ಆಂಧ್ರ ಪ್ರದೇಶ | ಅಂಗನವಾಡಿ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ; ಹೋರಾಟ ಹತ್ತಿಕ್ಕಿದ ಪೊಲೀಸರು

ವಿಜಯವಾಡ: ವೇತನ ಹೆಚ್ಚಳ ಮತ್ತು ಇತರ ಸೌಲಭ್ಯಗಳಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸುವ ಸಲುವಾಗಿ ‘ಚಲೋ ವಿಜಯವಾಡ’ಕ್ಕೆ ಕರೆ ನೀಡಿದ್ದ ಅಂಗನವಾಡಿ…

ಖಾದ್ಯ ತೈಲ ಅಮದು ನಿಯಂತ್ರಿಸಿ, ಕೊಬ್ಬರಿ ,ಶೇಂಗಾ ದರ ಕುಸಿತದಿಂದ ರಾಜ್ಯದ ರೈತರನ್ನು ರಕ್ಷಿಸಲು KPRS ಆಗ್ರಹ

ಬೆಂಗಳೂರು : ಕೇಂದ್ರ ಸರ್ಕಾರ ಕೂಡಲೇ ಖಾದ್ಯ ತೈಲ ಅಮದು ನಿಯಂತ್ರಿಸಿ, ರಾಜ್ಯದ ಶೇಂಗಾ, ಕೊಬ್ಬರಿ ಮುಂತಾದ ಎಣ್ಣೆ ಬೀಜಗಳ ರೈತರನ್ನು…

ಕಾರ್ಖಾನೆ ತಿದ್ದುಪಡಿ ಕಾಯ್ದೆ ವಾಪಸ್, ಕಾರ್ಮಿಕರ ಕೆಲಸ 8 ಗಂಟೆಗೆ ಇಳಿಕೆ:‌ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು :ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಕಾಯ್ದೆ ಪರಿಶೀಲನೆ ನಡೆಸಿದ ಬಳಿಕ ಕಾರ್ಮಿಕರು 12 ಗಂಟೆ ಕೆಲಸ ಮಾಡುವ ಬದಲಾಗಿ ಮೊದಲಿನಂತೆ 8…

ಜನ ಹಿತ ಮರೆತ ರಾಜಕಾರಣವನ್ನು ಸೊಲಿಸಬೇಕಿದೆ – ಸಿಐಟಿಯು ಸಹಿ ಸಂಗ್ರಹ ಚಳುವಳಿ

ಬೆಂಗಳೂರು :ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಜನಪರ ಪರ್ಯಾಯ ನೀತಿ ಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು…

ಬೆಂಗಳೂರು | ಮತ್ತೆ ಬೀದಿಬದಿ ವ್ಯಾಪಾರಿಗಳ ಮೇಲೆ ದಾಳಿ ಮಾಡಿದ ಬಿಬಿಎಂಪಿ; ತಡರಾತ್ರಿ ಪ್ರತಿಭಟನೆ

ಬೆಂಗಳೂರು: ಜಯನಗರದ 27 ಎ ಕ್ರಾಸ್, 4 ನೇ ಬ್ಲಾಕ್‌ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಬೀದಿಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವು…

ಮಂಗಳೂರು | ಕರ್ನಾಟಕದ ಮೊದಲ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ

ಮಂಗಳೂರು: ಕರ್ನಾಟಕದ ಇತಿಹಾಸದಲ್ಲೆ ಬೀದಿಬದಿ ವ್ಯಾಪಾರಿಗಳ ಮೊದಲ ಸಹಕಾರ ಸಂಘವಾದ, ‘ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ (ನಿ)‘ದ ಉದ್ಘಾಟನೆ…

ಯುವಜನರಿಗೆ ಉದ್ಯೋಗದ ಹಕ್ಕು ಖಾತ್ರಿಪಡಿಸಿ: ಬಸವರಾಜ ಪೂಜಾರ ಆಗ್ರಹ

ಹಾವೇರಿ: ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ…

ಹಿರಿಯ ನಾಗರಿಕರಿಗೆ ಸಾರ್ವಜನಿಕ ಪಿಂಚಣಿ ಯೋಜನೆ ಅಗತ್ಯ: ಪ್ರಭಾತ್ ಪಟ್ನಾಯಕ್

ಬೆಂಗಳೂರು :ದೇಶದ ಅಭಿವೃದ್ಧಿಗಾಗಿ ತಮ್ಮ ದುಡಿಮೆಯ ಮೂಲಕ ಶ್ರಮಿಸುತ್ತಿರುವ ಎಲ್ಲ ಜನರಿಗೆ ತಮ್ಮ ಇಳಿವಯಸ್ಸಿನಲ್ಲಿ ಆರ್ಥಿಕ ಭದ್ರತೆಗಾಗಿ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನು…

ಪ್ರತಿಭಟನೆ ಹತ್ತಿಕ್ಕುತ್ತಿರುವ ರಾಜ್ಯ ಸರ್ಕಾರ – ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ

ಬೆಂಗಳೂರು: ಕನ್ನಡ ಹೋರಾಟಗಾರರು, ರೈತರು, ಅಂಗನವಾಡಿ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ರೈತ ಮುಖಂಡರು,…

ಸವರ್ಣೀಯರ ಬಡಾವಣೆಯಲ್ಲಿ ಕೆಲಸ ಮಾಡಲು ಹೋಗಿದ್ದ ದಲಿತ ಯುವಕನ ಮೇಲೆ ಹಲ್ಲೆ

ಚಿಕ್ಕಮಗಳೂರು : ದಲಿತ ಚಾಲಕನೊಬ್ಬನನ್ನು ಜಾತಿಯಿಂದ ನಿಂದಿಸಿ ಆತನ ಮೇಲೆ ಹಲ್ಲೆ ಮಾಡಿರುವ ಘಟನೆಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರು ಮರಡಿ ಗ್ರಾಮದ…

ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಮಂಗಳೂರು :  ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ವಿಕಾಸ ಕಛೇರಿಯಲ್ಲಿನಡೆಯಿತು. ಡಿವೈಎಫ್ಐ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ…

ಬಡ ದಲಿತರ ಕೃಷಿ ಭೂಮಿ ಕಿತ್ತುಕ್ಕೊಳ್ಳುವ ಸರ್ಕಾರದ ಕ್ರಮ ಖಂಡನೀಯ – ನವೀನ್ ಕುಮಾರ್

40 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕುರುಗೋಡು : ಕೆರೆ ಪರಂಬೊಕು ಎಂಬ ಪದವನ್ನು ತೆಗೆದು ಸರ್ಕಾರ ಎಂದು…

ಉಳ್ಳಾಲ | ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದವರ ಮೇಲೆ ಸ್ವಯಂ ಪ್ರೇರಿತ ಎಫ್‌ಐಆರ್‌ ದಾಖಲಿಸಿದ ಕಾಂಗ್ರೆಸ್ ಸರ್ಕಾರ!

ದಕ್ಷಿಣ ಕನ್ನಡ: ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಪದಗಳನ್ನು ಬಳಸಿ ದ್ವೇಷ ಭಾಷಣ ಮಾಡಿದ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ವಿರುದ್ಧ…

ಕ್ರೀಡೆಯಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಒಳಗೊಳ್ಳುವ ವಾತಾವರಣವನ್ನು ಪ್ರೋತ್ಸಾಹಿಸುವುದಕ್ಕೆ ಆದ್ಯತೆ ಇದೆಯೇ ?

ಡಿಸೆಂಬರ್ 27ರಂದು ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, 16 ಮಹಿಳಾ ಸಂಘಟನೆಗಳು, ಮಾನವ ಹಕ್ಕುಗಳ ಗುಂಪುಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಭಾರತದ…

ಜನವರಿ 10 ರಿಂದ ದೇಶದಾತ್ಯಂತ RSS & BJP ವಿರುದ್ಧ ಮನೆ ಮನೆ ಭೇಟಿ ಮತ್ತು ಕರಪತ್ರ ವಿತರಣೆ – ಎಸ್‌ಕೆಎಂ

ನವದೆಹಲಿ: ಐತಿಹಾಸಿಕ ರೈತ ಹೋರಾಟಕ್ಕೆ ನಾಯಕತ್ವ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ), ಕನಿಷ್ಠ ಬೆಂಬಲ ಬಲೆ, ಸಾಲ ಮನ್ನಾ, ವಿದ್ಯುಚ್ಛಕ್ತಿ ಮಸೂದೆ…

ಬೆಂಗಳೂರು | ತೀವ್ರಗೊಂಡ ಕರವೇ ಕನ್ನಡ ನಾಮಫಲಕ ಹೋರಾಟ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ಕನ್ನಡ ನಾಮ ಫಲಕ ಹೋರಾಟ ರಾಜ್ಯ ರಾಜಧಾನಿಯಲ್ಲಿ ತಾರಕಕ್ಕೇರಿದೆ. ಎಲ್ಲಾ ನಾಮಫಲಕಗಳು ಕನಿಷ್ಠ 60%…

ಮೂಢನಂಬಿಕೆ ಮೇಲುಗೈ ಸಾಧಿಸಿದರೆ ದೇಶ ಬೆಳೆಯಲು ಅಸಾಧ್ಯ – ಭಾರತ ಜ್ಞಾನ ವಿಜ್ಞಾನ ಸಮಿತಿ ಕಾರ್ಯಾಗಾರದಲ್ಲಿ ಟಿ.ಎ. ಪ್ರಶಾಂತಬಾಬು

ಹಾಸನ: ಎಲ್ಲಿಯವರೆಗೆ ಭಾರತದ ಜನಗಳಲ್ಲಿ ಕಂದಾಚಾರ ಹಾಗೂ ಮೂಢನಂಬಿಕೆಗಳು ಮೇಲುಗೈ ಸಾಧಿಸಿರುತ್ತದೋ ಅಲ್ಲಿಯವರೆಗೆ ದೇಶ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಬೆಳೆಯಲು…

ಕಲ್ಲಡ್ಕ ಪ್ರಭಾಕರ ಭಟ್‌ನನ್ನು ಕೂಡಲೇ ಬಂಧಿಸಿ | ಸಿಪಿಐ(ಎಂ) ನಾಯಕಿ ಕೆ. ನೀಲಾ

ಕಲಬುರಗಿ: ಮುಸ್ಲಿಂ ಮಹಿಳೆಯರನ್ನು ನಿಂದಿಸುವ ಹಾಗೂ ಸೌಹಾರ್ಧತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ…

ಮಂಡ್ಯ | ಪ್ರಭಾಕರ ಭಟ್ ವಿರುದ್ಧ ಮತ್ತೊಂದು ದೂರು ದಾಖಲು

ಮಂಡ್ಯ: ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡಿದ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ…

ಕಲ್ಲಡ್ಕ ಪ್ರಭಾಕರ ಭಟ್ ನನ್ನು ಕೂಡಲೇ ಬಂಧಿಸಿ – ಸಿಪಿಐಎಂ ಆಗ್ರಹ

ಬೆಂಗಳೂರು :  ಮುಸ್ಲಿಂ ಮಹಿಳೆಯರನ್ನು ನಿಂದಿಸುವ ಹಾಗೂ ಸೌಹಾರ್ಧತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್…