ಬೆಂಗಳೂರು : ವಿದ್ಯುತ್ ದರ ಏರಿಕೆ ಹಿಂಪಡೆಯಬೇಕು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…
ಜನದನಿ
ಹತ್ತಿ ಬೆಳೆಗಾರರ ಸಮಾವೇಶ : ಕ್ವಿಂಟಾಲ್ ಹತ್ತಿಗೆ ಕನಿಷ್ಠ 12000ರೂ ಬೆಂಬಲ ಬೆಲೆಗೆ ಆಗ್ರಹ
ಯಶಸ್ವಿ ಹತ್ತಿ ಬೆಳೆಗಾರರ ರಾಜ್ಯ ಸಮಾವೇಶ ಸಾರ್ವಜನಿಕ ಕ್ಷೇತ್ರ ಹತ್ತಿ ಸಂಶೋಧನೆಗೆ ಹೆಚ್ಚಿನ ಅನುದಾನಕ್ಕೆ ಆಗ್ರಹ ನಕಲಿ ಹತ್ತಿ ಬೀಜ,ಕ್ರಿಮಿನಾಶಕ, ರಸಗೊಬ್ಬರ…
ಗ್ರಾಮ ಪಂಚಾಯಿತಿ ಸಿಬ್ಬಂದಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಗ್ರಾಮ ಪಂಚಾಯಿತಿ ನೌಕರರಿಂದ ಪ್ರತಿಭಟನೆ
ಗದಗ : ಕ್ಷುಲ್ಲಕ ಕಾರಣಕ್ಕೆ ಗ್ರಾಪಂ ನೌಕರನ ಮೇಲೆ, ಹಲ್ಲೆ ನಡೆಸಿದ ಘಟನೆ ಹಳ್ಳಿಕೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ…
ಜೂನ್ 12,13 ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ
ಪಣಜಿ: ಬಹುನಿರೀಕ್ಷಿತ ಮುಂಗಾರು ಜೂನ್ 8 ರಂದು ಕೇರಳಕ್ಕೆ ಪ್ರವೇಶಿಸಿದೆ. ಎಂಟು ದಿನ ತಡವಾಗಿ ಪ್ರವೇಶಿಸಿದ ಮುಂಗಾರು ಮೊದಲ ದಿನವೇ ಕೇರಳದ…
ಬಿಜೆಪಿ ಸರಕಾರ ಎಂಎಸ್‍ಪಿ ಯಲ್ಲಿ ರೈತರಿಗೆ ಮೋಸ ಮಾಡುವುದನ್ನು ನಿಲ್ಲಿಸಬೇಕು : ಎಐಕೆಎಸ್
ನವದೆಹಲಿ: ಕೇಂದ್ರ ಸರಕಾರ 2023-24ರ ಸಾಲಿನ ಮುಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ(ಎಂಎಸ್‍ಪಿ)ಗಳನ್ನು ಪ್ರಕಟಿಸಿದೆ. ಇದು ಹಿಂದಿನ ವರ್ಷಗಳಿಗಿಂತ ಅತಿ ಹೆಚ್ಚಿನ…
ಗೃಹ ಜ್ಯೋತಿ ಯೋಜನೆಯಡಿ ತಂದಿರುವ ಷರತ್ತುಗಳು ಬಡವರ ಹಾಗೂ ಮಧ್ಯಮರ್ಗದವರ ವಿರೋಧಿಯಾಗಿವೆ – ಯು. ಬಸವರಾಜ
ಬೆಂಗಳೂರು: ರಾಜ್ಯ ಸರ್ಕಾರ ಗೃಹ ಜ್ಯೋತಿ ಯೋಜನೆಯ ಪಡೆಯಲು ವಿಧಿಸಿರುವ ಷರತ್ತುಗಳು ರಾಜ್ಯದ ಮತದಾರರಲ್ಲಿ ಮತ್ತು ಪ್ರಗತಿಪರರ ಹಾಗೂ ಮದ್ಯಮ ವರ್ಗದವರ…
ಕೊರಗ ಸಮುದಾಯದ ಉಳಿವಿಗಾಗಿ ಗ್ಯಾರಂಟಿ ಕೊಡಿ – ಜೂನ್ 10ಕ್ಕೆ ಪ್ರತಿಭಟನೆ
