ಹಾಸನ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಕೋಮುವಾದ ಬಿತ್ತಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರರೂಢ ಭಾರತೀಯ ಜನತಾ ಪಕ್ಷವನ್ನು ಜನಪರ ಸಂಘಟನೆಗಳು, ಎಡ ಮತ್ತು…
ಜನದನಿ
ಮಜ್ದೂರ್ ಕಿಸಾನ್ ಸಂಘರ್ಷ ರ‍್ಯಾಲಿ; ದೇಶವ್ಯಾಪಿ ತಯಾರಿ-ದಿಲ್ಲಿಯಲ್ಲಿ ಸ್ವಾಗತ ಸಮಿತಿ ರಚನೆ
ಏಪ್ರಿಲ್ 5ರಂದು ಸಿಐಟಿಯು, ಎಐಕೆಎಸ್ ಮತ್ತು ಎಐಎಡಬ್ಲ್ಯೂಯು ನೇತೃತ್ವದಲ್ಲಿ ನಡೆಯಲಿರುವ ಮಜ್ದೂರ್ ಕಿಸಾನ್ ಸಂಘರ್ಷ ರ‍್ಯಾಲಿಗೆ ದೇಶಾದ್ಯಂತ ಭಾರೀ ಸಿದ್ಧತೆ ನಡೆಯುತ್ತಿದೆ.…
ಎರಡು ದಿನದಲ್ಲಿ ಬೇಡಿಕೆಗಳ ಪರಿಹಾರಕ್ಕೆ ನಿರ್ಧಾರ – ಸರ್ಕಾರದ ಭರವಸೆ; ಮುಷ್ಕರ ಹಿಂಪಡೆದ ಮುನಿಸಿಪಲ್ ಕಾರ್ಮಿಕರು
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಮೆ ಮಾಡುತ್ತಿರುವ ಮುನಿಸಿಪಲ್ ಕಾರ್ಮಿಕರಿಗೆ ಸಮಾನ ವೇತನ, ನೇರ ಪಾವತಿ, ಖಾಯಂಮಾತಿ ಸೇರಿದಂತೆ ಇತ್ಯಾದಿ…
ರೈತರ ಮೇಲೆ ದೌರ್ಜನ್ಯವೆಸಗಿದ ಅರಣ್ಯ ಇಲಾಖಾಧಿಕಾರಿಗಳ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಲು ಪ್ರೊ. ಕೆ. ದೊರೈರಾಜ್ ಆಗ್ರಹ
ತುಮಕೂರು: ಸುಮಾರು ೭೦ ವರ್ಷಗಳಿಗೂ ಹೆಚ್ಚು ಕಾಲದಿಂದ ಬಗರ್ ಹುಕುಂ ಬೇಸಾಯ ಮಾಡಿಕೊಂಡು ಬರುತ್ತಿದ್ದ ಸುಮಾರು ೩೫ ಗ್ರಾಮಗಳ ರೈತರನ್ನು ಅರಣ್ಯ…
ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಂಘದಿಂದ ಪೊಲೀಸ್ ಠಾಣೆಗೆ ಮುತ್ತಿಗೆ
ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರು ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿರುವ ಘಟನೆ ಶನಿವಾರ…
ಸರ್ಕಾರಿ ಹಾಸ್ಟೆಲ್-ವಸತಿ ಶಾಲಾ, ಕಾಲೇಜು ಹೊರಗುತ್ತಿಗೆ ಸಿಬ್ಬಂದಿಗಳ ರಾಜ್ಯ ಸಮ್ಮೇಳನ
ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಕಾಲೇಜುಗಳ ಸಿ ಮತ್ತು ಡಿ ವರ್ಗದ ಹೊರಗುತ್ತಿಗೆ ಸಿಬ್ಬಂದಿಗಳ 2ನೇ…
ವಿದ್ಯಾರ್ಥಿ-ಯುವಜನರು ಭಗತ್ ಸಿಂಗ್ ಕ್ರಾಂತಿಕಾರಿ ವಿಚಾರ ಮೈಗೂಡಿಸಿಕೊಳ್ಳಿ
ರಾಣೆಬೇನ್ನೂರ: ತಾಲ್ಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಘಟಕ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಯುವಜನರ ಸ್ಪೂರ್ತಿಗಳಾದ, ಕ್ರಾಂತಿಕಾರಿ ಭಗತ್…
