ಮಾಧ್ಯಮಗಳ ಮೇಲೆ ಮತ್ತೊಂದು ನಗ್ನಪ್ರಹಾರ ನ್ಯೂಸ್‌ಕ್ಲಿಕ್ ಸುದ್ದಿ ವೆಬ್‌ಪತ್ರಿಕೆಯೊಂದಿಗೆ ಸಹಯೋಗದಲ್ಲಿರುವ ಹಲವು ಪತ್ರಕರ್ತರ ನಿವಾಸಗಳ ಮೇಲೆ ದಿಲ್ಲಿ ಪೋಲೀಸರು ಅಕ್ಟೋಬರ್ 3ರಂದು ಮುಂಜಾನೆ…
ಜನದನಿ
ಮಂಗಳೂರು| ಬಿಲ್ ಮೊತ್ತ ಪಾವತಿಸದೆ ಮೃತದೇಹ ಬಿಟ್ಟುಕೊಡಲೊಪ್ಪದ ಆಸ್ಪತ್ರೆ: ಡಿವೈಎಫ್‌ಐ ಆರೋಪ
ಮಂಗಳೂರು: ಬಿಲ್ ಮೊತ್ತ ಪಾವತಿಸದ ಪರಿಶಿಷ್ಟ ಜಾತಿಗೆ ಸೇರಿದ ಮಹಾಬಲ ಎಂಬವರ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಯೊಂದು ಬಿಟ್ಟುಕೊಡಲು ನಿರಾಕರಿಸಿರುವುದಾಗಿ ಅರೋಪಿಸಿರುವ…
ಹೋರಾಟದ ಹಕ್ಕಿಗಾಗಿ ಆಂದೋಲನ | ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ‘ಹೊರಾಟದ ಹಕ್ಕಿಗಾಗಿ ಜನಾಂದೋಲನ’ದ ವತಿಯಿಂದ ನಗರದ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆಯ ಮುಂದೆ ಸೋಮವಾರ ನಡೆದ ಪ್ರತಿಭಟನೆಯನ್ನು ಪೊಲೀಸರು…
ಅರಣ್ಯ ಭೂಮಿ ಸಾಗುವಳಿದಾರರ ಭೂಮಿ ಹಕ್ಕಿಗೆ ಮಾರಕವಾಗಿರುವ ಅರಣ್ಯ ಸಚಿವರ ಟಿಪ್ಪಣಿ ರದ್ದುಪಡಿಸಲು ಕೆಪಿಆರ್‌ಎಸ್ ಆಗ್ರಹ
ಬೆಂಗಳೂರು: ಬಡ, ದಲಿತ, ಆದಿವಾಸಿ, ಹಿಂದುಳಿದ ವರ್ಗಗಳ ಬಗರ್ ಹುಕುಂ ಸಾಗುವಳಿದಾರರ ಮತ್ತು ಅರಣ್ಯ ಭೂಮಿ ಸಾಗುವಳಿದಾರರ ಭೂಮಿ ಹಕ್ಕಿಗೆ ಮಾರಕವಾಗಿರುವ…
ಶಾಸಕರ ಶಾಲೆಯ ದುಃಸ್ಥಿತಿ| ಮಳೆಯಿಂದಾಗಿ ಸ್ವಿಮ್ಮಿಂಗ್ ಫೂಲ್‌ನಂತಾದ ಶಾಲಾ ಆವರಣ
ರಾಯಚೂರು: ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣ ಮಳೆನೀರಿನಿಂದ ತುಂಬಿದ್ದು, ಸಂಪೂರ್ಣ ಕೆರೆಯಂತಾಗಿರುವ ದುಃಸ್ಥಿತಿ ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಕಂಡುಬಂದಿದೆ.ಮಳೆಯಿಂದಾಗಿ …
ಸೆ-27 ನೈಸ್ ಕಂಪನಿ ದೌರ್ಜನ್ಯ ಹಾಗೂ ಭ್ರಷ್ಟಾಚಾರ ವಿರೋಧಿಸಿ ದುಂಡು ಮೇಜಿನ ಸಭೆ
ಬೆಂಗಳೂರು: ನೈಸ್ ಕಂಪನಿ ದೌರ್ಜನ್ಯ ಹಾಗೂ ಭ್ರಷ್ಟಾಚಾರ ವಿರೋಧಿಸಿ ಸೆ-27 ರಂದು ದುಂಡು ಮೇಜಿನ ಸಭೆ ನಡೆಯಲಿದೆ ಎಂದು ಕರ್ನಾಟಕ ಪ್ರಾಂತ…