ಉಡುಪಿ: ಪಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯ ಇನ್ನಾ ಮೈಕ್ರೋವೇವ್ ಸ್ಟೇಷನ್ ಪರಿಸರದ ಕೊರಗ ಸಮುದಾಯದ ಯುವಕರ ಮೇಲೆ ಸ್ಥಳೀಯ ವ್ಯಕ್ತಿಯೋರ್ವ ಕಟ್ಟಿ…
ಸಿಎಂ ಜೊತೆ ಚರ್ಚೆ : ರೈತ ವಿರೋಧಿ ಕಾಯ್ದೆಗಳನ್ನು ರದ್ದು ಪಡಿಸಿ – ರೈತ ಸಂಘಟನೆಗಳ ಆಗ್ರಹ
ಬೆಂಗಳೂರು:ಬಿಜೆಪಿ ಸರ್ಕಾರ ರೈತರ ವಿರೋಧ ಲೆಕ್ಕಿಸದೇ ಜಾರಿಗೆ ತಂದಿದ್ದ ರಾಜ್ಯ ಕೃಷಿ ಕಾಯ್ದೆಗಳು ಸೇರಿದಂತೆ ಹಲವಾರು ರೈತ ವಿರೋಧಿ ಕ್ರಮಗಳನ್ನು ರದ್ದುಪಡಿಸುವಂತೆ…
ಸುಳ್ಳು ಮೊಕದ್ದಮೆ ವಾಪಸ್ ಪಡೆಯಲು ಒತ್ತಾಯ: ಬೀದಿಬದಿ ವ್ಯಾಪಾರಿಗಳಿಂದ ಮಂಗಳೂರು ಮಹಾನಗರ ಪಾಲಿಕೆ ಚಲೋ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಪಟ್ಟಣ ವ್ಯಾಪಾರ ಸಮಿತಿಯ ಸಭೆಯನ್ನು ನಡೆಸದೆ ಧಾಳಿ ನಡೆಸಿರುವ ಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ಬೀದಿಬದಿ…
ತಾಪಮಾನ ಏರಿಕೆಯಿಂದ ನಗರಪ್ರದೇಶಗಳು ಹೆಚ್ಚು ಬಾದಿತವಾಗುತ್ತಿವೆ -ಕೆ.ಎಸ್.ರವಿಕುಮಾರ್
ಹಾಸನ: ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳನ್ನ “ನಗರ ಬಿಸಿ ನಡುಗಡ್ಡೆ”(ರ‍್ಬನ್ ಹೀಟ್ ಐಲ್ಯಾಂಡ್) ಎಂದು ಕರೆಯಲಾಗುತ್ತಿದೆ, ಕಾರಣ ನಗರ ಪ್ರದೇಶದ ಸುತ್ತಮುತ್ತಲಿನ…
ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಎಸ್ ಎಫ್ ಐ ಆಗ್ರಹ
ಬೆಂಗಳೂರು: ಎಲ್ ಕೆ ಜಿ ಯಿಂದ ಉನ್ನತ ಶಿಕ್ಷಣ ವರೆಗೆ ಎಲ್ಲಾ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ನೀಡಲು ಭಾರತ ವಿದ್ಯಾರ್ಥಿ…
ಕುಸ್ತಿಪಟುಗಳ ಹೋರಾಟದ ಬಗ್ಗೆ ತೀರ್ವ ನಿರ್ಲಕ್ಷ್ಯ – ಕಲಾವಿದರು, ಸಾಹಿತಿಗಳ ಆಕ್ರೋಶ
ಬೆಂಗಳೂರು : ದೆಹಲಿಯ ಮಹಿಳಾ ಕುಸ್ತಿಪಟುಗಳ ಹೋರಾಟದ ಬಗ್ಗೆ ತೀರ್ವ ನಿರ್ಲಕ್ಷ್ಯ ವಹಿಸಿರುವ ಕೇಂದ್ರದ ಒಕ್ಕೂಟ ಸರಕಾರದ ಧೋರಣೆಯನ್ನು ಸಾಹಿತಿ, ಕಲಾವಿದರು…