ಹರ್ಷ, ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಘಪರಿವಾರ ತೋರಿಸಿದ ಕಾಳಜಿ ಬಾಳಿಗಾ ಕೊಲೆಗೆ ಯಾಕಿಲ್ಲ? – ಪ್ರೋ. ನರೇಂದ್ರ ನಾಯಕ್
ದಕ್ಷಿಣ ಕನ್ನಡ: ಆರ್.ಟಿ.ಐ. ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು 7 ವರುಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ…
ನಟ ಚೇತನ್ ಬಂಧನ; ಅಭಿವ್ಯಕ್ತಿ ಸ್ವಾತಂತ್ರ್ಯ ಮೇಲಿನ ದಾಳಿಯನ್ನು ಸರ್ಕಾರ ನಿಲ್ಲಿಸಬೇಕು
ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾರವರ ಬಂಧನವನ್ನು ಖಂಡಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಸರಕಾರ ತಕ್ಷಣ ನಿಲ್ಲಿಸಬೇಕು ಎಂದು…
ಕ್ರಾಂತಿಕಾರಿ ಭಗತ್ ಸಿಂಗ್ ಅವರ ಬ್ರಿಟೀಷರ ವಿರುದ್ದದ ಕೆಚ್ಚೆದೆ ಹೋರಾಟ ಇಂದಿಗೂ ಸ್ಪೂರ್ತಿದಾಯಕ
ಮೈಸೂರು: ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 93ನೇ ಹುತಾತ್ಮ ದಿನದ ಹಿನ್ನೆಲೆ ಆಲ್ ಇಂಡಿಯಾ ಡೆಮಾಕ್ರೆಟಿಕ್…
ಪೌರ ಕಾರ್ಮಿಕರ ಬೇಡಿಕೆ, ತ್ಯಾಜ್ಯ ವಿಲೇವಾರಿ ಮಾಡದಿದ್ದಲ್ಲಿ ಶಾಸಕರ ಮನೆಯೆದುರು ತ್ಯಾಜ್ಯ ಸುರಿದು ಪ್ರತಿಭಟನೆ: ಬಿ ಕೆ ಇಮ್ತಿಯಾಜ್
ಮಂಗಳೂರು: ಪೌರ ಕಾರ್ಮಿಕರು, ಮುನ್ಸಿಪಲ್ ಕಾರ್ಮಿಕರು ಕಳೆದ 9 ದಿನಗಳಿಂದ ತಮ್ಮ ಬೇಡಿಕೆಗಳನ್ನು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಹೋರಾಟ ಮುಂದುವರೆದಿದೆ. ಆದರೆ,…
ಹೋರಾಟದ ಮೂಲಕ ಅರಣ್ಯ ಇಲಾಖೆಯಿಂದ ಬಗರ್‌ಹುಕ್ಕುಂ ಭೂಮಿ ಮರಳಿಪಡೆದ ರೈತರು; ಕೆಪಿಆರ್‌ಎಸ್ ಅಭಿನಂದನೆ
ಬೆಂಗಳೂರು: ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಲ್ಪಟ್ಟ ರೈತರು ತಮ್ಮ ಬಗರ್‌ಹುಕ್ಕುಂ ಭೂಮಿಯನ್ನು ಮರಳಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್), ತುಮಕೂರು…
ಬೀಡಿ ಕಾರ್ಮಿಕರ ಪರ‍್ಯಾಯ – ಪರಿಹಾರ – ಕನಿಷ್ಟ ಪಿಂಚಣಿ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ
ತುಮಕೂರು: ಕೇಂದ್ರ ಸರ್ಕಾರ ಬೀಡಿ ಕಾರ್ಮಿಕರ ಬೇಡಿಕೆಗಳನ್ನು ಪರಿಹರಿಸಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬಹಿರಂಗಗೊಳಿಸಬೇಕು. ಉದ್ಯೋಗ ಕಳೆದುಕೊಳ್ಳುವವರಿಗೆ ಆರ್ಥಿಕ ನೆರವು ನೀಡುವ,…
ತಡೆಗೋಡೆ ನಿರ್ಮಿಸಲು ಮನಪಾ ವಿಳಂಬ-ದಲಿತ ಮಹಿಳೆಯ ಮನೆ ಅಪಾಯದಲ್ಲಿ: ಡಿಹೆಚ್‌ಎಸ್ ಪ್ರತಿಭಟನೆ