ಮಕ್ಕಳ ವಿದ್ಯಾರ್ಥಿ ವೇತನ ಹಣ ನುಂಗಲು ನಾಚಿಕೆ ಇಲ್ಲವೇ?- ಕಟ್ಟಡ ಕಾರ್ಮಿಕರ ಆಕ್ರೋಶ
ಬೆಂಗಳೂರು :ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ ಸಂಗ್ರಹವಾಗಿರುವ ಹಣವನ್ನು , ಬೇರೆ ವಸ್ತುಗಳ ಖರೀದಿಗೆ ಬಳಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಧನಸಹಾಯದಲ್ಲಿ ಕಮಿಷನ್ ನುಂಗುವ…
ರೈತ, ಕಾರ್ಮಿಕ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಮಹಾಪಡಾವ್‌ಗೆ ಸಂಯುಕ್ತ ಹೋರಾಟ ಕರ್ನಾಟಕ ನಿರ್ಧಾರ
ಬೆಂಗಳೂರು: ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ನೇತೃತ್ವದ BJP ಸರ್ಕಾರ ಜಾರಿಗೆ ತಂದಿರುವ ರೈತ, ಕಾರ್ಮಿಕ, ದಲಿತ, ಮಹಿಳಾ ವಿರೋಧಿ ನೀತಿಗಳನ್ನು…
ಶಿಳ್ಳೆಕ್ಯಾತ ಅಲೆಮಾರಿ ಕುಟುಂಬಗಳಿಗೆ ಶಾಶ್ವತ ಮನೆ ವ್ಯವಸ್ಥೆ ಕಲ್ಪಿಸಲು ಡಿವೈಎಫ್ಐ ಒತ್ತಾಯ
ಮಂಗಳೂರು: ಶಿಳ್ಳೆಕ್ಯಾತ ಅಲೆಮಾರಿ ಕುಟುಂಬಗಳಿಗೆ ಶಾಶ್ವತ ಮನೆ ವ್ಯವಸ್ಥೆ ಕಲ್ಪಿಸಲು ದ.ಕ ಜಿಲ್ಲಾ ಸಮಿತಿಗೆ ಡಿವೈಎಫ್ಐ ಒತ್ತಾಯಿಸಿದೆ. ಮಂಗಳೂರು ನಗರ ಪಾಲಿಕೆ…
ಸ್ವಾಭಿಮಾನ-ಸಮಾನತೆಯ ಬದುಕಿಗೆ ತಾತ್ವಿಕ ನೆಲೆಯಲ್ಲಿ ಸಂಘಟನೆ-ಹೋರಾಟ ಅಗತ್ಯ:ಪ್ರೋ.ಕೆ.ದೋರೈರಾಜು
ತುಮಕೂರು: ಸಮಾಜದಲ್ಲಿ ಸ್ವಾಭಿಮಾನದಿಂದ ಎಲ್ಲರಿಗೆ ಸರಿಸಮನಾಗಿ ಬದುಕುವ ಹಕ್ಕು ಇದೆ, ಇದಕ್ಕೆ ಕುಂದು ಬರದಂತೆ ತಾತ್ವಿಕ ನೆಲೆಯಲ್ಲಿ ಇರುವ ಸಂಘಟನೆಗಳ ಜೊತೆಗೊಡಿ…
ಸರ್ವರ್ ಸಮಸ್ಯೆ ಪಡಿತರ ಚೀಟಿ ತಿದ್ದುಪಡಿ ಅವಕಾಶ ವಿಸ್ತರಣೆಗೆ ಡಿವೈಎಫ್ಐ ಆಗ್ರಹ
ಮಂಗಳೂರು: ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ ಹೆಸರು ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೆಪ್ಟೆಂಬರ್…
ಸಭಾ ನಡಾವಳಿ ಉಲ್ಲಂಘಿಸಿ ಲ್ಯಾಪ್‌ಟಾಪ್ ಖರೀದಿ : ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಭ್ರಷ್ಟಾಚಾರ?!
ತನಿಖೆಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಢರೇಶನ್ ಆಗ್ರಹ, ಮೂರು ಹಂತದ ಹೋರಾಟಕ್ಕೆ ನಿರ್ಧಾರ ಬೆಂಗಳೂರು: ಜುಲೈ 20 ರಂದು…
ಚೈತ್ರನಂತವರನ್ನು ಸಮಾಜ ಕಂಟಕರಾಗಿ ಬೆಳೆಸಿ ಬಿಸಾಡುವವರ ಮುಖ ಬಯಲಾಗಬೇಕಿದೆ – ಮುನೀರ್ ಕಾಟಿಪಳ್ಳ
ಮಂಗಳೂರು: ʼಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನ ಸಂಘಪರಿವಾದ ‘ಹಿಂದುತ್ವ, ರಾಷ್ಟ್ರೀಯತೆ’ ಯ ಡೋಂಗಿತನವನ್ನು ಮತ್ತೆ ಬಯಲುಗೊಳಿಸಿದೆʼ ಎಂದು…
ಸರಕಾರಿ ಅ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಆರಂಭಿಸಲಿ – ಬಿ.ಕೆ ಇಮ್ತಿಯಾಝ್
ಅ್ಯಪ್ ಮಂಗಳೂರು : ಸರಕಾರಿ ಅ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಆರಂಭಿಸಬೇಕು ಎಂದು ಯುವ ಹೋರಾಟಗಾರ ಬಿ.ಕೆ.ಇಮ್ತಿಯಾಝ್ ಆಗ್ರಹಿಸಿದ್ದಾರೆ. ನಗರದ ನಾಸಿಕ್…
ಸಾಮಾಜಿಕ ಭದ್ರತೆಗಾಗಿ ಮಹಿಳಾ ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರಥಮ ರಾಜ್ಯ ಮಟ್ಟದ ಸಮಾವೇಶ
ಬೆಂಗಳೂರು: ಸಮಾನ ಕೂಲಿ, ಆರೋಗ್ಯ, ಸುರಕ್ಷತೆ ಹಾಗೂ ಸಾಮಾಜಿಕ ಭದ್ರತೆಗಾಗಿ ಮಹಿಳಾ ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರಥಮ ರಾಜ್ಯ ಮಟ್ಟದ ಸಮಾವೇಶವನ್ನು…
ಸಿದ್ದಾಪುರ: ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಕಾರ್ಮಿಕರ ಧರಣಿ
ಸಿದ್ದಾಪುರ: ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಕಾರ್ಮಿಕರು ಧರಣಿ ನಡೆಸಿದರು. ಸಿದ್ದಾಪುರ ಪೇಟೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ…
ಅಸಮರ್ಪಕ ವಿದ್ಯುತ್ ಲೋಡ್ ಶೆಡ್ಡಿಂಗ್ ವಿರುದ್ದ ಬೆಸ್ಕಾಂ ಕಛೇರಿ ಮುಂದೆ ಕೆಪಿಆರ್‌ಎಸ್ ಪ್ರತಿಭಟನೆ
ಕೋಲಾರ: ಕೃಷಿ, ನೀರಾವರಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡದ ಬೆಸ್ಕಾಂ ಅಧಿಕಾರಿಗಳ ವಿರೋಧಿ ಧೋರಣೆಯನ್ನು ಖಂಡಿಸಿ ಹಾಗೂ ರೈತರಿಗೆ 10 ಗಂಟೆಗಳ…
ಪಟಾಕಿ ಅವಘಡ: ತಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಡಿವೈಎಫ್ಐ ಆಗ್ರಹ
ಹಾವೇರಿ: ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದ ಪಟಾಕಿ ಅವಘಡದಲ್ಲಿ ಮೃತರಾದ ಕುಟುಂಬದವರಿಗೆ ಪರಿಹಾರ ಹೆಚ್ಚಳ ಮಾಡಲು ಹಾಗೂ ತಪಿತಸ್ಥರ ಮೇಲೆ…
ಅರಣ್ಯ ಇಲಾಖೆ ಅಕ್ರಮ ಪ್ರವೇಶ ಖಂಡನೀಯ ಕೂಡಲೇ ಕಾರ್ಯಾಚರಣೆ ನಿಲ್ಲಿಸಿ: ಸಿಪಿಐಎಂ ಅಗ್ರಹ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಸುಮಾರು 50- 60 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತರ ಜಮೀನುಗಳ ಮೇಲೆ ಅರಣ್ಯ ಇಲಾಖೆ ಅಕ್ರಮವಾಗಿ…
ಮೂರು ತಿಂಗಳ ಸಂಬಳ ಕೇಳಿದಕ್ಕೆ ಕಾರ್ಮಿಕರ ಮೇಲೆ ಹಲ್ಲೆ: ಕ್ರಮಕ್ಕೆ ಸಿಐಟಿಯು ಒತ್ತಾಯ
ಬೆಂಗಳೂರು: ಮೂರು ತಿಂಗಳ ಬಾಕಿ ಸಂಬಳ ಕೇಳಿದ್ದಕ್ಕೆ ಮುನಿಸಿಪಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಖಾನಾಪುರ ಚೀಫ್ ಆಫೀಸರ್ ನಡೆಯನ್ನು ಸಿಐಟಿಯು…