ತಿಂಗಳ ಪಗಾರ ತುಂಬಾ ಕಡಿಮೆ-ಅದೂ ಸರಿಯಾಗಿ ಬರಲ್ಲ: ಸಂಜೀವಿನಿ ನೌಕರರು

ಬೆಂಗಳೂರು: ಮಹಿಳಾ ಸಬಲೀಕರಣದ ಹೆಸರಿನಲ್ಲಿ ರಾಜ್ಯ ಸರ್ಕಾರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ, ಕಾರ್ಯನಿರ್ವಹಿಸಲು ನಮ್ಮನ್ನು ನೇಮಿಸಿಕೊಂಡು ಬಿಟ್ಟಿ ಚಾಕರಿಯಡಿ ದುಡಿಸಿಕೊಳ್ಳುತ್ತಿದೆ. ಇದು…

ನಿವೃತ್ತ ಬಿಸಿಯೂಟ ನೌಕರರಿಗೆ ಇಡಿಗಂಟು ಜಾರಿಗೊಳಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಹೊತ್ತು ಬಿಸಿಯೂಟ ತಯಾರಿಸುವ ಮಹಿಳಾ ನೌಕರರು ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದಲ್ಲಿದ್ದಾರೆ. ಸದ್ಯ ಈ ಯೋಜನೆಯಲ್ಲಿ ದುಡಿಯುತ್ತಿದ್ದ…

ಸಂಜೀವಿನಿ ನೌಕರರು ಮತ್ತು ಫಲಾನುಭವಿಗಳ ಹಕ್ಕೊತ್ತಾಯಗಳನ್ನು ಈಡೇರಿಸಿ

ಬೆಂಗಳೂರು: ಗ್ರಾಮ ಪಂಚಾಯತ್ ಹಾಗೂ ನಗರ ಮತ್ತು ಪಟ್ಟಣಗಳ ವಾರ್ಡ್ ಮಟ್ಟಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಹಿಳಾ ಸಬಲೀಕರಣದ ಸಂಜೀವಿನಿ…

ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ನಿಗದಿಗಾಗಿ ಫೆ.14ರಿಂದ ಅನಿರ್ದಿಷ್ಟಾವಧಿ ಧರಣಿ

ರಾಯಚೂರು: ಬೆಲೆ ಏರಿಕೆ ಅನುಗುಣವಾಗಿ ಕನಿಷ್ಠ ವೇತನ ನಿಗಧಿಪಡಿಸಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯತಿ ನೌಕರರು ಅನಿರ್ದಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದು, ಫೆಬ್ರವರಿ…

ರಾಜ್ಯ ಬಜೆಟ್‌ನಲ್ಲಿ ಕಾರ್ಮಿಕರ ಬೇಡಿಕೆಗಳಿಗೆ ಆದ್ಯತೆ ನೀಡಲು ಆಗ್ರಹಿಸಿ ಫೆ.10ರಂದು ಸಿಐಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್‌ ಮಂಡನೆಗೆ ಸಿದ್ಧತೆ ಆರಂಭವಾಗಿದ್ದು, ಈ ಬಾರಿ ಬಜೆಟ್ಟಿನಲ್ಲಿ ಕಾರ್ಮಿಕರ ಬೇಡಿಕೆಗಳನ್ನು ಪರಿಗಣಿಸಬೇಕೆಂದು ಸೆಂಟರ್ ಆಫ್ ಇಂಡಿಯನ್…

ಸೇವೆ ಖಾಯಂಗೆ ಆಗ್ರಹಿಸಿ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫ್ರೀಡಂ…

‘ಗ್ರಾಚ್ಯುಟಿ’ ಗೆದ್ದ ಅಂಗನವಾಡಿ ನೌಕರರು : ಮಂಡಿಯೂರಿದ ಸರಕಾರ

ಬೆಂಗಳೂರು : ಗ್ರಾಚ್ಯುಟಿ ಒಳಗೊಂಡು ಪ್ರಮುಖ ಬೇಡಿಕೆ ಈಡೇರಿಕೆಗೆ ಸರಕಾರದಿಂದ ಸಕಾರಾತ್ಮಕ ಸ್ಪಂದನೆ ಬಂದ ಹಿನ್ನೆಲೆಯಲ್ಲಿ 10 ದಿನಗಳಿಂದ ನಡೆಯುತ್ತಿದ್ದ ಅಂಗನವಾಡಿ…