ಪಠ್ಯ ಪುಸ್ತಕ ಪರಿಷ್ಕರಣೆ : ಸಮಾನ ಮನಸ್ಕರು ನೀಡಿದ ಮನವಿಯನ್ನು ಪುರಸ್ಕರಿಸಲು ಎಸ್ ಎಫ್ ಐ ಆಗ್ರಹ
ಬೆಂಗಳೂರು: ಮೇ 29 ರಂದು ನಾಡಿನ ಶಿಕ್ಷಣ ತಜ್ಞರು, ಸಾಹಿತಿಗಳು, ಹೋರಾಟಗಾರರು ಸೇರಿ ಹಿರಿಯ ಸಾಹಿತಿಗಳಾದ ಕೆ. ಮರಳುಸಿದ್ದಪ್ಪ ಹಾಗೂ ಎಸ್…
ಸಿಐಟಿಯು ಕಾರ್ಮಿಕ ಚಳುವಳಿಯ ಧ್ರುವತಾರೆ – ಜೆ. ಬಾಲಕೃಷ್ಣ ಶೆಟ್ಟಿ
ಮಂಗಳೂರು : ಸಿಐಟಿಯುನ 53 ನೇ ಸಂಸ್ಥಾಪನಾ ದಿನಾಚರಣೆಯನ್ನು ಅಲಲ್ಲಿ ಆಚರಿಸಿದ ಬಗ್ಗೆ ವರದಿಯಾಗಿದೆ. ಸಿಐಟಿಯು ದ.ಕ ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ…
ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ : ಕಾಲೇಜಿನ ನಡೆಗೆ ಸಾರ್ವಜನಿಕರ ಆಕ್ಷೇಪ
ಬೆಂಗಳೂರು : ದೇಶಾದ್ಯಂತ ಭಾರೀ ಸಂಚಲನ ಎಬ್ಬಿಸಿರುವ ಬಾಲಿವುಡ್ನ ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ…
ಪದವಿ ಪೂರ್ವವರೆಗಿನ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲಿ – ವಿಠಲ .ಎ
ಮಂಗಳೂರು: ಶಿಕ್ಷಣದ ಖಾಸಗೀಕರಣವು ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದೆ. ಈ ಸಮಾಜದಲ್ಲಿ ಬಡವರ ಮಕ್ಕಳೂ ಶಿಕ್ಷಣ ಪಡೆಯುತ್ತಿದ್ದಾರೆ. ಅವರ ಜೀವನ…
ನೋಟು ರದ್ಧತಿ ಕ್ರಮ ವಿನಾಶಕಾರಿ ಎಂದು ಸಾಬೀತು ಮಾಡಿದೆ 2000 ರೂ. ನೋಟು ಹಿಂಪಡಿಕೆ-ಯೆಚುರಿ
ನವದೆಹಲಿ : ರಿಝರ್ವ್ ಬ್ಯಾಂಕ್ ರೂ.2000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮೂಲಕ 2016ರಲ್ಲಿ ಮೋದಿಯವರು ಅದ್ದೂರಿಯಾಗಿ ಪ್ರಕಟಿಸಿದ 2016 ರ ನೋಟು…
ನೀರಿನ ಅಭಾವ : ಶಾಶ್ವತ ಪರಿಹಾರಕ್ಕೆ ಡಿವೈಎಫ್‌ಐ ಆಗ್ರಹ
ಮಂಗಳೂರು : ನಗರದಲ್ಲಿ ಕುಡಿಯುವ ನೀರಿನ ಕೊರತೆ ದಿನೇ ದಿನೇ ಹೆಚ್ಚಾಗುತ್ತಿದೆ ಮಂಗಳೂರು ನಗರಪಾಲಿಕೆ ಪ್ರತಿವರ್ಷ ನೀರಿನ ಅಭಾವ ಎದುರಿಸಲು ಅನೇಕ…