ಮಂಗಳೂರು: ಮಳೆ ನೀರು ಚರಂಡಿಗೆ ತಡೆಗೋಡೆ ನಿರ್ಮಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಮಂಗಳೂರು ನಗರ ಪಾಲಿಕೆಯ ಕ್ರಮದಿಂದಾಗಿ ದಲಿತ ಮಹಿಳೆಯ ಮನೆ…
ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಜಗ್ಗದ ಸರ್ಕಾರ; ಆಟೋ ಚಾಲಕರ ಆಕ್ರೋಶ-ನೂರಾರು ಮಂದಿ ಬಂಧನ
ಬೆಂಗಳೂರು: ಆಪ್ ಆಧಾರಿತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ರದ್ದುಪಡಿಸಬೇಕೆಂದು ಇಂದು(ಮಾರ್ಚ್ 20) ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟದಿಂದ ಆಟೋ…
ಮಹಾರಾಷ್ಟ್ರದ ರೈತರ ಮತ್ತೊಂದು ಲಾಂಗ್ ಮಾರ್ಚ್-ಮತ್ತೊಂದು ಮಹತ್ವದ ವಿಜಯ
ಈರುಳ್ಳಿ ರೈತರಿಗೆ ಸಿಗುವ ಬೆಲೆಗಳಲ್ಲಿ ಭಾರೀ ಕುಸಿತದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ರೈತರು ಈರುಳ್ಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕೆಂಬ ಪ್ರಮುಖ ಬೇಡಿಕೆಯ…
ಪೌರ ಕಾರ್ಮಿಕರ ಬೇಡಿಕೆ ಈಡೇರಿಸಿ-ಕಸ ವಿಲೇವಾರಿಗೆ ಕ್ರಮಕೈಗೊಳ್ಳಿ: ಸಿಪಿಐ(ಎಂ) ಒತ್ತಾಯ
ಮಂಗಳೂರು: ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಡಬೇಕೆಂದು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರಿಗೆ ಸ್ಪಂದಿಸದ ಬಿಜೆಪಿ…
ಎಪ್ರಿಲ್ 5, 2023ರಂದು ದಿಲ್ಲಿಯಲ್ಲಿ ಬೃಹತ್ ಮಜ್ದೂರ್-ಕಿಸಾನ್ ಸಂಘರ್ಷ ರ‍್ಯಾಲಿ
ದುಡಿಯುವ ವರ್ಗಗಳ ಘನತೆಯ ಬದುಕು ಮತ್ತು ಹಕ್ಕುಗಳಿಗಾಗಿ: ಸಿಐಟಿಯು-ಎಐಕೆಎಸ್-ಎಐಎಡಬ್ಲ್ಯೂಯು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಅದಾನಿ ಮತ್ತು ಅಂಬಾನಿಯಂತಹ ತಮ್ಮ ಬಂಟರಿಗೆ…
ಅನಿರ್ದಿಷ್ಟಾವಧಿ ಧರಣಿಗೆ ಮಣಿದ ಪುರಸಭೆ ; ನಿವೇಶನ ಹಂಚಿಕೆಗೆ ಒಪ್ಪಿಗೆ
ಬಳ್ಳಾರಿ : ಕಳೆದ 12 ವರ್ಷಗಳಿಂದ ನಿವೇಶನಕ್ಕೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ನಿರಾಶ್ರಿತರ ಹೋರಾಟಕ್ಕೆ ಜಯ ಸಿಕ್ಕಿದೆ. ಕುರುಗೋಡು ಪುರಸಭೆಯು ನಿವೇಶನ…
ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ವಿಜಯನಗರ : ವಸತಿ, ನಿವೇಶನ, ಉದ್ಯೋಗ ಖಾತ್ರಿ ಸಮರ್ಪಕ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿವೈಎಫ್‌ಐ ತೋರಣಗಲ್ಲು ಗ್ರಾಮ…