ನಕಲಿ ಕಾರ್ಮಿಕ ಕಾರ್ಡ್‌ ರದ್ಧತಿ ಅಭಿಯಾನಕ್ಕೆ ಕಟ್ಟಡ ಕಾರ್ಮಿಕ ಫೆಡರೇಷನ್ ಬೆಂಬಲ

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ನಕಲಿ ಗುರುತಿನ ಚೀಟಿಯನ್ನು ರದ್ದು ಮಾಡಲು ಕಾರ್ಮಿಕ ಇಲಾಖೆ…

ಸರ್ಕಾರಕ್ಕೆ ಇನ್ನೂ ಇರಡು ದಿನ‌ ಡೆಡ್ ಲೈನ್: ಸ್ಪಂದಿಸದೇ ಹೋದಲ್ಲಿ ಫೆ.02 ರಂದು ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ

ಬೆಂಗಳೂರು: ಬೇಡಿಕೆಗಳನ್ನು ಈಡೇರಿಸಬೇಕೆಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಜನವರಿ 23ರಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ…

ಅಂಗನವಾಡಿ ನೌಕರರ ಪ್ರತಿಭಟನೆ 4ನೇ ದಿನಕ್ಕೆ: ಗಣರಾಜ್ಯೋತ್ಸವ ಆಚರಣೆ – ನ್ಯಾ. ನಾಗಮೋಹನ್ ದಾಸ್ ಭಾಗಿ

ಬೆಂಗಳೂರು: ನಿಮ್ಮ ದೃಢ ನಿರ್ಧಾರಕ್ಕೆ ನನ್ನದೊಂದು ಸಲಾಂ, ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ನಿಮ ಬೇಡಿಕೆ ನ್ಯಾಯಯುತವಾಗಿದೆ. ಕೂಡಲೇ…

3 ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ನೌಕರರ ಪ್ರತಿಭಟನೆ : ಪ್ರತಿಭಟನೆಯ ಜಾಗದಲ್ಲಿಯೇ ಗಣರಾಜ್ಯೋತ್ಸವ ಆಚರಣೆಗೆ ತೀರ್ಮಾನ

ಬೆಂಗಳೂರು :  ಶಿಕ್ಷಕಿಯರ ಸ್ಥಾನಮಾನಕ್ಕೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ.  ಸಿಐಟಿಯುನ…

ಅಂಗನವಾಡಿ ಮಹಿಳಾ ನೌಕರರ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಎರಡನೆ ದಿನಕ್ಕೆ

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಸಹಸ್ರಾರು ಅಂಗನವಾಡಿ ನೌಕರರು ಪ್ರತಿಭಟನೆ…

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಸಲು ಸಿಐಟಿಯು ಮನವಿ

ಬೆಂಗಳೂರು: ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ  ವೇತನ ಒಪ್ಪಂದ ಅವಧಿ ಮುಗಿದು 22 ತಿಂಗಳು ಕಳೆದರೂ ವೇತನ…

ಬೇಡಿಕೆ ಈಡೇರುವವರೆಗೂ ಕದಲುವುದಿಲ್ಲವೆಂದು ಅಂಗನವಾಡಿ ನೌಕರರ ಧರಣಿ ಆರಂಭ…

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಖಾಯಂ ಮಾಡಬೇಕು, ರೂ. 31 ಸಾವಿರ ವೇತನ ನಿಗದಪಡಿಸಬೇಕು, ಮಿನಿ ಅಂಗನವಾಡಿ ಕೇಂದ್ರಗಳನ್ನು…

40% ಕಮಿಷನ್‌ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಬೇಕು: ಮೀನಾಕ್ಷಿ ಸುಂದರಂ