ರೈತರ ಹಕ್ಕುಗಳನ್ನು ಬೆಂಬಲಿಸಿದ ಸಂಶೋಧಕಿಯನ್ನು ತನಿಖೆಗೆ ಗುರಿಪಡಿಸಿದ ಇ.ಡಿ.: ವಿಶ್ವಾದ್ಯಂತ ತೀವ್ರ ಖಂಡನೆ-ಪ್ರತಿಭಟನೆ
ಸಂಶೋಧಕಿ, ಲೇಖಕಿ ಮತ್ತು ಸಕ್ರಿಯ ಕಾರ್ಯಕರ್ತೆ ಮತ್ತು ಪ್ರಧಾನ ಮಂತ್ರಿಗಳನ್ನು ಮಣಿಸಿದ ರೈತರ ಐತಿಹಾಸಿಕ ಹೋರಾಟವನ್ನು ಸಕ್ರಿಯವಾಗಿ ಬೆಂಬಲಿಸಿದ ಡಾ. ನವಶರಣ್ ಸಿಂಗ್ ಅವರನ್ನು ಮೇ 10ರಂದು ಏಳು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ.) ಪಿಎಂಎಲ್‌ಎ(ಕಪ್ಪು ಹಣವನ್ನು ಬಿಳುಪು ಮಾಡುವುದನ್ನು ತಡೆಯುವ) ಕಾಯ್ದೆಯ ಅಡಿಯಲ್ಲಿ ವಿಚಾರಣೆಗೆ ಗುರಿಪಡಿಸಿರುವುದಕ್ಕೆ ದೇಶ-ವಿದೇಶಗಳಲ್ಲಿ ವ್ಯಾಪಕ ಖಂಡನೆ ಮತ್ತು ಪ್ರತಿಭಟನೆಗಳು ವ್ಯಕ್ತವಾಗಿವೆ. ರೈತ ಹೋರಾಟಕ್ಕೆ ನೇತೃತ್ವ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಒಂದು ಹೇಳಿಕೆಯನ್ನು ನೀಡಿ, ಡಾ. ನವಶರಣ ಅವರು ದಿಲ್ಲಿ ಗಡಿಗಳಲ್ಲಿ ಐತಿಹಾಸಿಕ ರೈತ ಚಳವಳಿಯ ಪ್ರಮುಖ ಬೆಂಬಲಿಗರಲ್ಲಿ ಒಬ್ಬರು, ರೈತರ ಹೋರಾಟದ ಸಂದೇಶವನ್ನು ಅಂತಾರಾಷ್ಟ್ರೀಯ ವೇಧಿಕೆಗಳಿಗೆ ಕೊಂಡೊಯ್ದರು. ಇದಕ್ಕಾಗಿಯೇ ಮೋದಿ ಸರ್ಕಾರ ಆಕೆಯ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಎಂಬುದರಲ್ಲಿ ಸಂದೇಹವಿಲ್ಲ ಎನ್ನುತ್ತ ,ನ್ಯಾಯಕ್ಕಾಗಿ ಆಕೆಯ ಅನ್ವೇಷಣೆಯಲ್ಲಿ ಎಸ್‌ಕೆಎಂ ಅವರಿಗೆ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದೆ. ಇದು ಡಾ.ನವಶರಣ್ ಸಿಂಗ್ ಅವರಿಗೆ ಕಿರುಕುಳ ನೀಡುವ ಮತ್ತು ಬೆದರಿಸುವ ಬಿಜೆಪಿ ಸರ್ಕಾರದ ದುಷ್ಟ ಪ್ರಯತ್ನ ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ. ಪಿಎಂಎಲ್‌ಎ ಅಡಿಯಲ್ಲಿ ಅವರನ್ನು ಪ್ರಶ್ನಿಸುವ ಜಾರಿ ನಿರ್ದೇಶನಾಲದ ಕ್ರಮ ಭಿನ್ನಾಭಿಪ್ರಾಯದ ದನಿಗಳನ್ನು ಅಡಗಿಸುವ ಇನ್ನೊಂದು ಪ್ರಯತ್ನವಾಗಿದೆ. ಪ್ರಜಾಸತ್ತಾತ್ಮಕ ಹಕ್ಕುಗಳ ಪ್ರತಿಪಾದಕರಾಗಿ, ಸಾರ್ವಜನಿಕ ಚಿಂತಕರಾಗಿ ಮಹತ್ವದ ಪಾತ್ರ ವಹಿಸುತ್ತಿರುವ ಅವರು ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ರೈತ-ವಿರೋಧಿ ಮತ್ತು ಜನವಿರೋಧಿ ನೀತಿಗಳಿಗೆ ತಮ್ಮ ವಿರೋಧವನ್ನು ನಿರಂತರವಾಗಿ ವ್ಯಕ್ತಪಡಿಸುತ್ತ ಬಂದಿರುವವರು. ಖ್ಯಾತ ನಾಟಕಕಾರ ದಿವಂಗತ ಗುರುಶರಣ್ ಸಿಂಗ್ ಅವರ ಪುತ್ರಿಯಾಗಿರುವ ಅವರು ರೈತ ಚಳವಳಿಗಳ ಕಟ್ಟಾ ಬೆಂಬಲಿಗರಾಗಿ ಬಿಜೆಪಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು ಎಂದು ಎಐಕೆಎಸ್ ಕೂಡ ನೆನಪಿಸಿದೆ. ಖ್ಯಾತ ಹಕ್ಕು ಕಾರ್ಯಕರ್ತ ಹರ್ಷ್ ಮಂದರ್ ನೇತೃತ್ವದ ಟ್ರಸ್ಟ್ ‘ಅಮನ್ ಬಿರಾದಾರಿ’ ಮಂಡಳಿಯ ಸದಸ್ಯರಾಗಿರುವ ಅವರನ್ನು ಈ ಟ್ರಸ್ಟ್£ ಕೆಲವು ಹಣಕಾಸಿನ ವಹಿವಾಟುಗಳು ಮತ್ತು ಹರ್ಷಮಂದರ್ ಅವರೊಂದಿಗಿನ ಸಂಬAಧದ ಬಗ್ಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ಜನರ ಹಕ್ಕುಗಳನ್ನು ಮತ್ತು ಕೋಮು ಸೌಹಾರ್ದವನ್ನು ಪ್ರತಿಪಾದಿಸುತ್ತ, ಈ ಹಕ್ಕುಗಳ ಮತ್ತು ಸೌಹಾರ್ದದ ಉಲ್ಲಂಘನೆಯ ವಿರುದ್ಧ ದೇಶವಿಡೀ ಸಂಚರಿಸುತ್ತಿರುವ ಮಾಜಿ ಉನ್ನತ ಸರಕಾರೀ ಅಧಿಕಾರಿ ಹರ್ಷ ಮಂದರ್ ಅವರ ದನಿಯನ್ನು ಅಡಗಿಸಲು ಆರಂಭಿಸಿರುವ ಈ ತನಿಖೆಯಲ್ಲಿ ಈಗ ನವಶರಣ್ ಸಿಂಗ್‌ರವರನ್ನು ಕೂಡ ಸೇರಿಸಿರುವುದು ದೇಶದಾದ್ಯಂತ ಬುದ್ಧಿಜೀವಿಗಳು ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಕಾರ್ಯಕರ್ತರನ್ನು ಗುರಿಯಾಗಿಸುವ ಮೋದಿ ಸರ್ಕಾರದ ವಿಶಾಲ ಮಾದರಿಯ ಭಾಗವಾಗಿದೆ ಎಂದಿರುವ ಎಐಕೆಎಸ್ ಪ್ರಗತಿಪರ ಮತ್ತು ಪ್ರಜಾಪ್ರಭುತ್ವವಾದಿ ದನಿಗಳ ಮೇಲೆ ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ದಾಳಿಗಳ ವಿರುದ್ಧ ದನಿ ಎತ್ತುವಂತೆ ಜನಾಂದೋಲನದ ಎಲ್ಲಾ ವಿಭಾಗಗಳಿಗೆ ಮನವಿ ಮಾಡಿದೆ. ಅಖಿಲ ಭಾರತ ಅರಣ್ಯ ದುಡಿಯುವ ಜನರ ಸಂಘ ಮತ್ತು ಇಂಡಿಯನ್ ಪೀಪಲ್ಸ್ ಥಿಯೇಟರ್ ಅಸೋಸಿಯೇಷನ್ ಕೂಡ ಇದು ಭಿನ್ನಾಭಿಪ್ರಾಯದ ದನಿಗಳನ್ನು ತೊಡೆದುಹಾಕಲು ಬುದ್ಧಿಜೀವಿಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುವ ನಿಂದನೀಯ ಕೃತ್ಯ ಎಂದು ಖಂಡಿಸಿವೆ. ಡಾ.ನವಶರಣ್ ಸಿಂಗ್ ಕೆನಡಾದ ಕಾರ್ಲೆಟನ್ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅಲ್ಲಿಯೂ ಬೌದ್ಧಿಕ ವಲಯದಲ್ಲಿ ಖ್ಯಾತರಾಗಿರುವ ಅವರನ್ನು ಬೆಂಬಲಿಸಿ ಕೆನಡಾದ 20 ಕ್ಕೂ ಹೆಚ್ಚು ಸಂಸ್ಥೆಗಳು ಜಂಟಿ ಹೇಳಿಕೆಯನ್ನು ನೀಡಿದ್ದು, ಇ.ಡಿ. ಯ ಈ ಕ್ರಮವನ್ನು ಪ್ರಗತಿಪರ ಧ್ವನಿಗಳನ್ನು ಗುರಿಯಾಗಿಸಿಕೊಂಡಿರುವ ಮೋದಿ ಸರ್ಕಾರದ ಬಂಧನಗಳೋAದಿಗೆ ತಳುಕು ಹಾಕುತ್ತ “ದಕ್ಷಿಣ ಏಷ್ಯಾದ ಒಬ್ಬ ಸಾಧಕಿ, ವಿದ್ವಾಂಸೆ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಡಾ. ಸಿಂಗ್ ಅವರು ತಳಮಟ್ಟದ ಕೆಲಸದ ಸುದೀರ್ಘ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಅವರ ದಿವಂಗತ ತಂದೆಯಿAದ ಪಡೆದ ಪರಂಪರೆಯನ್ನು ಮುಂದಕ್ಕೊಯ್ಯುತ್ತಿದ್ದಾರೆ ಗ್ರಾಮೀಣ ಪಂಜಾಬ್ ಮತ್ತು ಇತರೆಡೆಗಳಲ್ಲಿ ಬಡವರು ಮತ್ತು ವಂಚಿತರನ್ನು ತಲುಪುವ ಮೂಲಕ, ಅವರ ಬೆಂಬಲ ಮತ್ತು ವಕಾಲತ್ತು ಅವರಿಗೆ ಜನಸಾಮಾನ್ಯರ ಪ್ರೀತಿ ಮತ್ತು ಗೌರವವನ್ನು ಗಳಿಸಿ ಕೊಟ್ಟಿದೆ. ಇದು ಅವರು ಮೋದಿಯ ಕಠೋರ ಕಾನೂನುಗಳ ವಿರುದ್ಧ ಭಾರತೀಯ ರೈತರ ಹೋರಾಟವನ್ನು ಧೈರ್ಯದಿಂದ ಬೆಂಬಲಿಸಿದಾಗ ಸ್ಪಷ್ಟವಾಗಿದೆ. …ಡಾ. ನವಶರಣ್ ಸಿಂಗ್ ಮತ್ತು ಅವರ ತಳಮಟ್ಟದ ಮತ್ತು ಶೈಕ್ಷಣಿಕ ಕೆಲಸಗಳ ಬಗ್ಗೆ ತಿಳಿದಿರುವ ಅಥವಾ ಪರಿಚಿತರಾಗಿರುವ ನಮಗೆ, ಆಡಳಿತದ ತನಿಖಾ ಸಂಸ್ಥೆಗಳಿAದ ಆಕೆಯ ಕಿರುಕುಳವು ಆಕ್ರೋಶ ಉಂಟು ಮಾಡಿದೆ, ಇದನ್ನು ಒಪ್ಪಲು ಸಾಧ್ಯವಿಲ್ಲ , ಅದನ್ನು ದೃಢವಾಗಿ ವಿರೋಧಿಸಬೇಕು” ಎಂದಿವೆ.
ವಿದ್ಯುತ್ ಮೀಟರೀಕರಣದ ಸುತ್ತೋಲೆ ವಿರೋಧಿಸಲು ಪ್ರಾಂತ ರೈತ ಸಂಘ ಕರೆ
ಬೆಂಗಳೂರು : ಹತ್ತು ಹೆಚ್ ಪಿ ಗಿಂತ ಕಡಿಮೆ ಇರುವ ಎಲ್ಲಾ ಕೃಷಿ ಪಂಪಸೆಟ್ ಗಳಿಗೆ, ಮೀಟರ್ ಅಳವಡಿಸಿ, ಅದರ ಆರ್…