೇಟ್‌ಗಳಾಗಿ ಮಾಡುವ ಕೇಂದ್ರ ಸರಕಾರದ ನಿರ್ಧಾರ ಕ್ರಮೇಣ ಈ…
ವಿಪ್ರೋ ಕಾರ್ಮಿಕರು ಮರು ನೇಮಕ: ವಜಾ ಅವಧಿಯ ಎಲ್ಲಾ ಸೌಲಭ್ಯ ಒದಗಿಸಲು ಕಾರ್ಮಿಕ ನ್ಯಾಯಾಲಯ ತೀರ್ಪು
ಬೆಂಗಳೂರು: ವಿಪ್ರೊ ತಂತ್ರಜ್ಞಾನ ಕಂಪನಿಯು ಬಲವಂತವಾಗಿ ತನ್ನ ಕಾರ್ಮಿಕರನ್ನು ರಾಜೀನಾಮೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಮಿಕ ನ್ಯಾಯಾಲಯವು ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು…
ಉತ್ತೇಜನಾ ಪ್ಯಾಕೇಜೆಂಬ ಬಿಜೆಪಿ ಸರಕಾರದ ಮತ್ತೊಂದು ವಂಚನೆಯ ಕಸರತ್ತು- ಸಿಐಟಿಯು
ಕೇಂದ್ರ ಹಣಕಾಸು ಮಂತ್ರಿಗಳು ಜೂನ್ 28ರಂದು ಪ್ರಕಟಿಸಿರುವ ‘ಉತ್ತೇಜನಾ ಪ್ಯಾಕೇಜ್’ ಜನಗಳ ಕಣ್ಣಿಗೆ ಮಣ್ಣೆರಚುವ ಇನ್ನೊಂದು ತಿಣುಕಾಟವಲ್ಲದೆ ಬೇರೇನೂ ಅಲ್ಲ ಎಂದು…
ಆಹಾರ ಕಿಟ್ ಹಂಚಿಕೆಯಲ್ಲಿ ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು ನೀಡಲು ಸಿಡಬ್ಲ್ಯೂಎಫ್‌ಐ ತೀರ್ಮಾನ
ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಲಸೆ ಕಾರ್ಮಿಕರಿಗೆ ಹಂಚಲು ಕರೆಯಲಾದ ಟೆಂಡರ್ ಪ್ರಕ್ರಿಯೆ, ಆಹಾರ ಕಿಟ್‌ಗಳ ಕಳಪೆ…
ಕಾರ್ಮಿಕರಿಗೆ ಆಹಾರ ಕಿಟ್ ಹಂಚಿಕೆಯಲ್ಲಿ ಭ್ರಷ್ಟಾಚಾರ: ತನಿಖೆಗೆ ಸಿಐಟಿಯು ಆಗ್ರಹ
ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯು ವಲಸೆ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುತ್ತಿದೆ. ಆದರೆ, ವಿತರಿಸಲಾಗುವ ಆಹಾರ…
ಮನೆಗೆಲಸಗಾರರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಸಹಾಯವಾಗಿ ಸಿಐಟಿಯು ಸಂಘಟನೆಯು ಹಮ್ಮಿಕೊಂಡಿರುವ ಅನ್ನಪೂರ್ಣ ಅಭಿಯಾನ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ಜಿಲ್ಲಾ ಮನೆಗೆಲಸಗಾರರ ಸಂಘಟನೆಯ…
ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ವತಿಯಿಂದ ಪ್ರತಿಭಟನೆ
ಕೋಲಾರ: ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ಸಿಐಟಿಯು ವತಿಯಿಂದ…
ಸಾಮಾಜಿಕ ಭದ್ರತೆ, ಕನಿಷ್ಠ ಕೂಲಿಗಾಗಿ ಮನೆಕೆಲಸಗಾರರ ಪ್ರತಿಭಟನೆ
ತುಮಕೂರು: ಮನೆ ಕೆಲಸಮಾಡಿ ಬದುಕುವ ಮಹಿಳೆಯರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ಕೂಲಿ, ವಸತಿ ಸೌಕರ್ಯಕ್ಕೆ ಒತ್ತಾಯಿಸಿ ಮನೆ ಕೆಲಸಗಾರರು ಪ್ರತಿಭಟನೆ ನಡೆಸಿದರು.…
ನೋವುಗಳನ್ನೇ ಹಾಡಾಗಿಸಿದ ಕವಿ ಸಿದ್ದಲಿಂಗಯ್ಯ: ಸಿಐಟಿಯು
ನಾಡಿದ ಶೋಷಿತರ ಜನಸಮುದಾಯದ ಭರವಸೆಯ ಬೆಳಕಾಗಿದ್ದ ಮತ್ತು ತನ್ನ ಕವಿತನದಿಂದ ಕಳೆದ ನಾಲ್ಕು ದಶಕಗಳಿಂದ ಶೋಷಿತರನ್ನು ಸದಾ ಎಚ್ಚರದಿಂದ ಇರುವಂತೆ ಮಾಡಿದ್ದ…
ಸಿಐಟಿಯು ವತಿಯಿಂದ ಅನ್ನಪೂರ್ಣ ಅಭಿಯಾನಕ್ಕೆ ಚಾಲನೆ
ಬೆಂಗಳೂರು: ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 13 ರ ರವೀಂದ್ರ ನಗರದಲ್ಲಿ ಅಸಂಘಟಿತ ಕಾರ್ಮಿಕರಾದ ಮನೆಕೆಲಸಗಾರರಿಗೆ “ಅಸಂಘಟಿತರಿಗೆ ಅನ್ನಪೂರ್ಣ ಅಭಿಯಾನ”…
ಇನ್ಸ್‌ಪೆಕ್ಟರ್ ಸತೀಶ್ ಅವರಿಂದ ಆಹಾರ ಪದಾರ್ಥಗಳಕಿಟ್ ವಿತರಣೆ
ದೊಡ್ಡಬಳ್ಳಾಪುರ: ಅಸಂಘಟಿತರಿಗೆ ಅನ್ನಪೂರ್ಣ ಅಭಿಯಾನದ ಭಾಗವಾಗಿ ಸಿಐಟಿಯು ಹಮ್ಮಿಕೊಂಡಿದ್ದ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್…