ಬೆಂಗಳೂರು: ಧರ್ಮವನ್ನು ತೋರಿಸಿ ದಾರಿ ತಪ್ಪಿಸಲಾಗುತ್ತಿದೆ. 40% ಕಮಿಷನ್‌ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬಿಜೆಪಿ ಸರ್ಕಾರವನ್ನು ಸಂಪೂರ್ಣವಾಗಿ ಕಿತ್ತು ಬಿಸಾಕುವ ಕೆಲಸವಾಗಬೇಕು.…

ಆರ್ಥಿಕತೆ ಹೆಚ್ಚಿಸುವ ಕಾರ್ಮಿಕರ ಹಕ್ಕುಗಳನ್ನು ನಾಶಗೊಳಿಸಲಾಗುತ್ತಿದೆ: ಎಸ್.‌ ವರಲಕ್ಷ್ಮಿ

ಬೆಂಗಳೂರು: ಕಾರ್ಮಿಕ ವರ್ಗ ದೇಶದ ಆರ್ಥಿಕತೆಯನ್ನು ಹೆಚ್ಚಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿದೆ. ಆದರೆ, ಆಳುವ ಸರ್ಕಾರ ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಇರುವ…

ಏಪ್ರಿಲ್‌ 5ರಂದು ರೈತ-ಕಾರ್ಮಿಕರ ಐಕ್ಯ ಚಳುವಳಿ: ಡಾ. ಕೆ. ಹೇಮಲತಾ

ಬೆಂಗಳೂರು: ಏಪ್ರಿಲ್‌ 5ರಂದು ರೈತ-ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೃಹತ್‌ ಪ್ರತಿಭಟನಾ ಪ್ರದರ್ಶನವಿದೆ. ಈ ಐಕ್ಯ ಹೋರಾಟದಲ್ಲಿ ದೇಶದ ವಿವಿಧ ಭಾಗಗಳಿಂದ ರೈತ-ಕಾರ್ಮಿಕರು,…

ಸಮಾನತೆಯ ಸಮಾಜವನ್ನು ಸಾಕಾರಗೊಳಿಸಿದ ಚೆ ಮಗಳು ಇಂದು ಬೆಂಗಳೂರಿಗೆ

ಕೆ.ಮಹಾಂತೇಶ್ ಜಗದಗಲ ಸಮಾನತೆಗಾಗಿ ಹೋರಾಡುವವರಿಗೆ ಸದಾ ಸ್ಪೂರ್ತಿಯಾವರು ಚೆ-(ಚೆ ಗೆವಾರ) ಸರ್ವಾಧಿಕಾರ ಬ್ಯಾಪಿಸ್ಟ್ ಆಡಳಿತವನ್ನು ಗೆಳೆಯ ಫಿಡಲ್ ಕ್ಯಾಸ್ಟ್ರೋ ಜತೆ ಸೇರಿ…

ಸಂಪತ್ತು ಬಡಜನರಿಂದ ಶ್ರೀಮಂತರ ಕಡೆಗೆ ಹರಿಯುತ್ತಿದೆ: ಅಮರ್‌ಜಿತ್‌ ಕೌರ್‌

ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌(ಸಿಐಟಿಯು) 17ನೇ ಅಖಿಲ ಭಾರತ ಸಮ್ಮೇಳನದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೌಹಾರ್ದ ಪ್ರತಿನಿಧಿಯಾಗಿ ಭಾಗವಹಿಸಿದ ಅಖಿಲ ಭಾರತ…

ಜನರ ಬದುಕಿನ ಮೇಲೆ ಕ್ರಿಮಿನಲ್ ದಾಳಿ ನಡೆಸುತ್ತಿರುವ ಸರಕಾರವನ್ನು ಕಿತ್ತೆಸೆಯಬೇಕು: ತಪನ್‌ ಸೇನ್‌

ಕಾರ್ಮಿಕ ಚಳುವಳಿಯು ರೈತ ಚಳುವಳಿಯೊಂದಿಗಿನ ಸಖ್ಯದೊಂದಿಗೆ ಮುನ್ನಡೆಯುತ್ತದೆ… ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು) 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನಾ…